Monthly Archives: October, 2022

ಶಿಕ್ಷಕರ ಸಮಸ್ಯೆಗಳ ಬಗ್ಗೆ ತಿಳಿದಿದ್ದೇನೆ – ಪ್ರಕಾಶ ಹುಕ್ಕೇರಿ

ಸಿಂದಗಿ: ನನ್ನ ಜೀವನದಲ್ಲಿ 5 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಸುಮಾರು 35 ವರ್ಷದ ರಾಜಕೀಯ ಜೀವನದಲ್ಲಿ ಶಿಕ್ಷಕರ ಹಲವಾರು ಸಮಸ್ಯೆಗಳನ್ನು ತಿಳಿದಿದ್ದೇನೆ. ನನಗೆ ಶಿಕ್ಷಣ ಕ್ಷೇತ್ರ ಹೊಸದೇನು ಅಲ್ಲ ಬೆಳಿಗ್ಗೆ 9 ರಿಂದ ರಾತ್ರಿ 12ರ ಒಳಗೆ ಯಾವುದೇ ಸಮಸ್ಯೆ ಬಗ್ಗೆ ಕರೆ ಮಾಡಿದರೂ ಸ್ಪಂದಿಸಿ ಕೆಲಸ ಮಾಡುವೆ ಎಂದು ವಿಧಾನ...

ನುಡಿದಂತೆ ನಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಉಪನೋಂದಣಿ ಕಚೇರಿ ಉದ್ಘಾಟನೆ ಮೂಡಲಗಿ: ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ  ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಸೋಮವಾರದಂದು ನೂತನವಾಗಿ ಆರಂಭಗೊಂಡಿರುವ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ ತಿಂಗಳಾಂತ್ಯಕ್ಕೆ ಮೂಡಲಗಿಯಲ್ಲಿ ಕಛೇರಿಯ ಪೂಜೆ...

ಜಯಶ್ರೀ ಅಬ್ಬಿಗೇರಿಗೆ ರಾಜ್ಯೋತ್ಸವ ಪ್ರಶಸ್ತಿ

ಹುಬ್ಬಳ್ಳಿಯ ವಿಶ್ವ ಕನ್ನಡ ಬಳಗದಿಂದ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಯು ಪ್ರಕಟಗೊಂಡಿದ್ದು,  ಬೈಲಹೊಂಗಲ ತಾಲ್ಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ನಾಗನೂರ ಇಲ್ಲಿಯ ಇಂಗ್ಲೀಷ್ ಉಪನ್ಯಾಸಕರಾದ ಜಯಶ್ರೀ  ಅಬ್ಬಿಗೇರಿಯವರಿಗೆ ದೊರಕಿದೆ. ಅವರ ಅನುಪಮ  ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದ್ದು  ನವಂಬರ್ 01 ರಂದು ಅಕ್ಕನ ಬಳಗ ಕಲ್ಯಾಣ ಮಂಟಪದಲ್ಲಿ ಗಣ್ಯರ...

ಸರ್ಕಾರಕ್ಕೆ ಪಂಚಮಸಾಲಿಗಳ ಎಚ್ಚರಿಕೆ ; ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಮೂಡಲಗಿ: ನ.13ರಂದು ಗೋಕಾಕ ನಗರದಲ್ಲಿ ತಾಲೂಕಾ ಮಟ್ಟದ ಪಂಚಮಸಾಲಿಗಳ ಬೃಹತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಆ ಸಮಾವೇಶ ಮುಗಿಯುವುದರೊಳಗಾಗಿ ಸರ್ಕಾರ 2ಎ ಮೀಸಲಾತಿಯನ್ನು ಘೋಷಣೆ ಮಾಡಬೇಕು ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಸೋಮವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ಸಭಾ ಭವನದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಲ್ಲೋಳಿ ಹಾಗೂ ಹುಕ್ಕೇರಿ ಪಟ್ಟಣದಲ್ಲಿ...

ಏಕತೆಯೇ ನಮ್ಮೆಲ್ಲರ ಒಗ್ಗಟ್ಟಿನ ಮಂತ್ರವಾಗಿರಲಿ –  ಪ್ರೊ. ಎಸ್.ಡಿ. ಗಾಣಿಗೇರ

“ವಿವಿಧತೆಯಲ್ಲಿ ಏಕತೆ ಸಾರುವ ಬೃಹತ್ ದೇಶವಾಗಿರುವ ನಮ್ಮ ನಾಡನ್ನು ಬ್ರಿಟೀಷರ ಒಡೆದಾಳುವ ನೀತಿಯಿಂದಾಗಿ ಹರಿದು ಹಂಚಿ ಹೋಗಿತ್ತು. ಅಂತಹ ದೇಶೀಯ ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತವನ್ನಾಗಿ ನಿರ್ಮಾಣ ಮಾಡಿದ ಕೀರ್ತಿ ಸರ್ದಾರ್ ವಲ್ಲಭಬಾಯಿ ಪಟೇಲ್ ರವರಿಗೆ ಸಲ್ಲುತ್ತದೆ. ಅಂತಹವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುತ್ತಿರುವುದು ಶ್ಲಾಘನೀಯ ಅವರ ಆದರ್ಶಗಳನ್ನು ನಾವೆಲ್ಲ ಅಳವಡಿಸಿಕೊಳ್ಳಬೇಕು ಏಕತೆಯೇ ನಮ್ಮೆಲ್ಲರ...

ತಳವಾರ, ಪರಿವಾರ ಸಮಯದಾಯಗಳನ್ನು ಎಸ್ಟಿಗೆ ಸೇರಿಸಿದ್ದು ಸ್ವಾಗತಾರ್ಹ – ಶರಣಪ್ಪ

ಸಿಂದಗಿ; ತಳವಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ತಳವಾರ, ಪರಿವಾರ ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈ ಬಿಡುವ ಆದೇಶ ಹೊರಡಿಸುವ ಮೂಲಕ ನಮ್ಮ ಸಮಾಜವನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕೆಂಬ ಹಲವು ದಿನಗಳ ಬೇಡಿಕೆ ಈಡೇರಿಸಿದ ಸರಕಾರಕ್ಕೆ ಅಭಿನಂದನೆಗಳನ್ನು ಸಲ್ಲಸುತ್ತೇವೆ ಎಂದು ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಶರಣಪ್ಪ ಕಣಮೇಶ್ವರ ಹೇಳಿದರು. ತಾಲೂಕಿನ ದೇವಣಗಾಂವ ಗ್ರಾಮದ ಬಸವೇಶ್ವರ ವೃತ್ತದಲ್ಲಿ...

ಮನಸೂರೆಗೊಂಡ ಡಾ.ಲೀಲಾ ಬಸವರಾಜು ಅಭಿನಯದ  ಏಕವ್ಯಕ್ತಿ ಪ್ರಯೋಗ ‘ಅವ್ವರಸಿ’ಯ ಪ್ರದರ್ಶನ

ಪೋರ್ಚಗೀಸರ ವಿರುದ್ದ ಹೋರಾಡಿದ ವೀರ ವನಿತೆ ʻರಾಣಿ ಚೆನ್ನಭೈರಾದೇವಿ ಯ ಜೀವನ ಕಥಾನಕವೇ ಬಲುರೋಚಕ. ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ; ಕರಿಮೆಣಸಿನ ರಾಣಿಯ ಅಕಳಂಕ ಚರಿತೆಯನ್ನು ಡಾ. ಗಜಾನನ ಶರ್ಮ ಅವರು ಕಾದಂಬರಿ ರೂಪದಲ್ಲಿ ಬರೆದ ಈ ಕೃತಿ. ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು...

ಮೋದಿ ನೇತೃತ್ವದಲ್ಲಿ ದೇವಸ್ಥಾನಗಳ ವೈಭವ ಮರುಕಳಿಸುತ್ತಿದೆ – ಈರಣ್ಣ ಕಡಾಡಿ

ಮೂಡಲಗಿ: ವಿದೇಶಿ ಮತಾಂಧರ ಆಕ್ರಮಣದಿಂದಾಗಿ ಭಾರತದ ದೇವಸ್ಥಾನಗಳು ಕಳೆದುಕೊಂಡ ವೈಭವದ ಮರುಸ್ಥಾಪನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಧಾರ್ಮಿಕ ಕ್ಷೇತ್ರಗಳ ಪುನರುತ್ಥಾನಕ್ಕಾಗಿ ಶರವೇಗದಲ್ಲಿ ಅಭಿವೃದ್ಧಿ ಮಾಡುತ್ತಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಹೇಳಿದರು. ರವಿವಾರ ಅ.30 ರಂದು ಮೂಡಲಗಿ ತಾಲೂಕಿನ ರಂಗಾಪೂರ...

ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ಪಟ್ಟಣದ ಕನ್ನಡ ಪರ ಸಂಘಟನೆಗಳಿಗೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದರು. ಮೂಡಲಗಿ ಪಟ್ಟಣದಲ್ಲಿ ನ. 3 ರಂದು ತಾಲೂಕಿನ ಕನ್ನಡ ಪರ ಸಂಘಟನೆಗಳಿಂದ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ...

ಕಸ ಸಂಗ್ರಹ ಸಾಗಣೆ ಸಂಸ್ಕರಣೆ ಮರುಬಳಕೆ ಅಥವ ವಿಲೇವಾರಿ

ತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತು ಈ ತರಬೇತಿ ಮಹತ್ವದ್ದಾಗಿದೆ - ವಿಜಯಕುಮಾರ ಮುನವಳ್ಳಿಃ “ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎನ್ನುವರು.ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ ಹಾಗೂ ಪರಿಸರದ ಸೌಂದರ್ಯದ ಮೇಲೆ ಕಟ್ಟ ಪರಿಣಾಮವನ್ನು ಬೀರುತ್ತವೆ.ಈ ನಿಟ್ಟಿನಲ್ಲಿ ಇಂದು ಜರುಗುತ್ತಿರುವ ಈ ತರಬೇತಿ ಕಸ ಸಂಗ್ರಹ ಸಾಗಣೆ ಸಂಸ್ಕರಣೆ ಮರುಬಳಕೆ ಅಥವ...
- Advertisement -spot_img

Latest News

ಕನ್ನಡಕ್ಕಾಗಿ ಇನ್ನೂ ಹೋರಾಡಬೇಕಾಗಿರುವುದು ವಿಷಾದನೀಯ – ಚಂದ್ರಶೇಖರ ಅಕ್ಕಿ

ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಸಂದರ್ಶನ ಮೂಡಲಗಿ - ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನವು ಇದೇ ದಿ. ೨೩ , ೨೪...
- Advertisement -spot_img
close
error: Content is protected !!
Join WhatsApp Group