Monthly Archives: October, 2022
ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.ಈಗಾಗಲೇ ಈ ಕಛೇರಿ...
ನಿಯಮ ಪಾಲಿಸಿ ಮತ್ತೆ ಮಾದರಿಯಾದ ಮೋದಿ
ನಿನ್ನೆ ತಾನೆ ಗುಜರಾತ್ ನ ಅಹಮದಾಬಾದ್ ನಲ್ಲಿ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟು ಮಾದರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜಸ್ಥಾನದಲ್ಲಿ ರಾತ್ರಿ ಹತ್ತು ಗಂಟೆಯ ನಂತರ ಭಾಷಣಕ್ಕೆ ಧ್ವನಿ ವರ್ಧಕ ಬಳಸಬಾರದೆಂಬ...
ದಸರಾ ವಿಶೇಷ: ನವರಾತ್ರಿ ಹಬ್ಬದ ಆರನೇ ದಿನದ ವಿಶೇಷತೆ
ನವರಾತ್ರಿ ಹಬ್ಬದ ಆರನೇ ದಿನದ ವಿಶೇಷತೆ
ಅಶ್ವಯುಜ ಶುಕ್ಲ ಪಾಡ್ಯಮಿಯಿಂದ ದಶಮಿಯತನಕ ಆಚರಿಸಲ್ಪಡುವ ಪವಿತ್ರ ಮಹಿಮೆಯಿಂದ ಕೂಡಿದ ಹಬ್ಬವೇ ನವರಾತ್ರಿ. ಒಂಬತ್ತು ರಾತ್ರಿಗಳು ಆಚರಿಸಲ್ಪಡುವ ಹಬ್ಬವಾಗಿರುವುದರಿಂದ ಇದಕ್ಕೆ ನವರಾತ್ರಿ ಎಂದು ಹೆಸರು ಬಂದಿದೆ.ನವರಾತ್ರಿ ಹಬ್ಬದ...