Monthly Archives: October, 2022

ಬೆಳಗಾವಿ ಜಿಲ್ಲಾ ಕಸಾಪ ದಿಂದ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಉಪನ್ಯಾಸ ಕಾರ್ಯಕ್ರಮ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ದಿಂದ ಮಂಗಳವಾರ ನವೆಂಬರ್ 1 ರಂದು ಮುಂಜಾನೆ:8:30ಕ್ಕೆ ಸ್ಥಳೀಯ ನೆಹರೂ ನಗರದಲ್ಲಿನ “ಕನ್ನಡ ಭವನ” ದಲ್ಲಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ವಿಜಯಕುಮಾರ ಮುಚಳಂಬಿ ನಾಡ ಧ್ವಜಾರೋಹಣವನ್ನು ನೆರವೇರಿಸುವರು. ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ....

ಇಂದು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನ

ರಾಷ್ಟ್ರೀಯ ಏಕತಾ ದಿವಸ ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವವನ್ನು ರಾಷ್ಟ್ರೀಯ ಏಕತಾ ದಿವಸ್ ಅಥವಾ ರಾಷ್ಟ್ರೀಯ ಏಕತೆ ದಿನ (ಅಕ್ಟೋಬರ್ 31) ದಿನವನ್ನಾಗಿ ಆಚರಿಸಲಾಗುತ್ತದೆ. ರಾಷ್ಟ್ರೀಯ ಏಕತೆ ದಿನವನ್ನು ಭಾರತ ಸರ್ಕಾರ 2014 ರಲ್ಲಿ ಪರಿಚಯಿಸಿತು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು 560 ಸಂಸ್ಥಾನಗಳಿಂದ ಭಾರತವನ್ನು ಏಕೀಕರಣಗೊಳಿಸುವಲ್ಲಿ...

ಹಾಸ್ಟೆಲ್ ಧಾನ್ಯ ಕದ್ದು ಸಾಗಿಸುತ್ತಿದ್ದವರ ಬಂಧನ

ಬೀದರ - ಬಾಲಕಿಯರ ವಸತಿ ನಿಲಯದ ಧಾನ್ಯಗಳನ್ನು ಕದ್ದು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಹೋಗುತ್ತಿದ್ದಾಗ ಗ್ರಾಮಸ್ಥರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಿಟ್ಟುರು ಗ್ರಾಮದಲ್ಲಿ ನಡೆದಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಯರ ವಸತಿ ನಿಲಯದ ಜೋಳವನ್ನು ಕದ್ದು ಕಾಳಸಂತೆಯಲ್ಲಿ ಮಾರಾಟ ಮಾಡಲು...

ಸಾರಿಗೆ ಸಿರಿ ಪ್ರಶಸ್ತಿಗೆ ಮಲ್ಲಪ್ಪ ಭೈರಗೊಂಡ ಆಯ್ಕೆ

ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಹಕಾರದೊಂದಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಕನ್ನಡ ಕೃಷಿ ಪ್ರತಿಷ್ಠಾನ (ನೋಂ) ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಸಾಂಸ್ಕೃತಿಕ ಸಂಭ್ರಮ ಹಾಗೂ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ಪುಷ್ಪ ನಮನ ಕಾರ್ಯಕ್ರಮದಲ್ಲಿ ಕನ್ನಡ ಕಲೆ ಸಾಹಿತ್ಯ ರಂಗಭೂಮಿ ಹಾಗೂ ಇನ್ನಿತರ ಕನ್ನಡ...

🕉️ದಿನ ಭವಿಷ್ಯ🕉️ 🤍31/10/2022🤍

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 🪷ಮೇಷ ರಾಶಿ🪷 ದೀರ್ಘಕಾಲದ ದೃಷ್ಟಿಕೋನದಿಂದ ಹೂಡಿಕೆ ಮಾಡಬೇಕು. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ ಒಮ್ಮೆ ಇದನ್ನು ಬಗೆಹರಿಸಿದ ನಂತರ ಮನೆಯಲ್ಲಿನ ಜೀವನ ನಡೆಸಲು ಹೆಚ್ಚು ಸುಲಭವಾಗುತ್ತದೆ ಮತ್ತು ನಿಮ್ಮ ಕುಟುಂಬದ ಸದಸ್ಯರ ಮೇಲೆ ಪ್ರಭಾವ ಬೀರಲು ನಿಮಗೆ ಯಾವುದೇ ತೊಂದರೆ...

ರಾಜ್ಯೋತ್ಸವ ನಿಮಿತ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜನೆ

ಸಿಂದಗಿ: ಕನ್ನಡ ರಾಜ್ಯೋತ್ಸವದ ನಿಮಿತ್ತ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ನ.12 ರಂದು ಬಸವ ಮಂಟಪದಲ್ಲಿ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಶಾಲಾ- ಕಾಲೇಜು ಮಕ್ಕಳಿಗೆ ನ. 5 ರಂದು ಬೆಳಿಗ್ಗೆ 10.30 ಗಂಟೆಗೆ ಪಟ್ಟಣದ ಶ್ರೀ ಸಂಗಮೇಶ್ವರ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನ....

ಭಾವೈಕ್ಯ ಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಿಂದಗಿ: ಸರ್ವ ಧರ್ಮ ಸೇವಾ ಸಂಸ್ಥೆಯಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಭಾವೈಕ್ಯ ಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುತ್ತಿರುವ ಹಾಗೂ ಕಲೆ ಸಾಹಿತ್ಯ, ಸಂಸ್ಕೃತಿ ಸಂಗಿತ, ಶಿಕ್ಷಣ, ಸಮಾಜಸೇವೆ ಕೃಷಿ, ಕ್ರೀಡೆ, ಸರಕಾರಿ ಸೇವೆ ಹಾಗೂ ಸಂಘ ಸಂಸ್ಥೆಗಳು ಸೇರಿದಂತೆ ನಾನಾ ಕ್ಷೇತ್ರಗಳ ಸಾಧಕರು ನವೆಂಬರ 15ರ ಒಳಗೆ...

ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು, ಪ್ರತಿಲೀಟರ್ ಹಾಲಿಗೆ ೩ ರೂಪಾಯಿ ಹೆಚ್ಚಳ ಮಾಡಲಾಗುವುದು, ಈ ದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ‘ಭಾನುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್‌ನಲ್ಲಿ  ೧೦...

ಜಾತ್ರಾ ಮಹೋತ್ಸವಗಳು ಗ್ರಾಮೀಣ ಸಂಸ್ಕೃತಿಯ ಪ್ರತೀಕ- ಈರಣ್ಣ ಕಡಾಡಿ

ಮೂಡಲಗಿ: ನಮ್ಮ ದೇಶದ ಅಸ್ತಿತ್ವ ಉಳಿಯಲು ನಮ್ಮ ಧಾರ್ಮಿಕ ಪರಂಪರೆ, ಸಂಪ್ರದಾಯಗಳ ಆಚರಣೆ ಅತ್ಯವಶ್ಯಕವಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅಭಿಪ್ರಾಯಪಟ್ಟರು. ರವಿವಾರ ಅ.30 ರಂದು ಅರಭಾವಿ ಮತಕ್ಷೇತ್ರದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಮಾತಾ ಭದ್ರಕಾಳಿದೇವಿಯ ಜಾತ್ರಾ ಮಹೋತ್ಸವದ ನಿಮಿತ್ತ...

ಸ್ವಚ್ಛತಾ ಜಾಗೃತಿ ಹಾಗೂ ಶ್ರಮದಾನ ಕಾರ್ಯಕ್ರಮ

ಮೂಡಲಗಿ :  ಮನುಕುಲದ ಉಳಿವಿಗೆ ಸ್ವಚ್ಛ ಪರಿಸರ ಅತಿ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಪುರಸಭೆ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ, ಜೈ ಕರ್ನಾಟಕ...
- Advertisement -spot_img

Latest News

ಕನ್ನಡಕ್ಕಾಗಿ ಇನ್ನೂ ಹೋರಾಡಬೇಕಾಗಿರುವುದು ವಿಷಾದನೀಯ – ಚಂದ್ರಶೇಖರ ಅಕ್ಕಿ

ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಸಂದರ್ಶನ ಮೂಡಲಗಿ - ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನವು ಇದೇ ದಿ. ೨೩ , ೨೪...
- Advertisement -spot_img
close
error: Content is protected !!
Join WhatsApp Group