Monthly Archives: October, 2022

ಅಮ್ಮಾ ನಾನು ಶಾಲೆಗೆ ಹೋಗುವೆ ‘ ಕಿರುಚಿತ್ರ  ಚಿತ್ರೀಕರಣಕ್ಕೆ ಶಂಕರ ಹಲಗತ್ತಿ ಚಾಲನೆ

"ಶಾಲೆ ಬಿಟ್ಟ ಮಗುವನ್ನು ಶಾಲಾಭಿವೃದ್ಧಿ ಸಮಿತಿ, ಶಾಲಾ ಪ್ರಧಾನ ಗುರುಗಳು ಹಾಗೂ ಸಿಬ್ಬಂದಿ ಮುಖ್ಯವಾಹಿನಿಗೆ ತರುವ ಶೈಕ್ಷಣಿಕ ಕಳಕಳಿಯುಳ್ಳ ವಿಷಯ ವಸ್ತುವನ್ನು ಆಧರಿಸಿದ ಈ ಕಿರುಚಿತ್ರ ಬಿಡುಗಡೆ ಮಾಡಲು ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಕಿರುಚಿತ್ರ ಎಲ್ಲರಿಗೂ ಪ್ರೇರಣೆಯಾಗಲಿ,ಈ ಮೂಲಕ ನಮ್ಮ ದೇಶದ ಅಮೂಲ್ಯ ಸಂಪತ್ತಾದ ಹಲವಾರು ಮಕ್ಕಳಿಗೆ ದಾರಿದೀಪವಾಗಲಿ ಎಂದು ಹಾರೈಸುವೆ." ಎಂದು...

ಸಾಂಸ್ಕೃತಿಕ ಉತ್ಸವ ‘ ಸಮಾರಂಭ : ಕನ್ನಡಿಗರಿಂದಲೇ ಕನ್ನಡದ ಅಭಿವೃದ್ಧಿ ಇನ್ನೂ ಆಗಬೇಕು.- ಕ.ಸಾ. ಪ ಅಧ್ಯಕ್ಷೆ ಮಂಗಲಾ ಮೆಟಗುಡ್ಡ

ಕನ್ನಡ ನಾಡಿನಲ್ಲಿ ಕನ್ನಡ ಶ್ರೇಷ್ಠ ಭಾಷೆ, ಕನ್ನಡ ಭಾಷೆ ಸೇರಿದಂತೆ ಕನ್ನಡ ಶಾಲೆಗಳು ಕನ್ನಡಿಗರಿಂದಲೇ ಇನ್ನೂ ಹೆಚ್ಚು ಅಭಿವೃದ್ಧಿ ಆಗಬೇಕಿದೆ.  ನಮ್ಮ ನಾಡಿನ ಮತ್ತು ಭಾಷೆಯ ಶ್ರೇಷ್ಠತೆ ವಿದೇಶದಲ್ಲಿ ಪರಿಚಯಿಸಲು ಸರಕಾರ ಮತ್ತು ಸಹಕಾರ ಸಂಸ್ಥೆಗಳು ಕಾರ್ಯನಿರ್ವಹಿಸಬೇಕಿದೆ  ಎಂದು ಬೆಳಗಾವಿ ಕಸಾಪ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ಹೇಳಿದರು. ಜಿಲ್ಲಾ ಲೇಖಕಿಯರ ಸಂಘ ಮತ್ತು ಗಡಿ...

🕉️ಇಂದಿನ ರಾಶಿ ಭವಿಷ್ಯ 🕉️🪷30-10-2022🪷

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 🌹ಮೇಷ ರಾಶಿ🌹 ಇಂದು ನೀವು ಸೂಕ್ತವಾಗಿ ಉಳಿಸಲು ಸಾಧ್ಯವಾಗುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ ಮಾಡಲು ಅವರಿಗೆ ಮನೆಗೆಲಸದಲ್ಲಿ ಸಹಾಯ ಮಾಡಿ. ಇದು ಹಂಚಿಕೆ ಮತ್ತು ಸಂತೋಷವನ್ನು ಪ್ರೋತ್ಸಾಹಿಸುತ್ತದೆ. ನಿಮ್ಮ ಸಂಗಾತಿಯ ಅನುಪಸ್ಥಿತಿ ಕಾಡುವ ಸಾಧ್ಯತೆಯಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಮ್ಮ ಸಾಮರ್ಥ್ಯ ನಿಮಗೆ ಗೌರವ ತರುತ್ತದೆ. ಇಂದು,...

ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಗೆ ಶಿಕ್ಷಕ ಶಿರೊಳೆ ಆಯ್ಕೆ

ಬೆಳಗಾವಿ: ತಾಲೂಕಿನ ಖಾದರವಾಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅತುಲ್ ಸುರೇಶ ಶಿರೊಳೆ ಅವರು ಅಂತಾರಾಷ್ಟ್ರೀಯ ಕುಸ್ತಿ ಪಟು ನವಂಬರ್ 1 ರಂದು ನಾಗಾಲ್ಯಾoಡಿಗೆ ತೆರಳಲಿದ್ದಾರೆ. ನಾಗಾಲ್ಯಾಂಡ್ ನಲ್ಲಿ ರಾಷ್ಟ್ರೀಯ ಕುಸ್ತಿ ಚಾಂಪಿಯನಶಿಪ್ -2022 ರಲ್ಲಿ ಪಾಲ್ಗೊಳ್ಳಲು ಶಿರೊಳೆ ಅವರು ತೆರಳುತ್ತಿದ್ದು ಅವರಿಗೆ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿಗಳಾದ ಸುರೇಶ ಹಂಚಿನಾಳ, ಜೊತೆಗೆ ತಾಲೂಕಿನ ಪ್ರಾಥಮಿಕ...

ಕವನ: “ಪುನೀತ”ನಿಗೊಂದು ನಮನ

"ಪುನೀತ" ನಿಗೊಂದು ನಮನ ದುಡ್ಡು ಕೊಟ್ಟರೆ ಬೇಕಾದ್ದು ಸಿಗತೈತಿ ಈ ಜಗದಲಿ ಕಾಣೋ ಪುನೀತ ನಿನ್ನ ಕಳಕೊಂಡ ಮ್ಯಾಲ ಮತ್ತೆ ಸಿಗುವಿಯೇನೋ ತಮ್ಮಾ ಮರಳಿ ಬರುವಿಯೇನೋ/ಪ/ 46 ವರ್ಷದಿಂದ ನಟನೆಯ ಮಾಡಿ ಜಗದಾಗ ಬೆಳೆದೆಲ್ಲೋ ಹುಟ್ಟಿಬಂದು ನೀ ಮನುಜ ಕುಲಕ ಎಷ್ಟು ಖುಷಿಯ ಕೊಟ್ಟೆಯಲ್ಲೋ ಜನಸೇವೆಗೆ ಶ್ರಮಿಸಿದ ಪುನೀತನ ಬದುಕು ಅಪೂರ್ಣ ಆಯಿತಲ್ಲೋ ತಾನು ಕಟ್ಟಿಕೊಂಡ ಆಸೆ ಕನಸೆಲ್ಲಾ ನುಚ್ಚುನೂರಾಯ್ತಲ್ಲೋ ಅನಾಥಾಶ್ರಮ ವೃದ್ಧಾಶ್ರಮಕ್ಕೆ ಕಡಿವಾಣ ಬಿತ್ತಲ್ಲೋ, ಶಕ್ತಿಧಾಮಕೆ ನೆಲೆಯಿಲ್ಲದಾಯಿತಲ್ಲೋ//೧/ ಬಡಜೀವಗಳ ಸೇವೆಗಾಗಿ ನಿಂತೆ ನೀ ಬಾಳ...

ಉತ್ತಮ ಜೀವನಕೆ, ಜೀವನ ಕೌಶಲ್ಯಗಳು

ಇತರರ ಗುಣಾವಗುಣಗಳ ಬಗೆಗೆ ಪುಂಖಾನುಪುಂಖವಾಗಿ ಮಾತನಾಡುವ ನಾವು, ನಮ್ಮ ಗುಣ ವಿಶೇಷತೆಗಳ ಮತ್ತು ಅವಗುಣಗಳ ಕುರಿತು ಚಿಂತಿಸುವುದರ ಗೊಡವೆಗೆ ಹೋಗುವುದೇ ಇಲ್ಲ. ಹೋದರೂ ಅದನ್ನು ಗಂಭೀರವಾಗಿ ಪರಿಗಣಿಸುವುದೇ ಇಲ್ಲ. ಮೇಲಕ್ಕೇರಿದವರ ಹಾಗೆ ಆಗಬೇಕು ಎಂದು ಮೇಲಿಂದ ಮೇಲೆ ಅಂದುಕೊಳ್ಳುತ್ತೇವೆ. ಆದರೆ ಅದರ ಪ್ರತಿ ಗಟ್ಟಿಯಾಗಿ ನಿಂತಿಕೊಳ್ಳುವುದೇ ಇಲ್ಲ. ಹೀಗೇಕೇಗಾಗುತ್ತದೆ? ಉತ್ತಮ ಜೀವನಕ್ಕೆ ಬೇಕಾದ ಕೌಶಲ್ಯಗಳಾದರೂ...

ವಿದ್ಯಾರ್ಥಿನಿ ಕಾವೇರಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮೂಡಲಗಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಮೂಡಲಗಿ ವಲಯದ ಶಿವಾಪೂರ(ಹ). ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತೋಟ ನಂಬರ್.1 ರ ವಿದ್ಯಾರ್ಥಿನಿಯಾದ ಕುಮಾರಿ ಕಾವೇರಿ.ಬಿ.ಪಾಟೀಲ್ ಇವಳು ಜಿಲ್ಲಾ ಮಟ್ಟದ ವೈಯಕ್ತಿಕ ಕ್ರೀಡಾಕೂಟದ ನೂರು ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳ ಈ ಸಾಧನೆಗೆ  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಸಿ.ಮನ್ನಿಕೇರಿ ಮತ್ತು ಶಾಲೆಯ ಎಸ್.ಡಿ.ಎಂ.ಸಿ  ಅಧ್ಯಕ್ಷರು...

ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಕೆ.ಎಚ್.ವಡ್ಡರ ಅವರ ಸನ್ಮಾನ

ಸಿಂದಗಿ- ದೇಶದ ಅಭಿವೃದ್ದಿಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅನನ್ಯ. ಸಹಕಾರಿ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ತಾಂತ್ರಿಕತೆ ಬರಬೇಕಾಗಿದೆ ಎಂದು ಸಹಕಾರಿ ಧುರೀಣ ಶಿವಪ್ಪಗೌಡ ಬಿರಾದಾರ ಹೇಳಿದರು. ಪಟ್ಟಣದ ಎಚ್.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ 1992 ಬ್ಯಾಚಿನ ವಿದ್ಯಾರ್ಥಿ ಕೆ.ಎಚ್.ವಡ್ಡರ ಅವರು ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಹಿನ್ನೆಲೆಯಲ್ಲಿ ಸನ್ಮಾನವನ್ನು ನೆರವೇರಿಸಿ ಮಾತನಾಡಿ, ಒಂದು ಕಾಲದಲ್ಲಿ...

ಬುಡಕಟ್ಟು ಸಂಸ್ಕೃತಿ ರಕ್ಷಿಸುವ ಕಾರ್ಯವಾಗಬೇಕು – ಡಾ. ಶಾಂತಿಲಾಲ

ಸಿಂದಗಿ- ಬುಡಕಟ್ಟು  ಜನಾಂಗದ ಕಲೆ, ಆಚಾರ ವಿಚಾರ ವೇಷ ಭೂಷಣಗಳು ಸಂಸ್ಕೃತಿಯನ್ನು ಅನಾವರಣಗೊಳಿಸುತ್ತವೆ. ಆ ಜನಾಂಗದ ಕಲೆಗಳು ಇಂದು ಅಳಿವಿನ ಅಂಚಿನಲ್ಲಿದೆ ಅವುಗಳನ್ನು ರಕ್ಷಿಸುವ ಮತ್ತು ಬೆಳೆಸುವ ಕಾರ್ಯವಾಗಬೇಕು ಎಂದು ಸ್ಥಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಶಾಂತಿಲಾಲ ಚವ್ಹಾಣ ಅಭಿಪ್ರಾಯ ಪಟ್ಟರು. ಪಟ್ಟಣದ ಪಿ.ಇ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಕನ್ನಡ ಜಾನಪದ ಪರಿಷತ್ತು...

ರಂಗಭೂಮಿ ಕಲಾವಿದರ ಪರಿಸ್ಥಿತಿ ಕಳವಳಕಾರಿ – ಅಶೋಕ ಮನಗೂಳಿ

ಸಿಂದಗಿ: ರಂಗಭೂಮಿಯನ್ನು ಉಳಿಸಿ ಬೆಳೆಸುತ್ತಿರುವ ಗ್ರಾಮೀಣ ಜನತೆಯ ಕಾರ್ಯ ಅಭಿನಂದಾರ್ಹ ಆದರೆ ಗ್ರಾಮೀಣ ಸೊಗಡು ಹಾಗೂ ಧರ್ಮ, ಸಂಸ್ಕೃತಿಯನ್ನು ಬೆಳೆಸುತ್ತಿರುವ ರಂಗಭೂಮಿ ನಾಟಕಗಳ ಕಲಾವಿದರು ಇಂದಿನ ದೃಶ್ಯ ಮಾದ್ಯಮಕ್ಕೆ ಸಿಲುಕಿ ಭಿಕ್ಷೆ ಬೇಡುವ ಪರಿಸ್ಥಿತಿ ಬಂದೊದಗಿದೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಕಳವಳ ವ್ಯಕ್ತಪಡಿಸಿದರು. ತಾಲೂಕಿನ ಸುಕ್ಷೇತ್ರ ಹಿಕ್ಕನಗುತ್ತಿ ಗ್ರಾಮದ ಶ್ರೀ ಸದ್ಗುರು ಪುಂಡಲಿಂಗ...
- Advertisement -spot_img

Latest News

ಕನ್ನಡಕ್ಕಾಗಿ ಇನ್ನೂ ಹೋರಾಡಬೇಕಾಗಿರುವುದು ವಿಷಾದನೀಯ – ಚಂದ್ರಶೇಖರ ಅಕ್ಕಿ

ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಸಂದರ್ಶನ ಮೂಡಲಗಿ - ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನವು ಇದೇ ದಿ. ೨೩ , ೨೪...
- Advertisement -spot_img
close
error: Content is protected !!
Join WhatsApp Group