Monthly Archives: November, 2022

ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿಗೆ ಸಿದ್ದಲಿಂಗ ಕಿಣಗಿ ಆಯ್ಕೆ

ಸಿಂದಗಿ: ವಿಜಯಪುರದ ತನು ಫೌಂಡೇಶನ್ ಪ್ರತಿ ವರ್ಷದಂತೆ ಕೊಡಮಾಡುವ ರಾಜ್ಯ ಮಟ್ಟದ ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿಗೆ ಸಿಂದಗಿಯ ವರದಿಗಾರ ಮತ್ತು ಎಚ್.ಜಿ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಆಯ್ಕೆಯಾಗಿದ್ದಾರೆ.ಇವರು...

ತುಳಸಿ ವಿವಾಹ

ಇದೇ ನವೆಂಬರ್ ೫ ಶನಿವಾರ ತುಳಸಿ ವಿವಾಹದ ದಿನ.ದೀಪಾವಳಿ ಮುಗಿದು ನಂತರದ ಕಾರ್ತಿಕ ಶುದ್ಧ ದ್ವಾದಶಿಯಂದು ಬರುವ ಹಬ್ಬವೇ ತುಳಸಿ ವಿವಾಹ.ಇದನ್ನು ಉತ್ಥಾನ ದ್ವಾದಶಿ ಎಂತಲೂ ಕರೆಯುವರು.ಉತ್ಥಾನ ಎಂದರೆ ಏಳುವುದು ಎಂದರ್ಥ.ಅಂದರೆ ಶ್ರೀಮನ್ನಾರಾಯಣನು...

ಮೂಡಲಗಿಯಲ್ಲಿ ಮೈಸೂರು ದಸರಾ ನೆನಪಿಸುವ ಕನ್ನಡದ ಅದ್ದೂರಿ ಜಾತ್ರೆ

ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಪ್ಪು ಹೆಸರಿನಲ್ಲಿ ಇಷ್ಟರಲ್ಲಿಯೇ ಕೆಎಂಎಫ್‍ದಿಂದ ಉತ್ಪನ್ನ ಬಿಡುಗಡೆ-ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ...

ತಾಯಿ ಭಾಷೆಯನ್ನು ಗೌರವಿಸುವವನು ಉತ್ತಮವಾದುದನ್ನು ಸಾಧಿಸುತ್ತಾನೆ 

ಸಿಂದಗಿ: ಕನ್ನಡ ಹೃದಯದ ಭಾಷೆ, ತಾಯಿ ಭಾಷೆಯಾಗಿದೆ  ಮತ್ತು ತಾಯಿ ಭಾಷೆಯನ್ನು ಯಾವನು ಗೌರವಿಸುತ್ತಾನೋ ಅವನು ಜೀವನದಲ್ಲಿ ಉತ್ತಮವಾದದ್ದನ್ನು ಸಾಧಿಸುತ್ತಾನೆ. ಕನ್ನಡ ಭಾಷೆ ಸಾವಿರಾರು ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ ಎಂದು ಹ.ಮ....

ಕೊಲೆ, ಅತ್ಯಾಚಾರಗಳು ಹೆಚ್ಚುತ್ತಿರುವುದು ಖೇದಕರ – ವೈ ಸಿ ಮಯೂರ

ಸಿಂದಗಿ: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ, ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಜಗತ್ತಿಗೆ ಮಾದರಿಯಾಗುವ ಸಂವಿಧಾನ ಭಾರತದಲ್ಲಿದ್ದರೂ ಕೂಡಾ ದಿನೇ ದಿನೇ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಖೇದಕರ ಸಂಗತಿ ಡಿಎಸ್ಎಸ್ ಜಿಲ್ಲಾ...

ಸಿದ್ದರಾಮಯ್ಯ ಗೆ ನನ್ನ ಕ್ಷೇತ್ರ ಬಿಟ್ಟು ಕೊಡಲು ಸಿದ್ದ – ಶಾಸಕ ರಹೀಂಖಾನ್

ಬೀದರ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೀದರ್ ನಗರ ಕ್ಷೇತ್ರ ಬಿಟ್ಟು ಕೊಡುತ್ತೆನೆ ಎಂಬುದಾಗಿ ಶಾಸಕ ರಹೀಂ ಖಾನ್ ಹೇಳಿದ್ದಾರೆ.ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಮಾಜಿ ಸಿಎಂ...

ಕನ್ನಡ ಬಳಸುವುದರ ಮೂಲಕ ಕನ್ನಡವನ್ನು ಉಳಿಸಿ ಬೆಳೆಸಬೇಕು – ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು

ಮುನವಳ್ಳಿ: ಕರ್ನಾಟಕ ಹಾಗೂ ಕನ್ನಡ ಭಾಷೆ ಹಲವಾರು ಸಮಸ್ಯೆಗಳನ್ನು ಎದುರಿಸಿದರೂ ಮತ್ತಷ್ಟು ಸಮರ್ಥವಾಗಿ ಬೆಳೆಯಬಲ್ಲದು. ಕನ್ನಡ ಬಳಸುವುದರ ಮೂಲಕ ಕನ್ನಡವನ್ನು ಉಳಿಸಿ ಬೆಳೆಸಬೇಕು  ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ತಲ್ಲೂರು ರಾಯನಗೌಡರ ಕೊಡುಗೆಯನ್ಮು ಸ್ಮರಿಸುತ್ತ. ಮುನವಳ್ಳಿಯ...

ಬೀದರ್ ಸಬ್ ರಿಜಿಸ್ಟ್ರಾರ್ ಕಾರ್ಯಾಲಯದಲ್ಲಿ ಲಂಚದ ಅಂಧಾ ದರ್ಬಾರ್

ಬೀದರ: ಲಂಚ ಲಂಚ ಲಂಚ ಕೊಡದೇ ಹೋದರೆ ನಿಮ್ಮ ಕೆಲಸ ಆಗುವುದಿಲ್ಲ.ಬೀದರ್ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರುವ  ಸಬ್ ರಿಜಸ್ಟಾರ್ ಕಚೇರಿಯಲ್ಲಿಯೇ  ಅನಧಿಕೃತ  ವ್ಯಕ್ತಿಗಳ ಹಣ ವಸೂಲಿ ಅಂಧಾ ದರ್ಬಾರ್ ನಡೆಯುತ್ತಿದೆ.ಅಧಿಕಾರಿಗಳ ಪಕ್ಕದಲ್ಲಿ...

ಬೆಳಗಾವಿ ಜಿಲ್ಲಾ ಕ.ಸಾ.ಪ ವತಿಯಿಂದ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ

ಬೆಳಗಾವಿ - ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ೬೭ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಕ.ಸಾ.ಪ ಜಿಲ್ಲಾ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅಧ್ಯಕ್ಷತೆ...

ಪತ್ರಕರ್ತರ ಸಂಘದ ಕಛೇರಿಯಲ್ಲಿ ರಾಜ್ಯೋತ್ಸವ ಆಚರಣೆ

ಮೂಡಲಗಿ: ಪಟ್ಟಣದಲ್ಲಿ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ಮೂಡಲಗಿ ತಾಲೂಕಾ ಘಟಕ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಆಜೀತ ಮನ್ನಿಕೇರಿ ಅವರ ಜನ್ಮ ದಿನಾಚರಣೆ...

Most Read

error: Content is protected !!
Join WhatsApp Group