Monthly Archives: November, 2022
ನಿವೃತ್ತ ಯೋಧನಿಗೆ ಸತ್ಕಾರ ನೆರವೇರಿಸಿದ ಈರಣ್ಣ ಕಡಾಡಿ
ಯುವಕರು ಸೇನೆಗೆ ಸೇರಿ ಜೀವನ ರೂಪಿಸಿಕೊಳ್ಳಬೇಕು - ಈರಣ್ಣ ಕಡಾಡಿ
ಮೂಡಲಗಿ: ದೇಶದ ಗಡಿಕಾಯುವ ಸೈನಿಕ, ದೇಶದ ಜನರಿಗೆ ಅಣ್ಣ ನೀಡುವ ರೈತ ಇಬ್ಬರು ಎರಡು ಕಣ್ಣುಗಳಿದ್ದಾರೆ. ಅದಕ್ಕಾಗಿ ದೇಶದ ಮಾಜಿ ಪ್ರಧಾನಿ ಲಾಲಬಹದ್ದೂರ...
ಬಂಡಿಗಣಿ ದಾನೇಶ್ವರ ಮಹಾರಾಜರ ಕಾರ್ಯ ಪ್ರಶಂಸನೀಯ – ಶಾಸಕ ಬಾಲಚಂದ್ರ ಜಾರಕಿಹೊಳಿ
ಕಲ್ಲೋಳಿಯಲ್ಲಿ ಬಂಡಿಗಣಿ ಮಠದ ಸದ್ಬಕ್ತರ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕರ್ನಾಟಕವಲ್ಲದೇ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತಮಿಳುನಾಡು ರಾಜ್ಯಗಳಲ್ಲಿ ಅಸಂಖ್ಯೆ ಭಕ್ತರಿಗೆ ಅನ್ನಪ್ರಸಾದ ಮಾಡುತ್ತಿರುವ ಬಂಡಿಗಣಿಯ ದಾಸೋಹ ಚಕ್ರವರ್ತಿ ದಾನೇಶ್ವರ ಮಹಾರಾಜರ...
ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ
ಮೂಡಲಗಿ: ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಬಿ.ಇ.ಒ ಅಜೀತ ಮನ್ನಿಕೇರಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜೇಷ್ಠತಾ ಪಟ್ಟಿಯಿಂದ...
ಬಿಜೆಪಿ ನಾಯಕನ ಪತ್ನಿಯ ರಸ್ತೆ ರಂಪಾಟ
ಪತಿಯ ಬ್ಯಾನರ್ ಹರಿದು ಆಕ್ರೋಶ ಹೊರಹಾಕಿದ ಪತ್ನಿ
ಬೀದರ - ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹಾಕಿದ್ದ ಪತಿ ಹಾಗೂ ಬಿಜೆಪಿ ಮುಖಂಡ ಮಲ್ಲೇಶ್ ಅವರ ಬ್ಯಾನರ್ ಹರಿದು ಹಾಕಿ ಪತ್ನಿ ರಂಪಾಟ ಮಾಡಿದ...
ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು: ಈರಣ್ಣ ಬಳಿಗಾರ
ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಮೂಡಲಗಿ: ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೊಬ್ಬರೂ ಇಂದು ಸ್ಮರಿಸಬೇಕು. ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು ಎಂದು ಗೋಕಾಕ ತಾಲೂಕಿನ...
ಇದು ಕನ್ನಡಾಂಬೆಯ ಮಹೋತ್ಸವ. ತಾಯಿ ಭುವನೇಶ್ವರಿಯ ಉತ್ಸವ
ಕನ್ನಡ ನಾಡು ನುಡಿಯ ವೈಭವವು ವೈಶಿಷ್ಟ್ಯಪೂರ್ಣವಾದುದು.ನಾಳೆ ನಾವು ಶ್ರೀಗಂಧದ ಬೀಡು, ಶಿಲ್ಪಕಲೆಯ ತವರೂರು, ಸಂಸ್ಕ್ರತಿಯ ನೆಲೆವೀಡು, ಹಚ್ಚ ಹಸುರಿನ ಸುಂದರ ಬೆಟ್ಟಗಳ, ಪವಿತ್ರ ನದಿಗಳ ನಾಡು, ಕರುನಾಡು ಎಂದು ಕರೆಯಲ್ಪಡುವ ಕರ್ನಾಟಕದ ಕನ್ನಡ...
ಕವನ: ಕನ್ನಡ ರಾಜ್ಯೋತ್ಸವ ದಿನ
ಕನ್ನಡ ರಾಜ್ಯೋತ್ಸವ ದಿನ
ನಮ್ಮ ಭಾಷೆ ಕನ್ನಡ ನಮ್ಮ ನಾಡು ಕನ್ನಡ
ಪ್ರಾಚೀನ ಭಾಷೆ ಶಾಸ್ತ್ರೀಯ ಭಾಷೆ ಕನ್ನಡ
ಹಲ್ಮಿಡಿ ಶಾಸನ ಹೇಳಿದೆ ಪ್ರಾಚೀನ ಕನ್ನಡಕುರಿತೋದದೆ ಕಾವ್ಯ ರಚಿಸಿದರ ನಾಡಿದು
ಪಂಪ ರನ್ನ ಜನ್ನ ಪೊನ್ನ ಕವಿಗಳ ನಾಡಿದು
ಕುವೆಂಪು...
ನಾಡು ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ- ವೀರಭದ್ರ ಗುಂಡಿ
ಮೂಡಲಗಿ : ವಿದ್ಯಾರ್ಥಿಗಳು ಅಭ್ಯಾಸದ ಜೊತೆಗೆ ನಾಡು ನುಡಿಯ ಬಗ್ಗೆ ಅಭಿಮಾನ ಗೌರವ ಬೆಳೆಸಿಕೊಂಡು ತಮ್ಮ ಭವಿಷ್ಯವನ್ನು ನಿರ್ಮಿಸಿಕೊಳ್ಳಬೇಕೆಂದು ಪಂಚಾಯತ ಅಭಿವೃದ್ಧಿ ಅಧಿಕಾರಿ ವೀರಭದ್ರ ಗುಂಡಿ ಹೇಳಿದರು.ಅವರು ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ನಡೆದ...
ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ
ಗೋಕಾಕ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ...
ಕನ್ನಡ ಭಾಷೆ ಗಟ್ಟಿಯಾಗಿದೆ, ಸರಳವಾಗಿದೆ – ವಿನೋದ ಹಂಚಿನಾಳ
ಸಿಂದಗಿ: ಕನ್ನಡ ಭಾಷೆ ಗಟ್ಟಿ ಭಾಷೆ ಅದು ಸರಳ ವಾಗಿದೆ ಕಾರಣ ನಾವೆಲ್ಲ ನಾಡು ನುಡಿ ಚಿಂತನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಿಂದಗಿ ಪಟ್ಟಣದ ಗಣ್ಯ ವ್ಯಾಪಾರಸ್ಥ ವಿನೋದ ಹಂಚಿನಾಳ ಹೇಳಿದರು.ಪಟ್ಟಣದ ಪಿ.ಇ.ಎಸ್ ಸಂಸ್ಥೆಯ ಶ್ರೀಮತಿ...