Monthly Archives: November, 2022

ಯಾದವಾಡದಲ್ಲಿ ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ  ಘಟಕ ಮತ್ತು ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸವ ಸಮಿತಿ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನ.2 ರಂದು...

ಗಡಿ ಜಿಲ್ಲೆ ಬೀದರ್ ನಲ್ಲಿ ೬೭ನೇಯ ಕನ್ನಡ ರಾಜ್ಯೋತ್ಸವದ ಸಂಭ್ರಮ

ಬೀದರ - ಗಡಿ ಜಿಲ್ಲೆಯಾದ ಬೀದರನಲ್ಲಿ ೬೭ ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಧ್ವಜಾರೋಹಣ ನೆರವೇರಿಸಿ ಬಳಿಕ ಗೌರವ ವಂದನೆ...

ಪುನೀತ್ ಒಬ್ಬ ದೇವರ ಮಗ – ರಜನಿಕಾಂತ್

ಯಾವುದೇ ಅಹಂಕಾರವಿಲ್ಲದೆ ರಾಜ್ಯವನ್ನೇ ಗೆದ್ದ ರಾಜಕುಮಾರ - ಜ್ಯೂ. ಎನ್ ಟಿಆರ್ ಬೆಂಗಳೂರು - ಅಪ್ಪು ಒಬ್ಬ ಗ್ರೇಟ್ ಹ್ಯೂಮನ್ ಬೀಯಿಂಗ್ ಅವರ ನಗುವಿನಲ್ಲಿ ಇದ್ದ ಶ್ರೀಮಂತಿಕೆ ಎಲ್ಲೂ ಇಲ್ಲ. ಅಹಂಕಾರವೇ ಇಲ್ಲದೆ ರಾಜ್ಯವನ್ನೇ...

ಇಂಗ್ಲೀಷ, ಹಿಂದಿ ವ್ಯಾಮೋಹದಲ್ಲಿ ಕನ್ನಡ ಸೊರಗುತ್ತಿದೆ – ಮುಕ್ತಾಯಕ್ಕ

ಸಿಂದಗಿ: ಭಾರತ ದೇಶದಲ್ಲಿ ಕನ್ನಡ ಭಾಷೆ ಮೂರನೇ ಸ್ಥಾನ ಪಡೆದುಕೊಂಡಿದೆ ಆದರೆ ನಾವೆಲ್ಲ ಅಂತರ ಭಾಷೆ ಇಂಗ್ಲೀಷ, ರಾಷ್ಟ್ರೀಯ ಭಾಷೆ ಹಿಂದಿ ವ್ಯಾಮೋಹದಲ್ಲಿ ಮುಳುಗಿ ಕನ್ನಡ ಸೊರಗಿ ಹೊಗುತ್ತಿದೆ ಎಂದು ಎಚ್.ಜಿ.ಕಾಲೇಜಿನ ಪ್ರಾದ್ಯಾಪಕಿ...

ಕಾವ್ಯ ನಮನ

ಕಾವ್ಯ ನಮನ "ನನ್ನೆಲ್ಲ ಪ್ರೀತಿಯ ಕನ್ನಡದ ಹೃದಯಗಳಿಗೆ ನಲುಮೆಯ ಒಲುಮೆಯ ಸಂಭ್ರಮದ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಕಾಮನೆಗಳು" ಉಸಿರು ಕೊಟ್ಟ, ಹೆಸರು ಕೊಟ್ಟ ಕರುನಾಡಿಗೆ, ಜೀವಕೊಂದು ಧನ್ಯತೆ, ಬದುಕಿಗೊಂದು ಮಾನ್ಯತೆ ಕೊಟ್ಟ ಕನ್ನಡನುಡಿಗೆ ಅಂತರಾಳದ ಅನಂತ...

ಕವನ: ನಮ್ಮ ಕರುನಾಡು

ನಮ್ಮ ಕರುನಾಡು ರಸ ಋಷಿಗಳಿರುವ ಬೀಡು ಕವಿ ಪುಂಗವರ ಈ ನಾಡು ದೈವ ಲೀಲೆಗಳ  ನೆಲೆಬೀಡು ನಮ್ಮ ಹೆಮ್ಮೆಯ ಕರುನಾಡು ಜಗದಲಿ ಭಾರತ ದೇಶ ಚಂದ ಭಾರತದಲಿ ಕರುನಾಡು ಅಂದ ಕರುನಾಡಲಿ ಕರಿಮಣ್ಣು ಚಂದ ಕರಿಮಣ್ಣಲಿ ಶ್ರೀಗಂಧ ಅಂದ ಸಹನಾ ಮೂರ್ತಿಗಳ ತವರೂರು ಶೌರ್ಯ ಪರಾಕ್ರಮದಿ  ನಿಸ್ಸೀಮರು ಶಾಂತಿ...

ಕ.ರಾ.ದ.ಸಂ.ಸ.ದ (ಡಾ.ಡಿ.ಜಿ.ಸಾಗರ್ ಬಣ)ದ ನೂತನ ಪದಾಧಿಕಾರಿಗಳ ಆಯ್ಕೆ

ಸಿಂದಗಿ ಹಾಗೂ ಆಲಮೇಲ ಡಿಎಸ್‍ಎಸ್ ನೂತನ ಪದಾಧಿಕಾರಿಗಳ ಆಯ್ಕೆ ಸಿಂದಗಿ: ಪಟ್ಟಣದ ಎಪಿಎಂಸಿಯಲ್ಲಿನ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲದಲ್ಲಿ ಉಸ್ತುವಾರಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣನವರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಂದಗಿ ತಾಲ್ಲೂಕು...

ಮುಳುಗಡೆ ರೈತರಿಗೆ ಶೀಘ್ರ ಪರಿಹಾರ ವಿತರಣೆಗೆ ಆಗ್ರಹ

ಸಿಂದಗಿ: ತಾಲೂಕಿನ ಬಗಲೂರ — ಘತ್ತರಗಿ ಗ್ರಾಮದ ಮಧ್ಯೆ ಹರಿಯುವ ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಬ್ಯಾರೇಜ್  ಕಾಮಗಾರಿ ವಿಳಂಬ ಹಾಗೂ ಬ್ಯಾರೇಜ ಹಿನ್ನಿರಿನಿಂದ ಮುಳುಗಡೆ ಯಾಗಿರುವ ರೈತರ ಜಮಿನುಗಳ ಖೋಟ್ಟಿ ಸರ್ವೇ ಖಂಡಿಸಿ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೈಲಹೊಂಗಲ: ಸಾಂಸ್ಕೃತಿಕ ಹಿನ್ನೆಲೆಯಿರುವ ಕನ್ನಡದ ಬಗ್ಗೆ ನಮಗೆಲ್ಲ ಹೆಮ್ಮೆಯಿರಬೇಕು ಎಂದು ಮುಖ್ಯಶಿಕ್ಷಕ ಎನ್.ಆರ್. ಠಕ್ಕಾಯಿ ಹೇಳಿದರು.ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ 67 ನೆಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳನ್ನು ಉದ್ದೇಶಿಸಿ ಅವರು ...

ಮೂಡಲಗಿಯಲ್ಲಿ ಅದ್ದೂರಿ ರಾಜ್ಯೋತ್ಸವ

ಮೂಡಲಗಿ - ಮೂಡಲಗಿ ಪುರಸಭೆ ವತಿಯಿಂದ ೬೭ ನೇ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಪುರಸಭೆ ಆವರಣದಲ್ಲಿ ಅಧ್ಯಕ್ಷ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷೆ ರೇಣುಕಾ ಹಾದಿಮನಿಯವರು ನಾಡ ದೇವಿಗೆ ಪೂಜೆ ಸಲ್ಲಿಸಿದರು. ನಂತರ...

Most Read

error: Content is protected !!
Join WhatsApp Group