Monthly Archives: November, 2022

ನ.26 ರಂದು ಯಾದವಾಡದಲ್ಲಿ“ಕರುನಾಡು ಸಂಭ್ರಮ”ಕಾರ್ಯಕ್ರಮ

ಮೂಡಲಗಿ: ತಾಲೂಕಿನ ಯಾದವಾಡದಲ್ಲಿ ಕನ್ನಡ ಸೇನೆ ಕರ್ನಾಟಕ ಯಾದವಾಡ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ತವಾಗಿ ಶನಿವಾರ ನ.೨೬ ರಂದು ಸಂಜೆ ೫ಗಂಟೆಗೆ ಯಾದವಾಡ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನ ಆವರಣ, ಭಾರತೀಯ...

‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರ ಚಿತ್ರೀಕರಣ

ಧಾರವಾಡ: ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ ಧಾರವಾಡದಲ್ಲಿ ನೆರವೇರಿತು.ವಿನಾಯಕ ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆಯೊಂದಿಗೆ...

ರಬಕವಿ -ಬನಹಟ್ಟಿಯ ನಾಗರಿಕರ ಸಭೆ

ದಿನಾಂಕ 27 - 11- 2022 ರವಿವಾರ ದಿವಸ ಮುಂಜಾನೆ ಹನ್ನೊಂದು ಗಂಟೆಗೆ ರಬಕವಿಯಲ್ಲಿ , ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ರಬಕವಿ - ಬನಹಟ್ಟಿಯ ಎಲ್ಲಾ ಸಂಘ ಸಂಸ್ಥೆಗಳ ಮುಖಂಡರ, ಮಹಿಳಾ...

ಮಕ್ಕಳು ಮಾನವೀಯ ಮೌಲ್ಯಗಳನ್ನು ಕಲಿಯಬೇಕು – ಸುರೇಶ ಕಬ್ಬೂರ

ಮೂಡಲಗಿ: ಸಾಯಿ ಬಾಬಾರವರು ಶಿಕ್ಷಣ,ಆರೋಗ್ಯ, ಧಾರ್ಮಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ, ಪ್ರತಿಯೊಬ್ಬ ಮಕ್ಕಳು ಬಾಲ ವಿಕಾಸದಲ್ಲಿ ಭಾಗವಹಿಸಬೇಕು, ಸಣ್ಣ ಮಕ್ಕಳು ಮಾನವೀಯ ಮೌಲ್ಯಗಳನ್ನು ಕಲಿಯುದರಿಂದ ಸಮಾಜ ಭದ್ರವಾಗುತ್ತದೆ ಎಂದು ಜಿಲ್ಲಾ ಸಂಪನ್ಮೂಲ...

ಸೊನ್ನಲಗಿ ಸಿದ್ಧರಾಮೇಶ್ವರ ಮಹಾಪುರಾಣ ಪ್ರವಚನ ಕಾರ್ಯಕ್ರಮ

ಸಿಂದಗಿ: ಪಟ್ಟಣದ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ 27ನೇ ಜಾತ್ರಾಮಹೋತ್ಸವದ ನಿಮಿತ್ತ  27-11-2022 ರಿಂದ 14-12-2022ರ ವರೆಗೆ ಸಂಜೆ 6-30 ಗಂಟೆಗೆ ಸೊನ್ನಲಗಿ ಶ್ರೀ ಸಿದ್ಧರಾಮೇಶ್ವರ ಮಹಾಪುರಾಣ ಪ್ರವಚನ ಕಾರ್ಯಕ್ರಮ ಜರುಗಲಿದೆ ಕಾರಣ...

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಸವದತ್ತಿ: ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಬಿ.ಬಿ.ಮಮದಾಪುರ ಪ್ರೌಢಶಾಲೆಯ ಸಭಾಂಗಣದಲ್ಲಿ ೨೦೨೨-೨೩ ನೇ ಸಾಲಿನ ಸವದತ್ತಿ ಹಾಗೂ ಮುನವಳ್ಳಿ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು.ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಕರೀಕಟ್ಟಿ ವಹಿಸಿದ್ದರು....

ಬಿ ಆರ್ ಜಕಾತಿ ಅವರ ‘ಅನಾಥರು’ ಕಿರು ಚಲನಚಿತ್ರದ ಬಿಡುಗಡೆ, ಪ್ರದರ್ಶನ ಹಾಗೂ ಕಲಾವಿದರಿಗೆ ಸತ್ಕಾರ ಸಮಾರಂಭ 

ಧಾರವಾಡ - ಸಾಹಿತಿ ಬಿ ಆರ್ ಜಕಾತಿ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ 'ಅನಾಥರು' ಚಲನಚಿತ್ರದ ಬಿಡುಗಡೆ ಸಮಾರಂಭ ಇದೇ ದಿ. ೨೬ ರಂದು ಧಾರವಾಡದ ಅಶ್ವಿನಿ ಪಿಜಿಯಲ್ಲಿ ಮಧ್ಯಾಹ್ನ ೩ ಗಂಟೆಗೆ...

ಬಹುಮುಖ ಪ್ರತಿಭೆ.ಬಿ.ಆರ್.ಜಕಾತಿ

ಸಪ್ಟೆಂಬರ್ ತಿಂಗಳಲ್ಲಿ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಧಾರವಾಡದ ಚಿತ್ರಕಲಾ ಶಿಕ್ಷಕ ಬಿ. ಆರ್. ಜಕಾತಿಯವರ ಸಾವಿನ ಮನೆಯಲ್ಲಿ ರಕ್ತದಾನ ಹೆಸರಿನ ಕಿರುಚಿತ್ರ ಬಿಡುಗಡೆ ಆಯಿತು. ಈ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿ ಯಾದವರು ...

ಬೀದರನಲ್ಲಿ ಪರೀಕ್ಷೆ ಬರೆದ ಗುಜರಾತ್ ನ ೪೦೦ ವಿದ್ಯಾರ್ಥಿಗಳು

ಗುಜರಾತ್ ನಲ್ಲಿ ಇಲ್ಲದ್ದು ಕರ್ನಾಟಕದಲ್ಲಿ ಏನಿದೆ ವಿಶೇಷ ? ನಕಲು ಮಾಡುವ ತಾಣಗಳಾದವೇ ಜಿಲ್ಲೆಯ ನರ್ಸಿಂಗ್ ಕಾಲೇಜುಗಳು ? ಬೀದರ- ದೇಶದಲ್ಲಿಯೇ ಅತ್ಯಂತ ಅಭಿವೃದ್ಧಿ ಕಂಡಿರುವ ರಾಜ್ಯ ಎನಿಸಿಕೊಂಡಿರುವ, ಪ್ರಧಾನಿ ಮೋದಿಯವರ ತವರು ರಾಜ್ಯವಾದ ಗುಜರಾತ್...

ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸ

ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು - ಗಾಂಧಿ ಅಧ್ಯಯನ ಕೇಂದ್ರ ಹಾಗು ಸಮರ್ಪಣ - ಶೇಷಾದ್ರಿಪುರಂ ಸಂಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ...

Most Read

error: Content is protected !!
Join WhatsApp Group