ಕಳೆದ ಮೂರ್ನಾಲ್ಕು ದಿನಗಳಿಂದ ನಮ್ಮ Times of ಕರ್ನಾಟಕ ಪ್ರಕಟವಾಗಿಲ್ಲ ಎಂಬುದನ್ನು ತಾವು ಗಮನಸಿರಬೆಕು. ಹಲವಾರು ಓದುಗರು ಫೋನ್ ಮಾಡಿ ವಿಚಾರಿಸಿದರು.
ತಾಂತ್ರಿಕ ಕಾರಣಗಳಿಂದ ನಮ್ಮ ವೆಬ್ ಸೈಟ್ ತೆರೆದುಕೊಳ್ಳುತ್ತಿರಲಿಲ್ಲ. ಇದರಿಂದ ಸುದ್ದಿ, ಬರಹಗಳನ್ನು ಪ್ರಕಟಿಸಲು ಆಗಲಿಲ್ಲ. ಕೆಲವು ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಹೊರಟ ನಮ್ಮ ಪ್ರಯತ್ನಗಳಿಗೆ ತಣ್ಣೀರು ಬಿತ್ತು.
ಟೈಮ್ಸ್... ಬಂದ್...
ಧಾರವಾಡ - ಲೇಖಕ ಸುರೇಶ ಗುದಗನವರ ಅವರ ಸುಪ್ತ ಸಾಧಕರು ಕೃತಿಯು ಪುಸ್ತಕಗಳ ಸಾಗರಕ್ಕೆ ಇಂದು ಸೇರ್ಪಡೆಗೊಳ್ಳುತ್ತಿದೆ. ಇಂತಹ ಉತ್ಕೃಷ್ಟ ಕೃತಿಗಳು ಪುಸ್ತಕದ ಸಾಗರದ ಆಳಕ್ಕೆ ಸಿಲುಕದೆ, ಆಸಕ್ತರ ಕೈಗೆ ಸೇರಬೇಕು, ಕೆಲವೇ ಕೈಗಳಿಗೆ ಸೇರಿದರೂ ಅಲ್ಲಿ ಅಭಿಮಾನವಿರಲಿ, ಪ್ರೀತಿ ಇರಲಿ, ಅಂತಹ ಕೈಗಳಿಗೆ ಪುಸ್ತಕ ತಲುಪಿದಾಗ ಅದು ಸಾರ್ಥಕವಾಗುತ್ತದೆ ಎಂದು ಹಿರಿಯ ಸಾಹಿತಿ...
ಮೂಡಲಗಿ: ತಾಲೂಕಿನ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮೂಡಲಗಿ ಶಾಖೆಯ ಸದಸ್ಯರಾದ ಧರ್ಮಟ್ಟಿಯ ದಿವಂಗತರಾದ ಮೈಬೂಬ್‌ಸಾಬ್ ಉಸ್ಮಾನಸಾಬ್ ಮುಲ್ಲಾ ಕುಟುಂಬಕ್ಕೆ ಐವತ್ತು ಸಾವಿರ ಮತ್ತು ಬಸವರಾಜ್ ಮಾರುತಿ ಜುಲಪಿ ಅವರ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿಗಳ ಸಹಕಾರಿ ಸುರಕ್ಷಾ ಪರಿಹಾರ ನಿಧಿ ಚೆಕ್ಕನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸೊಸಾಯಿಟಿ ಪ್ರಧಾನ ಕಛೇರಿ ಅಧ್ಯಕ್ಷ...
ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ೨೯ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿಯ ಮಹಾಪೂಜೆ ಉತ್ಸವ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಸೋಮವಾರ ಡಿ.೧೨ ರಂದು ವಿವಿಧ ಧಾರ್ಮಿಕ ಕಾರ್ಯಕ್ರಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಲಿದೆ.
ಸೋಮವಾರ ಮಧ್ಯಾಹ್ನ ೨ ಘಂಟೆಯಿಂದ ಶ್ರೀ ಶಿವಬೋಧರಂಗ ಮಠದ ರಸ್ತೆಯ ಯಲ್ಲಮ್ಮದೇವಿ ದೇವಸ್ಥಾನದ ಹತ್ತಿರದ...
ಮೂಡಲಗಿ: ಕೇಂದ್ರ ಸರಕಾರ ಜಾರಿಗೆ ತಂದ ರೈತ ವಿರೋಧಿ ಕಾನೂನುಗಳ ಖಂಡಿಸಿ ದೆಹಲಿಯ ಜಂತರ ಮಂತರದಲ್ಲಿ ಅಖಿಲ ಭಾರತೀಯ ಕಿಸಾನ್ ಕಾಂಗ್ರೆಸ್ ನಡೆಸಿದ ರೈತ ಆಕ್ರೋಶ ಪ್ರದರ್ಶನದಲ್ಲಿ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸತೀಸ ಜಾರಕಿಹೊಳಿ ಆದೇಶದಂತೆ ಕೇಂದ್ರ ಕಾಂಗ್ರೆಸ್ ಮುಖಂಡ ಸಚಿನ್ ಮೀಗಾ ಅವರೊಂದಿಗೆ ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೂಡಲಗಿ ತಾಲೂಕಿನ...
ಹುಲಿ ಚರ್ಮ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು
ಬೀದರ - ರಾಷ್ಟ್ರೀಯ ಪ್ರಾಣಿ ಹುಲಿಯ ಚರ್ಮವು ಜಿಲ್ಲೆಯ ಸಂಗೊಳ್ಳಿ ಗ್ರಾಮದ ಅಶೋಕ ಪಾಟೀಲ ಎಂಬುವವರ ಮನೆಯ ಜಗುಲಿಯಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯ ಚರ್ಮ ವಶಪಡಿಸಿಕೊಂಡಿರುವ ಪ್ರಕರಣ ನಡೆದಿದೆ.
ಬೀದರ ಜಿಲ್ಲೆಯಲ್ಲಿ ಮೊಟ್ಟಮೊದಲ ಪ್ರಕರಣ ಎಂದು ಹೇಳಬಹುದಾದ ಈ ಪ್ರಕರಣದಲ್ಲಿ ಅಶೋಕ ಪಾಟೀಲ ಅವರು ತಮ್ಮ ಮನೆ ದೇವರ...
ಮೂಡಲಗಿ: ಮಕ್ಕಳ ಕಲಿಕೆ ಮೇಲೆ ಕರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಬಿಇಓ ಅಜೀತ...
ಸಿಂದಗಿ: ಒಬ್ಬ ವ್ಯಕ್ತಿ ಹುಟ್ಟಿನಿಂದ ಸಾವಿನವರೆಗೂ ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರಿಕರಿಗೆ ಸಮಾನವಾದ ಹಕ್ಕುಗಳನ್ನು ನೀಡಿದ್ದಾರೆ ದೇಶದಲ್ಲಿ ಹಲವಾರು ಜಾತಿಗಳಿಗೂ ವಿಶೇಷ ಆಚರಣೆಗಳಿವೆ ಅವುಗಳಿಗನುಗುಣವಾಗಿ ವಿಶೇಷ ವಿಶಿಷ್ಟ ರೀತಿಯಲ್ಲಿ ಹಕ್ಕುಗಳನ್ನು ನೀಡಿದ್ದಾರೆ ಎಂದು ಸಿವ್ಹಿಲ್ ನ್ಯಾಯಾಧೀಶ ಮಹಾಂತೇಶ ಭೂಸಗೋಳ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತ, ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ...
ಸಿಂದಗಿ: ದೇಶೀಯ ಕುಸ್ತಿ ಆಟದ ಹಿಂದೆ ಒಂದು ರಾಷ್ಟ್ರೀಯ ಸಂಸ್ಕೃತಿ ಯಿದೆ. ಗ್ರಾಮೀಣ ಮಟ್ಟದಲ್ಲಿ ನಡೆಯುತ್ತಿರುವ ಜಾತ್ರೆಗಳಲ್ಲಿ ಕುಸ್ತಿಗಳನ್ನು ನಡೆಸುವ ಮೂಲಕ ದೇಶಿಯ ಕ್ರೀಡೆಗಳನ್ನು ಉಳಿಸಿಕೊಂಡು ಬರಲಾಗಿದೆ ಆ ಕ್ರೀಡೆಗಳು ಪ್ರಸ್ತುತ ಇದು ನಶಿಸಿ ಹೋಗುತ್ತಿದೆ ಅವುಗಳನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮಿಂದಾಗಬೇಕಾಗಿದೆ ಎಂದು ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆಡಳಿತಾಧಿಕಾರಿ ಡಾ.ಬಿ.ಜಿ.ಮಠ ಅಭಿಪ್ರಾಯ...
ಗುರ್ಲಾಪೂರ- ಭಾರತೀಯ ಸೇನೆಯ ಲ್ಯಾನ್ಸನಲ್ಲಿ ಸೇವೆ ಸಲ್ಲಿಸುತ್ತಿದ್ದ ಗುರ್ಲಾಪೂರ ಗ್ರಾಮದ ಸೈನಿಕ ಪ್ರಕಾಶ ಉದ್ದಪ್ಪ ಇವಕ್ಕಿ(34) ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನಹೊಂದಿದ್ದು ಯೋಧನ ಅಂತ್ಯಕ್ರಿಯೆ ಗುರುವಾರ ಸಂಜೆ ಗ್ರಾಮದ ರುದ್ರ ಭೂಮಿಯಲ್ಲಿ ಅಪಾರ ಜನಸ್ತೋಮದ ಮಧ್ಯೆ ಜರುಗಿತು.
ಸೈನಿಕ ಪ್ರಕಾಶ ಉದ್ದಪ್ಪ ಇವಕ್ಕಿ(34) ದೆಹಲಿಯ ರಜೇರಿ ಆಸ್ಪತ್ರೆಯಲ್ಲಿ ಒಂದು ವಾರದ ಹಿಂದೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ...
ಬೈಲಹೊಂಗಲ: ಸೋಲನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಪ್ರಯತ್ನಿಸುವ ಮನೋಭಾವವೇ ಸಾಧನೆಯ ಸೂತ್ರ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ...