Monthly Archives: December, 2022

ಗಡಿ ವಿವಾದ ಸೃಷ್ಟಿಸಿದ ಮಹಾರಾಷ್ಟ್ರ ಸರ್ಕಾರಕ್ಕೆ ಶಾಕ್

ಮಹಾರಾಷ್ಟ್ರ ಗಡಿ ಭಾಗದ ಜನರಿಂದ ಮಹಾ ಸರ್ಕಾರದ ವಿರುದ್ಧ ಆಕ್ರೋಶ ಬೀದರ: ಮಹಾರಾಷ್ಟ್ರದ ಮಂತ್ರಿಗಳೇ ಬೆಳಗಾವಿ ಭೇಟಿ ಬದಲು ನಿಮಗೆ ಮತ ನೀಡಿರುವ ಜನತೆಯನ್ನು ನೋಡಿ ಇಲ್ಲಿನ ಜನರ ಸಮಸ್ಯೆ ಬಗೆಹರಿಸಿ ಎಂದು ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ ಮಾಡುವ ಮೂಲಕ ಕರ್ನಾಟಕಕ್ಕೆ ಹೋಗಲು ಅನುಮತಿ ನೀಡಿ ನಮಗೆ ಕರ್ನಾಟಕ ಬೇಕು...

ಮರಾಠಿ ಪುಂಡರಿಗೆ ಎಚ್ಚರಿಕೆ

ಬೀದರ - ಮಹಾರಾಷ್ಟ್ರದ ಶಿವಸೇನೆ ಹಾಗೂ ಎಮ್ಈಎಸ್ ಪುಂಡರು ಇದೇ ರೀತಿ ಪುಂಡಾಟಿಕೆ ನಡೆಸುತ್ತಿದ್ದರೆ ಕರ್ನಾಟಕದ ಏಳು ಕೋಟಿ ಕನ್ನಡಿಗರು ತಕ್ಕ ಉತ್ತರ ಕೊಡಲು ಸಮರ್ಥವಾಗಿದ್ದಾರೆ ಎಂದು ಪ್ರಜಾಶಕ್ತಿ ಪಕ್ಷದ ರಾಜ್ಯ ಅಧ್ಯಕ್ಷ  ಡಾ. ವಿಶ್ವನಾಥ ಎಚ್ಚರಿಕೆ ಕೊಟ್ಟಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಕ್ಯಾತೆ ವಿಚಾರವಾಗಿ ಮಾತನಾಡಿದ ಅವರು, ಕನ್ನಡಿಗರು ಪುಂಡ ಮರಾಠಿಗರನ್ನು ಮಹಾರಾಷ್ಟ್ರದ...

ಐತಿಹಾಸಿಕ ದೇವಾಲಯ ತಾಣ ಗೊಡಚಿ

ಬೆಳಗಾವಿ ಜಿಲ್ಲೆಯ ಗೊಡಚಿ ಜಾಗೃತ ಶ್ರೀ ವೀರಭದ್ರೇಶ್ವರ ದೇವಾಲಯವನ್ನು ಹೊಂದಿದ ಐತಿಹಾಸಿಕ ಪ್ರಸಿದ್ದ ಗ್ರಾಮ. ಇದು ಜಿಲ್ಲಾ ಕೇಂದ್ರದಿಂದ ೭೮ ಕಿ.ಮೀ. ರಾಮದುರ್ಗ ತಾಲೂಕ ಕೇಂದ್ರದಿಂದ ೧೪ ಕಿ.ಮೀ ಅಂತರದಲ್ಲಿದ್ದು ಸವದತ್ತಿ,ಮುನವಳ್ಳಿ, ಗೋಕಾಕ,ರಾಮದುರ್ಗ ಇತ್ಯಾದಿ ಯಾವುದೇ ಮಾರ್ಗದಿಂದಲೂ ಬರಲು ಸಾಕಷ್ಟು ವಾಹನ ಸೌಕರ್ಯ ಹೊಂದಿದ ಉತ್ತರ ಕರ್ನಾಟಕದ ಪ್ರಸಿದ್ದ ದೇವಾಲಯ ತಾಣ. ವಿಜಯನಗರ ಶೈಲಿಯ ಈ...

ನಿಪ್ಪಾಣಿ ನಗರಸಭೆ ಕರ್ನಾಟಕದ್ದೋ ಮರಾಠಿಗರದ್ದೋ?

೩೧ ವರ್ಷಗಳ ಹಿಂದೆಯೇ ಭಗವಾಧ್ವಜ ಹಾರಿಸಲು ಠರಾವು!! ಕರ್ನಾಟಕ - ಮಹಾರಾಷ್ಟ್ರದ ಗಡಿಭಾಗದಲ್ಲಿರುವ ನಿಪ್ಪಾಣಿ ನಗರವು ಯಾವ ರಾಜ್ಯಕ್ಕೆ ಸೇರಿದೆಯೆಂಬ ಬಗ್ಗೆ ಅನುಮಾನ ಮೂಡುತ್ತಿದೆ. ಯಾಕೆಂದರೆ ಈ ನಗರಸಭೆಯ ಕಟ್ಟಡದ ಮೇಲೆ ಮರಾಠಿಗರ ಸಂಕೇತವಾದ ಭಗವಾಧ್ವಜ ಕಳೆದ ೩೧ ವರ್ಷಗಳಿಂದ ಹಾರಾಡುತ್ತಿದೆ ಆದರೆ ನಮ್ಮ ಕನ್ನಡ ಹೋರಾಟಗಾರರಿಗಾಗಲಿ, ಕನ್ನಡದ ಅನ್ನ ಉಣ್ಣುತ್ತಿರುವ ನಿಪ್ಪಾಣಿ ನಾಗರಿಕರಿಗಾಗಲಿ, ಕನ್ನಡವೇ...

ನಿಪ್ಪಾಣಿ ನಗರಸಭೆಯ ಮೇಲಿನ ಭಗವಾಧ್ವಜ ತೆರವುಗೊಳಿಸಲು ಗಡಾದ ಆಗ್ರಹ

ಮೂಡಲಗಿ - ಸುಮಾರು ೩೧ ವರ್ಷಗಳಿಂದ ಬೆಳಗಾವಿಯ ನಿಪ್ಪಾಣಿ ನಗರಸಭೆಯ ಕಟ್ಟಡದ ಮೇಲೆ ಅನಧಿಕೃತವಾಗಿ ಹಾರಾಡುತ್ತಿರುವ ಭಗವಾ ಧ್ವಜವನ್ನು ತೆರವುಗೊಳಿಸಬೇಕು ಎಂದು ಮನವಿ ಸಲ್ಲಿಸಿ ಒಂದು ವರ್ಷ ಕಳೆದರೂ ರಾಜ್ಯ ಸರ್ಕಾರ ಇನ್ನೂ ತೆರವುಗೊಳಿಸಿಲ್ಲ. ಈ ಸರ್ಕಾರ ಕನ್ನಡಿಗರ ಪರವಾಗಿ ಇದೆಯೋ ಇಲ್ಲವೋ ಎಂಬ ಅನುಮಾನ ಮೂಡುತ್ತಿದೆ ಎಂಬುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ...

ರೊಟ್ಟಿ ಬುತ್ತಿ ಕಟ್ಟಿಕೊಂಡು ಹೋರಾಟಕ್ಕೆ ಇಳಿಯಲಿರುವ ಪಂಚಮಸಾಲಿಗಳು

ದಿ. ೧೯ರಂದು ಘೋಷಣೆಯಾದರೆ ಸತ್ಕಾರ ಇಲ್ಲದಿದ್ದರೆ ಮುತ್ತಿಗೆ. ಮೂಡಲಗಿ: ಇದೇ ದಿ. ೧೯ ರೊಳಗೆ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡದಿದ್ದರೆ ದಿ. ೨೨ ರಂದು ಬೆಳಗಾವಿಯ ಸುವರ್ಣ ಸೌಧಕ್ಕೆ ೨೫ ಲಕ್ಷದಷ್ಟು ಜನರಿಂದ ಮುತ್ತಿಗೆ ಹಾಕಲಾಗುವುದು ಎಂದು ಪಂಚಮಸಾಲಿ ಬೆಳಗಾವಿ ಜಿಲ್ಲಾಧ್ಯಕ್ಷ ನಿಂಗಪ್ಪ ಫಿರೋಜಿ ಹೇಳಿದರು. ಈ ಸಂದರ್ಭದಲ್ಲಿ ಯಾರಿಗೂ ಆಹಾರದ ತೊಂದರೆಯಾಗದಂತೆ ಸಮಾಜದ ಎಲ್ಲಾ ಬಾಂಧವರು...

ಕನ್ನಡ ಜ್ಯೋತಿಗೆ ಸಿಂದಗಿಯಲ್ಲಿ ಭವ್ಯ ಸ್ವಾಗತ

ಸಿಂದಗಿ: ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಸಿಂದಗಿ ಪಟ್ಟಣಕ್ಕೆ ಆಗಮಿಸಿದ್ದು ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥಕ್ಕೆ ಭವ್ಯ ಸ್ವಾಗತ ಕೋರಲಾಯಿತು. ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಕನ್ನಡಾಂಭೆ ವೃತ್ತದಲ್ಲಿ ಸಾರಂಗಮಠದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಲಮೇಲ ವಿರಕ್ತ ಮಠದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು,...

30ಕೋಟಿ ವೆಚ್ಚದಲ್ಲಿ ಘಟಪ್ರಭಾದಲ್ಲಿ ರೈಲ್ವೆ ಮೆಲ್ಸೇತುವೆ

ಘಟಪ್ರಭಾ: ಸಾರ್ವಜನಿಕ ಹಾಗೂ ರೈತರ ಅನುಕೂಲಕ್ಕಾಗಿ ಇಲ್ಲಿನ ರೈಲ್ವೆ ನಿಲ್ದಾಣದ ಹತ್ತಿರ 30ಕೋಟಿ ವೆಚ್ಚದಲ್ಲಿ ರೈಲ್ವೆ ಮೆಲ್ಸೇತುವೆಯನ್ನು ನಿರ್ಮಾಣ ಮಾಡುವುದಾಗಿ ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ಸಲಹಾ ಸಮಿತಿಯ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಅವರು ಇಂದು ರೈಲ್ವೆ ಅಧಿಕಾರಿಗಳೊಂದಿಗೆ ಘಟಪ್ರಭಾ ರೈಲ್ವೆ ನಿಲ್ದಾಣದ ಹತ್ತಿರ ರೈಲ್ವೆ ಮೆಲ್ಸೇತುವೆ ನಿರ್ಮಾಣದ ಸ್ಥಳ ಪರಿಶೀಲನೆ ಮಾಡಿದ ನಂತರ...

ರಾಷ್ಟಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ ಆಯ್ಕೆ

ಮೂಡಲಗಿ: ಪಟ್ಟಣದ ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ ಶಿವಪ್ರಸಾದ.ಪ್ರ.ಕಡಾಡಿ, ಡಿ.3ರಂದು ಗದಗ ಜಿಲ್ಲೆಯ ನೀಲಗುಂದ ದಲ್ಲಿ ನಡೆದ 20ನೇ ರಾಜ್ಯಮಟ್ಟದ ಮಲ್ಲಕಂಬ ಕ್ರೀಡಾಕೂಟದ 12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 3ನೇ ಸ್ಥಾನ ಪಡೆದು, ಇದೇ ತಿಂಗಳು ಆಂದ್ರಪದೇಶದ ವಿಜಯವಾಡದಲ್ಲಿ ನಡೆಯುವ ರಾಷ್ಟಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾನೆ. ವಿದ್ಯಾರ್ಥಿಗೆ ಶಾಲೆಯ ಆಡಳಿತ...

ಮಾನವೀಯತೆ ಮೆರೆವ ಸಾಹಿತ್ಯ ಮೂಡಿಬರಲಿ- ಡಾ.ಸಂಗಮನಾಥ ಲೋಕಾಪೂರ

ಮೂಡಲಗಿ: ಇಂದಿನ ಜನಾಂಗ ತಂತ್ರಜ್ಞಾನದ ಜೊತೆಗೆ ಓದಿನತ್ತ ಬರಬೇಕು, ಬರಹಗಾರರು ಮಾನವೀಯತೆ ಮೆರೆವ ಸಾಹಿತ್ಯವನ್ನು ನಾಡಿಗೆ ನೀಡಬೇಕಿದೆ ಎಂದು ಧಾರವಾಡದ ಹಿರಿಯ ಕಥೆಗಾರ ಹಾಗೂ ಚಿಂತಕ ಡಾ.ಸಂಗಮನಾಥ ಲೋಕಾಪೂರ ಹೇಳಿದರು. ಪಟ್ಟಣದ ಚೈತನ್ಯ ಗ್ರೂಪ್ ಹಾಗೂ ಗೋಕಾವಿ ಗೆಳೆಯರ ಬಳಗ ಸಂಯುಕ್ತಾಶ್ರಯದಲ್ಲಿ  ಚೈತನ್ಯ ಆಶ್ರಮ ವಸತಿ ಶಾಲಾ ಸಭಾಂಗಣದಲ್ಲಿ ಸಾಹಿತಿ ಹಾಗೂ ಕಲಾವಿದ ಜಯಾನಂದ ಮಾದರ...
- Advertisement -spot_img

Latest News

೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ ಕ್ರೀಡಾಕೂಟ 

ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...
- Advertisement -spot_img
close
error: Content is protected !!
Join WhatsApp Group