Monthly Archives: December, 2022

ಮೂಡಲಗಿ ತಾಲೂಕಾ ಕಚೇರಿಗಳು ಬೇಗ ಆಗಬೇಕು – ಲಕ್ಕಣ್ಣ ಸವಸುದ್ದಿ

ಮೂಡಲಗಿ: ಗೋಕಾಕ ಪಟ್ಟಣದ ಹೊರ ವಲಯದಲ್ಲಿ ಖಾಸಗಿ ಕಟ್ಟಡ ಬಾಡಿಗೆ ರೂಪದಲ್ಲಿ ನಡೆಸುತ್ತಿರುವ ರಸ್ತೆ ಸಾರಿಗೆ ಇಲಾಖೆಯ ಕಚೇರಿಯನ್ನು ಸಂಗನಕೇರಿ ಹತ್ತಿರ ಇರುವ ಸರಕಾರಿ ನೀರಾವರಿ ಇಲಾಖೆಯ ಜಾಗೆಯಲ್ಲಿ  ಸ್ಥಳಾಂತರಿಸಿ ಸರಕಾರದ ಖರ್ಚು ಉಳಿಸಬೇಕೆಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಆಗ್ರಹಿಸಿದರು. ಸೊಮವಾರ ಮೂಡಲಗಿಯ ಪತ್ರಿಕಾ ಕಾರ್ಯಾಲಯದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಕಾಕದಲ್ಲಿ ರಸ್ತೆ...

ಕನ್ನಡ ರಥಕ್ಕೆ ಬೈಲಹೊಂಗಲದಲ್ಲಿ ಭವ್ಯ ಸ್ವಾಗತ

ಬೈಲಹೊಂಗಲ: ಹಾವೇರಿಯಲ್ಲಿ ಜನವರಿಯಲ್ಲಿ ನಡೆಯಲಿರುವ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಆಯೋಜಿಸಿರುವ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥವನ್ನು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಗರದ ಮೂರು ಸಾವಿರ ಮಠದ ಪ್ರಭು ನೀಲಕಂಠ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...

‘ವಚನ- ದಾಸ -ಸಂಭ್ರಮ’ ಪುಸ್ತಕ ಬಿಡುಗಡೆ ಹಾಗೂ ದಾಸಸಾಹಿತ್ಯ ವಿಚಾರಗೋಷ್ಠಿ

ಬೆಂಗಳೂರು - ನಗರದ ಸಾಹಿತ್ಯ ವಿಚಾರ ವೇದಿಕೆ ಮತ್ತು ವಿಜಯ ಸಂಜೆ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಪ್ರಾಧ್ಯಾಪಕ ಸಂಶೋಧಕ ಡಾ. ಆರ್. ವಾದಿರಾಜು ಸಂಪಾದಿಸಿರುವ 'ವಚನ -ದಾಸ -ಸಂಭ್ರಮ' ಕೃತಿ ಲೋಕಾರ್ಪಣೆ ಹಾಗೂ ದಾಸ ಸಾಹಿತ್ಯ ವಿಚಾರಗೋಷ್ಠಿಯನ್ನು ಬೆಂಗಳೂರಿನ ಜಯನಗರ 4ನೇ ಬ್ಲಾಕ್ ವಿಜಯ ಸಂಜೆ...

ಸ್ವಚ್ಚತೆ ಮತ್ತು ಸುರಕ್ಷತೆಯತ್ತ ಗಮನ ಕೊಡಬೇಕು – ಲಕ್ಷ್ಮಣರಾವ್ ಯಕ್ಕುಂಡಿ

ಸವದತ್ತಿಃ ಸರಕಾರ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಜೊತೆಗೆ ಅವರ ಕಲಿಕೆಗೆ ಗಮನ ಕೇಂದ್ರೀಕರಿಸುವ ಹಾಗೂ ಮಕ್ಕಳ ಹಾಜರಾತಿ ಹೆಚ್ಚಿಸಲು ಜಾರಿಗೆ ತಂದಿರುವ ಅಕ್ಷರದಾಸೋಹ ಯೋಜನೆಯಲ್ಲಿ ಎಲ್ಲ ಅಡುಗೆಯವರು ಶಾಲೆಯ ಮಕ್ಕಳನ್ನು ತಮ್ಮ ಮಕ್ಕಳಂತೆ ಕಾಣುವ ಜೊತೆಗೆ ಸ್ವಚ್ಚತೆ ಮತ್ತು ಸುರಕ್ಷತೆಯತ್ತ ಗಮನ ಕೊಡಬೇಕು ಎಂದು ಜಿಲ್ಲಾ ಅಕ್ಷರ ದಾಸೋಹ ವಿಭಾಗದ ಶಿಕ್ಷಣಾಧಿಕಾರಿ ಲಕ್ಷ್ಮಣ...

ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಅಂಗಡಿಗೆ  ಬೆಂಕಿ

ಸಿಂದಗಿ: ವಿದ್ಯುತ್ ಶಾರ್ಟ್ ಸರ್ಕಿಟ್‍ದಿಂದಾಗಿ ನೀರಿನ ಫಿಲ್ಟರ್ ಘಟಕ ಹೊತ್ತಿ ಉರಿದ ಘಟನೆ ಸಿಂದಗಿ ಪಟ್ಟಣದ ವಿಜಯಪುರ ರಸ್ತೆಯ ಇಕ್ಬಾಲ್ ಮುತ್ತಗಿ ಎಂಬುವವರ ಎಂಟರ್ ಪ್ರೈಸಸ್‍ನಲ್ಲಿ ರವಿವಾರ ಸಂಭವಿಸಿದೆ. ಒಂದು ಗಂಟೆಗೂ ಹೆಚ್ಚು ಕಾಲ ಅಂಗಡಿ ಹೊತ್ತಿ ಉರಿದ ಪರಿಣಾಮ ಅಂಗಡಿಯಲ್ಲಿದ್ದ ನೀರಿನಕ್ಯಾನ್, ವಾಟರ್ ಫಿಲ್ಟರ್, ಫ್ರಿಡ್ಜ್,ಫೋಮ್, ಇತ್ಯಾದಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಂಗಡಿ ಮುಚ್ಚಿದ್ದ...

ಬೀದರ ನಲ್ಲಿ ಅಗ್ನಿ ವೀರ ನೇಮಕಾತಿ ಪ್ರಕ್ರಿಯೆ

  ಸಂಚಾರದ ಪ್ರಮುಖ ರಸ್ತೆಗಳಲ್ಲಿ ಬದಲಾವಣೆ ಬೀದರ: ಇದೇ ಡಿ.೫ ರಂದು ಅಗ್ನಿವೀರ ಸೇನೆ ನೇಮಕಾತಿ ಪ್ರಕ್ರಿಯೆಯು ಬೀದರನ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಹಿನ್ನೆಲೆಯಲ್ಲಿ ಬೀದರ ನಗರದ ಪ್ರಮುಖ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ ಹಾಗು ಪೊಲೀಸ ಇಲಾಖೆ ನೆಹರು ಕ್ರೀಡಾಂಗಣದ ಸುತ್ತಲೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೋಲಿಸ್ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಡಿಸೆಂಬರ್ ೫  ರಿಂದ...

ತಂತ್ರಜ್ಞಾನದಲ್ಲಿ ಗ್ರಾಮೀಣ ಕಲೆಗಳು ಮಾಯ – ಶಾಸಕ ಯಾದವಾಡ ಕಳವಳ

ರಾಮದುರ್ಗ - ಜಾನಪದ ಕಲೆಗಳು ಜನರ ಬದುಕಿನ ಅವಿಭಾಜ್ಯ ಅಂಗವಾಗಿದ್ದು ಅಳಿವಿನ ಅಂಚಿನಲ್ಲಿರುವ ಕಲೆಗಳನ್ನು ರಕ್ಷಿಸುವ ಸಲುವಾಗಿ ಸರ್ಕಾರ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಕಲಾವಿದರು ಇವುಗಳಲ್ಲಿ ಭಾಗವಹಿಸಿ ಕಲಾ ಪ್ರದರ್ಶನ ನೀಡಬೇಕೆಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ತಾಲೂಕಿನ ಗೊಡಚಿ ಗ್ರಾಮದ ರಾಮೇಶ್ವರ ರಂಗಮಂದಿರದಲ್ಲಿ ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಗಿರಿಜನ...

ಪತ್ರಕರ್ತರನ್ನು ‘ನಕಲಿ’ ಎನ್ನುವವರು ಗಮನಿಸಲಿ

ಸಮಾಜದಲ್ಲಿ ಪತ್ರಕರ್ತರ ಪಾತ್ರದ ಕುರಿತಂತೆ ಆಗಾಗ ಚರ್ಚೆಗಳು ಆಗುತ್ತಲೇ ಇರುತ್ತವೆ. ಪತ್ರಕರ್ತನೆಂದರೆ ನಾಲ್ಕನೆಯ ಅಂಗದ ಸಾರಥಿ, ಪತ್ರಕರ್ತನೆಂದರೆ ಸಮಾಜದ ಅಂಕುಡೊಂಕು ತಿದ್ದುವವನು, ಪತ್ರಕರ್ತನೆಂದರೆ ಹಾಗೆ ಹೀಗೆ...ಅಂತೆಲ್ಲ ಸಮಾಜದ ಜನರು ಮಾತನಾಡುತ್ತಾರೆ. ಕೆಲವು ಪ್ರಭೃತಿಗಳಂತೂ ಪತ್ರಕರ್ತರನ್ನು ಕಂಡರೆ ಸಿಡಿದು ಬೀಳುತ್ತಾರೆ ಯಾಕೆಂದರೆ ಅವರ ದೃಷ್ಟಿಯಲ್ಲಿ ಈ ಪತ್ರಕರ್ತನೇ ಅತ್ಯಂತ ಭ್ರಷ್ಟ ಆಸಾಮಿ ಎಂಬ ಭಾವನೆ ಇರುತ್ತದೆ...

ಹೆತ್ತ ತಾಯಿಗೆ ತೋರಿಸುವ ಮಮತೆಯನ್ನು ಕನ್ನಡ ಭಾಷೆಗೂ ತೋರಿಸಬೇಕು- ಡಾ.ಭೇರ್ಯ ರಾಮಕುಮಾರ್

ಮಕ್ಕಳು ತಮ್ಮ ಹೆತ್ತ ತಾಯಿಗೆ ತೋರಿಸುವ ಮಮತೆಯನ್ನೇ ಕನ್ನಡ ಭಾಷೆಗೂ ತೋರಿಸಬೇಕು. ಆಗ ಮಾತ್ರ ಅವರ ಜನ್ಮ ಸಾರ್ಥಕವಾಗುತ್ತದೆ ಎಂದು ಹಿರಿಯ ಸಾಹಿತಿ, ಪತ್ರಕರ್ತ, ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಹಾಗೂ ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು. ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ...

ಮೀಸಲಾತಿ ಹೋರಾಟಕ್ಕೆ ಚಂದ್ರಶೇಖರ ನಾಗರಬೆಟ್ಟ ನೇಮಕ

ಸಿಂದಗಿ: ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಬಸನಗೌಡ ಪಾಟೀಲ (ಯತ್ನಾಳ) ನೇತೃತ್ವದಲ್ಲಿ ಜರುಗಿದ 2ಎ ಮೀಸಲಾತಿ ಹೋರಾಟ ಸಮಿತಿಯ ಸ್ವಾಗತ ಸಮಿತಿಯ ಸಿಂದಗಿ ಗೌರವಾಧ್ಯಕ್ಷರನ್ನಾಗಿ ಚಂದ್ರಶೇಖರ ನಾಗರಬೆಟ್ಟ ಅವರನ್ನು ನೇಮಕ ಮಾಡಲಾಗಿದೆ ಎಂದು 2ಎ ಮೀಸಲಾತಿ ಹೋರಾಟ ಸಮಿತಿಯ ಸ್ವಾಗತ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ...
- Advertisement -spot_img

Latest News

ಕನ್ನಡಕ್ಕಾಗಿ ಇನ್ನೂ ಹೋರಾಡಬೇಕಾಗಿರುವುದು ವಿಷಾದನೀಯ – ಚಂದ್ರಶೇಖರ ಅಕ್ಕಿ

ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಸಂದರ್ಶನ ಮೂಡಲಗಿ - ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನವು ಇದೇ ದಿ. ೨೩ , ೨೪...
- Advertisement -spot_img
close
error: Content is protected !!
Join WhatsApp Group