ಸಿಂದಗಿ: ಹಾವೇರಿಯಲ್ಲಿ ಜನವರಿ 6,7 ಮತ್ತು 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಶಿಷ್ಟವಾಗಿ ಆಚರಿಸಲು ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ಜಾಥಾವು ಇಡೀ ರಾಜ್ಯಾದ್ಯಂತ ಸಂಚರಿಸುತ್ತಿದ್ದು ಸಿಂದಗಿ ನಗರಕ್ಕೆ ದಿ. 6 ರಂದು 12-00 ಗಂಟೆಗೆ ಆಗಮಿಸುತ್ತಿದ್ದು ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಕನ್ನಡಾಂಬೆ ವೃತ್ತದಲ್ಲಿ ಸ್ವಾಗತಿಸಲಾಗುವುದು ಕಾರಣ...
ಮೂಡಲಗಿ - ಮೂಡಲಗಿ ತಾಲೂಕಾ ವಿಶ್ವಹಿಂದೂ ಪರಿಷತ್ ಭಜರಂಗದಳದ ಸಂಕೀರ್ತನಾ ಯಾತ್ರೆ ಮತ್ತು ಸತ್ಸಂಗ ಕಾರ್ಯಕ್ರಮಕ್ಕೆ ಇಲ್ಲಿಯ ಶ್ರೀ ಶಿವಬೋಧರಂಗ ಮಠದಲ್ಲಿ ಜರುಗಿದ ಸಂಕೀರ್ತನಾ ಯಾತ್ರೆಗೆ ಮೂಡಲಗಿ ತಾಲೂಕಾ ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಪ್ರಕಾಶ ಮಾದರ ಚಾಲನೆ ನೀಡಿದರು.
ನಂತರ ಬಸವರಂಗ ಮಂಟಪದಲ್ಲಿ ಜರುಗಿದ ಸತ್ಸಂಗ ಕಾರ್ಯಕ್ರಮಕ್ಕೆ ಇಟನಾಳ ಗ್ರಾಮದ ಸಿದ್ದೇಶ್ವರ ಮಹಾರಾಜರು ಮತ್ತು ತಪಸಿಯ...
ಜಯಾನಂದ ಮಾದರ ಒಬ್ಬ ಸೃಜನಶೀಲ ಕಲೆಗಾರ ಎಂದುಕೊಂಡಿದ್ದೆ , ಒಬ್ಬ ಚಿತ್ರ ಗಾರ ಒಬ್ಬಕವಿ ಮಧುರವಾಗಿ ಹಾಡಬಲ್ಲರು ಅಷ್ಟೇ ಅಲ್ಲದೇ ಒಬ್ಬ ಅದ್ಬುತ ನಟ ಕೂಡ ಅವರಲ್ಲಿ ಅಡಗಿದ್ದಾನೆ ಅತ್ಯುತ್ತಮ ಮಾತುಗಾರ ಕೂಡ ಭಾಷಣ ಮಾಡಲು ನಿಂತರೆ ಮುಂದಿರುವ ಪ್ರೇಕ್ಷಕರನ್ನು ಮೋಡಿ ಮಾಡುವ ಮೋಡಿಗಾರ ಕೂಡ.
ನಿಜವಾಗಿ ನೋಡಿದರೆ ಅವರೊಬ್ಬ ಸಕಲಕಲಾವಲ್ಲಭ ಅಂತ ಹೇಳಿಕೊಂಡರೂ ತಪ್ಪಾಗಲಾರದು...
ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ ಕುಮಾರಮಹಾಸ್ವಾಮಿಗಳ ಕುರಿತಾದ ಚಲನಚಿತ್ರ ವಿರಾಟಪುರ ವಿರಾಗಿ ಚಿತ್ರ ಈಗಾಗಲೇ ವಿನ್ಯಾಸಗೊಂಡಿದ್ದು ಅದರ ಪ್ರಚಾರಾರ್ಥವಾಗಿ ಅನೇಕ ಮಠಾಧೀಶರ ನೇತೃತ್ವದಲ್ಲಿ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭಾದ ತಾಲೂಕಾ...
ಬೆಳಗಾವಿ: ಜನವರಿ ತಿಂಗಳು ಆರು ಏಳು ಎಂಟ ರಂದು ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥವು ಬೆಳಗಾವಿ ಜಿಲ್ಲೆಯ ಕಿತ್ತೂರು ನಾಡಿಗೆ ಇಂದು ಮುಂಜಾನೆ 11ಗಂಟೆಗೆ ಆಗಮಿಸಿತು.
ಕನ್ನಡ ರಥವನ್ನ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಮಂಗಲಾ ಮೆಟಗುಡ್, ಜಿಲ್ಲಾ ಕಾರ್ಯದರ್ಶಿ...
ಸವದತ್ತಿಃ “ಸಾಧನೆಗೆ ದೃಢವಾದ ಮನಸ್ಸು, ಛಲ ಇರಬೇಕು.ಇವೆರಡೂ ಇದ್ದರೆ ಏನು ಬೇಕಾದರೂ ಸಾಧಿಸಬಹುದಾಗಿದೆ.ವಿಕಲತೆ ಹೊಂದಿದವರು ತಮ್ಮನ್ನು ಅಸಹಾಯಕರು ಎಂದು ತಿಳಿಯದೇ ಅವರಿಗೂ ವಿಶೇಷ ಶಿಕ್ಷಣವಿದೆ.ಸಮನ್ವಯ ಶಿಕ್ಷಣದ ಮೂಲಕ ಅವರೂ ಕೂಡ ತಮ್ಮ ಪ್ರತಿಭೆ ಮೂಲಕ ವಿಭಿನ್ನ ಸಾಧನೆ ಮಾಡಬಹುದಾಗಿದೆ. ಈ ದಿಸೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯ ಇಂದು ವಿವಿಧ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಅವರಲ್ಲಿನ...
ಮೂಡಲಗಿ - ಹಳೆಯ ಮೂಡಲಗಿಯ ವಂಟಗೂಡಿ ವಠಾರದ ಹಿಂದುಗಡೆ ಇರುವ ಪತ್ತಾರ ಅವರ ಹಳೆಯ ಕಟ್ಟಡಗಳು ಕುಸಿದಿರುವ ಕಾರಣ ಕಲ್ಲು ಮಣ್ಣು ಎಲ್ಲ ದಾರಿಗೆ ಬಂದು ಅಡ್ಡಾಡಲು ಕಷ್ಟವಾಗುತ್ತಿದ್ದು ಅದನ್ನು ಬೇಗ ತೆರವುಗೊಳಿಸಬೇಕಾಗಿದೆ.
ವಾರ್ಡ್ ನಂ. ೧೦ ರಲ್ಲಿ ಇರುವ ಪತ್ತಾರ ಓಣಿಯಲ್ಲಿನ ವಡೆಯರ ಮನೆಯ ಹತ್ತಿರ ಹಳೆಯ ಕಟ್ಟಡಗಳು ಕುಸಿದು ಹೋಗಿದ್ದು ಅವುಗಳ ಕಲ್ಲು...
ಬೆಳಗಾವಿ: ಹಾವೇರಿಯಲ್ಲಿ ನಡೆಯಲಿರುವ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಆಯೋಜಿಸಿರುವ ಕನ್ನಡ ಜ್ಯೋತಿ ಶನಿವಾರ ಬೈಲಹೊಂಗಲಕ್ಕೆ ಆಗಮಿಸಲಿದೆ.
ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ದಿನಾಂಕ 03.12.2022 ರಂದು ಮಧ್ಯಾಹ್ನ 3 ಗಂಟೆಗೆ ಬೈಲಹೊಂಗಲ ಪಟ್ಟಣಕ್ಕೆ ಆಗಮಿಸುತ್ತಿದ್ದು ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ನೌಕರರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು,...
ಬೆಳಗಾವಿ: ಬೆಳಗಾವಿ ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಆಶಾ ಕಡಪಟ್ಟಿಯವರ ಮನೆಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗು ಬೆಳಗಾವಿ ಲೇಖಕಿಯರ ಸಂಘದ ಸರ್ವ ಸದಸ್ಯರು ಭೇಟಿಯಾಗಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನೀಡಿ ಅವರನ್ನು ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕ ಘಟಕದ ಅಧ್ಯಕ್ಷರಾದ ಸುರೇಶ ಹಂಜಿ, ಜಿಲ್ಲಾ ಕಾರ್ಯದರ್ಶಿಗಳಾದ ...
ಮೂಡಲಗಿ : ಚೈತನ್ಯ ಆಶ್ರಮ ವಸತಿಶಾಲೆ ಮೂಡಲಗಿ ಹಾಗೂ ಗೋಕಾಕವಿ ಗೆಳೆಯರ ಬಳಗ ಸಂಯುಕ್ತಾಶ್ರಯದಲ್ಲಿ ಶನಿವಾರ ದಿ.3/12/2022 ರಂದು ಮದ್ಯಾಹ್ನ 2 ಗಂಟೆಗೆ ಚೈತನ್ಯ ಶಾಲಾ ಸಭಾಂಗಣದಲ್ಲಿ ಸಾಹಿತಿ ಹಾಗೂ ಕಲಾವಿದ ಜಯಾನಂದ ಮಾದರ ಅವರ “ಪುಂಡಿಪಲ್ಲೆ” ಪ್ರಥಮ ಕಥಾ ಸಂಕಲನ ಬಿಡುಗಡೆಯಾಗಲಿದೆ.
ಮೂಲತಃ ಮೂಡಲಗಿ ತಾಲೂಕಿನ ಫುಲಗಡ್ಡಿ ಗ್ರಾಮದಲ್ಲಿ ಜನಿಸಿದ ಇವರು ಈಗಾಗಲೇ ಚುಟುಕು,...