Monthly Archives: December, 2022

ಸುಖದ ಪಯಣದತ್ತ ಬಾಳಿನ ಬಂಡಿ

ಜಗವೆಲ್ಲ ನಗುತಿರಲಿ ಜಗದಳಲು ನನಗಿರಲಿ’ ಎಂಬ ಉದಾತ್ತ ಆಶಯ ತುಂಬಿದ ಕವನ ಬರೆದವರು ಕನ್ನಡದ ಮೇರು ಕವಿ ಈಶ್ವರ ಸಣಕಲ್ಲವರು.ಆದರೆ ಇಂದು ನಾವು ಪ್ರತಿಯೊಬ್ಬರು ಸುಖವನ್ನು ಬಯಸುತ್ತೇವೆ. ಸುಖವನ್ನು ಬಯಸುವದು ತಪ್ಪಲ್ಲ ಆದರೆ ಸುಖವನ್ನು ಪಡೆಯಲು ವಾಮ ಮಾರ್ಗಗಳನ್ನು ಅನುಸರಿಸುವುದು ತಪ್ಪು. ಕ್ಷಣಿಕ ಸುಖದ ಬೆನ್ನು ಹತ್ತಿದರೆ, ಮುಂದೆ ದುಃಖದ ಕಡಲಲ್ಲಿ ಮುಳುಗುವುದು ನಿಶ್ಚಿತ....

ಮೋರಟಗಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಮತ ಪರಿಷ್ಕರಣೆ

ಸಿಂದಗಿ: ತಾಲೂಕಿನ ಗಬಸಾವಳಗಿ ಮತ್ತು ಮೋರಟಗಿ ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಅವರು ಪರಿಶೀಲನೆ ಮಾಡಿದರು. ಮೋರಟಗಿ ಗ್ರಾಮದ ವಾರ್ಡ್ ನಂಬರ್ 1, 2, 4 ರಲ್ಲಿ ಮತ್ತು ಗಬಸಾವಳಗಿ ಗ್ರಾಮದ 1,2 3 ವಾರ್ಡ ಗಳಲ್ಲಿ ಕೂಡಾ ಮತದಾರರ ಗುರುತಿನ ಚೀಟಿ...

ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಮೂಲ ಆಶಯ ಆಗಬೇಕು

ಬೆಂಗಳೂರು - ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಮೂಲ ಆಶಯ ಆಗಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಭಾ.ಆ.ಸೇ(ನಿ) ಅಭಿಪ್ರಾಯಪಟ್ಟರು. ಅವರು ದಿನಾಂಕ-1 ರಂದು ಶೇಷಾದ್ರಿಪುರಂ ಸಂಜೆ ಕಾಲೇಜು, ಪ್ರೇರಣಾ (ಆಂತರಿಕ ಗುಣಮಟ್ಟ ಭರವಸಾ ಸಮಿತಿ) ಮತ್ತು ಸಮರ್ಪಣ (ಶೇಷಾದ್ರಿಪುರಂ ಸಂಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ) ಆಯೋಜಿಸಿದ್ದ ‘ಪ್ರತಿಭಾ ಪುರಸ್ಕಾರ...

ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ: ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರುತ್ತಾರೆಂಬ ಊಹಾಪೋಹಗಳಿಗೆ ತೆರೆ ಎಳೆದ ಜಾರಕಿಹೊಳಿ ಸಹೋದರರು ಮೂಡಲಗಿ: 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ಶಾಸಕ ಸಹೋದರ ರಮೇಶ ಜಾರಕಿಹೊಳಿಯವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತೇವೆ ಎಂದು ಹೇಳುವ ಮೂಲಕ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೇರೆ ಪಕ್ಷಗಳ ಸೇರ್ಪಡೆ ಕುರಿತಂತೆ...

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಹಾಸನ ಜಿಲ್ಲಾಧ್ಯಕ್ಷರಾಗಿ ಶ್ರೀಮತಿ ಗಂಗಮ್ಮ ನಂಜುಂಡಪ್ಪ ಆಯ್ಕೆ

ಹಾಸನ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಕ್ರೊಟ್ರೇಶ್ ಎಸ್ ಉಪ್ಪಾರರ ಸಮ್ಮುಖದಲ್ಲಿ ಕವಯತ್ರಿ ಹೇಮರಾಗ ನಿವಾಸದಲ್ಲಿ ಜಿಲ್ಲಾ ಕಾರ್ಯಕಾರಿಣಿ ಹಾಗೂ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಮುದ್ರವಳ್ಳಿ ವಾಸು ರವರು ವಹಿಸಿಕೊಂಡಿದ್ದರು. ಪದಾಧಿಕಾರಿಗಳೊಂದಿಗೆ ಚರ್ಚಿಸಿ ಗಂಗಮ್ಮ ನಂಜುಂಡಪ್ಪ ನವರನ್ನು ಸಭೆಯ ಸರ್ವಾನುಮತದ ಒಪ್ಪಿಗೆ ಮೇರೆಗೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ...

ಮಂತ್ರಗಳಿಂದ ಒತ್ತಡ ನಿರ್ವಹಣೆ ಕಾರ್ಯಕ್ರಮ

ಬೆಳಗಾವಿ - ಸರಕಾರಿ ಪ್ರಥಮ ದರ್ಜೆ ಕಾಲೇಜು ಖಾನಾಪೂರದ ನಿರ್ವಹಣಾ ಶಾಸ್ತ್ರ ವಿಭಾಗ ಹಾಗೂ ಉದ್ಯೋಗ ಕೋಶ ವಿಭಾಗದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ  ಶಿಕ್ಷಕಾಭಿವೃದ್ಧಿ ಕಾರ್ಯಕ್ರಮದ (FDP) ಅಂಗವಾಗಿ ಮಂತ್ರಗಳಿಂದ ಒತ್ತಡ ನಿರ್ವಹಣೆ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಡಿ. ಎಮ್. ಜವಳಕರ ಇವರ ಅಧ್ಯಕ್ಷತೆಯಲ್ಲಿ ನಡೆದ  ಕಾರ್ಯಕ್ರಮಕ್ಕೆ ಜ್ಞಾನ ವಿಭೂಷಣ ಅಂತಾರಾಷ್ಟ್ರೀಯ...

ಡಿ. ೩ ರಂದು ‘ವಚನ- ದಾಸ -ಸಂಭ್ರಮ’ ಪುಸ್ತಕ ಬಿಡುಗಡೆ ಹಾಗೂ ದಾಸಸಾಹಿತ್ಯ ವಿಚಾರಗೋಷ್ಠಿ

ಬೆಂಗಳೂರು - ನಗರದ ಸಾಹಿತ್ಯ ವಿಚಾರ ವೇದಿಕೆ ಮತ್ತು ವಿಜಯ ಸಂಜೆ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಪ್ರಾಧ್ಯಾಪಕ ಸಂಶೋಧಕ ಡಾ. ಆರ್. ವಾದಿರಾಜು ಸಂಪಾದಿಸಿರುವ 'ವಚನ -ದಾಸ -ಸಂಭ್ರಮ' ಕೃತಿ ಲೋಕಾರ್ಪಣೆ ಹಾಗೂ ದಾಸ ಸಾಹಿತ್ಯ ವಿಚಾರಗೋಷ್ಠಿಯನ್ನು ಬೆಂಗಳೂರಿನ ಜಯನಗರ 4ನೇ ಬ್ಲಾಕ್ ವಿಜಯ ಸಂಜೆ...

ಶಾಲಾ ಮಕ್ಕಳಿಗೆ ಉಚಿತ ವೈದ್ಯಕೀಯ ಹಾಗೂ ಮೌಲ್ಯಾಂಕನ ಶಿಬಿರ

ಮೂಡಲಗಿ - ನ. 29 ರಂದು ಸಮಗ್ರ ಶಿಕ್ಷಣ ಯೋಜನೆ ಅಡಿ ಕ್ಷೇತ್ರ ಶಿಕ್ಷಣಾಧಿಕಾರಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮೂಡಲಗಿ, ಹಾಗೂ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ನಾಗನೂರ ಇವರ ಆಶ್ರಯದಲ್ಲಿ “ಮೂಡಲಗಿ ಶೈಕ್ಷಣಿಕ ವಲಯದ 1 ರಿಂದ 10 ನೇ ತರಗತಿಯ ವರೆಗಿನ ವಿಶೇಷಚೇತನ ಮಕ್ಕಳಿಗೆ ಉಚಿತ ವೈದ್ಯಕೀಯ ಮೌಲ್ಯಾಂಕನ...

ದೇವದಾಸಿಯರಿಗೆ ಸೌಲಭ್ಯ ಕೊಡುವಲ್ಲಿ ಸರ್ಕಾರ ವಿಫಲವಾಗಿದೆ

ಸಿಂದಗಿ: 1988ರಲ್ಲಿ ದೇವದಾಸಿ ಪದ್ಧತಿ ನಿಷೇದವಾಗಿದ್ದರೂ ಕೂಡಾ ಕಿವುಡ, ಕುರುಡ ಸರಕಾರಗಳು ಅವರಿಗೆ ಮೂಲಭೂತ ಸೌಲಭ್ಯಗಳನ್ನು ಕೊಡುವಲ್ಲಿ ವಿಫಲವಾಗಿದೆ ಎಂದು ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ ದೂರಿದರು. ಪಟ್ಟಣದ ಸಂಗಮ ಸಂಸ್ಥೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ 50 ಸಾವಿರ ದೇವದಾಸಿ ತಾಯಂದಿರಿದ್ದಾರೆ ಅವರನ್ನು ಸರ್ವೆ ಮಾಡಿ ಅವರಿಗೆ ಸೂರು ನೀಡಿ ಪ್ರತಿಯೊಬ್ಬರಿಗೆ...

ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಜಾಥಾ

ಸಿಂದಗಿ: ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಸಿ.ಎಮ್.ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ  ಎನ್.ಎಸ್.ಎಸ್, ಎನ್.ಸಿ.ಸಿ ಮತ್ತು ರೆಡ್ ಕ್ರಾಸ್ ಘಟಕಗಳ ವತಿಯಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಾಥಾವು ಪಟ್ಟಣದ ಸಿ.ಎಂ.ಮನಗೂಳಿ ಮಹಾವಿದ್ಯಾಲಯದಿಂದ ಪಟ್ಟಣದ ವಿವಿಧ ಬೀದಿಗಳಲ್ಲಿ ಸಂಚರಿಸಿ ತಹಶೀಲ್ದಾರ ಕಾರ್ಯಾಲಯಕ್ಕೆ ತಲುಪಿತು ಶಿರಸ್ತೆದಾರ ಸುರೇಶ ಮ್ಯಾಗೇರಿ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ....
- Advertisement -spot_img

Latest News

ಸಿಂದಗಿ ಅಧ್ಯಕ್ಷರಾಗಿ ಶಾಂತವೀರ, ಉಪಾಧ್ಯಕ್ಷರಾಗಿ ರಾಜಣ್ಣಿ ಆಯ್ಕೆ

ಸಿಂದಗಿ; ಪಟ್ಟಣದ ಪುರಸಭೆಯ ಅಧ್ಯಕ್ಷ, ಉಪಾದ್ಯಕ್ಷರ ಅವಧಿ ಮುಗಿದು ಹಲವು ವರ್ಷಗಳು ಕಳೆದಿತ್ತು ಅದು ಅ. ೨೮ ರಂದು ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿ ಸೆ.೯ ದಿನಾಂಕ...
- Advertisement -spot_img
close
error: Content is protected !!
Join WhatsApp Group