Monthly Archives: December, 2022
ಕ್ಷೇತ್ರದ ಅಭಿವೃದ್ಧಿ ಯಲ್ಲಿ ಬಾಲಚಂದ್ರ ಜಾರಕಿಹೊಳಿ ಕೊಡುಗೆ ಅಪಾರ
ಗೋಕಾಕ- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆಯಾಗುತ್ತಿದೆ. ಜೊತೆಗೆ ಹಸಿರುಮಯವಾಗಿ ಕಂಗೊಳಿಸುತ್ತಿದೆ ಎಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು.ಬುಧವಾರದಂದು...
ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ
ಕಳಸಾ ಬಂಡೂರಿ ಮಹದಾಯಿ ಯೋಜನಾ ವರದಿ ಮಂಜೂರಾತಿಗೆ-ಸಂಸದ ಈರಣ್ಣ ಕಡಾಡಿ ಹರ್ಷ
ಮೂಡಲಗಿ: ಹಲವು ವರ್ಷಗಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಮಹದಾಯಿ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡುವ...
ಗುರ್ಲಾಪೂರದ ಅಯ್ಯಪ್ಪನಿಗೆ ಮಹಾಪೂಜೆ
ಗುರ್ಲಾಪೂರ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹೃದಯ ಭಾಗದಲ್ಲಿರುವ ಅಯ್ಯಪ್ಪಸ್ವಾಮಿಯ ರವಿವಾರ ದಿ.1ರಂದು ಹೊಸ ವರ್ಷಾಚರಣೆಯ ದಿನದಂದು ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯವದು
ರವಿವಾರ ಬೆಳಿಗ್ಗೆ...
ಮೂಡಲಗಿ ಪುರಸಭೆಯಲ್ಲಿ ಪತಿರಾಯರ ದರ್ಬಾರ್
ನಿಮಗಿದು ಗಮನದಲ್ಲಿರಲಿ ಇವರ್ಯಾರು ಮೂಡಲಗಿಯ ಪುರಸಭೆ ಸದಸ್ಯರಲ್ಲ !
ಮೂಡಲಗಿ: ಸ್ಥಳೀಯ ಆಡಳಿತದಲ್ಲಿ ಮಹಿಳೆಯರದೂ ಪಾತ್ರ ಇರಲಿ, ಅವರಿಗೂ ಸಮಾನತೆ ಸಿಗಲಿ ಎಂಬ ಉದ್ದೇಶದಿಂದ ಪುರಸಭೆಗಳಿಗೆ ಮಹಿಳಾ ಸದಸ್ಯರನ್ನು ಆಯ್ಕೆ ಮಾಡಿದರೆ ಅವರು ಹೆಸರಿಗೆ ಮಾತ್ರ...
ಧನುರ್ಮಾಸ ಸಂಗೀತೋತ್ಸವ ಸಂಪನ್ನ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಹಾಗೂ ಸಾಹಿತಿ- ಸಂಘಟಕ ಡಾ.ಸಿಸಿರಾ ರವರಿಗೆ ‘ದತ್ತ ಸಾಮ್ರಾಟ್’ ಪ್ರಶಸ್ತಿ ಪ್ರದಾನ
ಬೆಂಗಳೂರು- ನಗರದ ರಾಜರಾಜೇಶ್ವರಿ ನಗರದ ಬಾಲಕೃಷ್ಣ ಬಯಲು ರಂಗಮಂದಿರದಲ್ಲಿ ದತ್ತಶ್ರೀ ಸಾಂಸ್ಕೃತಿಕ ವೇದಿಕೆ ವತಿಯಿಂದ ಧನುರ್ಮಾಸ ಸಂಗೀತೋತ್ಸವ - ದತ್ತ ಸಾಮ್ರಾಟ್ ಪ್ರಶಸ್ತಿ ಪ್ರದಾನ- ನೃತ್ಯ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ.ಕನ್ನಡ ಮತ್ತು ಸಂಸ್ಕೃತಿ...
ಪ್ರವಾಸಿ ಮಂದಿರದ ಕಾಮಗಾರಿ ವೀಕ್ಷಿಸಿದ ಬಾಲಚಂದ್ರ ಜಾರಕಿಹೊಳಿ
ಗುರ್ಲಾಪೂರ- ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಗುರ್ಲಾಪೂರದ ಪ್ರವಾಸಿ ಮಂದಿರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಕೊಠಡಿಗಳ ಕಾಮಗಾರಿಯನ್ನು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪರಿಶೀಲಿಸಿದರು.ನಂತರ ಮಾತನಾಡುತ್ತಾ, ಈ ಪ್ರವಾಸಿ ಮಂದಿರವು ಒಂದು ನೂರುವರ್ಷದ ಇತಿಹಾಸವನ್ನು...
ಮಹಾದಾಯಿ, ಕೃಷ್ಣಾ ಯೋಜನೆಗೆ ವಿಳಂಬ; ಕಾಂಗ್ರೆಸ್ ಪ್ರತಿಭಟನೆ
ಸಿಂದಗಿ: ಉತ್ತರ ಕರ್ನಾಟಕ ಭಾಗಕ್ಕೆ ಬಹುಮುಖ್ಯವಾದ ಮಹಾದಾಯಿ ಹಾಗೂ ಕೃಷ್ಣಾ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯ ಪ್ರತಿಭಟನೆ ಹಾಗೂ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು...
ವಿದ್ಯುತ್ ಸಮಸ್ಯೆ ನೀಗಿಸಲು ವಿತರಣಾ ಕೇಂದ್ರಗಳ ಸ್ಥಾಪನೆ – ಸಚಿವ ಸುನೀಲಕುಮಾರ
ಸಿಂದಗಿ: ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಈ ಭಾಗದ ಶಾಸಕರು ರೈತರ ಸಮಸ್ಯೆಯನ್ನು ನೀಗಿಸಿದ್ದಲ್ಲದೆ ವಿಜಯಪುರದಲ್ಲಿ ಈ ಒಂದೂವರೆ ವರ್ಷದ ಅವಧಿಯಲ್ಲಿ 33 ಹೊಸ ಸಬ್ ಸ್ಟೇಷನ್ ಪ್ರಾರಂಭಿಸಿ ರೈತರ ಬಹುದಿನಗಳ ಬೇಡಿಕೆಯನ್ನು...
ಬಸವರಾಜ ಹಡಪದ ಅವರ “ಕಣ್ಣಿನಾಚೆಯ ಕಡಲು” ಕವನ ಸಂಕಲನ ಬಿಡುಗಡೆ
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಡಿಸೆಂಬರ್ ೨೫-೨೦೨೨ ರಂದು ಜರುಗಿದ ಬಸವನಬಾಗೇವಾಡಿ ತಾಲೂಕು ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹುಣಶ್ಯಾಳ.ಪಿ.ಬಿ ಗ್ರಾಮದ ಲೇಖಕರಾದ, ಬಸವರಾಜ ಹಡಪದ ಅವರ ಕವನ ಸಂಕಲನ "ಕಣ್ಣಿನಾಚೆಯ...
ವೈದ್ಯರು ದೈವಸ್ವರೂಪಿಗಳು: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಉದ್ಘಾಟನೆ
ಮೂಡಲಗಿ: ಕೋವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ...