Yearly Archives: 2022

ಕನ್ನಡ ಜ್ಯೋತಿಗೆ ಅದ್ದೂರಿ ಸ್ವಾಗತ ಕೋರಲು ಕೂಚಬಾಳ ವಿನಂತಿ

ಸಿಂದಗಿ: ಹಾವೇರಿಯಲ್ಲಿ ಜನವರಿ 6,7 ಮತ್ತು 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಶಿಷ್ಟವಾಗಿ ಆಚರಿಸಲು ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ಜಾಥಾವು ಇಡೀ ರಾಜ್ಯಾದ್ಯಂತ ಸಂಚರಿಸುತ್ತಿದ್ದು...

ರಾಷ್ಟ್ರ ಭಕ್ತಿಯ ಜೊತೆಗೆ ಹಿಂದೂ ಧರ್ಮದ ರಕ್ಷಣೆ ಮಾಡಬೇಕು-ಪ್ರಕಾಶ ಮಾದರ

ಮೂಡಲಗಿ - ಮೂಡಲಗಿ ತಾಲೂಕಾ ವಿಶ್ವಹಿಂದೂ ಪರಿಷತ್ ಭಜರಂಗದಳದ ಸಂಕೀರ್ತನಾ ಯಾತ್ರೆ ಮತ್ತು ಸತ್ಸಂಗ ಕಾರ್ಯಕ್ರಮಕ್ಕೆ ಇಲ್ಲಿಯ ಶ್ರೀ ಶಿವಬೋಧರಂಗ ಮಠದಲ್ಲಿ ಜರುಗಿದ ಸಂಕೀರ್ತನಾ ಯಾತ್ರೆಗೆ ಮೂಡಲಗಿ ತಾಲೂಕಾ ವಿಶ್ವಹಿಂದೂ ಪರಿಷತ್ ಅಧ್ಯಕ್ಷ...

ಜಯಾನಂದರ ‘ಪುಂಡಿಪಲ್ಲೆ’

ಜಯಾನಂದ ಮಾದರ ಒಬ್ಬ ಸೃಜನಶೀಲ ಕಲೆಗಾರ ಎಂದುಕೊಂಡಿದ್ದೆ , ಒಬ್ಬ ಚಿತ್ರ ಗಾರ ಒಬ್ಬಕವಿ ಮಧುರವಾಗಿ ಹಾಡಬಲ್ಲರು ಅಷ್ಟೇ ಅಲ್ಲದೇ ಒಬ್ಬ ಅದ್ಬುತ ನಟ ಕೂಡ ಅವರಲ್ಲಿ ಅಡಗಿದ್ದಾನೆ ಅತ್ಯುತ್ತಮ ಮಾತುಗಾರ ಕೂಡ...

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ ಕುಮಾರಮಹಾಸ್ವಾಮಿಗಳ  ಕುರಿತಾದ ಚಲನಚಿತ್ರ ವಿರಾಟಪುರ ವಿರಾಗಿ...

ಕಿತ್ತೂರಿಗೆ ಬಂದ ಕನ್ನಡ ಜ್ಯೋತಿ

ಬೆಳಗಾವಿ: ಜನವರಿ ತಿಂಗಳು ಆರು ಏಳು ಎಂಟ ರಂದು ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥವು ಬೆಳಗಾವಿ ಜಿಲ್ಲೆಯ ಕಿತ್ತೂರು ನಾಡಿಗೆ...

ಸಾಧನೆಗೆ ದೃಢವಾದ ಮನಸ್ಸು, ಛಲ ಇರಬೇಕು – ಶ್ರೀಶೈಲ ಕರೀಕಟ್ಟಿ

ಸವದತ್ತಿಃ “ಸಾಧನೆಗೆ ದೃಢವಾದ ಮನಸ್ಸು, ಛಲ ಇರಬೇಕು.ಇವೆರಡೂ ಇದ್ದರೆ ಏನು ಬೇಕಾದರೂ ಸಾಧಿಸಬಹುದಾಗಿದೆ.ವಿಕಲತೆ ಹೊಂದಿದವರು ತಮ್ಮನ್ನು ಅಸಹಾಯಕರು ಎಂದು ತಿಳಿಯದೇ ಅವರಿಗೂ ವಿಶೇಷ ಶಿಕ್ಷಣವಿದೆ.ಸಮನ್ವಯ ಶಿಕ್ಷಣದ ಮೂಲಕ ಅವರೂ ಕೂಡ ತಮ್ಮ ಪ್ರತಿಭೆ...

ಕುಸಿದ ಕಟ್ಟಡದ ಕಲ್ಲು ಮಣ್ಣು ತೆಗೆಯಲು ಆಗ್ರಹ

ಮೂಡಲಗಿ - ಹಳೆಯ ಮೂಡಲಗಿಯ ವಂಟಗೂಡಿ ವಠಾರದ ಹಿಂದುಗಡೆ ಇರುವ ಪತ್ತಾರ ಅವರ ಹಳೆಯ ಕಟ್ಟಡಗಳು ಕುಸಿದಿರುವ ಕಾರಣ ಕಲ್ಲು ಮಣ್ಣು ಎಲ್ಲ ದಾರಿಗೆ ಬಂದು ಅಡ್ಡಾಡಲು ಕಷ್ಟವಾಗುತ್ತಿದ್ದು ಅದನ್ನು ಬೇಗ ತೆರವುಗೊಳಿಸಬೇಕಾಗಿದೆ.ವಾರ್ಡ್...

ಶನಿವಾರದಂದು  ಬೈಲಹೊಂಗಲಕ್ಕೆ ಕನ್ನಡ ಜ್ಯೋತಿ

ಬೆಳಗಾವಿ: ಹಾವೇರಿಯಲ್ಲಿ ನಡೆಯಲಿರುವ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಆಯೋಜಿಸಿರುವ ಕನ್ನಡ ಜ್ಯೋತಿ ಶನಿವಾರ ಬೈಲಹೊಂಗಲಕ್ಕೆ ಆಗಮಿಸಲಿದೆ.ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ದಿನಾಂಕ 03.12.2022 ರಂದು...

ಬೆಳಗಾವಿ ತಾಲೂಕಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

ಬೆಳಗಾವಿ: ಬೆಳಗಾವಿ ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಆಶಾ ಕಡಪಟ್ಟಿಯವರ ಮನೆಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗು ಬೆಳಗಾವಿ ಲೇಖಕಿಯರ ಸಂಘದ ಸರ್ವ ಸದಸ್ಯರು ಭೇಟಿಯಾಗಿ...

ಜಯಾನಂದ ಮಾದರ ಅವರ “ಪುಂಡಿಪಲ್ಲೆ” ಕಥಾ ಸಂಕಲನ ಬಿಡುಗಡೆ ಸಮಾರಂಭ

ಮೂಡಲಗಿ : ಚೈತನ್ಯ ಆಶ್ರಮ ವಸತಿಶಾಲೆ ಮೂಡಲಗಿ ಹಾಗೂ ಗೋಕಾಕವಿ ಗೆಳೆಯರ ಬಳಗ ಸಂಯುಕ್ತಾಶ್ರಯದಲ್ಲಿ ಶನಿವಾರ ದಿ.3/12/2022 ರಂದು ಮದ್ಯಾಹ್ನ 2 ಗಂಟೆಗೆ ಚೈತನ್ಯ ಶಾಲಾ ಸಭಾಂಗಣದಲ್ಲಿ ಸಾಹಿತಿ ಹಾಗೂ ಕಲಾವಿದ ಜಯಾನಂದ...

Most Read

error: Content is protected !!
Join WhatsApp Group