Yearly Archives: 2022
ಚಂಪಾ ಹೆಸರಿನಲ್ಲಿ ವೈಚಾರಿಕ ಲೇಖಕರಿಗೆ ಪ್ರಶಸ್ತಿ ಸ್ಥಾಪನೆಗೆ ಆಗ್ರಹ
ಮೈಸೂರು - ಹಿರಿಯ ಸಾಹಿತಿ ಚಂಪಾ ಅವರ ನಿಧನಕ್ಕೆ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಚಂಪಾ ಅವರು ತಮ್ಮ ವಿಪುಲ ಸಾಹಿತ್ಯ...
ಕವನ: ನಾವುಗಳು ಹಿಂಗ್ಯಾಕೆ
ನಾವುಗಳು ಹಿಂಗ್ಯಾಕೆ
ಹೋಗುವ ದಾರಿಯಲಿ ಬೆಕ್ಕು ಬಂದರೆ ಅಪಶಕುನ ಅಂತೀವಿ., ರಾತ್ರಿ ವೇಳೆ
ಶಕುನದ ಹಕ್ಕಿ ಕೂಗಿದರೆ,
ಭಯಪಡುತೀವಿ
ನಾವುಗಳು ಹಿಂಗ್ಯಾಕೆ?
ಗಂಡು ಹೆಣ್ಣು ಸೇರುವ ಹೊತ್ತಲಿ ಘಳಿಗೆ ಮಹೂರ್ತ ನೋಡ್ತೀವಿ ಸೇರುವ ಸಮಯ ಸರಿಯಿರದಿರೆ, ಅಪಶಕುನ ಅಂತೀವಿ
ರಾಹುಕಾಲ,ಗುಳಿಕಕಾಲ ಅಂತಾ,ಪರದಾಡ್ತೀವಿ...
‘ಸಂಕ್ರಮಣ’ ದ ಚಂಪಾ ಇನ್ನಿಲ್ಲ ; ಅಡಗಿದ ಬಂಡಾಯದ ದನಿ
ಬೆಂಗಳೂರು - ಖ್ಯಾತ ಬಂಡಾಯ ಕವಿ, ಚಂಪಾ ಎಂದು ಪ್ರಸಿದ್ಧರಾಗಿದ್ದ ಚಂದ್ರಶೇಖರ ಪಾಟೀಲ ನಿಧನರಾಗಿದ್ದಾರೆ.ಅವರಿಗೆ ೮೩ ವರ್ಷ ವಯಸ್ಸಾಗಿತ್ತು. ತಮ್ಮ ಉತ್ತರ ಕರ್ನಾಟಕದ ಭಾಷೆ ಹಾಗೂ ದಿಟ್ಟ ನಿಲುವುಗಳಿಂದ ಚಂಪಾ ಸುಪ್ರಸಿದ್ಧರಾಗಿದ್ದರು. ತಮಗೆ...
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ
ಮೂಡಲಗಿ: ಪಟ್ಟಣದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಶ್ರೀ ರೇಣುಕಾ ಯಲ್ಲಮ್ಮದೇವಸ್ಥಾನ ಹತ್ತಿರ ನಟ ರಾಕಿಂಗ್ ಸ್ಟಾರ್ ಯಶ್ ಅವರ 36ನೇ ಹುಟ್ಟು ಹಬ್ಬವನ್ನು ಕೇಕ್ ಕಟ್ ಮಾಡಿ...
ಅರಿವು ಯುವ ಕೇಂದ್ರ ಉದ್ಘಾಟನೆ; ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ
ಬಸವನಬಾಗೇವಾಡಿ: ಜನೇವರಿ 12 ರ ಸ್ವಾಮಿ ವಿವೇಕಾನಂದರ ಜನ್ಮ ದಿನದಂದು ಮಧ್ಯಾಹ್ನ 3 ಗಂಟೆಗೆ, ಸ್ಥಳೀಯ ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗುವ ಸಮಾರಂಭದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ "ಅರಿವು...
ಪ್ರತಿಷ್ಠಿತ ‘ಜಿ. ನಾರಾಯಣಸ್ವಾಮಿ ಪ್ರಶಸ್ತಿ’ ಪುರಸ್ಕೃತ ಈಶ್ವರ ಹೋಟಿ ಅವರಿಗೆ ಸನ್ಮಾನ
ಬೈಲಹೊಂಗಲ: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗಸಂಸ್ಥೆಯಾದ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದಿರುವ ಏಕೈಕ ಬೃಹತ್ ಪ್ರಮಾಣದ ಪತ್ರಕರ್ತರ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅತ್ಯುತ್ತಮ ಗ್ರಾಮಾಂತರ ವರದಿ (ಲೇಖನ)ಗಳಿಗೆ...
ನೀ ಒಂದು ಸಾರಿ ನನ್ನ ಮನ್ನಿಸು
ಜಯಶ್ರೀ.ಜೆ. ಅಬ್ಬಿಗೇರಿ
ಇಂಗ್ಲೀಷ್ ಉಪನ್ಯಾಸಕರು
ಬೆಳಗಾವಿ 9449234142ನನ್ನೊಲವೆ,ಪ್ರೀತಿ ಪ್ರೇಮದ ವಿಷಯದಲ್ಲಿ ತಿರಸ್ಕರಿಸಲ್ಪಟ್ಟರೆ ಅದೆಂಥ ಭಯಂಕರ ನೋವು ಆಗುತ್ತದೆ ಅನ್ನೋದು ಅನುಭವಿಸಿದರಿಗೆ ಗೊತ್ತು. ಅದೊಂಥರ ಹಲ್ಲು ನೋವಿದ್ದ ಹಾಗೆ. ಎಂಥ ಹುಲಿಯಂಥ ಮನುಷ್ಯನನ್ನೂ ನರಮ್ ಮಾಡಿಬಿಡುತ್ತದೆ. ಈ...
Chatrapati Shivaji Information in Kannada- ಛತ್ರಪತಿ ಶಿವಾಜಿ ಮಹಾರಾಜ
ಛತ್ರಪತಿ ಶಿವಾಜಿ ಮಹಾರಾಜರು ಪಶ್ಚಿಮ ಭಾರತದಲ್ಲಿ ಮರಾಠಾ ಸಾಮ್ರಾಜ್ಯದ ಸ್ಥಾಪಕರು. ಅವರನ್ನು ಅವರ ಕಾಲದ ಶ್ರೇಷ್ಠ ಯೋಧರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ ಮತ್ತು ಇಂದಿಗೂ, ಅವರ ಶೋಷಣೆಗಳ ಕಥೆಗಳನ್ನು ಜಾನಪದದ ಭಾಗವಾಗಿ ನಿರೂಪಿಸಲಾಗಿದೆ.ತನ್ನ...
ದಿನ ಭವಿಷ್ಯ ರವಿವಾರ (09/01/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಕುಟುಂಬದಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ತೊಡೆದುಹಾಕಲು, ನೀವು ಕೆಲವು ಪ್ರಮುಖ ನಿಯಮಗಳನ್ನು ಮಾಡುತ್ತೀರಿ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಈ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಪ್ರಸ್ತುತ ಸಂದರ್ಭಗಳನ್ನು ಪರಿಗಣಿಸಿದ...
ರಾಜ್ಯ ರೈತ ಮೋರ್ಚಾಕ್ಕೆ ಪದಾಧಿಕಾರಿಗಳ ನೇಮಕ
ಬೆಂಗಳೂರು: ರಾಜ್ಯ ರೈತ ಮೋರ್ಚಾಕ್ಕೆ ಪದಾಧಿಕಾರಿಗಳನ್ನು ನೇಮಿಸಿ ಮೋರ್ಚಾದ ರಾಜ್ಯಾಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಆದೇಶ ಹೊರಡಿಸಿದ್ದಾರೆ.ರಾಜ್ಯ ಉಪಾಧ್ಯಕ್ಷರಾಗಿ ಕುಮಾರಿ ಸಿ.ಮಂಜುಳಾ (ಬೆಂಗಳೂರು ಉತ್ತರ) ಅವರನ್ನು ನೇಮಿಸಲಾಗಿದೆ. ರಾಜ್ಯ...