Yearly Archives: 2022

ಮಹಿಳಾ ಶಿಕ್ಷಣ ಹೆಚ್ಚಿಸಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು – ಬಸನಗೌಡಾ ಬಿರಾದಾರ

ಸಿಂದಗಿ: ಹಿಂದಿನ ಕಾಲದಲ್ಲಿ ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿತು. ಹೆಣ್ಣು ಮಕ್ಕಳಿಗೇಕೆ ಶಿಕ್ಷಣ ಎನ್ನುವ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳು ಶಿಕ್ಷಣ ಕಲಿತರೆ ಶಾಲೆಯೇ ತೆರೆದಂತೆ ಎಂಬ ಮಾತಿಗೆ ಮುಂಚೂಣಿಯಲ್ಲಿದ್ದಾರೆ ಸರಕಾರವು ಕೂಡ ಬೇಟಿ...

ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಿಯ ಪಾತ್ರ ಮುಖ್ಯ – ಗಿರೆಣ್ಣವರ

ಮೂಡಲಗಿ: ಗ್ರಾಮೀಣ ಮಟ್ಟದಲ್ಲಿ ಪಾಲಕರು ತಮ್ಮ ಉದ್ಯೋಗದ ಜೊತೆ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಅದರಲ್ಲೂ ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ತುಂಬಾ ಪ್ರಮುಖವಾಗಿದೆ ಎಂದು ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ...

ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು - ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ೨೦೨೨ ರ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ದಿ.೫ ರಂದು ಹೊರಡಿಸಲಾದ ಪ್ರೌಢ ಶಿಕ್ಷಣ ಮಂಡಳಿಯ ಪ್ರಕಟಣೆಯಲ್ಲಿ ಮಾರ್ಚ್/ಎಪ್ರೀಲ್ ೨೦೨೨ ರ...

ಕಲ್ಲೊಳಿ ; ಪ.ಪಂ. ಚುನಾವಣೆ ಮತಪೆಟ್ಟಿಗೆ ಬದಲಾವಣೆ ಆರೋಪ ಸುಳ್ಳು – ನೀಲಕಂಠ ಕಪ್ಪಲಗುದ್ದಿ

ಮೂಡಲಗಿ: ಕಳೆದ ದಿಸೆಂಬರ 27 ರಂದು ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಮತದಾನ ನಡೆದ ನಂತರ ಮೂಡಲಗಿಯಲ್ಲಿನ ಸ್ಟ್ರಾಂಗ್ ರೂಮ್ ನಲ್ಲಿ ಇರಿಸಲಾಗಿದ್ದ ಮತಯಂತ್ರ ಬದಲಾವಣೆಯಾಗಿವೆ ಎಂಬ ಬಿಜೆಪಿ ಕಾರ್ಯಕರ್ತರ ಆರೋಪ ಸತ್ಯಕ್ಕೆ...

“ನಿಮ್ಮ ಗುಬ್ಬಿಯ ಕಾಡುವ ಕವಿತೆಗಳಿಗೆ” ಮೈಸೂರಿನಲ್ಲಿ ಪ್ರಶಸ್ತಿ ಪುರಸ್ಕಾರದ ಗರಿ

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ಅಭಿರುಚಿ ಬಳಗ, ಆಸಕ್ತಿ ಪ್ರಕಾಶನ,ಚೈತ್ರ ಫೌಂಡೇಶನ್ (ರಿ ) ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಮೈಸೂರಿನ ಕಿರುರಂಗಮಂದಿರಲ್ಲಿ ದಿನಾಂಕ 02.01.2022ರಂದು ನಡೆದ ಶ್ರೀ ಎನ್. ಎಸ್. ವಾಮನ್ ಶತಮಾನೋತ್ಸವದ...

ನೀವು ಹೇಳುವ ಹಿಂದುವಿನ ಯಾವ ಲಕ್ಷಣಗಳೂ ನನ್ನಲ್ಲಿಲ್ಲ…

ಹಾಗೆ ನೋಡಿದರೆ ನಾನು ಹಿಂದೂ ಅಂತ ಹೇಳಿಕೊಳ್ಳೋದೆ ಇಲ್ಲ. ನಾನು ಹಿಂದೂ ಅಲ್ಲ. ಹಿಂದೂ ಅಂದರೆ ಗಂಗಾ-ಗಾಯತ್ರೀ-ಗೋವು ಇವು ಪವಿತ್ರ ಅಂತ ಭಾವಿಸೋದು. ಗಂಗಾ ಯಾಕೆ ಪವಿತ್ರ? ನಮ್ಮ ಮಲೆನಾಡಿನ ತುಂಗಾ ಕೂಡ...

ಶಶಿಕಲಾ ಜೊಲ್ಲೆ ಮೊಟ್ಟೆ ಹಗರಣ : ತನಿಖಾಧಿಕಾರಿಗಳ ವಿರುದ್ಧವೇ ದೂರು ನೀಡಿದ ಗಡಾದ

ಬೆಳಗಾವಿ : ಪ್ರಸಕ್ತ ಮುಜರಾಯಿ ಖಾತೆ ಸಚಿವೆಯಾಗಿರುವ ಶಶಿಕಲಾ ಜೊಲ್ಲೆಯವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆಯಾಗಿದ್ದಾಗ ಶಾಲಾ ಮಕ್ಕಳಿಗೆ ಮೊಟ್ಟೆ ಪೂರೈಸುವವರಿಂದ ಕಮಿಶನ್ ಕೇಳಿದ್ದರ ಬಗ್ಗೆ ತನಿಖೆಯಾಗಬೇಕೆಂದು ದೂರು ಸಲ್ಲಿಸಿದ್ದರೂ...

ಅರಭಾವಿ ಕ್ಷೇತ್ರ ಕರ್ನಾಟಕದಲ್ಲಿದೆಯೋ ಬಿಹಾರದಲ್ಲಿದೆಯೋ ಎಂಬ ಅನುಮಾನವಿದೆ – ಲಕ್ಕಣ್ಣ ಸವಸುದ್ದಿ

ಮೂಡಲಗಿ - ಇತ್ತೀಚೆಗೆ ನಡೆದ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಮತದಾನವಾದ ನಂತರ ಮತದಾನ ಪೆಟ್ಟಿಗೆಗಳನ್ನು ಬದಲಾಯಿಸಲಾಗಿದೆ ಎಂದು ಬಿಜೆಪಿಯ ಅಧಿಕೃತ ಕಾರ್ಯಕರ್ತರು ಆರೋಪ ಮಾಡಿರುವುದು ಆತಂಕಕಾರಿ ಬೆಳವಣಿಗೆ ಎಂದು...

ಅನಂತ ಕಲ್ಲಾಪುರ ಅವರ ಹಾಡಿನ ಸಾಹಿತ್ಯ ಜನರ ಮನಕ್ಕೆ ಮುಟ್ಟುವಂತೆ ಇದೆ – ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಅನಂತ ಕಲ್ಲಾಪುರ ಅವರ ಹಾಡಿನ ಸಾಹಿತ್ಯ ಶ್ರೀ ರಾಮೇಶ್ವರನ ಹಾಗು ಜಾತ್ರೆಯ ವೈಭವ ವನ್ನು ಜನರ ಮನಕ್ಕೆ ಮುಟ್ಟಿಸುವಂತೆ ಇದೆ. ಹೀಗೆಯೇ ಅವರಿಂದ ಇನ್ನು ಹೆಚ್ಚಿನ ಭಕ್ತಿ ಗೀತೆಗಳು ಮೂಡಿ ಬರಲಿ...

ದಿನ ಭವಿಷ್ಯ ಗುರುವಾರ (06/01/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಲಾಭದಾಯಕ ಸಂಪರ್ಕಗಳನ್ನು ಸ್ಥಾಪಿಸಲಾಗುವುದು. ನೀವು ಕೆಲವು ಪ್ರಮುಖ ಮಾಹಿತಿಯನ್ನು ಸಹ ಪಡೆಯುತ್ತೀರಿ. ಮನೆಯ ನವೀಕರಣ ಅಥವಾ ಬದಲಾವಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆಗಳು ನಡೆಯುತ್ತವೆ....

Most Read

error: Content is protected !!
Join WhatsApp Group