Yearly Archives: 2022

ಮನಸ್ಸಿನ ಕಲ್ಮಶಗಳನ್ನು ದೂರಮಾಡಿ ಜೀವನ ಆನಂದವಾಗಿಸಿರಿ

ಮೂಡಲಗಿ: ‘ಮನಸ್ಸಿನಲ್ಲಿರುವ ಕಲ್ಮಶಗಳನ್ನು ದೂರಮಾಡಿ ಉತ್ತಮ ಚಿಂತನೆ, ಆಚರಣೆಗಳೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡು ಜೀವನವನ್ನು ಆನಂದಮಯವಾಗಿಸಿಕೊಳ್ಳಬೇಕು’ ಎಂದು ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು.ಇಲ್ಲಿಯ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರೇಖಾ ಅಕ್ಕನವರು ಭಕ್ತರೊಂದಿಗೆ ದೀಪವನ್ನು...

ಸರ್ಕಾರದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು – ಭೂಸನೂರ

ಸಿಂದಗಿ: ದೇಶವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರುತ್ತಿವೆ ಕಾರಣ ಸಾರ್ವಜನಿಕರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಮೇಶ...

ಕಾರಂಜಿಮಠದಲ್ಲಿ ೨೪೭ ನೆಯ ಶಿವಾನುಭವ ಕಾರ್ಯಕ್ರಮ

ಬೆಳಗಾವಿ: ಇಲ್ಲಿಯ ಶಿವಬಸವ ನಗರದ ಪ್ರತಿಷ್ಠಿತ ಕಾರಂಜಿಮಠದಲ್ಲಿ ಇದೇ ಜನೇವರಿ ೩ ಸೋಮವಾರದಂದು ಸಂಜೆ ೬ ಗಂಟೆಗೆ ೨೪೭ನೆಯ ಶಿವಾನುಭವ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.ಮಠದ ಶಿವಾನುಭವ ಮಂಟಪದಲ್ಲಿ ಜರುಗುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು...

ಸಂಭ್ರಮದ ಎಳ್ಳ ಅಮಾವಾಸ್ಯೆ ಆಚರಣೆ

ಸಿಂದಗಿ: ತಾಲೂಕಿನಲ್ಲಿ ಮುಂಗಾರು-ಹಿಂಗಾರು ಕೈಕೊಟ್ಟ ಪರಿಣಾಮ ಬರದ ಛಾಯೆಯಿಂದ ತತ್ತರಿಸಿರುವ ರೈತರು ಪ್ರತಿವರ್ಷ ಎಳ್ಳ ಅಮವಾಸ್ಯೆ ದಿನದಂದು ತಮ್ಮ ತಮ್ಮ ಹೊಲಗಳಿಗೆ ತೆರಳಿ ಚರಗ ಚೆಲ್ಲುವ ಮೂಲಕ ಭೂ ತಾಯಿಗೆ ನೈವೇದ್ಯ ಅರ್ಪಿಸುವ...

ಹಳ್ಳ ಹಿಡಿದ ನಿರ್ಮಲ ಭಾರತ ಯೋಜನೆ; 400 ಶೌಚಾಲಯಗಳನ್ನು ತಿಂದು ಹಾಕಿದ ಅಭಿವೃದ್ಧಿ ಅಧಿಕಾರಿ

ಭ್ರಷ್ಟರ ರಕ್ಷಣೆಗೆ ನಿಂತಿರುವರೆ ಮೇಲಾಧಿಕಾರಿಗಳು? ಮೂಡಲಗಿ - ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಹುಣಶ್ಯಾಳ (ಪಿ.ಜಿ.) ಗ್ರಾಮ ಪಂಚಾಯತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಕೆಲ ಸದಸ್ಯರುಗಳು ಸೇರಿಕೊಂಡು 2018ನೇ ಸಾಲಿನ ಸ್ವಚ್ಛ ಭಾರತ ಯೋಜನೆಯಲ್ಲಿ ಶೌಚಾಲಯಗಳನ್ನ...

ಶ್ರೀ ಶಿವಬೋಧ ಪೀಠಕ್ಕೆ ಕಡಾಡಿ ಭೇಟಿ; ಸ್ವಾಮೀಜಿಯವರಿಗೆ ಸತ್ಕಾರ

ಮೂಡಲಗಿ: ಭಕ್ತಿ ಭಾವದಿಂದ ಸೇವೆ ಮಾಡುವುದರಿಂದ ನೆಮ್ಮದಿ ಸಾಧ್ಯವಾಗುತ್ತದೆ ಮಠ ಮಂದಿರಗಳು ಸತತ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ಇದೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು.ರವಿವಾರ ಡಿ-02 ರಂದು...

ರಾಷ್ಟ್ರೀಯ ಹೆದ್ದಾರಿ ೬೫ ರಲ್ಲಿ ಹಾದು ಹೋಗುವ ರೈತರಿಗೆ ನರಕ ಯಾತನೆ

ಬೀದರ - ಗಡಿ ಜಿಲ್ಲೆ ಬೀದರ್ ತಾಲ್ಲೂಕಿನ ಮನ್ನಾ ಏ ಖೇಳಿ ಗ್ರಾಮದ ರೈತರಿಗೆ ನಿಜವಾದ ನರಕ ಯಾತನೆ ತೋರಿಸುತಿರುವ ರಾಷ್ಟ್ರೀಯ ಹೆದ್ದಾರಿ ನಂ. ೬೫.ಹೆದ್ದಾರಿ ಪ್ರಾಧಿಕಾರ ಮತ್ತು L&T ಸಂಸ್ಥೆಯ ಅಧಿಕಾರಿ...

ಈಶ್ವರ ಹೋಟಿ ಅವರ ಸಾಮಾಜಿಕ ಕಳಕಳಿ ಪ್ರಶಂಸನೀಯ- ಶಿವರಂಜನ ಬೋಳಣ್ಣವರ

ಬೈಲಹೊಂಗಲ: ಬದ್ಧತೆ, ಪ್ರಾಮಾಣಿಕತೆ, ನಿಷ್ಠೆಯಿಂದ ಪತ್ರಿಕಾ ಧರ್ಮವನ್ನು ಕಾಪಾಡಿಕೊಳ್ಳುತ್ತ ವಿಭಿನ್ನ ಹಾಗೂ ವಿಶಿಷ್ಟ ವರದಿಗಳಿಗೆ ಹೆಸರುವಾಸಿಯಾಗಿರುವ ಈಶ್ವರ ಹೋಟಿಯವರ ಸಾಮಾಜಿಕ ಕಳಕಳಿ ಪ್ರಶಂಸನೀಯವಾದದ್ದು ಎಂದು ಖ್ಯಾತ ಚಲನಚಿತ್ರ ನಟ-ನಿರ್ಮಾಪಕರಾದ ಶಿವರಂಜನ ಬೋಳಣ್ಣವರ ಹೇಳಿದರು.ಭಾರತೀಯ...

ವಾರ್ಷಿಕ ರಾಶಿ ಭವಿಷ್ಯ- 2022: ಈ ವರ್ಷದ ನಿಮ್ಮ ಭವಿಷ್ಯ ಹೇಗಿದೆ ನೋಡಿ

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಮೇಷ ರಾಶಿ ಭವಿಷ್ಯ 2022 ರ ಪ್ರಕಾರ, ಮಂಗಳ ಗ್ರಹವು ತಿಂಗಳ ದ್ವಿತೀಯಾರ್ಧ ಅಂದರೆ 16 ರಂದು ಧನು ರಾಶಿಗೆ ಪ್ರವೇಶಿಸುತ್ತದೆ. ಆರ್ಥಿಕ ದೃಷ್ಟಿಕೋನದಿಂದ...

✨️🔯 ಅಮಾವಾಸ್ಯೆ 🔯✨️

🌸 ಸಂಸ್ಕೃತದಲ್ಲಿ, ಅಮಾ ಎಂದರೆ ಒಟ್ಟಿಗೆ ಮತ್ತು ವಾಸ್ಯ ಎಂದರೆ ಸಹಜೀವನ ನಡೆಸುವುದು ಎಂದು. ಅಮಾವಾಸ್ಯೆ (ಕುಹು) ಎಂದರೆ ಚಾಂದ್ರಮಾಸದಲ್ಲಿ ಒಮ್ಮೆ ಚಂದ್ರನು ಕಾಣಿಸದಿರುವ ದಿನ. ಅಮಾವಾಸ್ಯೆಯ ದಿನ ಪೂಜೆ ಮಾಡಿ ಇಷ್ಟ...

Most Read

error: Content is protected !!
Join WhatsApp Group