Yearly Archives: 2022
ಭೂ ತಾಯಿಗೆ ಚರಗ ಚೆಲ್ಲುವ ಎಳ್ಳ ಅಮವಾಸ್ಯೆ
ಜನೇವರಿ ೨ ಎಳ್ಳ ಅಮವಾಸ್ಯೆ. ಭೂ ತಾಯಿಗೆ ಚರಗ ಚಲ್ಲುವ ಉತ್ತರ ಕರ್ನಾಟಕದ ಪ್ರಸಿದ್ದ ದಿನ.ಈ ದಿನ ಒಕ್ಕಲುತನವನ್ನು ಅವಲಂಬಿಸಿದ ಕೃಷಿಕರಿಗೆಲ್ಲ ಸಂತಸ ಸಡಗರದ ದಿನ.ವರ್ಷವಿಡೀ ಉತ್ತಿ ಬಿತ್ತಿ ಬೆಳೆದ ಫಸಲನ್ನು ಕಾಣುವ...
ಮೂಲೆಗೆ ಬಿದ್ದ ಸಂಚಾರಿ ಶೌಚಾಲಯಗಳು; ಜನರ ತೆರಿಗೆ ಹಣ ಪೋಲು ಮಾಡಿದ ಮೂಡಲಗಿ ಪುರಸಭೆ
ಮೂಡಲಗಿ 1 : ಅಳೆದು ತೂಗಿ ಹೋರಾಟದ ಮೂಲಕ ತಾಲೂಕಾಗಿ ಹೊರಹೊಮ್ಮಿದ ಮೂಡಲಗಿಯಲ್ಲಿ ಅಭಿವೃದ್ಧಿ ಕಾರ್ಯ ಒಂದು ಕಡೆ ಇರಲಿ ಸಾರ್ವಜನಿಕರ ತೆರಿಗೆ ಹಣ ಪೋಲಾಗದಿದ್ದರೆ ಸಾಕು ಎನ್ನುವಂತಾಗಿದೆ.ಮೂಡಲಗಿಯು ತಾಲೂಕು ಕೇಂದ್ರವಾಗಿ ಹಲವು...
ಪ್ರಧಾನ ಗುರುಗಳ ಹುದ್ದೆಗೆ ಶ್ರೀಘ್ರ ಬಡ್ತಿಗೆ ಕ್ರಮ: ಡಿ ಡಿ ಪಿ ಐ ನಾಲತವಾಡ ಭರವಸೆ
ಬೆಳಗಾವಿ ದಿ 2: ಶನಿವಾರ ಸಂಜೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ನಾಲತವಾಡ ರವರಿಗೆ ಸ್ವಾಗತ ಕೋರಿ, ಬೆಳಗಾವಿ ದಕ್ಷಿಣ ಶೈಕ್ಷಣಿಕ ಸಂಘ ಸಂಸ್ಥೆ ಗಳ ಪರವಾಗಿ...
ಪೌರಕಾರ್ಮಿಕರೊಂದಿಗೆ ಜನ್ಮ ದಿನ ಆಚರಿಸಿಕೊಂಡ ಇಜಾಜ
ಮೂಡಲಗಿ : ಪೌರಕಾರ್ಮಿಕರು ಪಟ್ಟಣವನ್ನು ಸ್ವಚ್ಛವಾಗುಡುವುದರಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿದ್ದಾರೆ.ಸ್ವಚ್ಛತೆ ಇದ್ದಲ್ಲಿ ಆರೋಗ್ಯವಿರುತ್ತದೆ ಪರೋಕ್ಷವಾಗಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವ ಪೌರಕಾರ್ಮಿಕರ ಕುಂದು ಕೊರತೆಗಳ ಬಗ್ಗೆ ಗಮನ ಕೊಡುವುದುದು ನಮ್ಮೆಲ್ಲರ ಕರ್ತವ್ಯವಾಗಿದೆ...
ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣೆ
ಮೂಡಲಗಿ ಜ.1 :- ದೇಶ ವಿದೇಶಗಳಲ್ಲಿ ಪ್ರಖ್ಯಾತಿಯಾಗಿರುವ ಭಾರತದ ಶಿಲ್ಪ ಕಲೆಗೆ ಅಮರ ಶಿಲ್ಪಿ ಜಕಣಾಚಾರಿಯವರ ಕೊಡುಗೆ ಅಪಾರವಾಗಿದೆ ಎಂದು ತಹಶೀಲ್ದಾರರಾದ ಡಿ.ಜೆ.ಮಹಾತ್ ಹೇಳಿದರು.ಶನಿವಾರ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಅಮರ ಶಿಲ್ಪಿ ಜಕಣಾಚಾರಿಯವರ...
10.09 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಹಣ ಬಿಡುಗಡೆ; ಈರಣ್ಣ ಕಡಾಡಿ ಶ್ಲಾಘನೆ
ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ದೇಶದ 10.09 ಕೋಟಿ ರೈತ ಬಂಧುಗಳಿಗೆ ರೂ.20,900 ಕೋಟಿ ರೂ ಗಳನ್ನು ರೈತರ ಬ್ಯಾಂಕ ಖಾತೆಗಳಿಗೆ ಇಂದು ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ...
ಶ್ರೀ ರಾಮೇಶ್ವರ ಉತ್ಸವ ಹಾಡಿನ ಧ್ವನಿಸುರುಳಿ ಬಿಡುಗಡೆಗೆ ಕ್ಷಣ ಗಣನೆ
ತೀರ್ಥಹಳ್ಳಿ: ಇಲ್ಲಿನ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಇದೇ ದಿ. 3ರಂದು ಬೆಳ್ಳಿಗ್ಗೆ 11 ಗಂಟೆಗೆ ಕವಿ - ಅನಂತ ಕಲ್ಲಾಪುರ ತೀರ್ಥಹಳ್ಳಿ ಇವರ ಸಾಹಿತ್ಯದಲ್ಲಿ ಮೂಡಿಬರಲಿರುವ ಮಲೆನಾಡ ಕೋಗಿಲೆ ಗರ್ತಿಕೆರೆ ರಾಘಣ್ಣ ಇವರ...
ಸಮಾಜದ ಏಳಿಗೆಯಲ್ಲಿ ಮಠಗಳ ಪಾತ್ರ ಬಹು ಮುಖ್ಯ – ರಮೇಶ ಜಿಗಜಿಣಗಿ
ಸಿಂದಗಿ: ಹಿಂದಿನ ದಿನಮಾನದಲ್ಲಿ ಉತ್ತರ ಕರ್ನಾಟದಲ್ಲಿ ಮಠ-ಮಾನ್ಯಗಳಲ್ಲಿ ಕಂತಿ ಬಿಕ್ಷೆ ಮೂಲಕ ಊಟ ಮಾಡಿ ಶಿಕ್ಷಣ ಪಡೆಯುತ್ತಿದ್ದರು ಆದರೆ ಇಂದು ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ವಸತಿ ನಿಲಯಗಳ ಮೂಲಕ ಶಿಕ್ಷಣ...
ಪ್ರಗತಿ ಸಂಸ್ಥೆ ಬಳಗದಿಂದ ವಿದ್ಯಾರ್ಥಿಗಳಿಗೆ ಕಾಣಿಕೆ ವಿತರಣೆ
ಸಿಂದಗಿ: ಜೀವನದಲ್ಲಿ ಹೊಸತನವನ್ನು ರೂಡಿಸಿಕೊಂಡು ಶಾಲೆಯ ತರಗತಿ ಕೋಣೆಯಲ್ಲಿ ಗುರು ಬೋಧಿಸಿರುವ ವಿಷಯಗಳೊಂದಿಗೆ ಹೊರಗಿನ ಜ್ಞಾನವು ಓದುವ ಅಭಿರುಚಿ ಬೆಳೆಸಿ ಕೊಳ್ಳಬೇಕು ಎಂದು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶಿವಾನಂದ...
ಶಿಲ್ಪಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ – ತಹಶೀಲ್ದಾರ ದಾಸರ
ಸಿಂದಗಿ: ಅಮರಶಿಲ್ಪಿ ಜಕಣಾಚಾರಿ ಯವರು ಅತ್ಯಂತ ನಾಜೂಕಾದ ಶಿಲ್ಪಕಲೆಯಿಂದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ. ಇಂತೆಲ್ಲ ಶಿಲ್ಪಗಳನ್ನು ನಿರ್ಮಿಸಿ...