Yearly Archives: 2022
ಶಿವಮೊಗ್ಗ ಪ್ರವೇಶಿಸಿದ ‘ಕನ್ನಡ ರಥ’
ಶಿವಮೊಗ್ಗ - ಹಾವೇರಿಯಲ್ಲಿ ನಡೆಯಲಿರುವ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಡಿನಾದ್ಯಂತ ಸಂಚರಿಸುತ್ತಿರುವ ಭುವನೇಶ್ವರಿ ದೇವಿಯನ್ನು ಹೊತ್ತ ಕನ್ನಡ ರಥ ಶಿವಮೊಗ್ಗ ಜಿಲ್ಲೆಗೆ ಆಗಮಿಸಿತು.ಚಿಕ್ಕಮಗಳೂರು ಜಿಲ್ಲೆಯಿಂದ ಆಗಮಿಸಿದ...
ಡಿಸೆಂಬರ್ 25 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಿಂದಗಿ: ದೇವಣಗಾಂವ ಗ್ರಾಮದ ಪ್ರಗತಿಪರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಡಿಸೆಂಬರ್ 25 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಉಟಗಿ ಆಸ್ಪತ್ರೆಯ ವೈದ್ಯ ಡಾ.ಮಲ್ಲಿಕಾರ್ಜುನ ಉಟಗಿ...
ಕುಮಾರೇಶ್ವರ ರಥಕ್ಕೆ ಅದ್ದೂರಿ ಸ್ವಾಗತ
ಸಿಂದಗಿ: ವಿರಾಟಪುರ ವಿರಾಗಿ ಚಲನಚಿತ್ರದ ಟೀಸರ್ ಬಿಡುಗಡೆಯ ನಿಮಿತ್ತ ಗ್ರಾಮದ ಮೂಲಕ ಜಿಲ್ಲೆಗೆ ಆಗಮಿಸಿದ ಕುಮಾರೇಶ್ವರ ರಥಕ್ಕೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.ದೇವಣಗಾಂವ ಗ್ರಾಮದ ಬಸ್ ನಿಲ್ದಾಣದಿಂದ ಬಸವೇಶ್ವರ ವೃತ್ತದ ಮೂಲಕ ಮುಖ್ಯ ಬಜಾರದವರೆಗೆ...
ವಿದ್ಯಾರ್ಥಿ ಜೀವನ ಬಂಗಾರವಾಗಬೇಕಾದರೆ ಶ್ರಮ ಪಡಬೇಕು
ಸಿಂದಗಿ: ವಿದ್ಯಾರ್ಥಿ ಜೀವನ, ಬಂಗಾರದ ಜೀವನ. ಬಂಗಾರದಂತಹ ಜೀವನವಾಗಬೇಕಾದರೆ ನೀವು ವಿದ್ಯಾರ್ಥಿ ಜೀವನದಲ್ಲಿ ಕಷ್ಟ ಪಡಬೇಕು. ನಿರಂತರ ಪ್ರಯತ್ನ, ಬಿಡದ ಛಲಗಳಿಂದ ಏನೆಲ್ಲ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಇಂತಹ ಸಾಧನೆ ಮಾಡಿದ ನಮ್ಮ...
ಪಿಂಚಣಿ ವಂಚಿತ ನೌಕರರಿಂದ ಸುವರ್ಣ ಸೌಧ ಮುತ್ತಿಗೆ ಎಚ್ಚರಿಕೆ
ಸಿಂದಗಿ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಬೇಡಿಕೆ ಈಡೇರದಿದ್ದರೆ ಬರುವ ದಿನಗಳಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ಅಹೋರಾತ್ರಿ ಹೋರಾಟ ಮುಂದುವರೆಸುತ್ತೇವೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ...
ರುಕ್ಮಿಣಿ ನಗರ ಕನ್ನಡ ಶಾಲೆ: ಮುಖ್ಯೋಪಾಧ್ಯಾಯರ ಸ್ವಾಗತ, ಸನ್ಮಾನ
ಬೆಳಗಾವಿ: ಬೆಳಗಾವಿ ನಗರದ ರುಕ್ಮಿಣಿ ನಗರದ ಸರಕಾರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿoದು ಮಧ್ಯಾಹ್ನ ಶಾಲೆಗೆ ನಿಯುಕ್ತಿಯಾಗಿ ಮುಖ್ಯೋಪಾಧ್ಯಾಯರಾಗಿ ಹಾಜರಾಗಿರುವ ಅರ್ಜುನ ಸೊಂಟಕ್ಕಿ ಯವರ ಸ್ವಾಗತ ಹಾಗೂ ಸಾಹಿತಿ, ಸಂಘಟಕ, ಮಾಸ್ತಮರಡಿಯ ಮಾದರಿ ಪ್ರಾಥಮಿಕ ಕನ್ನಡ...
ಡಾ. ಎಸ್ ರಾಮಮೂರ್ತಿ ಶರ್ಮ ಲಕ್ಕರೂರವರ ಕನ್ನಡದಲ್ಲಿ ಲಿಪಿ- ತಂತ್ರಾಂಶಗಳು ಕೃತಿ ಲೋಕಾರ್ಪಣೆ
ಬೆಂಗಳೂರು - ಐಸಿರಿ ಪ್ರಕಾಶನ ಪ್ರಕಟಿಸಿರುವ ಡಾ .ಎಸ್ ರಾಮಮೂರ್ತಿ ಶರ್ಮ ಲಕ್ಕರೂರವರ ಕನ್ನಡದಲ್ಲಿ ಲಿಪಿ -ತಂತ್ರಾಂಶಗಳು ಕೃತಿಯನ್ನು ಬೆಂಗಳೂರಿನ ಶ್ರೀ ಕೃಷ್ಣ ಸಂಜೆ ಪದವಿ ಕಾಲೇಜು ಸಭಾಂಗಣದಲ್ಲಿ ವಚನ ಸಾಹಿತ್ಯ ಚಿಂತಕಿ ಪ್ರೊ....
ಡಿ.28ರಂದು ವೆಂಕಟೇಶ ಆಸ್ಪತ್ರೆಯಲ್ಲಿ ಬೃಹತ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ- ಡಾ. ವೀಣಾ ಕನಕರಡ್ಡಿ
ಮೂಡಲಗಿ: ಆರೋಗ್ಯವೇ ಭಾಗ್ಯ ಎಂಬ ತತ್ವದಡಿಯಲ್ಲಿ ತಾಲೂಕಿನ ಬಡ ಜನರಿಗೆ ಉತ್ತಮ ಆರೋಗ್ಯ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ದಿ.ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆ.ಚಾರಿಟೇಬಲ್ ಟ್ರಸ್ಟ ಗೋಕಾಕ ಹಾಗೂ ಪಟ್ಟಣದ ವೆಂಕಟೇಶ ಮಲ್ಟಿಸ್ಪೆಷಾಲಿಟಿ...
ಅಯ್ಯಪ್ಪಸ್ವಾಮಿಗಳ ವೃತ ಇತರರಿಗೂ ಮಾದರಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಭಾರತೀಯರ ದೈವಭಕ್ತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇವರ ಅನುಗ್ರಹದಿಂದ ದೇಶದಲ್ಲಿರುವ 130 ಕೋಟಿ ಜನರು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ. ಅದರಲ್ಲೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕೈಗೊಳ್ಳುತ್ತಿರುವ ವೃತ ಇತರರಿಗೂ ಮಾದರಿಯಾಗಿದೆ...
ಸಮುದಾಯ ಬೆಳೆಯಬೇಕಾದರೆ ರಾಜಕೀಯ ಪ್ರಾತಿನಿಧ್ಯ ಪಡೆದುಕೊಳ್ಳಬೇಕು – ಜಗದೀಶ ಶೆಟ್ಟರ
ಹುಬ್ಬಳ್ಳಿ - ಯಾವುದೇ ಸಮಾಜ ಬೆಳೆಯಬೇಕಾದರೆ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಪ್ರಾತಿನಿಧ್ಯ ಪಡೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕುರುಹಿನಶೆಟ್ಟಿ ಸಮಾಜ ಬೆಳೆಯಲು ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ...