ಮೂಡಲಗಿ: ತಾಲೂಕಿನ ಹೊಸಯರಗುದ್ರಿ ಗ್ರಾಮದಲ್ಲಿ ಶ್ರೀ ಈರಾಲಿಂಗೇಶ್ವರ ಜಾತ್ರಾಮಹೋತ್ಸವ ನಿಮಿತ್ತವಾಗಿ ಜ.11 ರಂದು ರಾತ್ರಿ 9-30ಕ್ಕೆ ಗ್ರಾಮದ ಶ್ರೀ ಲಕ್ಷ್ಮೀ ದೇವಿ ನಾಟ್ಯ ಸಂಘ ಅರ್ಪಿಸುವ 5ನೇ ಕಲಾಕುಸುಮ ದಿಲ್ಲಿ ಹೊಕ್ಕ ಪುಂಡ ಹುಲಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕ ಉಮೇಶ ಚಿಪ್ಪಲಕಟ್ಟಿ ತಿಳಿಸಿದಾರೆ.
ಸಮಾರಂಭದ ಸಾನ್ನಿಧ್ಯವನ್ನು ಮರೆಗುದ್ದಿಯ ಶ್ರೀ ನಿರುಪಾಧೀಶ್ವರ ಶ್ರೀಗಳು, ಹೊಸಯರಗುದ್ರಿಯ ಶ್ರೀ...
ಮೂಡಲಗಿ: ತಾಲೂಕಿನ ಹೊಸಯರಗುದ್ರಿ ಗ್ರಾಮದ ಶ್ರೀ ಈರಾಲಿಂಗೇಶ್ವರ ಮಠದಲ್ಲಿ ಬ್ರಹ್ಮೈಕ್ಯ ಅವಧೂತ ಶ್ರೀ ಸದ್ಗುರು ಈರಾಲಿಂಗೇಶ್ವರ ಶಿವಯೋಗಿಗಳ 38ನೇ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಶ್ರೀನಿವಾಸ ಸ್ವಾಮಿಗಳ ಪುಣ್ಯಾರಾಧನೆ ನಿಮಿತ್ತವಾಗಿ ಜ.11 ರಿಂದ 13ವರಿಗೆ ಸತ್ಸಂಗ ಸಮ್ಮೇಳನ ಮತ್ತು ಮಹಾರಥೋತ್ಸವ ಹಾಗೂ ವಿಶ್ವಶಾಂತಿಗಾಗಿ ಮಹಾಚಂಡಿ ಹೋಮ ಕಾರ್ಯಕ್ರಮ ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ಧಪ್ರಭು ಶಿವಾಚಾರ್ಯ ಮಹಾಸ್ವಾಮೀಜಿಗಳ...
ಬೆಳಗಾವಿ: ಜಿಲ್ಲಾ ಪಂಚಾಯತ್ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಚಿಕ್ಕೋಡಿ ವಿಭಾಗ ಹಾಗೂ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ, ಗ್ರಾಮೋದಯ ಬೈಲಹೊಂಗಲ ಸಂಸ್ಥೆ ಇವರ ಸಹಯೋಗದಲ್ಲಿ 'ಜಲ ಜೀವನ ಮಿಷನ್ ' ಯೋಜನೆಯಡಿಯಲ್ಲಿ ದಿನಾಂಕ 09/01/2023 ರಂದು ಆಟೋ ಜಾಗೃತಿ ಮೂಡಿಸುವ ಕಾರ್ಯ ಕ್ರಮ ನಡೆಯಿತು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ...
ಮೂಡಲಗಿ - ಸಡಗರ ಸಂಭ್ರಮಗಳಿಂದ ಎಲ್ಲರೂ ಸೇರಿ ಮೂಡಲಗಿ ತಾಲೂಕಾ ಸಾಹಿತ್ಯ ಸಮ್ಮೇಳನವನ್ನು ಆಚರಿಸೋಣ ಸಮ್ಮೇಳನದ ಯಶಸ್ಸಿಗಾಗಿ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ತಾಲೂಕಾ ಕಸಾಪ ಅಧ್ಯಕ್ಷ ಡಾ.ಸಂಜಯ ಸಿಂಧಿಹಟ್ಟಿ ಹೇಳಿದರು.
ದಿ.೧೮ ರಂದು ತಾಲೂಕಿನ ಶಿವಾಪೂರ ಗ್ರಾಮದಲ್ಲಿ ನಡೆಯಲಿರುವ ಮೂಡಲಗಿ ತಾಲೂಕಾ ೨ ನೇ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಸಮ್ಮೇಳನದ...
ಸಂಗನಕೇರಿ (ಘಟಪ್ರಭಾ): ಶಬರಿಮಲೈ ಅಯ್ಯಪ್ಪಸ್ವಾಮಿಯ ಸಾನ್ನುಧ್ಯವಾಗಿದ್ದು ಈ ಪವಿತ್ರ ದೇವಸ್ಥಾನಕ್ಕೆ ದೇಶದಾದ್ಯಂತ ಲಕ್ಷಾಂತರ ಭಕ್ತರು ಜಾತ್ಯತೀತ ಮನೋಭಾವನೆಯಿಂದ ಭಕ್ತಿ ಹಾಗೂ ಶೃದ್ಧಾಪೂರ್ವಕವಾಗಿ ಪಾಲ್ಗೊಂಡು ತಮ್ಮ ಇಷ್ಟಾರ್ಥಗಳನ್ನು ದೇವರಲ್ಲಿ ಮೊರೆಯಿಡುತ್ತಾರೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಸಂಗನಕೇರಿ ಪಟ್ಟಣದಲ್ಲಿ ಇತ್ತೀಚೆಗೆ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ಜರುಗಿದ ಅಯ್ಯಪ್ಪಸ್ವಾಮಿ ಮಹಾಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು...
ಬೀದರ್ ನಲ್ಲಿ ಸಿಎಂ ಸಿಡಿಸಿದ ಹೊಸ ಬಾಂಬ್
ಬೀದರ: ಸ್ಯಾಂಟ್ರೋ ರವಿ ಕೇಸ್ ಬಗ್ಗೆ ತನಿಖೆಯಾಗಲಿ ಎಂದು ನಾನು ಹೇಳಿದ್ದೇನೆ ಇದರಲ್ಲಿ ಯಾರ್ಯಾರು ಇದ್ದಾರೆ ಎಂಬುದು ಹೊರಬೀಳುತ್ತದೆ ಕಾದು ನೋಡಿ ಎಂದು ಬೀದರ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೊಸ ಬಾಂಬ್ ಹಾಕಿದ್ದಾರೆ.
ಈಗಲೇ ಯಾರು ಏನೆ ಹೇಳಿದರೂ ತನಿಖೆಯಲ್ಲಿ ಸಂಪೂರ್ಣವಾಗಿ ಮಾಹಿತಿ ಬರುತ್ತದೆ ಹೀಗಾಗೀ ನಾನು...
ಬೀದರ - ವೇದ, ಒಂದು ಮಹಿಳಾ ಆಧಾರಿತ ಚಿತ್ರವಾಗಿದ್ದು ಚಿತ್ರ ಚೆನ್ನಾಗಿದೆ ಎಂಬ ಅಭಿಪ್ರಾಯ ಎಲ್ಲರಿಂದ ಬಂದಿದೆ ಎಂದು ಚಿತ್ರನಟ ಶಿವರಾಜ್ ಕುಮಾರ ಹೇಳಿದರು.
ಪ್ರಥಮ ಬಾರಿ ನಿರ್ಮಾಪಕರಾಗಿ ತಾವು ನಟಿಸಿ ಹೊರ ತಂದಿರುವ ಚಿತ್ರ ವೇದ ದ ಬಗ್ಗೆ ಬೀದರನಲ್ಲಿ ಶಿವರಾಜ್ ಕುಮಾರ ಮಾತನಾಡಿದರು.
ಮಹಿಳೆಯರ ಮೇಲೆ ಸಮಾಜದಲ್ಲಿ ಏನು ನಡೆಯುತ್ತಿದೆ ಮುಂದೆ ಏನೇನು ನಡೆಯುತ್ತದೆ...
ಹೈದ್ರಾಬಾದ್: ಮ್ಯಾಕ್‌ವುಡ್ ಎಂಟರ್ಟೈನ್ಮೆಂಟ್ ಬ್ಯಾನರ್ ನ ಅಡಿಯಲ್ಲಿ ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಾಣವಾಗುತ್ತಿರುವ 'ರುದ್ರಾಕ್ಷಪುರಂ' ಚಲನಚಿತ್ರದ ತೆಲುಗು ಅವತರಣಿಕೆಯ ಫಸ್ಟ್ ಲುಕ್ ಪೋಸ್ಟರ್‌ನ್ನು ಹಿರಿಯ ಪಂಚಭಾಷಾ ಚಲನಚಿತ್ರ ನಟರಾದ ಸುಮನ್ ಮತ್ತು ಭಾನುಚಂದರ್‌ರವರು ಬಿಡುಗಡೆಗೊಳಿಸಿದರು.
'ರುದ್ರಾಕ್ಷಪುರಂ' ಒಂದು ಪವರ್ ಫುಲ್ ಟೈಟಲ್, ಹೆಸರಿನಲ್ಲೇ ಶಕ್ತಿ ಇದೆ . ಇದೊಂದು ಆಕ್ಷನ್ ತ್ರಿಲ್ಲರ್ ಚಿತ್ರ,...
ಮೈಸೂರಿನ ಮಾನಸಗಂಗೋತ್ರಿ ಬಳಿ ಇರುವ ಜಯಚಾಮರಾಜೇಂದ್ರ ಇಂಜನಿಯರಿಂಗ್ ಕಾಲೇಜು ಬಳಿ ಹಾಗೂ ಕೆ.ಆರ್.ಎಸ್. ರಸ್ತೆಯ ಗೋಕುಲಂ ಬಸ್ ನಿಲ್ದಾಣಗಳಲ್ಲಿ ಜೆ.ಕೆ. ಟೈರ್ಸ್ ಸಂಸ್ಥೆಯು ಆಂಗ್ಲ ಭಾಷೆಯಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸಿದ್ದು, ಈ ಬಗ್ಗೆ ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಪತ್ರಕರ್ತ ಡಾ.ಭೇರ್ಯ ರಾಮಕುಮಾರ್ ಅವರು ಕನ್ನಡ ಅಭಿವೃದ್ದಿ ಪ್ರಾಧಿಕಾರಕ್ಕೆ...
ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿನ ಪ್ರಾಥಮಿಕ ಶಾಲೆಯಿಂದ ಪದವಿ ಹಂತದವರೆಗೆ ಕ್ರೀಡೆಯಲ್ಲಿ ಸಾಧನೆ ಮಾಡಿದ ಸಾಧಕ ಕ್ರೀಡಾಪಟುಗಳನ್ನು ಮತ್ತು ತರಬೇತಿದಾರರನ್ನು ಗೌರವಿಸುವ ಕಾರ್ಯ ಶ್ಲಾಘನೀಯವಾದುದು ಎಂದು ನಿವೃತ್ತ ದೈಹಿಕ ಪರೀವಿಕ್ಷಕ ಎಮ್.ಎಚ್.ಚಿಪಲಕಟ್ಟಿ ಹೇಳಿದರು.
ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಮಹಾವಿದ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಆಶ್ರಯದಲ್ಲಿ...