Monthly Archives: January, 2023

ಬೀದರ ನಲ್ಲಿ ಹಬ್ಬದ ವಾತಾವರಣ: ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಬೀದರ್

ಬೀದರ - ಬೀದರ ಉತ್ಸವದ ನಿಮಿತ್ತ ಬಹುಮನಿ ಕೋಟೆ ಸಿಂಗಾರಗೊಂಡು ಸಾರ್ವಜನಿಕರನ್ನು ಉತ್ಸವಕ್ಕೆ ಸಜ್ಜಾಗಿ ಕೈ ಮಾಡಿ ಕರೆಯುತ್ತಿದ್ದು ದಶಕಗಳ ನಂತರ ಗಡಿ ಬೀದರ್ ಜಿಲ್ಲೆಯ ಜನರಲ್ಲಿ ಸಂಭ್ರಮ ಮನೆ ಮಾಡಿದೆ. ಮೂರು ದಿನಗಳ ಕಾಲ ನಡೆಯಲಿರುವ ಬೀದರ ಉತ್ಸವಕ್ಕೆ  ಸಕಲ ಸಿದ್ಧತೆಯನ್ನು ಮಾಡಿಕೊಂಡಿರುವ ಜಿಲ್ಲಾಡಳಿತದ ಪರವಾಗಿ ಇಂದು ಸಾಯಂಕಾಲ ಸಂಜೆ 5.30ಕ್ಕೆ ನಡೆಯಲಿರುವ ಸಮಾರಂಭದಲ್ಲಿ...

ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಕೊಳವೆ ಬಾವಿ ಕೊರೆಯುವುದಕ್ಕೆ ಚಾಲನೆ

ಮೂಡಲಗಿ: ಪಟ್ಟಣ ಯಲ್ಲಮ್ಮ ದೇವಸ್ಥಾನದ ಹತ್ತಿರ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಪುರಸಭೆ ವಿಶೇಷ ಅನುದಾನದಲ್ಲಿ ಕೊಳವೆ ಬಾವಿ ಕೊರೆಯುವುದಕ್ಕೆ ಶುಕ್ರವಾರದಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕರು ಮತ್ತು ಅಯ್ಯಪ್ಪ ಸ್ವಾಮಿ...

ಅಮಿತ್ ಷಾ ಮೈಸೂರಿಗೆ ಬಂದರೆ ನಾನೇಕೆ ತಲೆ ಕೆಡಿಸಿಕೊಳ್ಳಲಿ – ಎಚ್ಡಿಕೆ

ಬೀದರ - ಅಮಿತ್ ಷಾ ಮೈಸೂರಿಗೆ ಬಂದರೆ ನಮಗೇನೂ ತೊಂದರೆಯಿಲ್ಲ ನಾನೇಕೆ ತಲೆ ಕೆಡಿಸಿಕೊಳ್ಳಲಿ ಅವರಿಗೆ ನಮ್ಮ ಆತಂಕ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದರು. ಬೀದರನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನೈತಿಕತೆ ಉಳಿಸಿಕೊಂಡು ರಾಜಕೀಯ ಮಾಡಿದವರು ರಾಜ್ಯದ ಸ್ವಾಭಿಮಾನ ಹೇಗೆ ಕಾಪಾಡಬೇಕೆಂದು ನನಗೆ ಗೊತ್ತಿದೆ ಎಂದರು. ವಿಕಾಸ ಸೌಧದಲ್ಲಿ...

ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಕುಲಗೋಡ,ತಾ:ಮೂಡಲಗಿ: ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು...

ಮುಂದೆ‌ ಎಚ್ಡಿಕೆ ಸಿಎಂ ಆಗದೆ ಇದ್ರೆ  ರಾಜೀನಾಮೆ – ಸಿ ಎಮ್ ಇಬ್ರಾಹಿಂ

ಬೀದರ - ಈ ಸಲ ಎಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗದಿದ್ದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಮ್ ಇಬ್ರಾಹಿಮ್ ಹೇಳಿದರು. ಬೀದರನಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ನಾವೇನಾದ್ರು ಎಚ್ಡಿಕೆ ಯನ್ನು ಸಿಎಂ ಮಾಡಿ ಎಂದು ಕಾಂಗ್ರೆಸ್ ಮನೆಗೆ ಹೊಗಿದ್ದೆವಾ. ಮುಂಬೈ ಹೋಟೆಲ್ ನಲ್ಲಿ 14 ಜನರನ್ನು...

ಈ ಸಲ ಆಶೀರ್ವಾದ ಮಾಡದಿದ್ದರೆ ಮತ್ತೆ ಮತ ಕೇಳಲು ಬರುವುದಿಲ್ಲ – ಕುಮಾರಸ್ವಾಮಿ

ಬೀದರ - ಬರುವ ಚುನಾವಣೆಯಲ್ಲಿ ಜನರು ಆಶೀರ್ವಾದ ಮಾಡಿ ಅಧಿಕಾರಕ್ಕೆ ತಂದರೆ ನಿಮ್ಮ ಬದುಕು ಸರಿಪಡಿಸುತ್ತೇನೆ ಇಲ್ಲವಾದರೆ ಪಕ್ಷವನ್ನು ಸಂಪೂರ್ಣವಾಗಿ ಉಚ್ಛಾಟಿಸುತ್ತೇನೆ ಮತ್ತೆ ಮತ ಕೇಳಲು ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಬೀದರನಲ್ಲಿ ಪಂಚರತ್ನ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ನಿರಂತರವಾಗಿ ಪಂಚರತ್ನ ಯಾತ್ರೆ ಮಾಡಿದ್ದೇವೆ‌‌‌....

ಬಿಜೆಪಿ ಬೂತ್ ಅಭಿಯಾನಕ್ಕೆ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಬೂತ್ ವಿಜಯ ಅಭಿಯಾನಕ್ಕೆ  ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಸಂಸದರಾದ ಶ್ರೀಮತಿ ಮಂಗಲಾ ಸುರೇಶ ಅಂಗಡಿ ಇವರ ಹಸ್ತದಿಂದ ಸುಳಗಾ (ಉ) ಗ್ರಾಮದಲ್ಲಿ ಮನೆ ಮನೆಗಳಿಗೆ ಬಿಜೆಪಿ ಧ್ವಜವನ್ನು ಕಟ್ಟಲಾಯಿತು. ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ, ಮಂಡಳ ಪ್ರಧಾನ ಕಾರ್ಯದರ್ಶಿ ಪಂಕಜ ಘಾಡಿ, ಗ್ರಾಮೀಣ ವಿಸ್ತಾರಕರು ಮಂಥನ...

ವಸತಿ ಯೋಜನೆಗಳ ಸಹಾಯಧನ ಹೆಚ್ಚಳ – ಈರಣ್ಣ ಕಡಾಡಿ ಮಾಹಿತಿ

ಮೂಡಲಗಿ: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಬಸವ, ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಈಗಿರುವಂತಹ ಸಹಾಯಧನದ ಮೊತ್ತವನ್ನು ಹೆಚ್ಚಳ ಮಾಡಲು ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿದ್ದಾರೆ. ಗುರುವಾರ ಜ.05 ರಂದು ಪತ್ರಿಕಾ ಹೇಳಿಕೆ ನೀಡಿದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ವಸತಿ...

ಸವದತ್ತಿ ತಾಲೂಕು 7ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪಾಂಡುರಂಗ ಯಲಿಗಾರ ಆಯ್ಕೆ

ಸವದತ್ತಿ: ಮುನವಳ್ಳಿ ಯ ಹಿರಿಯ ಸಾಹಿತಿಗಳು ನಿವೃತ್ತ ಡಿ. ವೈ. ಎಸ್.ಪಿ ಗಳು 77 ವರ್ಷದ ಹಿರಿಯ ಸಾಹಿತಿಗಳಾದ ಪಾಂಡುರಂಗ ಯಲಿಗಾರ ಅವರನ್ನು ಇದೇ ಜನವರಿ 17 ರಂದು ಮುನವಳ್ಳಿ ಯಲ್ಲಿ ಜರುಗಲಿರುವ ಸವದತ್ತಿ ತಾಲೂಕು 7ನೆಯ  ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು ಇಂದು ಸಂಜೆ ಬೆಳಗಾವಿ ಯ ಅವರ ನಿವಾಸದಲ್ಲಿ...

ಕ್ರಾಂತಿಗಳು ಎಚ್ಚರಿಕೆಯ ಕರೆ ಗಂಟೆಗಳು: ಶಂಕರ ನಿಂಗನೂರ

ಮಹಾಲಿಂಗಪೂರ: 1857ರ ಕ್ರಾಂತಿ ಭಾರತೀಯರ ಪಾಲಿಗೆ ಅದೊಂದು ಪ್ರಥಮ ಸ್ವಾತಂತ್ರ ಸಂಗ್ರಾಮ. ಭಾರತೀಯರು ಒಂದುಗೂಡಿ ಬ್ರಿಟಿಷರ ದರ್ಪಿಷ್ಠ ಆಳ್ವಿಕೆ ವಿರುದ್ಧ ಹೋರಾಟ ಮಾಡಿದ ಕ್ಷಣ. ಬ್ರಿಟಿಷರಿಗೆ ಭಾರತೀಯರು ಈ ಹೋರಾಟದ ಮೂಲಕ ಎಚ್ಚರಿಕೆಯ ಕರೆಗಂಟೆಯನ್ನು  ನೀಡಿದ್ದರು ಎಂದು ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಅಧ್ಯಾಪಕ ಪ್ರೊ. ಶಂಕರ...
- Advertisement -spot_img

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಯಾರವನು ನೀನೆಂದು ಜನ‌ ನಿನ್ನ ಕೇಳಿದರೆ ಆ ಪ್ರಶ್ನೆಗುತ್ತರವ ಹೀಗೆ ಹೇಳು ಕ್ರಿಸ್ತನವ ಕೃಷ್ಣನವ ಬುದ್ಧನವ ಬಸವನವ ಎಲ್ಲರವ ನಾನೆನ್ನು‌- ಎಮ್ಮೆತಮ್ಮ ಶಬ್ಧಾರ್ಥ ಯಾರವನು = ಯಾವ ಕುಲಜಾತಿಮತಪಂಥಕ್ಕೆ ಸೇರಿದವನು ತಾತ್ಪರ್ಯ ಜನಗಳು ನಿನ್ನ ಕುಲ‌...
- Advertisement -spot_img
close
error: Content is protected !!
Join WhatsApp Group