Monthly Archives: January, 2023

ಮನ್ನಿಕೇರಿ ಭಾಗ ಸಂಪೂರ್ಣ ನೀರಾವರಿ ಪ್ರದೇಶ: ಶಾಸಕ ಬಾಲಚಂದ್ರ ಜಾರಕಿಹೊಳಿ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿರಸಂಗಿ ಲಿಂಗರಾಜರಿದ್ದರಂತೆ: ಶ್ರೀಗಳ ಶ್ಲಾಘನೆ ಮನ್ನಿಕೇರಿ ಗ್ರಾಮದಲ್ಲಿ 2.15 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ...

ರಾಜ್ಯಕ್ಕೆ ಅಪಾಯಕಾರಿ XBB.1.5 ತಳಿ ; ಆತಂಕದಲ್ಲಿ ಜನತೆ

ಉತ್ಸವದಲ್ಲಿ ತಲ್ಲೀನರಾದ ಸಚಿವರು ಬೀದರ: ಕೊರೋನಾಗಿಂತಲೂ ಹತ್ತು ಪಟ್ಟು ಅಪಾಯಕಾರಿಯಾಗಿರುವ XBB.1.5 ತಳಿಯ ವೈರಸ್ ರಾಜ್ಯವನ್ನು ಪ್ರವೇಶಿಸಿದ್ದು ಎಲ್ಲೆಡೆ ಆತಂಕ ಮನೆ ಮಾಡಿದೆ. ಇಂಥ ಪರಿಸ್ಥಿತಿಯಲ್ಲಿ ಬೀದರ್ ಉತ್ಸವ ನೆಪದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಕೆಂದ್ರ ಸಚಿವ ಭಗವಂತ ಖೂಬಾ ಅವರು ಸಿರಿಧಾನ್ಯ ಓಟಕ್ಕೆ ಚಾಲನೆ ನೀಡಿದರು. ರಾಜ್ಯದಲ್ಲಿ ಒಂದು XBB.1.5 ಹೊಸ ಕೋವಿಡ್ ತಳಿ ಪತ್ತೆಯಾಗಿದ್ದು...

ಸಮ್ಮೇದ ಶಿಖರಜಿ ಮತ್ತು ಪಾಲಿಟಾನ ಕ್ಷೇತ್ರ ರಕ್ಷಣೆಗಾಗಿ ಮೂಡಲಗಿ ಜೈನ ಸಮುದಾಯದಿಂದ ಪ್ರತಿಭಟನೆ

ಮೂಡಲಗಿ: ಗುಜರಾತ ರಾಜ್ಯದ ಪಾಲಿಟಾನ ಮತ್ತು ಜಾರ್ಖಂಡ ರಾಜ್ಯದಲ್ಲಿನ ಸಮ್ಮೇದ ಶಿಖರಜಿ ಕ್ಷೇತ್ರವನ್ನು ಸರಕಾರ ಪ್ರವಾಸೋದ್ಯಮ ತಾಣ ಎಂದು ಹೊರಡಿಸಿರುವ  ಅಧಿ ಸೂಚನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮೂಡಲಗಿ ಹಾಗೂ ಗೋಕಾಕ ತಾಲೂಕಿನ ಜೈನ ಸಮುದಾಯದವರು ಮೂಡಲಗಿ ಪಟ್ಟಣದಲ್ಲಿ ಬುಧವಾರದಂದು  ಪ್ರತಿಭಟನಾ ರ್ಯಾಲಿ ನಡೆಸಿ ಮೂಡಲಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣದ ಜೈನ ಮಂದಿರದಲ್ಲಿ...

ಅಪಾರ ಜನಸ್ತೋಮ ಮಧ್ಯೆ ಜರುಗಿದ ಶ್ರೀ ಸಿದ್ಧಲಿಂಗೇಶ್ವರ ರಥೋತ್ಸವ

ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಮೂರು ದಿನಗಳ ಕಾಲ ನಡೆದ  ಶ್ರೀ ಸಿದ್ಧಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ಸಂಜೆ ಶ್ರೀ ಮಠದ ಪೀಠಾಧಿಕಾರಿ ನಿಜಗುಣ ದೇವರ ಸಾನ್ನಿಧ್ಯದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಭವ್ಯ ರಥೋತ್ಸವ  ಅಪಾರ ಸಂಖ್ಯೆಯಲ್ಲಿನ ಭಕ್ತಾಧಿಗಳ ಜಯ ಘೋಷಣೆಯೊಂದಿಗೆ ಜರುಗಿತು. ತಳಿರು ತೋರಣಗಳಿಂದ ಶೃಂಗರಿಸಿ ರಥೋತ್ಸವಕ್ಕೆ  ಶ್ರೀ ಮಠದ...

ಎಣ್ಣೆ ಹಾಕಿಕೊಂಡು ಬರುವ ಗ್ರಂಥಪಾಲಕ !

ಒಂದು ವಾರದ ಸಹಿಗಳನ್ನು ಒಮ್ಮೆಯೇ ಮಾಡಿಬಿಡುವ ಗ್ರಂಥಪಾಲಕ !  ಮೂಡಲಗಿ - ಹರಸಾಹಸ ಮಾಡಿ ಸಾರ್ವಜನಿಕರು ಸೇರಿಕೊಂಡು ಮೂಡಲಗಿ ನಗರಕ್ಕೆ ಹಾಗೂ ಹೀಗೂ ಗ್ರಂಥಾಲಯ ತಕ್ಕೊಂಡು ಬಂದರೆ ಅದನ್ನು ನಿರ್ವಹಿಸುವ ಗ್ರಂಥಪಾಲಕ ನೆನಪಾದಾಗ ಕರ್ತವ್ಯಕ್ಕೆ ಬರುವುದು, ಬಂದರೆ ಎಣ್ಣೆ ಹಾಕಿಕೊಂಡು ಬರುತ್ತಿರುವುದು ವಾಚನ ಪ್ರಿಯರಿಗೆ ಬಿಡಿಸಲಾಗದ ಒಗಟಾಗಿದೆ. ಮದ್ಯ ಸೇವನೆ ಮಾಡಿ ಬಂದ ಈರಪ್ಪ ಬಾಗೇವಾಡಿ ಎಂಬ...

ಕೋಟಿ ಕೋಟಿ ಸುರಿದರೂ ದುರಸ್ತಿ ಆಗದ ಕೌಠ ಸೇತುವೆ

ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರ ಮೇಲೆ ಕ್ರಿಮಿನಲ್ ಮೊಕದ್ದಮೆ ಆಗ್ರಹ ಬೀದರ - ಒಂದು ಕಡೆ ಬೀದರ ಪ್ರಮುಖ ರಸ್ತೆ ಸುಧಾರಣೆಯಾಗುತ್ತಿದ್ದರೆ ಇನ್ನೊಂದು ಕಡೆ ನಗರದ ಕೌಠಾ ಸೇತುವೆ ಕಾಮಗಾರಿಗೆ ಕೋಟಿ ಕೋಟಿ ಸುರಿದರೂ ದುರಸ್ತಿಯಾಗದೆ ಕಳಪೆ ಕಾಮಗಾರಿಯನ್ನು ಸಾರುತ್ತಿದೆ. ಔರಾದ್ ತಾಲೂಕಿನ ಕೌಠಾ (ಬಿ) ಗ್ರಾಮದ ಹತ್ತಿರ  ಮಾಂಜ್ರಾ ನದಿಗೆ ನಿರ್ಮಿಸಿದ ಸೇತುವೆ ದುರಸ್ತಿಗಾಗಿ ಅದೆಷ್ಟು...

ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಶಿಕ್ಷಣ ಅಗತ್ಯ- ಬಾಲಚಂದ್ರ ಜಾರಕಿಹೊಳಿ

ಮೂಡಲಗಿ :ತಂದೆ ತಾಯಿಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಅದೆಷ್ಟೋ ಕನಸುಗಳನ್ನು ಹೆಣೆದಿರುತ್ತಾರೆ. ಅದೆಷ್ಟೋ ತಂದೆ- ತಾಯಂದಿರು ತಮ್ಮ ಹೊಟ್ಟೆಗೆ ಅನ್ನ ಇಲ್ಲದಿದ್ದರೂ ಮಕ್ಕಳ ಹೊಟ್ಟೆಗೆ ಅನ್ನ ನೀಡಬೇಕೆಂದು ಶ್ರಮಿಸುತ್ತಾರೆ. ಆದ್ದರಿಂದ ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ...

ಉಪ್ಪಾರ ಅಂತಾರಾಷ್ಟ್ರೀಯ ವಧು ವರರ ಸಮಾವೇಶ ಅರ್ಜಿ ಆಹ್ವಾನ

ಮೂಡಲಗಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ಜ 8 ರಂದು ಭಾನುವಾರ ಬೆಳಗಾವಿಯ ಪ್ರತಿಷ್ಠಿತ ಹೋಟೆಲ್ ಸಂಕಮ್ ರೆಸಿಡೆನ್ಸಿನಲ್ಲಿ ಅಂತರ ರಾಷ್ಟ್ರಮಟ್ಟದ ಉಪ್ಪಾರರ ವಧು-ವರ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಉಪ್ಪಾರ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಮತ್ತು ಜಿಲ್ಲಾಧ್ಯಕ್ಷ ಮಂಜುನಾಥ ರಾಜಪ್ಪನವರ ಪ್ರಕಟಣೆಯಲ್ಲಿ...

ಓತಿಹಾಳ ಸಾರಾಯಿ ಮುಕ್ತ ಗ್ರಾಮ ಮಾಡಲು ಆಗ್ರಹಿಸಿ ಮನವಿ

ಸಿಂದಗಿ: ತಾಲೂಕಿನ ಓತಿಹಾಳ ಸಾರಾಯಿ ಮುಕ್ತ ಗ್ರಾಮವಾಗಬೇಕು ಎಂದು ಆಗ್ರಹಿಸಿ ಓತಿಹಾಳ ಗ್ರಾಮಸ್ಥರು ಅಬಕಾರಿ ಇಲಾಖೆಯ ಉಪ ನಿರೀಕ್ಷಕ ರಜಪೂತ ಹಾಗೂ ತಹಶೀಲ್ದಾರ ಕಾರ್ಯಾಲಯದ ಶಿರಸ್ತೆದಾರ ಸುರೇಶ ಮ್ಯಾಗೇರಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಾಜಿ ಶಾಲಾ ಅಭಿವೃಧ್ಧಿ ಅಧ್ಯಕ್ಷ ಶಿವಾನಂದ ಸಾಲಿಮಠ ಮಾತನಾಡಿ, ತಾಲೂಕಿನ ಓತಿಹಾಳ ಗ್ರಾಮದ...

ಜ.೭ ರಂದು ಸಾಹಿತ್ಯ ಸಿರಿ ಪ್ರದಾನ ಹಾಗೂ ವಿಚಾರ ಸಂಕಿರಣ

ಸಿಂದಗಿ: ಜ.೭ ರಂದು ಪಟ್ಟಣದ ಅನುಗ್ರಹ ಕಲ್ಯಾಣ ಮಂಟಪದಲ್ಲಿ ಕಲಬುರ್ಗಿ ಫೌಂಡೇಶನ್, ಡಾ. ಎಂ.ಎಂ ಕಲಬುರ್ಗಿ ಸಹಯೋಗದಲ್ಲಿ ವಚನ ಸಿರಿ ಮತ್ತು ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ ಹಾಗೂ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಜಾನಪದ ವಿದ್ವಾಂಸ ಡಾ.ಎಂ.ಎಂ.ಪಡಶೆಟ್ಟಿ ಹೇಳಿದರು. ಪಟ್ಟಣದ ಬಸವ ಮಂಟಪದಲ್ಲಿ ಜ. ೭ ರಂದು ನಡೆಯುವ ಕಾರ್ಯಕ್ರಮದ ಪೂರ್ವಭಾವಿಯಾಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು...
- Advertisement -spot_img

Latest News

ಹಿರಿಯರು ಕುಟುಂಬದ ಬಲವಾದ ಅಡಿಪಾಯ — ಸಿದ್ದಲಿಂಗ ಕಿಣಗಿ

    ಸಿಂದಗಿ - ಅಜ್ಜಿಯರು ಕುಟುಂಬದ ದೊಡ್ಡ ಸಂಪತ್ತು, ಪ್ರೀತಿಯ ಪರಂಪರೆಯ ಸ್ಥಾಪಕರು, ಶ್ರೇಷ್ಠ ಕಥೆಗಾರರು ಮತ್ತು ಸಂಪ್ರದಾಯದ ಪಾಲಕರು. ಅಜ್ಜ-ಅಜ್ಜಿಯರು ಕುಟುಂಬದ ಬಲವಾದ...
- Advertisement -spot_img
close
error: Content is protected !!
Join WhatsApp Group