Monthly Archives: January, 2023

ಸಿಲಿಕಾನ್ ಸಿಟಿ ಕಾಲೇಜಿನಲ್ಲಿ ವಾರ್ಷಿಕೋತ್ಸವ

ಬೆಂಗಳೂರು - ಸಿಲಿಕಾನ್ ಸಿಟಿ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಕಾಮರ್ಸ್ ಕಾಲೇಜ್ ನಲ್ಲಿ ಕಣ್ಮಣಿ 2022-23 ಎಂಬ ಶೀರ್ಷಿಕೆಯಡಿಯಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ವಾರ್ಷಿಕ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ...

ಬೀದರ್‌ ನಲ್ಲಿ ಬಿಸ್ಕಿಟ್ ಕಳ್ಳರು ಅಂದರ್

ಬೀದರ -  ಬಿಸ್ಕಿಟ್ ಕದ್ದು‌ ಪರಾರಿಯಾಗಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿ 88920 ರೂಪಾಯಿ ಮೌಲ್ಯದ ಬಿಸ್ಕಿಟ್ ಜಪ್ತಿ ಮಾಡಿಕೊಂಡಿದ್ದಾರೆ. ಹೈದ್ರಾಬಾದ್ ನಿಂದ ಬೀದರ್ ಗೆ ಬಿಸ್ಕಿಟ್ ಡೆಲಿವರಿ ಮಾಡಲು ಬಂದಾಗ ಭಂಗೂರು ಬಳಿ ಗಾಡಿ ನಿಲ್ಲಿಸಿ ಊಟಕ್ಕೆ ಕುಳಿತಾಗ 114 ಬಿಸ್ಕೇಟ್ ಬಾಕ್ಸ್ ಕದ್ದು ಪರಾರಿಯಾಗಿದ್ದ ಖದೀಮರು. ಬೀದರ್ ತಾಲೂಕಿನ‌ ರಾಷ್ಟ್ರೀಯ ಹೆದ್ದಾರಿ 9 ರ...

ಸಂಶೋಧನೆಯ ಶಿಖರ ಶಂ. ಬಾ. ಜೋಶಿ

ಕನ್ನಡ ಭಾಷೆ , ಸಂಸ್ಕೃತಿಗಳ ಕ್ಷೇತ್ರದಲ್ಲಿ ತಮ್ಮ ಅಪೂರ್ವ  ಸಂಶೋಧನೆಯ ಮೂಲಕ ಖ್ಯಾತಿವೆತ್ತ  ಡಾ. ಶಂ. ಬಾ. ಜೋಶಿಯವರು ಮೂಲತಃ ಬೆಳಗಾವಿ ಜಿಲ್ಲೆಯ ಗುರ್ಲಹೊಸೂರಿನವರು. ೧೮೯೬ ರ ಜನೆವರಿ ೪ ರಂದು ಜನಿಸಿದ ಶಂಕರ ಬಾಳ ದೀಕ್ಷಿತರು  ಮೊದಲು ಶಿಕ್ಷಕರಾಗಿ, ನಂತರ ಪತ್ರಕರ್ತರಾಗಿ ಕೆಲಸ ಮಾಡಿದರೂ ನಂತರ ಪೂರ್ತಿಯಾಗಿ ಸಂಶೋಧನಾ ಕಾರ್ಯಕ್ಕೆ ತಮ್ಮನ್ನು ತೊಡಗಿಸಿಕೊಂಡರು. ತಮ್ಮ...

ಬರಹಗಾರರ ಬಳಗದಿಂದ ಸಿದ್ದೇಶ್ವರ ಶ್ರೀಗಳಿಗೆ ಶೃದ್ದಾಂಜಲಿ

ಬೆಳಗಾವಿ - ಪೂಜ್ಯ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಲಿಂಗೈಕ್ಯರಾಗಿರುವದು ಇಡೀ ಮಾನವ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಪ್ರವಚನದ ಮುಖಾಂತರ ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ಜನರಿಂದ ನಡೆದಾಡುವ ದೇವರೆಂದು ಕರೆಸಿಕೊಂಡ ಶ್ರೀಗಳು ಯಾವುದೇ ಪ್ರಶಸ್ತಿಗಳನ್ನು ನಯವಾಗಿ ತಿರಸ್ಕರಿಸಿದ್ದರು. ಅಂತಹ ಮಹಾತ್ಮರನ್ನು ಕಳೆದುಕೊಂಡ ಸಮಾಜ ಆಧ್ಯಾತ್ಮಿಕವಾಗಿ ಬಡವಾಗಿದೆ ಎಂದು ಬರಹಗಾರರ ಬಳಗದಿಂದ ಶೃದ್ಧಾಂಜಲಿ ಸಲ್ಲಿಸುತ್ತ ಸಾಹಿತಿ...

ಸಿದ್ದೇಶ್ವರ ಸಾಮೀಜಿಗಳ ನಿಧನಕ್ಕೆ ಸಂಸದ ಈರಣ್ಣ ಕಡಾಡಿ ಸಂತಾಪ

ಮೂಡಲಗಿ: ನುಡಿದಂತೆ ನಡೆದ ನಡೆದಾಡುವ ದೇವರು ವಿಜಯಪುರ ಜ್ಞಾನ ಯೋಗಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ. ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು. ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ತಮ್ಮ ಪ್ರವಚನಗಳ ಮೂಲಕ  ಜಗದೋದ್ಧಾರಕ್ಕಾಗಿ ಶ್ರಮಿಸಿದ...

ಮೊದಲ ಸಂಸತ್ತು ನಿರ್ಮಿಸಿದ ಕೀರ್ತಿ ಬಸವಣ್ಣನವರದು – ಈರಣ್ಣ ಕಡಾಡಿ

ಮೂಡಲಗಿ: ಶರಣರ ಅನುಭವ ಮಂಟಪ ಸ್ಥಾಪಿಸುವ ಮೂಲಕ ವಿಶ್ವದ ಮೊದಲ ಸಂಸತ್ತನ್ನು ನಿರ್ಮಾಣ ಮಾಡಿದ ಕೀರ್ತಿ ಜಗಜ್ಯೋತಿ ಬಸವಣ್ಣವರಿಗೆ ಸಲ್ಲುತ್ತದೆ. ಹೀಗಾಗಿ ದೆಹಲಿಯ ನೂತನ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಿದರೆ ಕಾಯಕದಿಂದ ದಾಸೋಹ ಮಾಡಿದ ಶರಣರಿಗೆ ಗೌರವ ಸನ್ಮಾನ ಸಲ್ಲಿಸಿದಂತಾಗುವುದು ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ...

ಕಲ್ಲೋಳಿಯಲ್ಲಿ ಬಸವ ಕಮೀಟಿಯಿಂದ ಶ್ರದ್ಧಾಂಜಲಿ ಸಭೆ

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಬಸವೇಶ್ವರ ವೃತ್ತದ ಹತ್ತಿರ ಬಸವ ಕಮೀಟಿ ವತಿಯಿಂದ ನಡೆದಾಡುವ ದೇವರು ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಯವರು ಲಿಂಗೈಕ್ಯರಾದ ಪ್ರಯುಕ್ತ ಶ್ರದ್ಧಾಂಜಲಿ ಸಭೆ ಜರುಗಿತು. ಹಿರಿಯರಾದ ಈರಣ್ಣ ಬೆಳಕೂಡ ಮಾತನಾಡಿ, 2011ರಲ್ಲಿ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಯವರು ಕಲ್ಲೋಳಿ ಪಟ್ಟಣದಲ್ಲಿ ಒಂದು ತಿಂಗಳ ಕಾಲ ಕಲ್ಲೋಳಿ ಸುತ್ತ ಮುತ್ತಲಿನ ಗ್ರಾಮಗಳ ಭಕ್ತರಿಗೆ...

ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು- ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ಮನುಷ್ಯನಿಗೆ ಶರೀರ ಸದೃಢರಾಗಬೇಕಾದರೆ ಆಹಾರ ಎಷ್ಟು ಮುಖ್ಯವೋ ಅಷ್ಟೇ ಮನಸ್ಸು ಸದೃಢರಾಗ ಬೇಕಾದರೆ ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಮಂಗಳವಾರದಂದು ತಾಲೂಕಿನ ಹುಣಶ್ಯಾಳ ಪಿಜಿಯ  ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ನಡೆಯುತ್ತಿರುವ 24ನೇ ಸತ್ಸಂಗ ಮಹೋತ್ಸವ ಮತ್ತು ಸಿದ್ದಲಿಂಗೇಶ್ವರ ಜಾತ್ರಾ ಹಾಗೂ ತೊಟ್ಟಿಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ...

ಪಿ.ಇ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ಫುಡ್ ಫೆಸ್ಟ್; ಆಹಾರವನ್ನು ಹಾಳು ಮಾಡದಿರಿ — ಡಾ. ಬಿ.ಜಿ. ಪಾಟೀಲ

ಸಿಂದಗಿ: ಗಡಿ ಕಾಯುವ ಯೋಧ, ದೇಶಕ್ಕೆ ಅನ್ನ ನೀಡುವ ರೈತರನ್ನು ನಾವೆಂದೂ ಮರೆಯಬಾರದು ಏಕೆಂದರೆ ನಾವೆಲ್ಲ ಸಿಟಿಗಳಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದೇವೆ ಎಂದರೆ ಈ ಇಬ್ಬರು ಮಾಡುವ ಋಣದಿಂದ ಎನ್ನುವುದನ್ನು ಯಾರು ಮರೆಯುವಂತಿಲ್ಲ ಎಂದು ಎಂದು ಸಿ.ಎಮ್. ಮನಗೂಳಿ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಜಿ. ಪಾಟೀಲ ಹೇಳಿದರು. ಪಟ್ಟಣದ ಪಿ.ಇ.ಎಸ್ ಶಿಕ್ಷಣ ಸಂಸ್ಥೆಯ ಶ್ರೀಮತಿ...

ಭಕ್ತರ ಮನದಲ್ಲಿ ಸಿದ್ಧೇಶ್ವರ ಶ್ರೀ ಚಿರಸ್ಥಾಯಿಯಾಗಿದ್ದಾರೆ- ಸಸಾಲಟ್ಟಿ

ಮೂಡಲಗಿ: ಭಾರತೀಯ ಸಂಸ್ಕೃತಿಯಲ್ಲಿ ಶರಣರು, ಸಂತರು, ದಾಸರು ಅತ್ಯಂತ ವಿಶೇಷ ಸ್ಥಾನವನ್ನು ಪಡೆದ್ದಾರೆ. ಅಂತಹ ಸಾಲಿನಲ್ಲಿ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು ಒಬ್ಬರು, ಆಧ್ಯಾತ್ಮಿಕ ಪ್ರವಚನೊಂದಿಗೆ ಜನರಿಗೆ ಚಿರಂತನ ಬೆಳಕನ್ನು ತುಂಬಿ ಅವರ ಹೃದಯದಲ್ಲಿ ಚಿರಸ್ಥಾಯಿಯಾಗಿದ್ದಾರೆ. ಅವರ ಅಗಲಿಕೆಯಿಂದ ನಮ್ಮ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಶಿಕ್ಷಕ ಬಸವರಾಜ ಸಸಾಲಟ್ಟಿ ಹೇಳಿದರು. ಮಂಗಳವಾರದಂದು ಪಟ್ಟಣದ...
- Advertisement -spot_img

Latest News

ಹಿರಿಯರು ಕುಟುಂಬದ ಬಲವಾದ ಅಡಿಪಾಯ — ಸಿದ್ದಲಿಂಗ ಕಿಣಗಿ

    ಸಿಂದಗಿ - ಅಜ್ಜಿಯರು ಕುಟುಂಬದ ದೊಡ್ಡ ಸಂಪತ್ತು, ಪ್ರೀತಿಯ ಪರಂಪರೆಯ ಸ್ಥಾಪಕರು, ಶ್ರೇಷ್ಠ ಕಥೆಗಾರರು ಮತ್ತು ಸಂಪ್ರದಾಯದ ಪಾಲಕರು. ಅಜ್ಜ-ಅಜ್ಜಿಯರು ಕುಟುಂಬದ ಬಲವಾದ...
- Advertisement -spot_img
close
error: Content is protected !!
Join WhatsApp Group