Monthly Archives: January, 2023

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ

ಸಿಂದಗಿ: ನಡೆದಾಡುವ ದೇವರು, ವಿಜಯಪುರದ ಜ್ಞಾನ ಯೋಗಾಶ್ರಮದ ಅನಂತ ಚೇತನ, ಶತಮಾನದ ಸಂತ, ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರ ಅಗಲಿಕೆಯಿಂದ ಅಪಾರ ನೋವುಂಟಾಗಿ ಜೊತೆಗೆ ನಮ್ಮ ಜಿಲ್ಲೆಗೆ ನುಂಗಲಾರದ ನಷ್ಟವಾಗಿದೆ ಕಣ್ಣಿಗೆ ಕಾಣುವ ದೇವರೇ ಮರೆಯಾದರು ಮರೆಯದ ಮಾಣಿಕ್ಯ ನಮ್ಮ ದೇವರು ಸಿದ್ದೇಶ್ವರ ಶ್ರೀಗಳು ಎಂದು ಕಲ್ಪವೃಕ್ಷ ಸಂಸ್ಥೆಯ ಅಧ್ಯಕ್ಷ ಶಿವಶರಣಗೌಡ ಪಾಟೀಲ್ ಭಾವುಕರಾಗಿ...

ಸಾವಿತ್ರಿ ಬಾಯಿ ಪುಲೆ ಜನ್ಮದಿನಾಚರಣೆ

ಹೂಲಿಕಟ್ಟಿ - ಕಿತ್ತೂರ ತಾಲೂಕಿನ  ಕೆ ಪಿ ಎಂ ಸರಕಾರಿ ಪ್ರೌಢ ಶಾಲೆ ಹೂಲಿಕಟ್ಟಿ ಇಲ್ಲಿ ಮಾತೆ ಸಾವಿತ್ರಿಬಾಯಿ ಪುಲೆ ಜನ್ಮ ದಿನಾಚರಣೆ ಆಯೋಜನೆಗೊಂಡಿತ್ತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ರಾದ ಜಿ ಎಚ್ ನಾಯಕ ವಹಿಸಿ ಮಾತನಾಡಿದರು. ಮಹಿಳೆಯಾಗಿ ಕ್ರಾಂತಿಕಾರಿ ಬದಲಾವಣೆಯ ಹರಿಕಾರ ರಾಗಿ ಶಿಕ್ಷಣದ ಕ್ರಾಂತಿ ಮಾಡಿ ಇಂದು ಶಾಲೆಗಳಲ್ಲಿ ಮಹಿಳೆಯರು ಹೆಚ್ಚು ಕಲಿಕೆಯಲ್ಲಿ...

ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಅರಭಾವಿ ಮಂಡಲ ಬೂಥ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂಥ್ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸೋಮವಾರದಂದು ಅರಭಾವಿ ಮಂಡಲ ಬೂಥ್ ವಿಜಯ ಅಭಿಯಾನದ ಅಂಗವಾಗಿ...

ಸೆಲ್ಫಿಗಾಗಿ ಕೋಟೆಯ ಮೇಲೇರಿದ ಯುವಕರು ; ಪೊಲೀಸ್ ಭದ್ರತೆ ಇದ್ದರೂ ಅದ್ಹೇಗೆ ಹೋದರು?

ಬೀದರ್ ಕರ್ನಾಟಕದ ಉತ್ತರದ ತುದಿಯಲ್ಲಿರುವ ಕರ್ನಾಟಕದ ಕಿರೀಟ ಎಂದು ಕರೆಯಲ್ಪಡುವ  ಜಿಲ್ಲೆಯಾಗಿದೆ. ಬೀದರ್ ನಗರದ ಕೋಟೆ ಇವಾಗ ಮದುಮಗಳ ಹಾಗೆ ಸಿಂಗಾರಗೊಂಡಿದ್ದು ಇಂತಹ ಸಂದರ್ಭದಲ್ಲಿ ಯುವಕರ ಒಂದು ತಂಡ ಕೋಟೆ ತುತ್ತ ತುದಿ ಮೇಲೆ ನಿಂತು ಸೆಲ್ಪಿ ತೆಗೆದುಕೊಳ್ಳಲು ಮುಗಿಬಿದ್ದ ಘಟನೆ ನಡೆಯಿತು. ಜಿಲ್ಲಾ ಆಡಳಿತ ಮತ್ತು ಪೊಲೀಸ ಇಲಾಖೆ ಕೋಟೆ ಒಳಗೆ ಬೀಡುಬಿಟ್ಟಿದ್ದರೂ ಅವರ...

ಪೂಜ್ಯ‌ ಶ್ರೀ ಸಿದ್ದೇಶ್ವರ ಸ್ವಾಮಿಗಳು

ಶ್ರೀ ಸಿದ್ದೇಶ್ವರ ಸ್ವಾಮಿಗಳು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಸಿ ಎರಡನೇ ವಿವೇಕಾನಂದ ಎನಿಸಿದ್ದಾರೆ. ಶ್ರೀ ಸಿದ್ದೇಶ್ವರ ಸ್ವಾಮಿಯವರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು. ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರು. ವಿದ್ಯಾಭ್ಯಾಸ: ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ...

ಸಿದ್ದೇಶ್ವರ ಶ್ರೀ ನಿಧನ ; ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ - ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ನಿಧನಕ್ಕೆ ಅರಭಾವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ. "ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತಿಕವಾಗಿಯೂ...

ಶಿವನೆಡೆಗೆ ನಡೆದು ಹೋದ ನಡೆದಾಡುವ ದೇವರು

ನಮ್ಮನ್ನಗಲಿದ ಸಿದ್ದೇಶ್ವರ ಸ್ವಾಮೀಜಿ ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ತಮ್ಮ ೮೨ ನೇ ವಯಸ್ಸಿನಲ್ಲಿ ವೈಕುಂಠ ಏಕಾದಶಿಯಂಥ ಪವಿತ್ರ ದಿನದಂದು ಶಿವನಲ್ಲಿ ಐಕ್ಯರಾಗಿದ್ದಾರೆ. ವಿಜಯಪುರದ ಜ್ಞಾನಯೋಗಾಶ್ರಮದ ಸ್ವಾಮೀಜಿ, ಶತಮಾನದ ಸಂತ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ವಯೋಸಹಜ ಕಾಯಿಲೆಯಿಂದಾಗಿ ಈ ಸಂಜೆ ೬.೦೫ ಕ್ಕೆ ಲಿಂಗೈಕ್ಯರಾದರೆಂಬುದಾಗಿ ಅವರ ಸಮೀಪವರ್ತಿ ಸ್ವಾಮೀಜಿಗಳು ಪ್ರಕಟಿಸಿದರು. ಕಳೆದ ಕೆಲವು...

ಕಾರ್ಗಿಲ್ ವಿಜಯ ದಿವಸದಂದು ನಿವೃತ್ತ ಸೈನಿಕರನ್ನು ಗೌರವಿಸಬೇಕೆಂದು ಆಗ್ರಹಿಸಿ ಮನವಿ

ಮೂಡಲಗಿ: ನಿವೃತ್ತಿ ಹೊಂದಿದ ಯೋಧರನ್ನು ಆಯಾ ಪಂಚಾಯತ ವತಿಯಿಂದ ಪ್ರತಿ ವರ್ಷ ಕಾರ್ಗಿಲ್ ವಿಜಯ ದಿವಸದಂದು ಸತ್ಕರಿಸಿ ಗೌರವಿಸಬೇಕೆಂದು  ಆಗ್ರಹಿಸಿ ಸೋಮವಾರದಂದು ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜೈ ಹನುಮಾನ ಯುವ ಜನ ಸೇವಾ ಸಂಘದ ಪದಾಧಿಕಾರಿಗಳು ಕಲ್ಲೋಳಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜೈ ಹನುಮಾನ ಯುವ ಜನ ಸೇವಾ...

ಹುಣಶ್ಯಾಳ ಪಿಜಿಯಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವ ಉದ್ಘಾಟನೆ

ಮೂಡಲಗಿ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಭಾನುವಾರದಂದು ನಡೆದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ತಾನು ಗಳಿಸಿದ ಸಂಪತ್ತು ಸತ್ತ ಮೇಲೆ ಜೊತೆಗೆ ತಗೆದುಕೊಂಡು ಹೋಗುವುದಿಲ್ಲ. ಮನುಷ್ಯ...

ಚಲವಾದಿ ಅವರಿಗೆ ಪಿ.ಎಚ್.ಡಿ ಪದವಿ

ಮೂಡಲಗಿ: ತಾಲೂಕಿನ ಯಾದವಾಡದ ಜಿ.ಎನ್.ಎಸ್.ಸಂ.ಪ.ಪೂ ಕಾಲೇಜನ ಇತಿಹಾಸ ಉಪನ್ಯಾಸಕ ವಾಯ್.ಎಚ್.ಚಲವಾದಿ ಅವರು ಮಂಡಿಸಿದ ಕೃಷ್ಣಾ ಮೇಲ್ದಂಡೆ ಯೋಜನೆಯ ಸಾಧಕ ಬಾಧಕಗಳು ಎಂಬ ವಿಷಯದ ಮಹಾ ಪ್ರಬಂಧಕ್ಕೆ  ಹಂಪಿ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಡಾ.ಆರ್.ಎಚ್.ಸಜ್ಜನವರ ಮಾರ್ಗದರ್ಶನದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಸಾಧಕ ಬಾಧಕಗಳ ಪ್ರಬಂದವನ್ನು ಸಿದ್ಧಪಡಿಸಿದ್ದರು.  ವಾಯ್.ಎಚ್.ಚಲವಾದಿ ಅವರಿಗೆ ಪಿಎಚ್‍ಡಿ ಪದವಿ ದೊರೆತಿರುವುದಕ್ಕೆ  ವಿ.ವಿ.ಸಂಘದ ಅಧ್ಯಕ್ಷ  ಎಸ್.ಬಿ.ನ್ಯಾಮಗೌಡರ...
- Advertisement -spot_img

Latest News

ಹಿರಿಯರು ಕುಟುಂಬದ ಬಲವಾದ ಅಡಿಪಾಯ — ಸಿದ್ದಲಿಂಗ ಕಿಣಗಿ

    ಸಿಂದಗಿ - ಅಜ್ಜಿಯರು ಕುಟುಂಬದ ದೊಡ್ಡ ಸಂಪತ್ತು, ಪ್ರೀತಿಯ ಪರಂಪರೆಯ ಸ್ಥಾಪಕರು, ಶ್ರೇಷ್ಠ ಕಥೆಗಾರರು ಮತ್ತು ಸಂಪ್ರದಾಯದ ಪಾಲಕರು. ಅಜ್ಜ-ಅಜ್ಜಿಯರು ಕುಟುಂಬದ ಬಲವಾದ...
- Advertisement -spot_img
close
error: Content is protected !!
Join WhatsApp Group