Monthly Archives: January, 2023
ಶ್ರೀಮತಿಬಾಯಿ ರೆಡ್ಡಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ
ಬೀದರ: ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಹುಮನಾಬಾದ್ ತಾಲ್ಲೂಕಿನ ಬೇನಚಿಂಚೋಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿಬಾಯಿ ರೆಡ್ಡಿ ಅವರಿಗೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಕೊಡಲಾಗುವ ಪ್ರಸಕ್ತ ಸಾಲಿನ...
ಸೋಲಾರ್ ಬೀದಿ ದೀಪ ಉದ್ಘಾಟನೆ
ಬೀದರ - ಬೀದರ ದಕ್ಷಿಣ ಕ್ಷೇತ್ರದ ಬುದೇರಾ ಗ್ರಾಮದಲ್ಲಿ ಸೋಲಾರ್ ಬೀದಿ ದೀಪವನ್ನು ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟನೆ ಮಾಡಿದರು.ಬುದೇರಾ ಗ್ರಾಮ ಚರ್ಚ ಮುಂಭಾಗದಲ್ಲಿ ಅಳವಡಿಸಿದ ಸ್ಟ್ರೀಟ್ ಲೈಟ್ 12.5 ಲಕ್ಷದ...
ಇಲ್ಲದ ಬೇಲಿ ಇದೆಯೆಂದರು ಮೂಡಲಗಿ ಬಿಇಓ!
ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ಸಮರ್ಥ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆರಂಭಕ್ಕೆ ಪರವಾನಿಗೆ ನೀಡುವ ಮೊದಲು ತ್ರಿಸದಸ್ಯ ಸಮಿತಿಯು ದಿ. ೧೯.೦೮.೨೦೨೧ ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಇಲ್ಲದೆ...
ಬೆಳ್ಳುಳ್ಳಿ; ಅಪಾರ ಗುಣಗಳ ಪದಾರ್ಥ
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ.
ತುಪ್ಪದೊಂದಿಗೆ...
ಗ್ರಾಮ ಪಂಚಾಯತಿಗಳಿಗೆ ಸ್ವಚ್ಛ ವಾಹಿನಿ ಘನ ತ್ಯಾಜ್ಯ ವಿಲೇವಾರಿ ವಾಹನಗಳನ್ನು ಹಸ್ತಾಂತರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಸ್ವಚ್ಚತಾ ಕಾರ್ಯಗಳಿಗೆ ಆದ್ಯತೆ .ನೀಡಿ- ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಜನರ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜೊತೆಗೆ ಗ್ರಾಮಗಳನ್ನು ಸ್ವಚ್ಛವಾಗಿರಿಸುವ ಮೂಲಕ ಸೌಂದರ್ಯಿಕರಣಕ್ಕೆ ಆದ್ಯತೆ ನೀಡಿ ಗ್ರಾಮಗಳ ವಿಕಾಸಕ್ಕೆ ಸ್ಥಾನಿಕಮಟ್ಟದ...
‘ಗಾನಯೋಗಿ’ ಪಂ. ಪಂಚಾಕ್ಷರಿ ಗವಾಯಿಗಳ ೧೩೧ ನೆಯ ಜಯಂತ್ಯುತ್ಸವ; ಅಮರ ಸ್ವರ ಸಮಾರೋಹ
ಉತ್ತರ ಕರ್ನಾಟಕದ ಕಲಾವಿದರ ಮತ್ತು ಕಲಾ ಪೋಷಕರ ಸಂಘಟನೆಯಾದ ಗದುಗಿನ ಕಲಾ ವಿಕಾಸ ಪರಿಷತ್ ಮತ್ತು ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್ ಗದಗ ಸಂಯುಕ್ತ ಆಶ್ರಯದಲ್ಲಿ, ಗದುಗಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ...
ಅರಭಾವಿ ಕಾಂಗ್ರೆಸ್ ನಲ್ಲಿ ಒಗ್ಗಟ್ಟು ಇದೆ – ರವಿ ತುಪ್ಪದ
ಮೂಡಲಗಿ - ರೈತರ, ಬಡಜನರ, ಹಿಂದುಳಿದವರ ಸಮಾಸ್ಯೆಗಳನ್ನು ಆಲಿಸುತ್ತ ಆರಂಭಗೊಂಡ ಭಾರತ ಜೋಡೋ ಪಾದಯಾತ್ರೆಯು ಇಂದು ಸಂಪನ್ನಗೊಂಡಿದೆ. ಇದಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು. ಇಂದು ಅರಭಾಂವಿಯಲ್ಲಿ ಒಗ್ಗಟ್ಟಿನಿಂದ ಕಾಂಗ್ರೆಸ್ ಕಾರ್ಯಕರ್ತರು ಕೆಲಸ...
ಕೌಜಲಗಿ ಹೊಸ ತಾಲೂಕು ರಚನೆಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ
ಎಲ್ಲರೂ ಸೇರಿ ಒಗ್ಗಟ್ಟಾಗಿ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಪ್ರಯತ್ನಿಸೋಣ
ಕೌಜಲಗಿ(ತಾ.ಗೋಕಾಕ): ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶನಿವಾರದಂದು ತಾಲೂಕಿನ...
ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನ ; ವಿವಿಧ ಉಪಸಮಿತಿಗಳ ನೇಮಕ
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಫೆಬ್ರವರಿ ೧ ಮತ್ತು ೨ ರಂದು ಬುಧವಾರ, ಗುರುವಾರ ೧೭ ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ.ಈ ಸಮ್ಮೇಳನ ಯಶಸ್ವಿಯಾಗಿ ನಡೆಯಲು ಅನುಕೂಲ...
ಪಯಣಿಗನ ಪಯಣ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ
ಪ್ರವಾಸ ಎಂಬುದು ಮೈಮನಗಳನ್ನು ಪುಳಕಿತಗೊಳಿಸುವ ಹಾಗೂ ಉತ್ಸಾಹ ಹುಮ್ಮಸ್ಸನ್ನು ಇಮ್ಮಡಿಗೊಳಿಸುವ ಒಂದು ಕ್ರಿಯೆ. ನಾವು ಎಲ್ಲಿಯೇ ಹೋಗಲಿ ಅಲ್ಲಿ ಹತ್ತಿರದ ಸ್ಥಳಗಳನ್ನು ನೋಡಿಕೊಂಡು ಬರುವ ಮೂಲಕ ಪ್ರತಿ ಕಾರ್ಯದ ನಡುವೆ ಒಂದು ಪುಟ್ಟ...