Monthly Archives: January, 2023

ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕುಲಗೋಡ (ತಾ.ಮೂಡಲಗಿ)- ಲೋಕ  ಕಲ್ಯಾಣ ಹಾಗೂ ಜನರ ಏಳ್ಗೆಗಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಳಗಿನ ಜಾವ ಇಲ್ಲಿನ ಇತಿಹಾಸ ಪ್ರಸಿದ್ಧ ಬಲಭೀಮ ದೇವಸ್ಥಾನದಲ್ಲಿ ಹೋಮ- ಹವನ  ನಡೆಸಿದರು.ಅರಭಾವಿ ಕ್ಷೇತ್ರದ ಜನರಿಗೆ ಸದಾಕಾಲವೂ ಒಳ್ಳೆಯದಾಗಬೇಕು. ಕಷ್ಟ ಕಾರ್ಪಣ್ಯಗಳು ದೂರ ಸರಿಯಬೇಕು. ಕಾಲ-ಕಾಲಕ್ಕೆ ಮಳೆ ಬಂದು ಉತ್ತಮ ಬೆಳೆ ಬಂದರೆ...

ರೆಂಟೆ, ಕುಂಟೆಗಳನ್ನೇ ಮನೆ ದೇವರಾಗಿ ಮಾಡಿಕೊಂಡ್ರೆ ರೈತರ ಬದುಕು ಸಾರ್ಥಕ – ಶ್ರೀ ಚನ್ನಬಸವ ಸ್ವಾಮೀಜಿ

ಮೂಡಲಗಿ - ಎಲ್ಲರಿಗೂ ಹಲವಾರು ಮನೆ ದೇವರುಗಳಿವೆ ಆದರೆ ರೈತರು ತಮ್ಮ ಹಗ್ಗ, ನೇಗಿಲು, ರೆಂಟೆ, ಕುಂಟೆ, ಎತ್ತು, ಎಮ್ಮೆ ಕರುಗಳನ್ನು ಮನೆದೇವರನ್ನಾಗಿ ತಿಳಿದು ನಡೆದರೆ ರೈತನ ಬಾಳೇ ಉದ್ಧಾರವಾಗುತ್ತದೆ ಎಂದು ಅಥಣಿಯ ಮೋಟಗಿ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಸ್ವಾಮೀಜಿ ಹೇಳಿದರು.ಮೂಡಲಗಿಯ ಪತ್ತಿನ ಸಹಕಾರ ಸಂಘದ ೭೫ ನೇ ವರ್ಷದ ಅಮೃತ ಮಹೋತ್ಸವ...

ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಶಾಸಕ ರಮೇಶ ಭೂಸನೂರ ಚಾಲನೆ

ಸಿಂದಗಿ: ಬಿಜೆಪಿ ಪಕ್ಷವೇ ರಾಜ್ಯದ ಜನರ ನಿಜವಾದ ಭರವಸೆ ಬಿಜೆಪಿ ಬಿಟ್ಟರೆ ಬೇರಾವ ಪಕ್ಷವಿಲ್ಲವೆಂದು ಜನರಿಗೆ ಮನವರಿಕೆ ಮಾಡುತ್ತಿದ್ದೇನೆ ಎಂದು ಶಾಸಕರು ರಮೇಶ ಭೂಸನೂರ  ಹೇಳಿದರುಪಟ್ಟಣದ 12 ನೇ ವಾರ್ಡನಲ್ಲಿ ಬಿಜೆಪಿ ಮನೆ ಮನೆ ಸಂಪರ್ಕ ಎರಡನೇ ದಿನದ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ ನಡ್ಡಾ ಅವರು ಜ. 21...

ಆಧುನಿಕ ಭಗೀರಥ ಎಮ್.ಸಿ.ಮನಗೂಳಿ ಅವರ  ನೆನಪು ಚಿರಸ್ಮರಣೀಯ

ದಿನಾಂಕ 28.01.2023 ರಂದು ದಿ. ಶ್ರೀ ಎಮ್.ಸಿ ಮನಗೂಳಿ ಅವರ ದ್ವಿತೀಯ ಪುಣ್ಯ ಸ್ಮರಣೆಯ ನಿಮಿತ್ತ ಲೇಖನ.ವರದಿ: ಪಂಡಿತ ಯಂಪೂರೆ ಸಿಂದಗಿ “ಶಕ್ತಿ ಇದ್ದಾಗ ದುಡಿಯಬೇಕು, ರೊಕ್ಕ ಇದ್ದಾಗ ದಾನ-ಧರ್ಮ ಮಾಡಬೇಕು, ಅಧಿಕಾರ ಇದ್ದಾಗ ಕೆಲಸ ಮಾಡಬೇಕು”. ಎಂದು ಆಗಾಗ ತಮ್ಮ ಭಾಷಣಗಳಲ್ಲಿ ಹೇಳುತ್ತಿದ್ದ ಮಾಜಿ ಸಚಿವ ಆಧುನಿಕ ಭಗೀರಥ, ಸರಳ ಸಜ್ಜನಿಕೆಯ ರಾಜಕಾರಣಿ ಎಮ್.ಸಿ....

ಒಂದು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ

ಸವದತ್ತಿಃ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಲ್.ಇ ಸಂಸ್ಥೆ ಎಸ್.ವಿ. ಎಸ್ ಬೆಳ್ಳುಬ್ಬಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಸವದತ್ತಿ ಮತ್ತು ಬಹುಭಾಷಾ ಸಂಗಮ ಸಂಸ್ಥೆ, ಹುಬ್ಬಳ್ಳಿ ಇವರ ಸಹಯೋಗದಲ್ಲಿ ದಿನಾಂಕ ೨೮ ಜನವರಿ ೨೦೨೩ ರಂದು  “ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತ ಅಭಿವೃದ್ಧಿಯ ಚಿಂತನೆಗಳು” ಎಂಬ ವಿಷಯದ ಮೇಲೆ ಒಂದು...

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗುಣಮಟ್ಟದಿಂದ ಕಾಮಗಾರಿಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕೆಎಮ್‍ಎಫ್ ಅಧ್ಯಕ್ಷ ಮೂಡಲಗಿ: ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು,...

ಗಣರಾಜ್ಯೋತ್ಸವ ಒಂದು ಐತಿಹಾಸಿಕ ಹಬ್ಬ – ರಾಜಶೇಖರ ಕೂಚಬಾಳ

ಸಿಂದಗಿ: ಗಣರಾಜ್ಯೋತ್ಸವ ಒಂದು ಐತಿಹಾಸಿಕ ಹಬ್ಬ. ಭಾರತೀಯ ಸಂವಿಧಾನವು ಜನವರಿ 26, 1950 ರಂದು ಜಾರಿಗೆ ಬಂದಿತು. ರಾಷ್ಟ್ರವು ಈ ದಿನ ತನ್ನ 74 ನೇ ಗಣರಾಜ್ಯೋತ್ಸವವನ್ನು ಆಚರಿಸಲಿದೆ. ಆಗಸ್ಟ್ 15, 1947 ರಂದು, ನಮ್ಮ ದೇಶವು ಖಂಡಿತವಾಗಿಯೂ ಗುಲಾಮಗಿರಿಯ ಸಂಕೋಲೆಯಿಂದ ಮುಕ್ತವಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಜಶೇಖರ ಕೂಚಬಾಳ ಹೇಳಿದರು.ಪಟ್ಟಣದ...

ಶಿಕಾರಿಪುರ; ಪರಿಷತ್ ಭವನಕ್ಕೆ ಅಡಿಗಲ್ಲು

ಕಾರಿಪುರ ದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿಯ ನೇತೃತ್ವದಲ್ಲಿ ಪರಿಷತ್ತು ಭವನಕ್ಕಾಗಿ ಅಡಿಗಲ್ಲು ಸಮಾರಂಭ ಜನವರಿ ೨೬ ರಂದು ಬೆಳಿಗ್ಗೆ ನಡೆಯಿತು.ಮಾಜಿ ಮುಖ್ಯ ಮಂತ್ರಿಗಳಾದ ಮಾನ್ಯ ಬಿ. ಎಸ್. ಯಡಿಯೂರಪ್ಪ ನವರು ಗುದ್ದಲಿ ಪೂಜೆ ನೆರವೇರಿಸಿ ನಂತರ ನಡೆದ ವೇದಿಕೆ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿದರು.ಸಂಸದ ಬಿ. ವೈ. ರಾಘವೇಂದ್ರ ಅವರು, ಕಸಾಪ ಜಿಲ್ಲಾ...

ಗಣರಾಜ್ಯೋತ್ಸವ ದಿನ ಪವಿತ್ರ ದಿನ – ಶಾಸಕ ಭೂಸನೂರ

ಸಿಂದಗಿ: ಸ್ವಾತಂತ್ರ್ಯ ಪಡೆದು ಮೂರು ವರ್ಷಗಳ ನಂತರ ಅನೇಕ ಚರ್ಚೆಗಳು ನಡೆದು ಪ್ರಪಂಚಕ್ಕೆ ಮಾದರಿಯಾಗುವಂತೆ ಡಾ. ಬಾಬಾಸಾಹೇಬ ಅಂಬೇಡ್ಕರರು ರಚಿಸಿದ ಸಂವಿಧಾನವು ಪ್ರತಿಯೊಬ್ಬರಿಗೂ ಹಕ್ಕುಗಳನ್ನು ನೀಡಿದೆ ಅಲ್ಲದೆ ಭಾರತೀಯರಿಗೆ ಗಣರಾಜ್ಯೋತ್ಸವವು ಪವಿತ್ರ ದಿನವಾಗಿದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಮ್ಮಿಕೊಂಡ 74ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,...

ವಿವೇಕಾನಂದ ಸೊಸಾಯಿಟಿ ಉದ್ಘಾಟನೆ

ಮೂಡಲಗಿ: ಪಟ್ಟಣದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಸ್ವಾಮಿ ವಿವೇಕಾನಂದ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಉದ್ಘಾಟನಾ ಸಮಾರಂಭವು ಜ.27 ರಂದು ಮುಂಜಾನೆ 9ಕ್ಕೆ ಪಟ್ಟಣದ ಅಮನ್ ನಗರದಲ್ಲಿನ ಥರಥರಿ ಕಟ್ಟಡದಲ್ಲಿ ಜರುಗಲಿದೆ ಎಂದು ಸೊಸಾಯಿಟಿಯ ಅಧ್ಯಕ್ಷ ಶಿವಶಂಕರ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಉದ್ಘಾಟನಾ ಸಮಾರಂಭದ ಸಾನ್ನಿಧ್ಯವನ್ನು ಪಟ್ಟಣದ ದತ್ತಾತ್ರಯಬೋಧ ಶ್ರೀಗಳು, ಶ್ರೀಧರಬೋಧ ಶ್ರೀಗಳು, ಮುನ್ಯಾಳ-ರಂಗಾಪೂರದ ಡಾ.ಶಿವಲಿಂಗ...
- Advertisement -spot_img

Latest News

ಮಧ್ಯಾಹ್ನದ ಬಿಸಿಯೂಟ ಸೇವಿಸಿ ೫೦ ಕ್ಕೂ ಅಧಿಕ ಮಕ್ಕಳು ಅಸ್ವಸ್ಥ

ಬೀದರ - ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಂತೆ ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ೫೦ ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಔರಾದ್ ತಾಲೂಕಿನ ಜಮಲಪೂರ್ ಗ್ರಾಮದ...
- Advertisement -spot_img
error: Content is protected !!
Join WhatsApp Group