Monthly Archives: February, 2023

ಇನ್ನೂ ಮುಗಿಯದ ಕಲ್ಮಡ್ಡಿ ಯಾತ ನೀರಾವರಿ ಯೋಜನೆ; ಇದರ ಶ್ರೇಯಸ್ಸು ಯಾರಿಗೆ ಸಲ್ಲಬೇಕು?

ಮೂಡಲಗಿ- ಸದ್ಯದಲ್ಲಿಯೇ ಬರುವ ವಿಧಾನ ಸಭಾ ಚುನಾವಣೆಯ ಚಟುವಟಿಕೆಗಳು ಅರಭಾವಿ ಕ್ಷೇತ್ರದಲ್ಲಿ ಆರಂಭವಾಗಿದ್ದು ಈವರೆಗೂ ಕೇವಲ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಮಾತ್ರ ಸದ್ದು ಮಾಡುತ್ತಿದ್ದವು ಆದರೆ ಇಂದು ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಪ್ರಕಾಶ ಸೋನವಾಲಕರ ಅವರು ತಮ್ಮ ಪಕ್ಷವೂ ಕೂಡ ಚುನಾವಣೆಗೆ ಸಜ್ಜಾಗಿದ್ದನ್ನು ಸೂಚಿಸಿ ಈ ಸಂದರ್ಭದಲ್ಲಿ ಕಲ್ಮಡ್ಡಿ ಯಾತ...

ಕೌಜಲಗಿಯಲ್ಲಿ 12 ಕೋಟಿ ರೂಗಳ ವೆಚ್ಚದಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

ಶೀಘ್ರದಲ್ಲಿಯೇ ಬಹುನಿರೀಕ್ಷಿತ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೌಜಲಗಿ ಮತ್ತು ಸುತ್ತಲಿನ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಈಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಮೃತ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಈ ಹೊಸ ಕಟ್ಟಡ ನಿರ್ಮಾಣಕ್ಕಾಗಿ 12 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅರಭಾವಿ ಶಾಸಕ...

ಬುಲ್ ಡೋಜರ್ ನಮ್ಮ ಊರಿಗೂ ಬರಬಹುದೇ? ದಿಟ್ಟ ಅಧಿಕಾರಿ ಹಾಗೂ ಸದಸ್ಯರ ಹುಡುಕಾಟದಲ್ಲಿ ಮೂಡಲಗಿ ಜನತೆ!

ಮೂಡಲಗಿ - ನೀವು ಟಿವಿಯಲ್ಲಿ ನೋಡಿರಬಹುದು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಾಜ್ಯದಲ್ಲಿ ಗೂಂಡಾಗಿರಿ ಮಾಡಿದವರ ವಿರುದ್ಧ ಅತ್ಯಂತ ಕಠಿಣವಾಗಿ ಪ್ರಹಾರ ಮಾಡುತ್ತಾರೆ. ಗಲಭೆಯ ನೆಪದಲ್ಲಿ ಸರ್ಕಾರಿ ಆಸ್ತಿ ಪಾಸ್ತಿ ನಷ್ಟ ಮಾಡಿದವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಷ್ಟೇ ಅಲ್ಲದೆ ಅನಧಿಕೃತವಾಗಿ ಕಟ್ಟಲಾದ ಕಟ್ಟಡಗಳ ಮೇಲೆ ನಿರ್ದಯವಾಗಿ ಬುಲ್ಡೋಜರ್ ಹಾಯಿಸಿ ಕೆಡವೇ ಬಿಡುತ್ತಾರೆ. ಇಂಥದೇ ಒಂದು...

ಸಾಂಸ್ಕೃತಿಕ ಸಿರಿ ಸಮ್ಮೇಳನ

ಗುರ್ಲಾಪೂರ- ಶ್ರೀ ವಿದ್ಯಾನಿಧಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಜನನಿ ಲಿಟಲ್ ನಿಂಜಾ ಲರ್ನಿಂಗ ಸೆಂಟರದಲ್ಲಿ ಸಾಂಸ್ಕೃತಿಕ ಸಿರಿ ಸಮ್ಮೇಳನವು ಗುರುವಾರದಂದು ಶಾಲೆಯ ಆವರಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಇಟನಾಳದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿ, “ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೊತ್ಸಾಹಿಸಬೇಕು,’’ ಮಕ್ಕಳಲ್ಲಿ ಒಳ್ಳೆಯ ಸಂಸ್ಕೃತಿ ಬೆಳಸುವಲ್ಲಿ ಪಾಲಕರ, ಶಿಕ್ಷಕರ ಮತ್ತು ಗ್ರಾಮಸ್ಥರ ಪಾತ್ರ...

‘ಜಾನಪದ ಕಲೆಗಳ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ’

ಮೂಡಲಗಿ: ಮುಂದಿನ ಪೀಳಿಗೆಗೆ ಗೊತ್ತಾಗಬೇಕಾಗಿರುವ ಜಾನಪದ ಕಲೆಗಳು ನಶಿಸಿ ಹೋಗುತ್ತಲಿವೆ. ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿಯು ಎಲ್ಲರ ಮೇಲಿದೆ’ ಎಂದು ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು. ತಾಲ್ಲೂಕಿನ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿ ಮತ್ತು ವೀರಭದ್ರೇಶ್ವರ ಜಾನಪದ ಕಲಾ ಪೋಷಕ ಸಂಘ ಸಂಯುಕ್ತ...

ಅರಭಾವಿಯಲ್ಲಿ ಈ ಸಲ ಜೆಡಿಎಸ್ ಬರುವುದು ನಿಶ್ಚಿತ – ಪ್ರಕಾಶ ಸೋನವಾಲಕರ

ಮೂಡಲಗಿ - ಕಳೆದ ಚುನಾವಣೆಯಲ್ಲಿ ಅರಭಾವಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತದಾರರು  ೫೦ ಸಾವಿರದಷ್ಟು ಮತ ನೀಡಿ ಬೆಂಬಲಿಸಿದ್ದರು. ಇದೊಂದು ಅದ್ಭುತ ಎಂದು ಭಾವಿಸಿದ್ದೇವೆ. ಈ ಸಲ ನಮ್ಮ ಜೆಡಿಎಸ್ ಅಭ್ಯರ್ಥಿ ಯನ್ನೇ ಅರಭಾವಿ ಮತದಾರರು ಆಯ್ಕೆ ಮಾಡುವುದು ನಿಶ್ಚಿತವಾಗಿದೆ ಎಂದು ಜೆಡಿಎಸ್ ರಾಜ್ಯ  ಉಪಾಧ್ಯಕ್ಷ ಪ್ರಕಾಶ ಸೋನವಾಲಕರ ಹೇಳಿದರು. ತಮ್ಮ ಸ್ವಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ...

ರಾಜ್ಯವ್ಯಾಪಿ ಮುಷ್ಕರಕ್ಕೆ ಸಿಂದಗಿ ಶಿಕ್ಷಕರ ಬೆಂಬಲ

ಸಿಂದಗಿ: ನೌಕರರ ಹಿತರಕ್ಷಣೆಗೆ ಮಾರಕವಾಗಿರುವ ನೂತನ ಪಿಂಚಣಿ ಯೋಜನೆ ರದ್ದತಿ, ವೇತನ ಪರಿಷ್ಕರಣೆ ಒತ್ತಾಯಿಸುವ ಮುಷ್ಕರಕ್ಕೆ ಶಿಕ್ಷಕರ ಬೆಂಬಲವಿದೆ ಎಂದು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಎಚ್.ಬಿರಾದಾರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸರ್ಕಾರಿ ನೌಕರರ ಪರ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯಲು ಮಾ.೧ ರಿಂದ ಕರ್ತವ್ಯದಿಂದ...

ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸಾಹಿತ್ಯ ಭವನ ನಿರ್ಮಾಣಕ್ಕೆ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಒತ್ತಾಯ

ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಕನ್ನಡ ಸಾಹಿತ್ಯ ಭವನಗಳನ್ನು ನಿರ್ಮಾಣ ಮಾಡಬೇಕು. ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು ಕೂಡಲೇ ಕ್ರಮಕೈಗೊಳ್ಳಬೇಕೆಂದು ಹಿರಿಯ ಸಾಹಿತಿ,ಪತ್ರಕರ್ತರಾದ  ಡಾ.ಭೇರ್ಯ ರಾಮಕುಮಾರ್ ಒತ್ತಾಯಿಸಿದರು. ಹಾಸನದ ಸಾಹಿತ್ಯ ಭವನದಲ್ಲಿ ನಡೆದ ಹಿರಿಯ ಸಾಹಿತಿಗಳಾದ ಡಾ.ಹೆಚ್.ಎ.ಪಾರ್ಶ್ವನಾಥ್ ಅವರ ಧೀಮಂತರು ಕೃತಿ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದ ಅವರು  ಗ್ರಾಮೀಣ ಪ್ರದೇಶಗಳಲ್ಲಿ ಅಸಂಖ್ಯಾತ...

ಮಾ.೩ ರಂದು ಬೀದರಗೆ ಅಮಿತ್ ಷಾ; ಲಿಂಗಾಯತ ಹುತ್ತಕ್ಕೆ ಕೈ ಹಾಕಲಿರುವ ಷಾ

ಬೀದರ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಬಿಜೆಪಿ ನಾಯಕ ಪದವಿಯಿಂದ ಕೆಳಗೆ ಇಳಿದ ಮೇಲೆ ಹೈಕಮಾಂಡಿಗೆ ಬೀದರ ಲಿಂಗಾಯತರ ಭಯ ಶುರುವಾಗಿದೆಯಾ..? ಲಿಂಗಾಯತರು ಬಿಜೆಪಿ ಮೇಲೆ ಗರಂ ಅಗಿದ್ದಾರಾ..? ಎಂಬ ಪ್ರಶ್ನೆ ಎದ್ದಿದ್ದು ಈ ಕೋಪ  ಶಮನ ಮಾಡಲು ಕಲ್ಯಾಣಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಚುನಾವಣಾ ಚಾಣಕ್ಯ ಅಮಿತ ಷಾ ! ಲಿಂಗಾಯತ ಕಾಶಿ ಬಸವಕಲ್ಯಾಣದಿಂದ ಮಾರ್ಚ್ 3...

ನಿಮ್ಮ ಪ್ರೀತಿಯನ್ನು ಬಡ್ಡಿ ಸಮೇತ ತೀರಿಸುತ್ತೇನೆ – ಬೆಳಗಾವಿಗರಿಗೆ ಮಾತುಕೊಟ್ಟ ಮೋದಿ

ಬೆಳಗಾವಿ: ನಿಮ್ಮ ಪ್ರೀತಿಯನ್ನುಬೆಳಗಾವಿಯ ಅಭಿವೃದ್ಧಿ ಮಾಡಿ ಬಡ್ಡಿ ಸಮೇತ ತೀರಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು. ಬೆಳಗಾವಿಯ ಯಡಿಯೂರಪ್ಪ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಮಾಲಿನಿ ಸಿಟಿಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಬಾಕ್ಸೈಟ್ ರಸ್ತೆಯಿಂದ ವೇದಿಕೆಯವರೆಗೂ ನಡೆಸಿದ ರೋಡ್ ಶೋ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳಲ್ಲೂ ಕಿಕ್ಕಿರಿದು ಸೇರಿ ಪ್ರಧಾನಿಯವರಿಗೆ ಹೂವಿನ ಸುರಿಮಳೆ ಸುರಿಸಿ, ಘೋಷಣೆ...
- Advertisement -spot_img

Latest News

ವಾಹನ ಸವಾರರಿಗೆ ಬೆಲೆ ಏರಿಕೆ ಬರೆ – ಈರಣ್ಣ ಕಡಾಡಿ

ಮೂಡಲಗಿ:ಲೋಕಸಭಾ ಚುನಾವಣೆ ನಂತರ ರಾಜ್ಯದ ವಾಹನ ಸವಾರರಿಗೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ 3 ರೂ, ಡೀಸೆಲ್ 3.50 ರೂ. ಏರಿಸುವ ಮೂಲಕ ಗ್ಯಾರಂಟಿ ಬರೆ ನೀಡಿದೆ...
- Advertisement -spot_img
close
error: Content is protected !!
Join WhatsApp Group