ಕಥಾ ಸಂಕಲನ: ದೇವರ ಹೊಲ
ಕಥೆಗಾರರು: ಮಂಜಯ್ಯ ದೇವರಮನಿ
ಪ್ರಕಾಶನ: ಸುದೀಕ್ಷ ಸಾಹಿತ್ಯ ಪ್ರಕಾಶನ ರಾಣೇಬೆನ್ನೂರು
ಬೆಲೆ: ₹120*
"ದೇವರ ಹೊಲ" ಇದು ಮಂಜಯ್ಯ ದೇವರಮನಿ ಅವರ ಎರಡನೇ ಕಥಾ ಸಂಕಲನ. ಇವರ ಕೆಲವು ಕಥೆಗಳನ್ನು ಪ್ರಜಾವಾಣಿ ಪತ್ರಿಕೆಯಲ್ಲಿ ಈ ಮೊದಲು ಓದಿದ್ದೆ. ಅಪ್ಪಟ ಗ್ರಾಮೀಣ ಜೀವನವನ್ನು ಕಣ್ಣ ಮುಂದೆ ಚಿತ್ರಿಸುವ ಸಾಮರ್ಥ್ಯ ಇದರಲ್ಲಿದೆ.
ಈ ಕಥಾ ಸಂಕಲನದಲ್ಲಿ ಒಟ್ಟು ಹದಿನಾಲ್ಕು...
ಕೃಷಿ ವಿಜ್ಞಾನ ಕೇಂದ್ರ, ಹನಮನಮಟ್ಟಿ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ಕೃಷಿ ಪರಿಕರ ಮಾರಾಟಗಾರರಿಗೆ, ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮೊ ದೇಸಿ 1 ನೇ ಬ್ಯಾಚಿನ ಪ್ರಮಾಣ ಪತ್ರ ವಿತರಣಾ ಸಮಾರಂಭ ಉದ್ಘಾಟನೆಯನ್ನು ಶಾಸಕರಾದ ವಿರೂಪಾಕ್ಷಪ್ಪ ರು ಬಳ್ಳಾರಿ ನೆರವೇರಿಸಿದರು.
ಈ ತರಬೇತಿ ಕಾರ್ಯಕ್ರಮ ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.
ಪರಿಕರ...
ಬೀದರ: ಮಹಾರಾಷ್ಟ್ರ ರಾಜ್ಯ ಮತ್ತು ಆಂಧ್ರಪ್ರದೇಶಕ್ಕೆ ಹೊಂದಿರುವ ಗಡಿ ಜಿಲ್ಲೆ ಬೀದರ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ಇಲಾಖೆ ಚುರುಕಾಗಿದ್ದು ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ ರೌಡಿ ಗಳಿಗೆ ಪೊಲೀಸ ಠಾಣೆ ಗೆ ಕರೆಸಿ ಎಚ್ಚರಿಕೆ ನೀಡಿದರು.
ಇನ್ನು ಮುಂದೆ ನೀವು ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದು ಕಂಡಲ್ಲಿ ನಿಮ್ಮನ್ನು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕಾಗುತ್ತದೆ...
ಸಿಂದಗಿ: ಸಮಾಜದಲ್ಲಿ ತಂತ್ರಜ್ಞಾನ ವೇಗವಾಗಿ ಬೆಳೆದರೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ನೈತಿಕತೆ ನಿರ್ಮಾಣದಲ್ಲಿ ಉಪನ್ಯಾಸಕರ ಪಾತ್ರ ಮಹತ್ವದ್ದಾಗಿದೆ ಎಂದು ನಾಲತವಾಡ ವೀರೇಶ್ವರ ಪ.ಪೂ.ಕಾಲೇಜಿನ ಪ್ರಾಚಾರ್ಯ ಡಾ. ದತ್ತಾತ್ರೇಯ ಮಳಖೇಡ ಹೇಳಿದರು.
ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯಅತಿಥಿಗಳಾಗಿ...
ಸರ್ವರಿಗೂ ಕೃತಜ್ಞತೆ ಸಲ್ಲಿಸಿದ ಸರ್ವಾಧ್ಯಕ್ಷ ಡಾ. ಶಾಂತಿನಾಥ ದಿಬ್ಬದ
ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಖ್ಯಾತ ಸಾಹಿತಿ ಡಾ. ಶಾಂತಿನಾಥ ದಿಬ್ಬದ ಅವರು ಧನ್ಯತಾ ಭಾವದಿಂದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಹುಟ್ಟೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿದ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಕನ್ನಡ ಸಾಹಿತ್ಯ ಪರಿಷತ್ತು...
ಸಿಂದಗಿ: ಅರಣ್ಯ ಸಂಪತ್ತಿನ ಕೊರತೆಯಿಂದ ಕಳೆದ ಕೊವಿಡ್ ಸಂದರ್ಭದಲ್ಲಿ ಆನೇಕರು ಪ್ರಾಣವನ್ನೆ ಕಳೆದುಕೊಂಡರು ಏಕೆಂದರೆ ಪರಿಸರ ಹಾಳಾಗಿದ್ದರಿಂದ ಆಕ್ಸಿಜನ್ ಕೊರತೆ ಉಂಟಾಗುತ್ತಿದೆ. ಆಕ್ಸಿಜನ್ ಕೊರತೆಯನ್ನು ನೀಗಿಸಬೇಕಾದರೆ ಹೆಚ್ಚು ಹೆಚ್ಚು ಆಕ್ಸಿಜನ್ ಕೊಡುವಂತ ಮರಗಳನ್ನು ಬೆಳೆಸಿ ಪರಿಸರವನ್ನು ಸಂರಕ್ಷಣೆ ಮಾಡಿದ್ದಾಗ ಮಾತ್ರ ನಮ್ಮ ಜೀವಗಳನ್ನು ನಾವೇ ಉಳಿಸಿಕೊಂಡಂತಾಗುತ್ತದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.
ಪಟ್ಟಣದ ವಲಯ ಅರಣ್ಯ...
ಧರ್ಮಟ್ಟಿ (ತಾ:ಮೂಡಲಗಿ) : ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದಾಗಿನಿಂದ...
ಮೂಡಲಗಿ: ಮೂಡಲಗಿ ತಾಲೂಕಾ ತಹಶೀಲ್ದಾರರಾಗಿ ಪ್ರಶಾಂತ್ ಎಸ್ ಚನಗೊಂಡ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಮೂಡಲಗಿ ತಹಶೀಲ್ದಾರರಾಗಿ ಇಂದು ಅಧಿಕಾರ ಸ್ವೀಕರಿಸಿದ ಚನಗೊಂಡ ಅವರನ್ನು ಮೂಡಲಗಿ ಗ್ರೇಡ್ ಟು ತಹಶೀಲ್ದಾರ ಶಿವಾನಂದ ಬಬಲಿ ಮತ್ತು ಶಿರಸ್ತೇದಾರ ಪರಸಪ್ಪ ನಾಯ್ಕ ಸತ್ಕರಿಸಿ ಸ್ವಾಗತಿಸಿಕೊಂಡರು.
ಪ್ರಶಾಂತ್ ಎಸ್ ಚನಗೊಂಡ ಅವರು ರಬಕವಿ, ಬನಹಟ್ಟಿ , ಹಾಗೂ ಜಮಖಂಡಿ ತಹಶೀಲ್ದಾರರಾಗಿ ಸೇವೆ...
ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ, ಗ್ರಾಹಕ ವ್ಯವಹಾರಗಳು, ಜವಳಿ, ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸಚಿವ ಪಿಯೂಷ್ ಗೋಯಲ್ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾದರು.
ಈ ಸಂದರ್ಭದಲ್ಲಿ ರಾಜ್ಯದ ಅಕ್ಕಿ ಗಿರಿಣಿ ಮಾಲೀಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ, ಮನವಿ ನೀಡಿದರು.
ರಾಜ್ಯ ಅಕ್ಕಿ ಗಿರಣಿ ಮಾಲೀಕರ...
ಮೂಡಲಗಿ: ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ೨೦೨೩ ರ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆ ನಿಮಿತ್ತ ಅರಭಾವಿ ಮತ ಕ್ಷೇತ್ರದಲ್ಲಿ ಚುನಾವಣಾ ಸೆಕ್ಟರ್ ಅಧಿಕಾರಿಗಳ ಸಭೆ ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅಧ್ಯಕ್ಷತೆಯಲ್ಲಿ ಜರುಗಿತು.
ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಮಾತನಾಡಿ, ಮುಂಬರುವ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ನಿಮಿತ್ತ ಅರಭಾವಿ ಮತ ಕ್ಷೇತ್ರದಲ್ಲಿ ೨೮೧...
ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...