ಪತ್ರಕರ್ತರು ಜನರಿಗೆ ಶಿಕ್ಷಣ ನೀಡುವವರು - ಅಜಿತ ಮನ್ನಿಕೇರಿ
ಮೂಡಲಗಿ - ಪತ್ರಕರ್ತರು ಸುದ್ದಿ ಕೊಡುವ ಮೂಲಕ ಜನರಿಗೆ ಶಿಕ್ಷಣ ಕೊಡುವವರು. ಪತ್ರಿಕೆ ನಡೆಸುವುದು ಒಂದು ಜವಾಬ್ದಾರಿಯುತ ಕೆಲಸ. ಇದನ್ನು ಪತ್ರಕರ್ತರು ಸಾಧಿಸಬೇಕು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.
ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಪ್ರಾದೇಶಿಕ ಪತ್ರಿಕೆಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ...
ಸಿಂದಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆದೇಶದಂತೆ 2023 ರ ವಿಧಾನಸಭಾ ಚುನಾವಣೆಯ ಪ್ರಚಾರ ಪ್ರಯುಕ್ತ ಪ್ರಜಾ ಧ್ವನಿ ಬಸ್ ಯಾತ್ರೆಯಿಂದ ಸಿಂದಗಿ ನಗರಕ್ಕೆ ಫೆ. 11 ರಂದು ಬೆಳಿಗ್ಗೆ 11.00 ಗಂಟೆಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಠ್ಠಲ...
ಬೆಳಗಾವಿ - ಜನಪ್ರತಿನಿಧಿಗಳು ವಿವಿಧ ಯೋಜನೆಗಳನ್ನು ಕೇವಲ ಆದೇಶ ಮಾಡುತ್ತಾರೆ ಆದರೆ ಅದನ್ನು ಅನುಷ್ಠಾನಕ್ಕೆ ತರುವುದು ಸರಕಾರಿ ನೌಕರರು. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದವರು. ಇವತ್ತು ರಾಜ್ಯ ಸುಭಿಕ್ಷೆಯಾಗಿದೆ ಎಂದರೆ ಅದಕ್ಕೆ ನಾವು ಸಲ್ಲಿಸಿದ ಸೇವೆಯೇ ಕಾರಣ ಎಂದು ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ಡಾ. ಎಲ್. ಭೈರಪ್ಪ ಅಭಿಪ್ರಾಯ ಪಟ್ಟರು.
ರವಿವಾರ...
ಬೆಳಗಾವಿ - ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಖಾನಾಪುರ ಕನ್ನಡ ವಿಭಾಗ ಹಾಗೂ ಸಂಚಾರಿ ಗುರುಬಸವ ಬಳಗ ಬೆಳಗಾವಿ ವತಿಯಿಂದ ಖಾನಾಪುರ ತಾಲೂಕಾ ಮಟ್ಟದ ವಚನ ಕಂಠಪಾಠ ಸ್ಪರ್ಧೆಯನ್ನು ನಡೆಸಲಾಯಿತು. ಸ್ಪರ್ಧೆಯಲ್ಲಿ ಬಹುಮಾನ ಪಡೆದ ಕುಮಾರಿ ಹಷಾ೯ ಕಡೆಮನಿ (ಪ್ರಥಮ) ಕುಮಾರಿ ಕಾವೇರಿ ಪನಸೂಡಕರ(ದ್ವಿತೀಯ) ಕುಮಾರಿ ಪ್ರಿಯಾ ಪಜೋಳ್ಳಿ (ತ್ರತೀಯ) ಹಾಗೂ ಭಾಗವಹಿಸಿದ ಸ್ಪರ್ಧಾಳುಗಳಿಗೆ...
72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಇತ್ತೀಚೆಗೆ ಅಲೆಮಾರಿ ಮತ್ತು...
ಮೋದಿ ವರ್ಚಸ್ಸಿಗೆ ಸರಿ ಸಾಟಿ ಯಾರೂ ಇಲ್ಲ
ದಿನಗಳೆದಂತೆ ಚಂದ್ರನ ಕಳೆ ಹೆಚ್ಚಾಗುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜಾಗತಿಕ ವರ್ಚಸ್ಸು ಹೆಚ್ಚಾಗುತ್ತಲೇ ನಡೆದಿದ್ದು ಮತ್ತೊಮ್ಮೆ ಮೋದಿ ಜಗತ್ತಿನ ನಂ. ೧ ನಾಯಕನಾಗಿ ಹೊರಹೊಮ್ಮಿದ್ದಾರೆ.
ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮೋದಿ ವರ್ಚಸ್ಸು ಮತ್ತಷ್ಟು ಹೆಚ್ಚಾಗಿರೋದು ಬಯಲಾಗಿದೆ. ಜಾಗತಿಕ ಪ್ರಭಾವಿ ನಾಯಕರ ಕುರಿತು ಸರ್ವೆ...
ಮೂಡಲಗಿ: ತಾಲೂಕಿನ 20 ಗ್ರಾಮಗಳ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕುರಿತು ಪ್ರಚಾರ ಮಾಡುವ ಉದ್ದೇಶದಿಂದ ರೋಜಗಾರ ವಾಹಿನಿಗೆ ಚಾಲನೆ ನೀಡಲಾಗಿದ್ದು, ಈ ವಾಹಿನಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಬಗ್ಗೆ ಪ್ರಚಾರ ಮಾಡಲಿದೆ ಎಂದು ತಾಪಂ ಸಿಇಓ ಎಫ್ ಜಿ ಚಿನ್ನನ್ನವರ ಹೇಳಿದರು.
ಅವರು ಪಟ್ಟಣದ ತಾಪಂ ಕಾರ್ಯಾಲಯದ ಎದುರು ನರೇಗಾ ಯೋಜನೆಯ ಐಇಸಿ...
ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಇವರ ಆಶ್ರಯದಲ್ಲಿ 13ನೇ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಹುಣ್ಣಿಮೆಯ ರಹಸ್ಯಮಯ ವಿಸ್ಮಯಗಳು ಕುರಿತು ಉಪನ್ಯಾಸವು ಫೆ.5ರಂದು ಸಂಜೆ 6-30 ಗಂಟೆಗೆ ಶ್ರೀ ರಂಗ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅಧ್ಯಕ್ಷತೆ ವಹಿಸುವರು. ಕರ್ನಲ್ ಡಾ.ಪರುಶುರಾಮ ನಾಯಿಕ ಉಪನ್ಯಾಸ...
ಸಿಂದಗಿ; ಪ್ರತಿಯೊಬ್ಬರಿಗೆ ಸರಕಾರಿ ಸೌಲಭ್ಯ ಒದಗಿಸುವುದು ಸರಕಾರದ ಕರ್ತವ್ಯವಾಗಿದೆ. ಜನ ಸಾಮಾನ್ಯರಿಗೆ ಸೌಲಭ್ಯಗಳು ನಾವೇ ಕಟ್ಟಿದ ಟ್ಯಾಕ್ಸ್ ನಿಂದ ಸಿಗುವುದು ಆದ್ದರಿಂದ ಪಡೆದುಕೊಳ್ಳುವುದು ನಮ್ಮೆಲ್ಲರ ಹಕ್ಕಾಗಿದೆ. ಒಂದು ವೇಳೆ ಈ ಸೌಲಭ್ಯಗಳನ್ನು ಪಡೆಯದಿದ್ದರೆ ಅದು ಬೇರೆಯವರ ಪಾಲಾಗುತ್ತದೆ ಎಂದು ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಆಲ್ವಿನ್ ಡಿಸೋಜ ಸಲಹೆ ನೀಡಿದರು.
ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ...
ಸಾಹಿತ್ಯಾಸಕ್ತರ ಗಮನ ಸೆಳೆದ ಗೋಷ್ಠಿಗಳು
ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಫೆಬ್ರುವರಿ ೩ ರಂದು ಖ್ಯಾತ ಸಾಹಿತಿ ಡಾ. ಶಾಂತಿನಾಥ ದಿಬ್ಬದ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜರುಗಿದ ಗೋಷ್ಠಿಗಳು ಸಾಹಿತ್ಯಾಸಕ್ತರ ಗಮನ ಸೆಳೆದವು. ಕನ್ನಡ ಭಾಷಾ ಶಿಕ್ಷಕರ ವೇದಿಕೆಯ ಗೌರವ ಅಧ್ಯಕ್ಷ ಎಸ್. ಎಂ. ಪಾಟೀಲ ಆಶಯ...
ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...