Monthly Archives: February, 2023
ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರ ಸಹಕಾರ ಅಗತ್ಯ – ವಾಲಿಕಾರ
ಸಿಂದಗಿ: ಸರಕಾರದ ಸಹಭಾಗಿತ್ವದಲ್ಲಿ ನಡೆಯುವ ಜಿಲ್ಲಾ ಸಮ್ಮೇಳನವು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಹಬ್ಬದ ಸಂಭ್ರಮವಾಗಬೇಕಾದರೆ ಸಂಘ-ಸಂಸ್ಥೆಗಳ, ಕನ್ನಡಪರ ಸಂಘಟನೆಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.ಪಟ್ಟಣದ ಡಾ. ಅಂಬೇಡ್ಕರ...
ಮೂಡಲಗಿ ತಾಲೂಕಾ ಪ್ರಾದೇಶಿಕ ಪತ್ರಕರ್ತರ ಸಂಘದ ಉದ್ಘಾಟನೆ
ಮೂಡಲಗಿ- ಪ್ರಾದೇಶಿಕ ಪತ್ರಿಕೆಗಳ ಪತ್ರಕರ್ತರಿಂದ ರಚಿಸಲಾದ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಉದ್ಘಾಟನೆಯು ದಿ. ೦೬ ರಂದು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ( ಸರ್ಕಾರಿ ಆಸ್ಪತ್ರೆ) ದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆಯ...
ಕನ್ನಡ ಭಾಷೆ ಬಗ್ಗೆ ಅಸಡ್ಡೆ ತೋರಿದರೆ ಮುಂದಿನ ತಲೆಮಾರಿಗೆ ಅಪಾರ ನಷ್ಟ: ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ
ಕನ್ನಡ ಭಾಷೆಗೆ ಸುಮಾರು ಮೂರು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಕನ್ನಡ ಲಿಪಿಗೆ ಐದು ನೂರು ವರ್ಷಗಳ ಇತಿಹಾಸವಿದೆ. ಕನ್ನಡ ಭಾಷೆಯು ಹಿಂದಿ ಹಾಗೂ ಆಂಗ್ಲ ಭಾಷೆಗಳಿಗಿಂತಲೂ ಪುರಾತನವಾಗಿದೆ ಎಂದು ಮೈಸೂರು ಜಿಲ್ಲಾ...
ಜೀವ ಇರುವವರೆಗೂ ಜನಸೇವೆಗೆ ಈ ಜೀವನ ಮುಡಿಪು – ಬಾಲಚಂದ್ರ ಜಾರಕಿಹೊಳಿ
ಹೊಸಟ್ಟಿ (ಮೂಡಲಗಿ): ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು...
ಜಲಜೀವನ ಮಿಷನ್ ಪ್ರಚಾರ ವಾಹನಕ್ಕೆ ಚಾಲನೆ
ಬೈಲಹೊಂಗಲ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಮನೆಗೆ ನಲ್ಲಿಯ ಮೂಲಕ ಶುದ್ಧ ಕುಡಿಯುವ ನೀರು ಜಲಜೀವನ ಮಿಷನ್ ಯೋಜನೆ ಕುರಿತು ಆಟೋ ಪ್ರಚಾರ ಮೂಲಕ ಜಾಗೃತಿ ಮೂಡಿಸುವ ವಾಹನಕ್ಕೆ ತಾಲೂಕ...
ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕಳ್ಳಿಗುದ್ದಿ ಪಿಕೆಪಿಎಸ್ ಸಂಘದ ಎರಡನೇ ಮಹಡಿಯ ಉದ್ಘಾಟನೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ...
ರಸಗೊಬ್ಬರ ಕೃತಕ ಅಭಾವ ಸೃಷ್ಟಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಸವಸುದ್ದಿ ಆಗ್ರಹ
ಮೂಡಲಗಿ - ರಾಯಬಾಗದ ಮಲ್ಟಿಸ್ಟೇಟ್ ಕೃಷ್ಣಾ ಗೋದಾವರಿ ಸೊಸಾಯಿಟಿ ಲಿಮಿಟೆಡ್ ಹಾಗೂ ಘಟಪ್ರಭಾ ಫರ್ಟಿಲೈಜರ್ಸ, ರಾಯಬಾಗ ಇವರು ಅಪಾರ ಪ್ರಮಾಣದಲ್ಲಿ ಗೊಬ್ಬರ ಸ್ಟಾಕ್ ಮಾಡಿಕೊಂಡು ಅಭಾವ ಸೃಷ್ಟಿ ಮಾಡುತ್ತಿದ್ದಾರಲ್ಲದೆ ಗೊಬ್ಬರ ಬೇಡಿದವರಿಗೆ ತಾವೇ...
ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ
ಮೂಡಲಗಿ: ವೀರ ರಾಣಿ ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ತ ಪಟ್ಟಣದಲ್ಲಿ ಚನ್ನಮ್ಮನವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಚನ್ನಮ್ಮ ಯುವಕ ಸಂಘ ಮೂಡಲಗಿ ವತಿಯಿಂದ ಶಾಲಾ ಮಕ್ಕಳಿಗೆ ನೋಟ್‍ಬುಕ್ ಹಾಗೂ ಪೆನ್ನು ವಿತರಿಸಲಾಯಿತು....
ಶಿಕ್ಷಣ ಇಲಾಖೆಯ ಯೋಜನೆಗಳೇ ಶಾಲಾಭಿವೃದ್ಧಿಗೆ ಪೂರಕ: ಅಜಿತ್ ಮನ್ನಿಕೇರಿ
ಮೂಡಲಗಿ: ಶಿಕ್ಷಣ ಇಲಾಖೆಯ ಎಲ್ಲ ಯೋಜನೆಗಳ ಉದ್ದೇಶಗಳನ್ನು ತಿಳಿದುಕೊಂಡು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದಾಗ ಎಲ್ಲ ಸರಕಾರಿ ಶಾಲೆಗಳ ಅಭಿವೃದ್ಧಿ ಸಾದ್ಯ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ...
ರಿಯಾಯಿತಿ ದರದಲ್ಲಿ ಸಂತಾನ ಪ್ರಾಪ್ತಿ ಚಿಕಿತ್ಸೆ
ಬೆಳಗಾವಿ: ಮಕ್ಕಳಿಲ್ಲದ ಬಡ ದಂಪತಿಗಳಿಗೆ ರಿಯಾಯಿತಿ ದರದಲ್ಲಿ ಸಂತಾನ ಪ್ರಾಪ್ತಿ ಚಿಕಿತ್ಸೆ ಕೊಡಿಸಲು ಕೊಲ್ಲಾಪುರದ ಸಿದ್ಧಗಿರಿ ಮಠದ ದತ್ತಿ ಆಸ್ಪತ್ರೆಯಲ್ಲಿ ಐವಿಎಫ್ ಕೇಂದ್ರ ಸ್ಥಾಪಿಸಲಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ...