Monthly Archives: February, 2023
ಸುದ್ದಿಗಳು
ಗುರ್ಲಾಪೂರ ಗ್ರಾಮಕ್ಕೆ ಶಾಸಕರ ಭೇಟಿ
ಗುರ್ಲಾಪೂರ - ಸಮೀಪದ ಗುರ್ಲಾಪೂರ ಗ್ರಾಮಕ್ಕೆ ಅರಭಾಂವಿ ಶಾಸಕರು ಹಾಗು ರಾಜ್ಯ ಕೆ ಎಮ್ ಎಪ್.ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿಯವರು ಬುಧವಾರರಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಸದಸ್ಯರಾದ ಶ್ರೀಮತಿ ಯಲವ್ವ ಪರಪ್ಪ ಗಡ್ಡೆಕಾರ ಇವರ ನಿವಾಸದಲ್ಲಿ ಶಾಸಕರನ್ನು ಸನ್ಮಾನಿಸಲಾಯಿತು. ನಂತರ ಶಾಸಕರು ಗ್ರಾಮದ ಅಬಿವೃದ್ದಿಯ ಕುರಿತು ಮಾತನಾಡುತ್ತಾ, ಅತಿ...
ಸುದ್ದಿಗಳು
ಪಾಟೀಲರ ಸ್ಮರಣೆ: ನುಡಿ ನಮನದಲ್ಲಿ ಕುಮಾರಸ್ವಾಮಿ ಅಭಿವೃದ್ಧಿ ಜಪ
ಸಿಂದಗಿ: ಮಾಜಿ ಸೈನಿಕ ದಿ.ಶಿವಾನಂದ ಪಾಟೀಲರು ಯಾವುದೇ ಫಲಾಪೇಕ್ಷೆಯಿಲ್ಲದೇ ಕರೋನಾ ಸಮಯದಲ್ಲಿ ಸಾವಿರಾರು ಕುಟುಂಬಗಳಿಗೆ ಹಸಿವು ನೀಗಿಸಿದವರು ಅವರು ಜೆಡಿಎಸ್ ಪಕ್ಷಕ್ಕೆ ಹೊಸ ಕಳೆ ತಂದುಕೊಟ್ಟಿದ್ದರು ಅವರ ಅಭಿನಂದನಾ ಕಾರ್ಯಕ್ರಮದ ಬದಲು ಅವರ ಶ್ರದ್ದಾಂಜಲಿಗೆ ಬರುತ್ತೇನೆ ಎಂದು ಅಂದುಕೊಂಡಿರಲ್ಲಿಲ್ಲ. ಅವರು ಕಂಡ ಕನಸು ನನಸಾಗಬೇಕಾದರೆ ಈ ಕ್ಷೇತ್ರವನ್ನು ನಾನು ದತ್ತು ಪಡೆದುಕೊಂಡು ಅಭಿವೃದ್ಧಿ ಪಡಿಸುವೆ...
ಸುದ್ದಿಗಳು
ಬೀದರ – ಜಿಲ್ಲಾ ಕಾಂಗ್ರೆಸ್ ಪಕ್ಷದ ಒಳಗಿನವರ ಹೊರಗಿನವರ ಮಧ್ಯೆ ಮಾರಾಮಾರಿ
ವಿಶೇಷ ವರದಿ: ನಂದಕುಮಾರ ಕರಂಜೆ, ಬೀದರ್ಬೀದರ: ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಹೊರಗಿನವರು ಒಳಗಿನವರ ಮಧ್ಯೆ ಅಕ್ಷರಶಃ ಮಾರಾಮಾರಿ ಗಲಾಟೆಯೇ ನಡೆದಿದೆಯೆನ್ನಬಹುದು.ತಮಗೆ ಅಚ್ಚರಿಯಾಗಬಹುದು ಈ ಹೊರಗಿನವರು ಯಾರು, ಒಳಗಿನವರು ಯಾರು ಅಂತ. ಹಾಗೆ ನೋಡಿದರೆ ಇತಿಹಾಸದ ಪುಟಗಳನ್ನು ತಿರುಚಿ ನೋಡಿದಾಗ ಬಸವಣ್ಣನವರನ್ನು ಹೊಡೆದು ಬಸವಕಲ್ಯಾಣದಿಂದ ಹೊರಗೆ ಕಳಿಸಿದರೆಂಬ ಇತಿಹಾಸ ಬಸವಕಲ್ಯಾಣ ನಲ್ಲಿ ನಡೆದ ಬಗ್ಗೆ ಸಾಕ್ಷಿಗಳಿವೆ ಅದು...
ಸುದ್ದಿಗಳು
ಪ್ರಜಾಧ್ವನಿ ಕಾರ್ಯಕ್ರಮದ ಪೂರ್ವಭಾವಿ ಸಭೆ ; ಕೈ ನಾಯಕರಲ್ಲಿ ಜಟಾಪಟಿ
ಬೀದರ- ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಮುಖಂಡರ ನಡುವೆಯೇ ಗಲಾಟೆಯಾದ ಬಗ್ಗೆ ವರದಿಯಾಗಿದ್ದು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಬಿಸಿ ವಾತಾವರಣ ಉಂಟಾಗಿದೆ.ಈ ಇಬ್ಬರೂ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದು ಸದ್ಯದಲ್ಲಿಯೇ ಚುನಾವಣೆ ಇರುವುದರಿಂದ ಕ್ಷೇತ್ರದಲ್ಲಿ ಟಿಕೆಟ್ ಕುರಿತಂತೆ ಅಸಮಾಧಾನ ಇದ್ದದ್ದು ಈಗ ಬಹಿರಂಗವಾಗಿದೆಯೆನ್ನಲಾಗಿದೆ.ಕಾಂಗ್ರೆಸ್ ಮುಖಂಡ ಆನಂದ ದೇವಪ್ಪ ಅವರ ಮೇಲೆ ಮಾಜಿ...
ಸುದ್ದಿಗಳು
ಭಾಲ್ಕಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
ಬೀದರ- ಪುರಸಭೆಯ ವಾಹನವನ್ನು ಪಕ್ಷದ ಕೆಲಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಳಸಿ ಕೊಳ್ಳುತ್ತಿರುವುದನ್ನು ಕಂಡು ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆ ದೂರು ನೀಡಿದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಮಾತಿನ ಚಕಮಕಿ ನಡೆಯಿತು.ಭಾಲ್ಕಿ ನಗರದಲ್ಲಿ ಶುಕ್ರವಾರ ಸಾಯಂಕಾಲ 4:00 ಗಂಟೆಗೆ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು ಕಾಂಗ್ರೆಸ್ ಪಕ್ಷದ ಧ್ವಜ ಮತ್ತು ಫ್ಲೆಕ್ಸ್ ಗಳನ್ನು ಅಳವಡಿಸಲು ಪುರಸಭೆಯ...
ಸುದ್ದಿಗಳು
ರಸಪ್ರಶ್ನೆ ಕಾರ್ಯಕ್ರಮ ಜ್ಞಾನ ವಿಕಾಸಕ್ಕೆ ಸಹಕಾರಿ – ಐಎಸ್ ಟಕ್ಕೆ
ಸಿಂದಗಿ: ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಕಾರ್ಯಕ್ರಮಗಳ ಆಯೋಜನೆ ಅಗತ್ಯವಿದ್ದು, ಇದರಿಂದ ಮಕ್ಕಳ ಜ್ಞಾನ ವಿಕಾಸವಾಗುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್.ಟಕ್ಕೆ ಹೇಳಿದರು.ತಾಲೂಕಿನ ಗೋಲಗೇರಿಯ ಎಂ.ಪಿ.ಎಸ್.ಶಾಲೆಯಲ್ಲಿ ಹಮ್ಮಿಕೊಂಡ ಗೋಲಗೇರಿ ಕ್ಲಸ್ಟರ್ ಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಗೋಲಗೇರಿ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ಜಿ.ಎನ್.ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳಿಗೆ...
ಸುದ್ದಿಗಳು
ಬೇಂದ್ರೆ ಸಾಹಿತ್ಯ ಪುರಸ್ಕಾರಕ್ಕೆ ಮೌಲಾಲಿ ಬೋರಗಿ ಆಯ್ಕೆ
ಸಿಂದಗಿ: ವರಕವಿ ದ.ರಾ ಬೇಂದ್ರೆ ರವರ ಜನ್ಮ ದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು (ರಿ) ಬೆಂಗಳೂರು, ಸ್ವರ್ಣಭೂಮಿ ಫೌಂಡೇಶನ್ ಕರ್ನಾಟಕ ಹಾಗೂ ಇಂಚರ ಸಾಹಿತ್ಯ ಕುಟೀರ, ಕೋಲಾರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಫೆ. 05 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆಯಲಿರುವ ಬೇಂದ್ರೆ ಹಾಗೂ ಗುರುಶ್ರೀ ಪ್ರಶಸ್ತಿ...
ಸುದ್ದಿಗಳು
‘ಸ್ವಾತಂತ್ರ್ಯ ತೊರೆಯ ಅಮೃತ ಧಾರೆ’ ಕೃತಿಯ ಅವಲೋಕನ ಕಾರ್ಯಕ್ರಮ
ದಿ.31 ರಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಘಟಕ ಮತ್ತು ತನ್ಮಯ ಚಿಂತನ ಚಾವಡಿಯ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ಮಹಾಂತೇಶ ನಗರದ ಮಹೇಶ ಪಿ.ಯು. ಕಾಲೇಜಿನಲ್ಲಿ ಮುಂಜಾನೆ 11 ಘಂಟೆಗೆ ಬೆಳಗಾವಿಯ ಹಿರಿಯ ಸಾಹಿತಿಗಳಾದ ಸ.ರಾ.ಸುಳಕೂಡೆ ಅವರ ಸಂಪಾದಕತ್ವದಲ್ಲಿ ರಚನೆಗೊಂಡ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿನ ಕೃತಿ " ಸ್ವಾತಂತ್ರ್ಯ ತೊರೆಯ ಅಮೃತ ಧಾರೆ" ಕೃತಿಯ...
ಸುದ್ದಿಗಳು
ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಜರುಗಿದ ಪಿಡಿಓ ಮತ್ತು ವ್ಹಿಎಓ.ಗಳ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಗೃಹದಲ್ಲಿ ಬುಧವಾರದಂದು ಜರುಗಿದ ಅರಭಾವಿ ಕ್ಷೇತ್ರದ ಪಂಚಾಯತ ಅಭಿವೃದ್ಧಿ...
ಸುದ್ದಿಗಳು
ಮಾಸ್ತಮರಡಿಯಲ್ಲಿ ದಿ.13 ರಿಂದ ಜಿಲ್ಲಾ ಮಟ್ಟದ ಕಲಿಕಾ ಹಬ್ಬ
ಬೆಳಗಾವಿ - ಜಿಲ್ಲಾಡಳಿತ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬೆಳಗಾವಿ (ದಕ್ಷಿಣ) ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆ ಹಾಗೂ ಸರಕಾರಿ ಪ್ರೌಢ ಶಾಲೆ ಮಾಸ್ತ ಮರಡಿ ಬೆಳಗಾವಿ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ದಕ್ಷಿಣ ಶೈಕ್ಷಣಿಕ ಜಿಲ್ಲಾ ಮಟ್ಟದ ಕಲಿಕಾ ಹಬ್ಬ ವು ಇದೇ ತಿಂಗಳಸೋಮವಾರ 13, ಮಂಗಳವಾರ...
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...