Monthly Archives: February, 2023

ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತವರೂರಿನಲ್ಲಿ ನೀರಿಗಾಗಿ ಹಾಹಾಕಾರ

ಬೀದರ: ಬೇಸಿಗೆ ಹೆಚ್ಚಾಗುತ್ತಿದ್ದಂತೆ ಗಡಿ ಜಿಲ್ಲೆ ಬೀದರನಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಭಾಲ್ಕಿ ತಾಲ್ಲೂಕಿನ ಕೆರೂರ ಗ್ರಾಮದಲ್ಲಿ ಬಿಸಿಲಿನ ತಾಪಮಾನ ಏರುತ್ತಲಿದ್ದು ನೀರಿನ ಮೂಲ ಕಡಿಮೆಯಾಗುತ್ತ ಬರುತ್ತಿದೆ ಹೀಗಾಗಿ ಜನತೆ ನೀರಿಗಾಗಿ ಪರಿತಪಿಸುವಂತಾಗಿದೆ. ಕ್ಷೇತ್ರದ ಶಾಸಕರು, ಬಡವರ ಬಂಧು ಕಾಯಕ ಯೋಗಿ ಎಂದು ಕರೆಯಲ್ಪಡುವ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ ನಡೆಯುತ್ತಿದೆ....

ಅಥಣಿಯಲ್ಲಿ ಮಾರ್ಚ 2 ರಿಂದ ಪತಂಜಲಿ ಯೋಗ ಸಮಿತಿ ವತಿಯಿಂದ ಬೃಹತ್‌ ಯೋಗ ಶಿಬಿರ

ಅಥಣಿ ಪಟ್ಟಣದ ಪತಂಜಲಿ ಯೋಗ ಸಮಿತಿ ವತಿಯಿಂದ ದಿನಾಂಕ 2/3/2023 ರಿಂದ 8/3/2023 ರ ವರೆಗೆ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಬಳಿಯಿರುವ ಹುಡಕೋ ಮೈದಾನದಲ್ಲಿ ಬೃಹತ್ ಇಂಟಿಗ್ರೇಟೆಡ್ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಅಥಣಿ ತಾಲ್ಲೂಕು ಪತಂಜಲಿ ಯೋಗ ಸಮಿತಿ ಯೋಗ ಪ್ರಭಾರಿ ಎಸ್ ಕೆ ಹೊಳೆಪ್ಪನವರ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ...

ಮರ್ಯಾದಾ ಹತ್ಯೆ; ಪ್ರೀತಿಸಿದ ಮಗಳ ರುಂಡ ಮುಂಡ ಬೇರ್ಪಡಿಸಿದ ತಂದೆ

ಹೈದರಾಬಾದ್: ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಮಗಳ ರುಂಡ-ಮುಂಡವನ್ನು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿ  ದೇಹವನ್ನು ಕಾಡಿನಲ್ಲಿ ಎಸೆದುಬಂದ ತಂದೆಯ ಕಥೆಯಿದು. ಈ ಮರ್ಯಾದಾ ಹತ್ಯೆ ಪ್ರಕರಣ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಸನ್ನ (21) ಮೃತ ದುರ್ದೈವಿ. ಪಾಣ್ಯಂ ಮಂಡಲ ಆಲಮೂರಿನ ದೇವೇಂದ್ರ ರೆಡ್ಡಿ ಮಗಳನ್ನು ಕೊಂದ ಆರೋಪಿ....

ಭಾಲ್ಕಿ ನಗರದ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; ಕಳುವಾಗಿದ್ದ 1.40 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣ ವಶ

ಬೀದರ: ಅಂಗಡಿಗೆ ಪೇಂಟ್ ಮಾಡಿಸುವಾಗ ಹೊರಗೆ ಪೆಟ್ಟಗೆಯಲ್ಲಿ ಇಟ್ಟಿದ್ದ ಬಂಗಾರ ಹಾಗೂ ಬೆಳ್ಳಿಯ ಸಾಮಾನುಗಳನ್ನು ಪತ್ತೆ ಹಚ್ಚಿರುವ ಪೊಲೀಸರು ಈ ಸಂಬಂಧ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದ ಸೊನಾರಗಲ್ಲಿಯಲ್ಲಿ ಶಿವಶಕ್ತಿ ಬಂಗಾರದ ಅಂಗಡಿಯಲ್ಲಿ ಪೇಂಟ ಮಾಡಿಸುವುದಕ್ಕಾಗಿ ಅಂಗಡಿಯಲ್ಲಿದ್ದ ಎಲ್ಲಾ ಸಾಮಾನುಗಳು ಕೌಂಟರ ಬಾಕ್ಸ ದಲ್ಲಿದ  ಬಂಗಾರದ 500 ಸುಪಾನಿಗಳು, ಕೆ.ಜಿ ಬೆಳ್ಳಿಯ...

ವಿದ್ಯಾರ್ಥಿಗಳಿಗೆ ಅಕ್ಷರದ ಜೊತೆಗೆ ಸಂಸ್ಕಾರವೂ ಮುಖ್ಯ: ಗಿರೆಣ್ಣವರ

ಮೂಡಲಗಿ: ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮದ ಅಭ್ಯಾಸದ ಜೊತೆಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಅಕ್ಷರದೊಂದಿಗೆ ಉತ್ತಮ ಸಂಸ್ಕಾರವೂ ದೊರೆಯಬೇಕೆಂದು ಮುಖ್ಯಾಧ್ಯಾಪಕ ಎ.ವ್ಹಿ. ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತಾಯಂದಿರ ಸಭೆ ಹಾಗೂ ತಾಯಂದಿರ ಪಾದ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು...

ವಿಶಿಷ್ಟ ಗುರುಭಕ್ತಿ ಸ್ಮರಣೋತ್ಸವ

ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಹಾಗೂ ವರ್ದಂತಿ ಮಹೋತ್ಸವದ ಅಂಗವಾಗಿ ಕೋಣನಕುಂಟೆ ರಾಯರ ಮಠದಲ್ಲಿ ಆಯೋಜಿಸಿದ್ದ ರಾಘವೇಂದ್ರ ಸ್ವಾಮಿಗಳು ಹಾಗು ಹರಿದಾಸ ಸಾಹಿತ್ಯ  ವಿಚಾರ ಗೋಷ್ಠಿಯನ್ನು ಸಂಸ್ಕೃತಿ ಚಿಂತಕ ಡಾ. ಪೋಶೆಟ್ಟಿಹಳ್ಳಿ ಗುರುರಾಜ್ ಅವರು ಉದ್ಘಾಟಿಸಿ ಮಾತನಾಡುತ್ತಾ ವ್ಯಾಸಕೂಟಕ್ಕೆ ಹೇಗೆ ಮಹೋನ್ನತವಾದಂತ ಕೊಡುಗೆ ನೀಡಿದ ರಾಯರು ಹರಿದಾಸರಿಗೂ ಸ್ಪೂರ್ತಿ ಆಶ್ರಯದಾತರಾಗಿದ್ದರು. ಹರಿದಾಸ ಸಾಹಿತ್ಯ ಮತ್ತು ಶ್ರೀ...

ಹಡಪದ ನಿಗಮ ರಚನೆ; ಶಿವಾನಂದ ಹರ್ಷ

ಸಿಂದಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ. 1ರಂದು ತಂಗಡಗಿ ಗ್ರಾಮಕ್ಕೆ ಆಗಮಿಸಿ ರಾಜ್ಯಮಟ್ಟದ ಹಡಪದ ಸಮಾಜದವರ ಜನಜಾಗೃತಿ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ, ಶೀಘ್ರದಲ್ಲೇ ಹಡಪದ ಸಮಾಜಕ್ಕೆ ನಿಗಮ ತಪ್ಪದೇ ಮಾಡುವ ವಾಗ್ದಾನ ಮಾಡಿದ್ದರು. ಮಾತಿಗೆ ಮುಖ್ಯಮಂತ್ರಿಗಳು ನಿಗಮ ರಚನೆ ಮಾಡಿ ಹಡಪದ ನಿಗಮ ಸ್ಥಾಪನೆ ಮಾಡಿದ್ದಕ್ಕೆ ಪಟ್ಟಣದ ಹಡಪದ ಅಪ್ಪಣ್ಣ...

ಫೆ. 26ಕ್ಕೆ ಡಾ. ಬಾಬು ಜಗಜೀವನ ರಾಮ್ ಭವನ ಉದ್ಘಾಟನೆ

ಸಿಂದಗಿ: ತಾಲೂಕಿನ ಬಬಲೇಶ್ವರ ಗ್ರಾಮದಲ್ಲಿ ರವಿವಾರ ಫೇ 26 ರಂದು 11 ಗಂಟೆಗೆ ಡಾ. ಬಾಬು ಜಗಜೀವನ ರಾಮ್ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನೆರವೇರಲಿದ್ದು ಅದರ ಜೊತೆಗೆ ಮಾದಿಗರ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾಂಭವ ಯುವಸೇನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ ದೊಡಮನಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ...

ರಾಷ್ಟ್ರೀಯ ಯುವ ಸ್ವಯಂ ಸೇವಕರ ಅರ್ಜಿ ಆಹ್ವಾನ

ಮೂಡಲಗಿ: ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ರಾಷ್ಟ್ರೀಯ ಯುವ ದಳ ರಾಷ್ಟ್ರೀಯ ಯುವ ಸ್ವಯಂ ಸೇವಕರ ಅರ್ಜಿ ಆಹ್ವಾನಿಸಿದೆ. ಭಾರತ ಸರ್ಕಾರದ ವಿವಿಧ ಯೋಜನೆಗಳಲ್ಲಿ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವ ಅಭಿವೃದ್ಧಿ ಜಾಲದ ಮೂಲಕ (youth networks) ಯುವ ನಾಯಕರಾಗಿ ಹೊರಹೊಮ್ಮಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬಯಸುವ ಯುವಜನರಿಗೆ ಉತ್ತಮ ಅವಕಾಶ. ಯುವಜನರ ಸಾಮರ್ಥ್ಯ...

ಮೂಲಂಗಿ

ಮೂಲಂಗಿಯನ್ನು ಆಹಾರವಾಗಿ ನಾವು ಹೆಚ್ಚಿನ ಉಪಯೋಗ ಪಡೆದಿರುತ್ತೇವೆ. ಇದರ ಎಲೆ ಗಡ್ಡೆ ಹೂವು ಬೀಜ ಎಲ್ಲವೂ ಔಷಧೀಯ ಗುಣವನ್ನು ಹೊಂದಿದೆ. ಉಸಿರಾಟದ ಸಮಸ್ಯೆ ಇದ್ದಾಗ ಮತ್ತು ದಮ್ಮು ಇದ್ದಾಗ ಗಂಟೆಗೆ ಒಂದು ಬಾರಿ ಮೂಲಂಗಿ ಕಷಾಯ ಮಾಡಿ ಕಲ್ಲು ಸಕ್ಕರೆ ಸೇರಿಸಿ ಕುಡಿಯುವುದರಿಂದ ಗುಣವಾಗುತ್ತದೆ. ಚೇಳು ಕಡಿದಾಗ ಮೂಲಂಗಿ ಗಡ್ಡೆಯ ಭಾಗವನ್ನು ಕತ್ತರಿಸಿ ಕಚ್ಚಿದ ಜಾಗದಲ್ಲಿ...
- Advertisement -spot_img

Latest News

ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ

ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್...
- Advertisement -spot_img
close
error: Content is protected !!
Join WhatsApp Group