ಗೋಕಾಕ: ಖಾಸಗಿ ಯೂಟ್ಯೂಬ್ ವಾಹಿನಿಯೊಂದರಲ್ಲಿ ಮಹರ್ಷಿ ಶ್ರೀ ಭಗೀರಥ ಮಹಾರಾಜರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿರುವುದನ್ನು ಖಂಡಿಸಿ ಗೋಕಾಕ ತಾಲೂಕಾ ಶ್ರೀ ಭಗೀರಥ ಉಪ್ಪಾರ ಸಂಘದ ನೇತ್ರತ್ವದಲ್ಲಿ ಬೃಹತ್ ಪ್ರತಿಭಟನೆ ಜರುಗಿತು.
ಗುರುವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿದ ಗೋಕಾಕ ತಾಲೂಕಿನ ಉಪ್ಪಾರ ಸಮಾಜದ ಬಾಂಧವರು ಮಾನವ ಸರಪಳಿ ನಿರ್ಮಿಸಿ, ಕೆಲ...
ಮೂಡಲಗಿ: ಉಪ್ಪಾರ ಸಮಾಜದ ಧರ್ಮ ಗುರುಗಳು ಹಾಗೂ ಗಂಗೆಯನ್ನು ಧರೆಗಿಳಿಸಿದ ಮಹರ್ಷಿ ಭಗೀರಥರಿಗೆ ಅಪಮಾನ ಮಾಡಿ ಇಡಿ ಉಪ್ಪಾರರಿಗೆ ನೋವುಂಟು ಮಾಡಿ ಸಮಾಜ-ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸವನ್ನು ಮಾಡಿರುವ ಘಟಪ್ರಭಾದ ಖಾಸಗಿ ನಂ.1 ಯುಟ್ಯೂಬ್ ಸುದ್ದಿ ವಾಹಿನಿಯ ಮುಖ್ಯಸ್ಥ ಸಯ್ಯದ ಅವರನ್ನು ಕೂಡಲೇ ಸರಕಾರ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಿ ಗಡಿಪಾರು ಮಾಡಬೇಕೆಂದು...
ಬೆಳಗಾವಿ - ತನ್ಮಯ ಚಿಂತನ ಚಾವಡಿಯ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ಮಹಾಂತೇಶ ನಗರದ ಮಹೇಶ್ ಪಿ.ಯು. ಕಾಲೇಜಿನಲ್ಲಿ ಸಾಯಂಕಾಲ 4 ಘಂಟೆಗೆ ಬೆಳಗಾವಿಯ ಹಿರಿಯ ಸಾಹಿತಿಗಳಾದ ಬಿ.ಜೆ.ಮಲಾಬಾದಿ ಅವರು ರಚಿಸಿದ 'ಒಲವು ಗೆಲುವು'ಮತ್ತು ಮಲ್ಲಿಗೆ ಕವನ ಸಂಕಲನಗಳ ಬಿಡುಗಡೆ ಸಮಾರಂಭವು ಜರುಗಿತು.
ಲೋಕಾರ್ಪಣೆಗೂಂಡ ಕವನ ಸಂಕಲನ ಗಳ ಪರಿಚಯ ವನ್ನು ಕನ್ನಡ...
ಇವರ ತರ್ಕವೇ ತಿಳಿಯದ ನಾಗರಿಕರು ಗೊಂದಲದಲ್ಲಿ!
ಮೂಡಲಗಿ: ಇದೇ ದಿ. ೧೭ ರಂದು ಪುರಸಭಾ ಕಾರ್ಯಾಲಯದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ೨೩ ವಾರ್ಡ್ ಸದಸ್ಯರ ಪೈಕಿ ಕೇವಲ ೮-೯ ಜನರು ಹಾಜರಿದ್ದದ್ದು ವ್ಯಾಪಕ ಟೀಕೆಗೆ ಒಳಗಾಗಿತ್ತು.
ಆ ಬಗ್ಗೆ ಪತ್ರಿಕೆಗಳಲ್ಲಿ ಬಂದಾಗ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದ ಪುರಸಭೆಯ ಅಧ್ಯಕ್ಷರು ಇನ್ನೂ ಸ್ಪಷ್ಟೀಕರಣ ನೀಡದೆ ಇರುವುದು ಹಲವು ಗುಮಾನಿಗಳಿಗೆ ಕಾರಣವಾಗಿದೆ.
ಕಳೆದ...
ಬೆಳಗಾವಿ: ಬೆಟಗೇರಿ ಕೃಷ್ಣಶರ್ಮ ಅವರ ಕಾವ್ಯದ ಜೀವಧಾತು ದೇಸಿಯತೆ, ಅಪ್ಪಟ ಉತ್ತರ ಕರ್ನಾಟಕದ ಮಣ್ಣಿನ ವಾಸನೆ ಅವರ ಕವಿತೆಯಲ್ಲಿದೆ. ನೆಲದ ಜನಪದ ಜೀವನವೇ ಅವರ ಕಾವ್ಯಸಂವಿಧಾನವಾಗಿದೆ. ಅವರ ಕಾವ್ಯವು ಉತ್ತರ ಕರ್ನಾಟಕದ ಬದುಕಿನ ವಿಶ್ವಕೋಶದಂತೆ ಅಭಿವ್ಯಕ್ತಿಯಾಗಿದೆ.
ನವೋದಯದ ಎಲ್ಲ ಅಭಿವ್ಯಕ್ತಿಗಳನ್ನು ಒಳಗೊಂಡ ಸ್ವೋಪಜ್ಞ ಪ್ರತಿಭೆ ಅವರದ್ದು. ಅವರ ಕಾವ್ಯಗಳ ಕುರಿತು ಬಹುಶಿಸ್ತೀಯ ಅಧ್ಯಯನಗಳು ನಡೆಯಬೇಕಾಗಿದೆ ಎಂದು...
ಸೋಸಲೆ ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರಿಂದ ಆಹ್ವಾನ ಪತ್ರಿಕೆ ಬಿಡುಗಡೆ
ಬೆಂಗಳೂರು ಹೊರವಲಯದ ದೊಡ್ಡಬಳ್ಳಾಪುರ ರಸ್ತೆಯ ರಾಜನಕುಂಟೆ ಸಮೀಪದ ಕಾಕೋಳು ಗ್ರಾಮದಲ್ಲಿರುವ ಶ್ರೀ ಶ್ರೀಪಾದರಾಜ ಪ್ರತಿಷ್ಠಾಪಿತ ಬೃಂದಾವನದ ಚತುರ್ಭುಜ ವೇಣುಗೋಪಾಲ ಸ್ವಾಮಿಯ 90ನೇ ಬ್ರಹ್ಮರಥೋತ್ಸವದ ಆಹ್ವಾನ ಪತ್ರಿಕೆಯನ್ನು ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದರು ಕಾಕೋಳು ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಮಾತನಾಡುತ್ತಾ,...
ಮೂಡಲಗಿ: ಸಮಾಜದಲ್ಲಿ ಅಂಗವಿಕಲರು ಬೆಳೆಯಬೇಕಾದರೆ ಅವರು ಮನೆಯ ಬಿಟ್ಟು ಹೊರಗಡೆ ಬಂದು ಧೈರ್ಯದಿಂದ ಮುನ್ನಡೆದರೆ ಮಾತ್ರ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ ಎಂದು ರಾಷ್ಟ್ರೀಯ ವ್ಹೀಲ್ ಚೇರ್ ಕ್ರಿಕೆಟ್ ಆಟಗಾರ ಹಣಮಂತ ಹಾವಣ್ಣವರ ಹೇಳಿದರು.
ಅವರು ಇತ್ತೀಚೆಗೆ ಮೂಡಲಗಿ ಶ್ರೀನಿವಾಸ ಕಂಪ್ಯೂಟರ್ ಕಾರ್ಯಾಲಯದಲ್ಲಿ ನೆಹರು ಯುವ ಕೆಂದ್ರ ಬೆಳಗಾವಿ ಹಾಗೂ ಸಂಕಲ್ಪ ಕ್ರೀಡಾ ಮತ್ತು ಸಮಾಜ...
ಸಿಂದಗಿ: ಪಟ್ಟಣದ ಶಾಂತೇಶ್ವರ ಮಠದ ಹತ್ತಿರ ಇರುವ ನಾಗರಾಜ ತಂದೆ ಈರಣ್ಣ ಪತ್ತಾರ ಅವರ ಜ್ಯುವೆಲರ್ಸ ಅಂಗಡಿಯಲ್ಲಿ ಫೆ. 13 ರಂದು ನಾಲ್ಕು ಜನ ಅಪರಿಚಿತರು ಮುಖಕ್ಕೆ ಕಪ್ಪು ಮಾಸ್ಕ ಹಾಕಿಕೊಂಡು ಕೈಯಲ್ಲಿ ಕಂಟ್ರಿ ಪಿಸ್ತೂಲ್, ಮಚ್ಚುಗಳನ್ನು ಹಿಡಿದುಕೊಂಡು ಸುಲಿಗೆ ಮಾಡುವ ಉದ್ದೇಶದಿಂದ ಫಿರ್ಯಾದಿಯ ಅಂಗಡಿಯ ಒಳಗೆ ಬಂದು ಪಿಸ್ತೂಲ್ ತೋರಿಸಿ ಹೆದರಿಸಿ ಗಾಳಿಯಲ್ಲಿ...
ಬೆಂಗಳೂರು: ಕನ್ನಡದಲ್ಲಿ ಈಗ ಉತ್ತಮ ಕಂಟೆಂಟ್ ವುಳ್ಳ ಸಿನಿಮಾಗಳು ಹೆಚ್ಚು ಬರುತ್ತಿದೆ. ಅದೇ ಸಾಲಿಗೆ ಸೇರುವ ಮತ್ತೊಂದು ಒಳ್ಳೆಯ ಕಂಟೆಂಟ್ ಓರಿಯಂಟೆಡ್ ಸಿನಿಮಾ "ಮೈ ಹೀರೋ" ಚಿತ್ರದ ಮುಹೂರ್ತ ಸಮಾರಂಭ ಬಸವನಗುಡಿಯ ರೇಣುಕಾದೇವಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ಮಹಾಲಕ್ಷ್ಮಿ ಆರಂಭ ಫಲಕ ತೋರಿದರು. ನಟ ದತ್ತಣ್ಣ ಕ್ಯಾಮೆರಾ ಚಾಲನೆ ಮಾಡಿದರು.
ನಾನು ಮೂಲತಃ ರಂಗಭೂಮಿ ಕಲಾವಿದ...
ಮೂಡಲಗಿ: ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿ ಆತ್ಮವಿಶ್ವದೊಂದಿಗೆ ನಿರಂತರವಾಗಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನು ಹಿಂದೆ ಬರುತ್ತದೆ’ ಎಂದು ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು.
ಇಲ್ಲಿಯ ಎಸ್‍ಎಸ್‍ಆರ್ ಪ್ರೌಢ ಶಾಲೆಯ 2022-23ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು...