Monthly Archives: February, 2023

ಅಶ್ವತ್ಥ ನಾರಾಯಣ ಹಾಗೂ ಕಾಗೇರಿ ಹೇಳಿಕೆ; ವಿಠ್ಠಲ ಕೊಳ್ಳೂರ ಖಂಡನೆ

ಸಿಂದಗಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್‍ನಂತೆ ಹೊಡೆದು ಹಾಕಬೇಕು ಎಂದು ನಿನ್ನೆ ಮಂಡ್ಯದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಹೇಳಿದ್ದು ಹಾಗೂ ಸದನದ ಕಾರ್ಯಕಲಾಪದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಕಾಂಗೇರಿ ಅವರು ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಹೊರಹಾಕಬೇಕಾಗುತ್ತದೆ ಎನ್ನುವ ಹೇಳಿಕೆಗಳೂ ಅಸಾಂವಿಧಾನಿಕ ಇದನ್ನು ಬ್ಲಾಕ್ ಸಮಿತಿ...

ಪುರಸಭೆಯಲ್ಲಿ ಅವ್ಯವಹಾರ; ಸದಸ್ಯರು ತೆರೆದಿಟ್ಟ ಕರ್ಮಕಾಂಡ

ಇತಿಹಾಸ ಸೃಷ್ಟಿಸಿದ ಮೂಡಲಗಿ ಪುರಸಭೆಯ ಸದಸ್ಯರ ಸಭೆ ಮೂಡಲಗಿ - ಮೂಡಲಗಿ ಪುರಸಭೆಯಲ್ಲಿ ಅಧ್ಯಕ್ಷರು ಹಾಗೂ ಕೆಲವೇ ಸದಸ್ಯರ ದುರಾಡಳಿತ ಮಿತಿ ಮೀರಿದ್ದು ಬೇರೆಯವರಿಗೆ ಬೆಲೆಯಿಲ್ಲದಂತಾಗಿದೆ ಎಂದು ಪುರಸಭೆಯ ಜನತಾ ದಳ ಪಕ್ಷದ ಸದಸ್ಯರಲ್ಲದೆ ಆಡಳಿತ ಪಕ್ಷದವರು ಕೂಡ ಅಸಮಾಧಾನ ವ್ಯಕ್ತಪಡಿಸಿದ ಸಂದರ್ಭ ಜರುಗಿತು.ಶುಕ್ರವಾರದಂದು ಪುರಸಭೆಯಲ್ಲಿ ಕರೆಯಲಾಗಿದ್ದ ಸದಸ್ಯರ ಸಭೆಯಲ್ಲಿ ಕೇವಲ ಎಂಟು ಜನ ಸದಸ್ಯರು...

ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಆರ್‌ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿ ಮನೆ ಮನೆಗೆ ನಲ್ಲಿ ನೀರಿನ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರು...

ಅಶ್ವತ್ಥ ನಾರಾಯಣ ರಾಜೀನಾಮೆ ನೀಡಲಿ – ಅಶೋಕ ಮನಗೂಳಿ

ಸಿಂದಗಿ: ಮಂಡ್ಯದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಭಾಷೆಯ ಬಳಕೆ ಮಾಡುವ ಮೊದಲು ವಿವೇಕ, ತಾಳ್ಮೆ ಇರಬೇಕು. ಮಾಜಿ...

ಜೆಡಿಎಸ್ ಬಂದರೆ ಜನತೆಗೆ ಅನೇಕ ಕೊಡುಗೆ

ಸಿಂದಗಿ: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಾಗೊಮ್ಮೆ ಅಭಿವೃದ್ಧಿ ಪರ್ವವನ್ನೇ ಹರಿಸಿದೆ 2023ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರಿಗೆ ಅನೇಕ ಕೊಡುಗೆಗಳನ್ನು ನೀಡುವ ಭರವಸೆಯನ್ನು ಮಾಜಿ ಸಿಎಂ ಕುಮಾರಣ್ಣನವರು ಪಂಚತಂತ್ರ ಯಾತ್ರೆ ಮೂಲಕ ರಾಜ್ಯಾದ್ಯಂತ ಪ್ರಚಾರ ನಡೆಸಿದ್ದಾರೆ ಅವರ ಆಸೆಗೆ ನೀರೆರೆಯುವ ನಿಟ್ಟಿನಲ್ಲಿ ಕಾರ್ಯದಲ್ಲಿ ತೊಡಗಿದ್ದೇನೆ ನನಗೊಮ್ಮೆ ಅವಕಾಶ ಕೊಡಿ ಎಂದು ಜೆಡಿಎಸ್...

ಎಲ್ಲ ಕ್ಷೇತ್ರಗಳಿಗೂ ಬಂಪರ್ ನೀಡಿದ ಸಿಎಂ ಬೊಮ್ಮಾಯಿ; ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

 ಗೋಕಾಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಅನುದಾನದ ಮಹಾಪೂರವೇ ಹರಿದು ಬಂದಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದ್ದು, ಇದೊಂದು ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ೯ ಲಕ್ಷ ಹಾಲು ಉತ್ಪಾದಕರಿಗೆ ೧೦೬೭...

ಸಿನೆಮಾಗಳಲ್ಲಿ ವೈಭವಗೊಂಡ ಶಿವನ ಮಹಿಮೆ

ಶಿವ ಶಿವ ಎಂದರೆ ಭಯವಿಲ್ಲ. ಶಿವ ನಾಮಕೆ ಸಾಟಿ ಬೇರಿಲ್ಲ ಎಂಬ ಮಾತು ಯಾವತ್ತಿಗೂ ನಿತ್ಯಮಂತ್ರ. ಮಹಾಶಿವರಾತ್ರಿಯ ಈ ವೇಳೆ ಸ್ಯಾಂಡಲ್‍ವುಡ್‍ನಲ್ಲಿ ಪರಮೇಶ್ವರನ ಮಹಿಮೆ ಕುರಿತ ಸಿನಿಮಾಗಳ ಅವಲೋಕನವನ್ನು ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಇಲ್ಲಿ ಮಾಡಿದ್ದಾರೆ.ತೆರೆಯ ಮೇಲೆ ಶಿವನ ಪಾತ್ರಧಾರಿ ಬಂದರೆ ಸಾಕು, ಪ್ರೇಕ್ಷಕರು ಎದ್ದು ನಿಂತು ಭಕ್ತಿಯಿಂದ ಕೈಮುಗಿಯುತ್ತಿದ್ದ ಕಾಲವೂ ಒಂದಿತ್ತು....

ರೈತರಿಗೆ ಬಂಪರ ಕೊಡುಗೆ- ಸಂಸದ ಈರಣ್ಣ ಕಡಾಡಿ ಹರ್ಷ

ಮೂಡಲಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-24ನೇ ಸಾಲಿನ ಬಜೆಟ್ ಮುಂದಿನ 25 ವರ್ಷಗಳ ದೂರದೃಷ್ಟಿ ಹೊಂದಿರುವ ಸಮಚಿತ್ತದ ಸಮತೊಲನದ ಬಜೆಟ್ ಅನ್ನು ರೈತಾಪಿ ವರ್ಗಕ್ಕೆ ಅರ್ಪಿಸಿದ್ದಾರೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಶೂನ್ಯ ಬಡ್ಡಿದರದಲ್ಲಿ ರೂ 5 ಲಕ್ಷ ಸಾಲ ಸೌಲಭ್ಯ ನೀಡುವ ಮೂಲಕ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ,ಮಹಿಳೆಯರಿಗೆ,...

ಮಹಿಳೆಯರಿಗೆ ಧೈರ್ಯ, ಆತ್ಮಸ್ಥೈರ್ಯ ತುಂಬುವ ಸಂಸ್ಥೆ ಬ್ರಹ್ಮಕುಮಾರಿ ಸಂಸ್ಥೆ

ಸಿಂದಗಿ: ನಿಜವಾದ ಜೀವನದ ಬಗ್ಗೆ ಪರಿಕಲ್ಪನೆ ನೀಡುವ ನಮ್ಮ ಭಾವನೆ ಗಳನ್ನು ನಿರ್ಮಲವಾಗಿರಿಸುವಂಥ ಇದು ಎಲ್ಲ ಧರ್ಮಗಳ ರಾಷ್ಟ್ರಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಸಿಮಿತಗೊಳ್ಳದ ಜಾಗತಿಕ ವಿಶ್ವಸಂಸ್ಥೆಯಾಗಿದೆ ಅಲ್ಲದೆ ನಾರಿ ಸ್ವರ್ಗಕ್ಕೆ ದಾರಿ ಎನ್ನುವಂತೆ ಜಾಗತಿಕ ನೆಲಗಟ್ಟಿನಲ್ಲಿ ನಾರಿಯರಿಂದಲೇ ನಡೆಯಲ್ಪಡುವ  ಏಕೈಕ ಸಂಸ್ಥೆ ಪ್ರಜಾಪಿತ  ಬ್ರಹ್ಮಕುಮಾರಿ ಈಶ್ವರೀಯ ಸಂಸ್ಥೆಯಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷರಾದ ಹಾಸಿಮಪಿರ...

ಸಭಾಪತಿ ಕಾಗೇರಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೀದರ - ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಸ್ಪೀಕರ್ ವಿಶ್ವೇಶ್ವರ ಕಾಗೇರಿ ಅವಮಾನಿಸಿದ್ದ ಹಿನ್ನೆಲೆಯಲ್ಲಿ ಬೀದರ ಮತ್ತು ಭಾಲ್ಕಿ ಯಲ್ಲಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು.ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಧಿಕ್ಕಾರ ಕೂಗುವ ಮೂಲಕ ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಕಾರ್ಯಾಲಯದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನೆ ಮಾಡಿದರು.ವಿಶ್ವೇಶ್ವರ ಹೆಗಡೆ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group