Monthly Archives: February, 2023

31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮದಲಮಟ್ಟಿ(ಶಿವಾಪೂರ-ಹ) ಗ್ರಾಮದ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ಮೂಡಲಗಿ: ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, 31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 4.37 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಮಂಗಳವಾರದಂದು ಸಮೀಪದ ಮದಲಮಟ್ಟಿ(ಶಿವಾಪೂರ-ಹ) ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ...

ಮೂಡಲಗಿ ಬಸ್ ನಿಲ್ದಾಣದಲ್ಲಿ ಸೌಲಭ್ಯಗಳಿಗೆ ಆಗ್ರಹ

ಮೂಡಲಗಿ: ಪಟ್ಟಣದ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರು, ಕುಳಿತುಕೊಳ್ಳುವ ಆಸನ ಹೀಗೆ ಅನೇಕ ಸಮಸ್ಯೆಗಳಿಂದ ಮಹಿಳಾ ಪ್ರಯಾಣಿಕರು ಕೆಲವು ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕೆ.ಆರ್.ಎಸ್ ಪಕ್ಷದ ತಾಲೂಕಾಧ್ಯಕ್ಷ ಅಬ್ದುಲ್ ಪೈಲ್ವಾನ್ ಹೇಳಿದರು.ಗುರುವಾರದಂದು ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತಾಲೂಕಾ ಘಟಕದ ಕಾರ್ಯಕರ್ತರಿಂದ ಪ್ರತಿಭಟನೆ...

ಕರ್ನಾಟಕ ಹರಿದಾಸ ಸಾಹಿತ್ಯದ ಪ್ರಚಾರಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ಆದರ್ಶ ಮಹಿಳೆ ಡಾ. ಶಾಂತಾಬಾಯಿ ಜಿ ವಿ. ಅವರ ಪರಿಚಯ ಮತ್ತು ಕೃತಿಗಳ ಒಳನೋಟ

ಡಾ. ಶ್ರೀಮತಿ ಶಾಂತಾಬಾಯಿ ಜಿ ವಿ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತ್ತಕೋತ್ತರ ತತ್ಸಮ ಹಿಂದಿ ಭಾಷೆಯಲ್ಲಿ ಪ್ರವೀಣ ಪದವಿಯನ್ನು ಪಡೆದು ಹತ್ತು ವರ್ಷಗಳ ಕಾಲ ಹಿಂದೀ ಭಾಷಾ ಪ್ರಚಾರಕರಾಗಿ ಸೇವೆಯನ್ನು ಸಲ್ಲಿಸಿ, ವಿದ್ಯಾರ್ಥಿಗಳಿಗೆ ಅವರು ಬಹಳ ಅಚ್ಚುಮೆಚ್ಚಾದರು.1969 ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದ ಸಮಯದಲ್ಲಿ ನಡೆದ ಲೇಖನ ಸ್ಪರ್ಧೆಯಲ್ಲಿ ಸಾಹಿತ್ಯ...

ವಿಶೇಷತೆಗಳಿಂದ ಗಮನ ಸೆಳೆದ ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದ್ದು ಹಲವು ವಿಶೇಷತೆಗಳಿಂದ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಬೆಳಿಗ್ಗೆಯಿಂದ ತಡರಾತ್ರಿಯವರೆಗೂ‌ ಕರಗದ ಜನಸ್ತೋಮ ಇಡೀ ದಿನ ಸಮ್ಮೇಳನಕ್ಕೆ ಸಾಕ್ಷಿಯಾಗಿದ್ದು ಒಂದು ಐತಿಹಾಸಿಕ ದಾಖಲೆ.ಆಕರ್ಷಕ ಮೆರವಣಿಗೆ: ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಸರ್ವಾಧ್ಯಕ್ಷರ ಮೆರವಣಿಗೆ ಎಲ್ಲರ ಗಮನ ಸೆಳೆಯಿತು....

ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ: ಸಂಸದ ಈರಣ್ಣ ಕಡಾಡಿ

೨ ಲಕ್ಷ ಪ್ರಾಥಮಿಕ ಕೃಷಿ ಹೈನುಗಾರಿಕೆ ಮೀನುಗಾರಿಕೆ ಸಹಕಾರಿ ಸಂಸ್ಥೆಗಳ ಸ್ಥಾಪನೆ ನಿರ್ಧಾರ ಮೂಡಲಗಿ: ರೈತರು ಬೆಳೆದ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಮಾಡಲು ಅವರ ಆದಾಯವನ್ನು ದ್ವಿಗುಣಗೊಳಿಸಲು ಗ್ರಾಮ ಮಟ್ಟದಲ್ಲಿ ಸಾಲ ಸೌಲಭ್ಯಗಳು ಮತ್ತು ಇತರೆ ಸೇವೆಯನ್ನು ಪಡೆಯಲು ದೇಶಾದ್ಯಂತ ಮುಂದಿನ ೫ ವರ್ಷಗಳಲ್ಲಿ ೨ ಲಕ್ಷ ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ/ ಹೈನುಗಾರಿಕೆ, ಮೀನುಗಾರಿಕೆ...

ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅಧ್ಯಯನ ಮುಖ್ಯ – ಶ್ರೀ ವಿಜಯ ಮಹಾಂತೇಶ

 ಸಿಂದಗಿ; ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೋಬೈಲ ಹಾಗೂ ಇನ್ನಿತರ ಎಲೆಕ್ಟ್ರಾನಿಕ ವಸ್ತುಗಳಿಂದ ಆಕರ್ಷಿತರಾಗಿ ಅಧ್ಯಯನದಲ್ಲಿ ನಿರಾಸಕ್ತಿ ತೋರುತಿದ್ದು, ವಿದಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಅಧ್ಯಯನ ಮುಖ್ಯ ಎಂದು ಇಲಕಲ್ಲದ ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಆಢಳಿತಾದಿಕಾರಿಗಳು ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಎಂ.ಪಾಟೀಲ ಹೇಳಿದರು. ಪಟ್ಟಣದ ಪಿಇಎಸ್ ಗಂಗಾಧರ ಎನ್ ಬಿರಾದಾರ ಕಲಾ ವಾಣಿಜ್ಯ ಹಾಗೂ...

ಮನುಷ್ಯತ್ವವನ್ನೇ ಮರೆಯುವಷ್ಟು ವೇಗದ ಜಗತ್ತಿನಲ್ಲಿ ಸಾಗುತ್ತಿದ್ದೇವೆ – ಇಂದುಶೇಖರ

ಸಿಂದಗಿ: ಇನ್ನೊಬ್ಬರ ದುಃಖದಲ್ಲಿ ದುಃಖವನ್ನು ಅನುಭವಿಸುವರು ಸಂವೇದನಾಶೀಲರಾಗಿರುತ್ತಾರೆ. ಆದರೆ ಆಧುನಿಕತೆಯ ತಳುಕು ತುಂಬಿದ ಈ ಜಗತ್ತಿನಲ್ಲಿ ನಾವು ಮನುಷ್ಯತ್ವವನ್ನೇ ಮರೆಯುವಷ್ಟು ವೇಗದ ಜಗತ್ತಿನಲ್ಲಿ ಮುಂದೆ ಸಾಗುತ್ತಿದ್ದೇವೆ ಎಂದು ಹಿರಿಯ ಪತ್ರಕರ್ತ ಇಂದುಶೇಖರ ಮಣ್ಣೂರ ಹೇಳಿದರು.ಪಟ್ಟಣದ ಶ್ರೀ ಸಾತವಿರೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಸಮಾರಂಭದಲ್ಲಿ...

ಸಾವಳಗಿ: ಫೆ. 18ರಂದು ಮಹಾಶಿವರಾತ್ರಿ ಆಚರಣೆ

 ಗೋಕಾಕ: ತಾಲ್ಲೂಕಿನ ಸಾವಳಗಿ ಸಿದ್ದ ಸಂಸ್ಥಾನ ಪೀಠದಲ್ಲಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯವರ ಸಾನ್ನಿಧ್ಯದಲ್ಲಿ ಫೆ. 18ರಿಂದ ಫೆ.20ರ ವರೆಗೆ ಮಹಾಶಿವರಾತ್ರಿ ಕಾರ್ಯಕ್ರಮಗಳು ಜರುಗಲಿವೆ.ಫೆ. 18ರಂದು ರಾತ್ರಿ 8 ಗಂಟೆಗೆ ಜಗದ್ಗುರುಗಳ ಸನ್ನಿಧಿಯಲ್ಲಿ ಶಿವರಾತ್ರಿಯ ಮಹಿಮೆ ಕುರಿತು ಪ್ರವಚನ ಹಾಗು ಸಂಗೀತ ಸುಧೆ ಅಹೋರಾತ್ರಿ ಜರುಗುವುದು.ಹಾವೇರಿ ಜಿಲ್ಲೆಯ ಹಾಲಗಿಮರೋಳಾದ ವೇದಮೂರ್ತಿ ಸದಾಶಿವ ಶಾಸ್ತ್ರೀಗಳು ಪ್ರವಚನ...

ಪುಲ್ವಾಮಾ ದಾಳಿಯ ಹುತಾತ್ಮ ವೀರ ಯೋಧರಿಗೆ ನುಡಿನಮನ

ಸಿಂದಗಿ: ದೇಶದ ಜನತೆಗೆ ರೈತ ಅನ್ನ ನೀಡಿದರೆ, ಗಡಿ ರಕ್ಷಣೆ ಮಾಡುತ್ತ ನಮ್ಮನ್ನು ಕಾಯುವ ಸೈನಿಕರು ಅದ್ಭುತ ಶಕ್ತಿ ಎಂದು ಸಾಮಾಜಿಕ ಹೋರಾಟಗಾರ ಜಗದೀಶ ಕಲಬುರ್ಗಿ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕೇಂದ್ರೀಯ ಅರೆಸೇನಾ ಪಡೆಗಳ ಮಾಜಿ ಹಾಗೂ ಹಾಲಿ ಯೋಧರು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡ ಪುಲ್ವಾಮಾ ದಾಳಿಯ ಹುತಾತ್ಮ ವೀರ ಯೋಧರಿಗೆ ನುಡಿನಮನ...

ಆದರ್ಶ ವ್ಯಕ್ತಿಯಾಗಿ ಮಹಾತ್ಮ ಗಾಂಧೀಜಿ ಕುರಿತು ವಿಶೇಷ ಉಪನ್ಯಾಸ

ಬೆಂಗಳೂರು ಆರ್.ವಿ.ರಸ್ತೆಯ ಬೆಂಗಳೂರು ಉನ್ನತ ಪ್ರೌಢಶಾಲೆಯಲ್ಲಿ ಕರ್ನಾಟಕ ಸರ್ವೋದಯ ಮಂಡಲ ಸಹಯೋಗದೊಂದಿಗೆ ‘ಆದರ್ಶ ವ್ಯಕ್ತಿಯಾಗಿ ಮಹಾತ್ಮ ಗಾಂಧೀಜಿ ಕುರಿತು ವಿಶೇಷ ಉಪನ್ಯಾಸ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕರ್ನಾಟಕ ಸರ್ವೋದಯ ಮಂಡಲದ ಕೋಶಾಧಿಕಾರಿ ವಿರೂಪಾಕ್ಷ ಟಿ. ಹುಡೇದ್‍ರವರು ಗಾಂಧೀಜಿಯವರ ಜೀವದ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಲ್ಲಿ ಪ್ರೇರೇಪಿಸಿದರು.ಖಾದಿ ಗ್ರಾಮೋದ್ಯೋಗದ ಮಹತ್ವ ತಿಳಿಸಿ ಖಾದಿ ಧರಿಸುವಂತೆ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group