ಸಿಂದಗಿ: 12ನೇ ಶತಮಾನದಲ್ಲಿ ರಚಿತ ಬಸವಣ್ಣನವರ ವಚನಗಳು ಮಕ್ಕಳಿಗಾಗಿ ರಚಿಸಿರುವ ನೀತಿಯುತ, ಉಪಯುಕ್ತ ವಚನಗಳು ಸರಳ ಭಾಷೆಯಲ್ಲಿವೆ. ಮಕ್ಕಳ ಸಾಹಿತ್ಯವು ಪ್ರೌಢಸಾಹಿತ್ಯದಷ್ಟೇ ಪರಿಪೂರ್ಣ ಸಾಹಿತ್ಯವಾಗಿದೆ. ಇದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದು ಮುಳಬವಾಡದ ಮಕ್ಕಳ ಸಾಹಿತಿ ಪ.ಗು. ಸಿದ್ದಾಪೂರ ಹೇಳಿದರು,
ಪಟ್ಟಣದ ಬಸವಮಂಟಪದಲ್ಲಿ ವಿದ್ಯಾಚೇತನ ಪ್ರಕಾಶನ ಹಾಗೂ ವಿಶ್ವಚೇತನ ಪ್ರಕಾಶನ ಇವರ ಸಹಯೋಗದಲ್ಲಿ ಹಮ್ಮಿಕೊಂಡ...
ಸಿಂದಗಿ: ಸಾರ್ವತ್ರಿಕ ಚುನಾವಣೆ ಮೇ. 10 ರಂದು ನಿಗದಿಯಾಗಿರುವ ಹಿನ್ನೆಲೆಯಲ್ಲಿ ಆಯಾ ಕ್ಷೇತ್ರಗಳಿಂದ ಹಲವಾರು ಜನ ಆಕಾಂಕ್ಷಿಗಳು ಟಿಕೆಟ್‍ಗಾಗಿ ವರಿಷ್ಠರಲ್ಲಿ ಸರ್ಕಸ್ ನಡೆಸಿದ್ದು ಆದರೆ ವರಿಷ್ಠರು ಲಾಬಿ, ಕ್ಷೇತ್ರ ಸುತ್ತಾಟ ಹಾಗೂ ಅನೇಕ ಮಾರ್ಗಗಳನ್ನು ಹೆಣೆಯುತ್ತ ಗೆಲ್ಲುವ ಸೂತ್ರಗಳನ್ನು ರೂಪಿಸುತ್ತಿರುವುದು ಸರ್ವೆ ಸಾಮಾನ್ಯವಾಗಿ ಕಂಡು ಬರುತ್ತಿದೆ.
ಹೌದು, ಕಳೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕೊನೆಯ...
ಸಿಂದಗಿ: 2023 ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಸಿಂದಗಿ ಅಖಂಡ ತಾಲೂಕಿನಲ್ಲಿ ಇಂದು ನಡೆದ ಇಂಗ್ಲೀಷ, ಕನ್ನಡ, ಉರ್ದು ವಿಷಯಗಳ 27 ಪರೀಕ್ಷಾ ಕೇಂದ್ರಗಳಲ್ಲಿ 6538 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದು ಯಶಸ್ವಿಯಾಗಿದ್ದಾರೆ ಎಂದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಎಸ್.ಟಕ್ಕೆ ತಿಳಿಸಿದ್ದಾರೆ.
ಸತತ 2 ವರ್ಷಗಳಿಂದ ಕರೋನಾ ಕರಿ ನೆರಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆತಂಕದಲ್ಲೆ ನಡೆದಿದ್ದವು...
ಬೀದರ: ನಾನೊಬ್ಬ ಅಪ್ಪಟ ಶ್ರೀರಾಮನ ಭಕ್ತ. ಹಿಂದೂ ಕಾರ್ಯಕರ್ತ. ರಾಮನ ಮೇಲಿನ ಭಕ್ತಿಯಿಂದಲೇ ಎಲ್ಲಾ ಭಕ್ತರ ಸಮ್ಮತಿಯಿಂದ ಶ್ರೀ ರಾಮನ ತೊಡೆಯೇರಿ ಮಾಲೆ ಹಾಕಿದ್ದೇನೆ. ಅದರಿಂದ ಭಕ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಬಸವಕಲ್ಯಾಣ ಶಾಸಕ ಶರಣು ಸಲಗರ್ ಹೇಳಿದ್ದಾರ.
ಶ್ರೀ ರಾಮ ನವಮಿಯಂದು ರಾಮನ ಪ್ರತಿಮೆಗೆ ಬೃಹತ್ ಮಾಲೆ ಹಾಕುವಾಗ ರಾಮನ ತೊಡೆಯ ಮೇಲೆ ಹತ್ತಿ...
ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ೨೬ ಕೇಂದ್ರಗಳಲ್ಲಿ ಪ್ರಥಮ ಭಾಷಾ ಪರೀಕ್ಷೆಗೆ ಒಟ್ಟು ೭೧೭೫ ವಿದ್ಯಾರ್ಥಿಗಳ ಪೈಕಿ ೭೧೪೧ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೩೪ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ವಲಯ ವ್ಯಾಪ್ತಿಯಲ್ಲಿ ಪ್ರಥಮ ಪರೀಕ್ಷೆಗಳು ಸುಗಮ ರೀತಿಯಲ್ಲಿ ಜರುಗಿವೆ ಎಂದು ಬಿಇಒ ಅಜಿತ ಮನ್ನಿಕೇರಿ ತಿಳಿಸಿದ್ದಾರೆ.
ಶುಕ್ರವಾರದಂದು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ...
ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು.
ಪ್ರವಾಹ ಬಂದ ಸಂದರ್ಭದಲ್ಲಿ ನದಿ...
ಬೀದರ: ಶ್ರೀ ರಾಮ ನವಮಿಯ ನಿಮಿತ್ತ ಮರ್ಯಾದ ಪುರುಷೋತ್ತಮ ಶ್ರೀ ರಾಮನ ಕೊರಳಿಗೆ ಬೃಹತ್ ಹೂವಿನ ಹಾರ ಹಾಕಲು ಹೋದ ಬಿಜೆಪಿ ಶಾಸಕ ಶರಣು ಸಲಗರ ಶ್ರೀ ರಾಮನ ತೊಡೆಯ ಮೇಲೆ ಹತ್ತಿ ಹಾರ ಹಾಕಿದ ಪ್ರಸಂಗ ನಡೆಯಿತು.
ಇದು ಶ್ರೀ ರಾಮನವಮಿಯಂದೇ ನಡೆದ ಬಿಜೆಪಿ ಶಾಸಕನ ಮಹಾ ಎಡವಟ್ಟು ಎಂದು ಸಾಮಾಜಿಕ ಜಾಲತಾಣಗಳಲ್ಲಿ ರಾಮ...
ಬೀದರ: ರಾಜ್ಯದಲ್ಲಿ ಕೋಳಿ ಸಮಾಜದ ಐವತ್ತರಿಂದ ಅರವತ್ತು ಲಕ್ಷ ಜನರು ಇದ್ದು ಪ್ರತಿಯೊಂದು ರಾಜಕೀಯ ಪಕ್ಷಗಳೂ ನಮ್ಮ ಕೋಳಿ ಸಮಾಜಕ್ಕೆ ಅನ್ಯಾಯ ಮಾಡುತ್ತಾ ಬಂದಿವೆ ಎಂದು ಕೋಳಿ ಸಮಾಜ ಮುಖಂಡ ಜಗನ್ನಾಥ ಜಮಾದಾರ ಆರೋಪಿಸಿದರು.
ಬೀದರನಲ್ಲಿ ಮಾತನಾಡಿದ ಅವರು, ನಾನೊಬ್ಬ ಬಿಜೆಪಿ ದಕ್ಷಿಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು ನನಗೆ ಟಿಕೆಟ್ ಕೊಟ್ಟರೆ ಗೆಲುವು ಖಚಿತ ಎಂದರಲ್ಲದೆ...
ಬೀದರ: ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ನ್ಯಾಯಯುತ ಚುನಾವಣೆ ನಡೆಯಲು ಎಲ್ಲರೂ ಸಹಕರಿಸಬೇಕು. ಚುನಾವಣಾ ನಿಯಮಗಳನ್ನು ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.
ಬೀದರ್ ಜಿಲ್ಲೆಯಲ್ಲಿ ಒಟ್ಟು ಮತದಾರ ಸಂಖ್ಯೆ 1348019 ಇದ್ದು, ಇದರಲ್ಲಿ 696687 ಪುರುಷ ಮತದಾರು, ಮಹಿಳಾ ಮತದಾರ ಸಂಖ್ಯೆ 651332 ಇದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಒಟ್ಟು ಮತದಾರು...
ಮೂಡಲಗಿ - ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿರುವದರಿಂದ ದಿ. ೨೯ ರಿಂದ ನೀತಿ ಸಂಹಿತೆ ಜಾರಿಯಲ್ಲಿ ಬಂದಿದ್ದು ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು, ಕಾರ್ಯಕರ್ತರು, ಮತದಾರರು ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ಅರಭಾವಿ ಕ್ಷೇತ್ರದ ಚುನಾವಣಾ ಅಧಿಕಾರಿ ಶ್ರೀಮತಿ ಪ್ರಭಾವತಿ ಎಫ್. ಹೇಳಿದರು.
ಇಲ್ಲಿನ ತಹಶಿಲ್ದಾರರ ಕಚೇರಿಯಲ್ಲಿ ಕರೆಯಲಾದ ಸಭೆಯಲ್ಲಿ ಮಾತನಾಡಿದ ಅವರು, ಈ ದಿನದಿಂದ ರಾಜಕೀಯ ಪಕ್ಷಗಳು...