Monthly Archives: March, 2023

ಬಿಜೆಪಿಯಲ್ಲಿ ಬಂಡಾಯ; ಶರಣು ಸಲಗರಗೆ ಕಂಟಕ

ಬೀದರ: ಮೂಲ ಬಿಜೆಪಿಯವರಿಗಷ್ಟೇ ಟಿಕೆಟ್ ಕೊಡಬೇಕು ಶರಣು ಸಲಗರ ಗೆ ಟಿಕೆಟ್ ಕೊಡಬಾರದು ಎಂದು ಜಿಲ್ಲೆಯ ಬಸವಕಲ್ಯಾಣದಲ್ಲಿ ಬಂಡಾಯವೊಂದು ತಲೆಯೆತ್ತಿದ್ದು ಶಾಸಕ ಸಲಗರ ಅವರಿಗೆ ಕಂಟಕ ಪ್ರಾಯವಾಗಲಿದೆ.ಇದರಿಂದ ಬಸವಣ್ಣನ ನಾಡಿನಲ್ಲಿ ಬಿಜೆಪಿ ಬಚಾವೊ ಆಂದೋಲನ...

ಅನ್ನದಾನಕ್ಕೆ ಸಮನಾದ ದಾನವು ಹಿಂದೆ ಇರಲಿಲ್ಲ ಮುಂದೆಯೂ ಇರುವುದಿಲ್ಲ – ಪದ್ಮ ಪುರಾಣ

ಒಂದೂರಲ್ಲಿ ತಾಯಿ ಮಗ ಇದ್ದರು. ತಾಯಿ ಅವರಿವರ ಮನೆಯ ಕಸಮುಸುರೆ ತೊಳೆದು ತಂದುದರಲ್ಲಿ ಮನೆಗೆ ಬಂದವರಿಗೆ ದಾನ ಮಾಡಿ, ಉಳಿದುದನ್ನು ಇಬ್ಬರೂ ತಿನ್ನುತ್ತಿದ್ದರು.ಒಂದೊಂದು ದಿನ ಬಹಳ ಮಂದಿ ಭಿಕ್ಷೆಗೆ ಬಂದರೆ ಮಗನಿಗಷ್ಟು ಇಟ್ಟು...

ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ಸಿದ್ದತೆ; ಮೂಡಲಗಿ ವಲಯದಲ್ಲಿ ಒಟ್ಟು 7161 ವಿದ್ಯಾರ್ಥಿಗಳಿಗೆ ಪರೀಕ್ಷೆ

ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಈ ಸಲ ಒಟ್ಟು 7161 ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ...

ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ; ಒಂದೇ ಹೊಡೆತಕ್ಕೆ ಚುನಾವಣೆ ಕಂಪ್ಲೀಟ್ !

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭಾ ಚುನಾವಣೆಯ ಘೋಷಣೆಯಾಗಿದ್ದು ಒಂದೇ ಹಂತದಲ್ಲಿ ಎಲ್ಲ ೨೨೪ ಸ್ಥಾನಗಳಿಗೆ ಚುನಾವಣೆ ಮುಗಿಸಿ ಬಿಡಲಿದೆ ಚುನಾವಣಾ ಆಯೋಗ.ಚುನಾವಣೆಯ ಅಧಿಸೂಚನೆಯನ್ನು ಏಪ್ರಿಲ್ ೧೩ ರಂದು ಹೊರಡಿಸಲಾಗುತ್ತಿದ್ದು ಏ....

ಗೋಕಾಕ-ಅರಭಾವಿ ಕ್ಷೇತ್ರಗಳಿಗಾಗಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಿಎಂ

ರಾಜ್ಯದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ - ಬಸವರಾಜ ಬೊಮ್ಮಾಯಿ ಗೋಕಾಕ: ನಮ್ಮ ಸರಕಾರ ರೈತರು, ಮಹಿಳೆಯರು, ದುರ್ಬಲರ ಏಳ್ಗೆಗಾಗಿ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಬೆಳಗಾವಿ ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗಳಿಗಾಗಿ...

ಸ್ವಪಕ್ಷೀಯರನ್ನು ಕಡೆಗಣಿಸುತ್ತಿರುವ ಜಾರಕಿಹೊಳಿ ಸಹೋದರರು

ಚುನಾವಣೆಯ ಹೊಸ್ತಿಲಲ್ಲಿ ಅಸಮಾಧಾನದ ಹೊಗೆ ಮೂಡಲಗಿ: ಅರಭಾವಿ ಹಾಗೂ ಗೋಕಾಕ ಕ್ಷೇತ್ರಗಳಲ್ಲಿ ಜಾರಕಿಹೊಳಿ ಸಹೋದರರು ಮೂಡಿಸಿದ ರಾಜಕೀಯದ ಛಾಪು ಜೋರಾಗೇ ಇದ್ದರೂ ತಮ್ಮದೇ ಪಕ್ಷದ ನಾಯಕರನ್ನು ಈ ಸಹೋದರರು ಸಮಾರಂಭಗಳಲ್ಲಿ ಉಪೇಕ್ಷೆ ಮಾಡಿ, ನಿರ್ಲಕ್ಷ್ಯ ಮಾಡಿ...

ಇಂಜಿನೀಯರ್ ಗೆ ಲಂಚ ರೂಪದಲ್ಲಿ ತನ್ನ ಎತ್ತುಗಳನ್ನೇ ನೀಡಲು ಮುಂದಾದ ರೈತ! ಬೀದರ ಜಿಲ್ಲೆಯ ಭ್ರಷ್ಟ ಅಧಿಕಾರಿಯ ಕಥೆ

ಬೀದರ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕಾಮಗಾರಿಯ ಬಿಲ್ ಪಾವತಿಗೆ ಗ್ರಾಮ ಪಂಚಾಯತ್ ಅಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದರಿಂದ  ಬೇಸತ್ತ ರೈತನೊಬ್ಬ ಲಂಚದ ಹಣದ ಬದಲಿಗೆ ತನ್ನ 2...

ಆಮ್‌ ಆದ್ಮಿ ಪಕ್ಷದಿಂದ ದೆಹಲಿ, ಪಂಜಾಬ್ ಮಾದರಿಯ ಅಭಿವೃದ್ಧಿ- ಟೆನ್ನಿಸ್ ಕೃಷ್ಣ

ಬೀದರ: ರಾಜ್ಯದಲ್ಲಿ  ಬಿಜೆಪಿ, ಕಾಂಗ್ರೆಸ್, ಜೆಡಿಎಸ್  ಪಕ್ಷಗಳ ದುರಾಡಳಿತದಿಂದ ಜನ ಕಣ್ಣೀರು ಹಾಕಿದ್ದಾರೆ ಇದೀಗ ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷಕ್ಕೆ ಜನ ಬೆಂಬಲಿಸಲಿದ್ದಾರೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ದೆಹಲಿ, ಪಂಜಾಬ ಮಾದರಿ ಕರ್ನಾಟಕ...

ಅಲ್ಪಸಂಖ್ಯಾತರ ಮೀಸಲಾತಿ ಕಡಿತ ಮಾಡಿದ್ದು ಖಂಡನೀಯ

ಸಿಂದಗಿ: ಧಾರ್ಮಿಕ ಅಲ್ಪಸಂಖ್ಯಾತರನ್ನು ಹಿಂದುಳಿದ ವರ್ಗ 2ಬಿ ಇಂದ ಕೈಬಿಟ್ಟ ಹಿನ್ನೆಲೆ ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರವು ಸಂಪುಟ ಸಭೆಯಲ್ಲಿ ಕೆಲವೊಂದಿಷ್ಟು ಕಾನೂನು ತಿದ್ದುಪಡಿ ಮಾಡಿದ್ದು ಅದರಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ 4% 2ಬಿ...

ಇಲ್ಲಿರುವುದೆಲ್ಲ ಆನಂದಿಸಿ ಅನುಭವಿಸಬೇಕಾದದ್ದು

ಸೃಷ್ಟಿಯ ಮಡಿಲಲ್ಲಿ ಸೌಂದರ್ಯ ಹಾಸು ಹೊಕ್ಕಿದೆ. ಅದರ ಹೃದಯದಲ್ಲಿರುವ ಆನಂದವನ್ನು ಪರಿಪೋಷಿಸಿ ಅದನ್ನು ಅಸ್ತಿತ್ವದಲ್ಲಿರುವ ಎಲ್ಲ ಮಾರ್ಗಗಳಲ್ಲಿ ಅಭಿವ್ಯಕ್ತಗೊಳಿಸುವುದೇ ಸೃಜನಶೀಲತೆ. ಇತರ ಪ್ರಾಣಿಗಳಿಗೂ ನಮಗೂ ಇರುವ ದೊಡ್ಡ ಭಿನ್ನತೆಯಲ್ಲಿ ಅದೂ ಒಂದು.ದೇವರು ನಮಗಿತ್ತ...

Most Read

error: Content is protected !!
Join WhatsApp Group