Monthly Archives: March, 2023
ಮಾ.4ರಂದು ಜಿಲ್ಲೆಯಾದ್ಯಂತ ಪಂಚಮಸಾಲಿಗಳಿಂದ ರಸ್ತೆ ಬಂದ್
ಮೂಡಲಗಿ: ಕಳೆದ ಎರಡು ವರ್ಷಗಳ ಹೆಚ್ಚು ದಿನಗಳಿಂದ ರಾಜ್ಯದಲ್ಲಿ ಪಂಚಮಸಾಲಿಗಳಿಗೆ 2ಎ ಮೀಸಲಾಗಿ ವಿವಿಧ ರೀತಿಯ ಹೋರಾಟ ಹಾಗೂ ಕಳೆದ 50 ದಿನಗಳಿಂದ ಪಂಚಮಸಾಲಿ ಶ್ರೀಗಳು ಬೆಂಗಳೂರದಲ್ಲಿ ಸತ್ಯಾಗ್ರಹ ನಡೆಸುತ್ತಿದ್ದರೂ ಸರಕಾರ ಸ್ಪಂದಿಸದ...
ವಚನ ಸಾಹಿತ್ಯ ಎಂದೆಂದಿಗೂ ಸಾರ್ವಕಾಲಿಕ ; ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಅಭಿಮತ
ವಚನ ಸಾಹಿತ್ಯ ಎಂದೆಂದಿಗೂ ಸಾರ್ವಕಾಲಿಕ; ಸಾಮಾನ್ಯ ಜನರಿಗೆ ಮಾರ್ಗದರ್ಶಕ ಮತ್ತು ದಾರಿದೀಪ ಎಂದು ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಅಭಿಪ್ರಾಯಪಟ್ಟರು.ನಗರದ ಬಿ.ಎಂಶ್ರೀ ಪ್ರತಿಷ್ಠಾನದಲ್ಲಿ ಯೋಗ ಯೂನಿವರ್ಸಿಟಿ ಆಫ್ ದಿ ಅಮೇರಿಕಾಸ್, ಕನ್ನಡ ವಿಭಾಗ ಸಾಹಿತ್ಯ ಸಂಭ್ರಮದ...
ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮೂಡಲಗಿ: ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕಾರ ಕೋರೆ ಅವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಲ್.ಇ ವಿಶ್ವವಿದ್ಯಾಲಯ, ಜವಾಹರಲಾಲ ನೆಹರು ವೈದ್ಯಕೀಯ ಹಾಗೂ ಪ್ರಭಾಕರ ಕೋರೆ ಆಸ್ಪತ್ರೆ, ವ್ಯದ್ಯಕೀಯ ಸಂಶೋಧನಾ ಕೇಂದ್ರ...
ಕಚೇರಿ ಸಿಬ್ಬಂದಿ, ಸಂಬಂಧಿಗಳಿಂದ ಕಾರ್ಯಕ್ರಮ ಉದ್ಘಾಟನೆ ಮಾಡಿಸುವ ನಾಯಕರಿಂದ ಪಕ್ಷಕ್ಕೆ ಹಾನಿ – ಈರಣ್ಣ ಕಡಾಡಿ
ಸಂಸದರನ್ನು ಕರೆಯದೆ ಕಾರ್ಯಕ್ರಮ ನಡೆಸಿದ್ದಕ್ಕೆ ಆಕ್ರೋಶ.
ಬೆಳಗಾವಿ: ಜಿಲ್ಲೆಯ ಅರಭಾವಿ ಹಾಗೂ ಗೋಕಾಕ ಕ್ಷೇತ್ರಗಳ ಶಾಸಕರು ಹಮ್ಮಿಕೊಂಡ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಸಂಸದರು, ರಾಜ್ಯ ಸಭಾ ಸದಸ್ಯರನ್ನು ಕಡೆಗಣಿಸಿ ಪ್ರೊಟೊಕಾಲ್ ಉಲ್ಲಂಘನೆ ಮಾಡಿರುವ ಬಗ್ಗೆ ರಾಜ್ಯಸಭಾ...
ಜಿಲ್ಲಾ ಮಟ್ಟದ ‘ವಿಜ್ಞಾನ ಮತ್ತು ತಂತ್ರಜ್ಞಾನ ರಸಪ್ರಶ್ನೆ ಕಾರ್ಯಕ್ರಮ’ ಮತ್ತು ಬಹುಮಾನ ವಿತರಣೆ
ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಅಗಸ್ತ್ಯ ಫೌಂಡೇಶನ್ ಬೆಳಗಾವಿ ವತಿಯಿಂದ ಅಕಮಯಿ ಟೆಕ್ನಾಲಜಿ ಅವರ ಪ್ರಾಯೋಜಕತ್ವದಲ್ಲಿ ಬೆಳಗಾವಿ ಜಿಲ್ಲೆಯ 6 ಮತ್ತು 7ನೇ ತರಗತಿಯ ಸರ್ಕಾರಿ ಶಾಲೆಗಳ ಮಕ್ಕಳಿಗೆ ' ವಾಕೋವಾಕ್ಯಂ' ಜಿಲ್ಲಾ...
ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಿದ ನಿಡಸೋಸಿ ಜಗದ್ಗುರುಗಳು
ನೂರೈವತ್ತು ವರ್ಷಗಳ ಹಿಂದೆ ಅಥಣಿ ಗಚ್ಚಿನಮಠಕ್ಕೆ ಪೀಠಾಧಿಪತಿಯಾಗುವ ಯೋಗ ಶ್ರೀ ಮುರುಘೇಂದ್ರ ಶಿವಯೋಗಿಗಳಿಗೆ ಒಲಿದು ಬಂದಿತ್ತು. ಆದರೆ ಅವರು ಮಠಾಧಿಕಾರ ಬಯಸಲಿಲ್ಲ. ಭಕ್ತವರ್ಗದ ಒಬ್ಬ ವ್ಯಕ್ತಿಗೆ ಮಠಾಧಿಕಾರ ಒಪ್ಪಿಸಿ ತಾವು ಶಿವಯೋಗ ಸಾಧನೆಯಲ್ಲಿ...
ಹೆತ್ತತಾಯಿಯ ಎದುರೇ ಮಗನನ್ನು ಕೊಂದು ಹಾಕಿದ ಪಾಪಿಗಳು
ಬೀದರ: ತನ್ನ ಹೆತ್ತ ಮಗನನ್ನು ಕೊಲ್ಲಬೇಡಿರೆಂದು ಎಷ್ಟು ಗೋಗರೆದರೂ ಕೇಳದ ಪಾಪಿಗಳು ಆಕೆಯ ಮುಂದೆಯೇ ಬೆಳೆದು ನಿಂತ ಮಗನನ್ನು ಭೀಕರವಾಗಿ ಕೊಲೆ ಮಾಡಿಹೋದ ಕರುಣಾಜನಕ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.ಜನಜಂಗುಳಿ ಮಧ್ಯೆ ಇದ್ದರೂ ತಾಯಿ...
ಅಮಿತ ಶಾ ಗಾಗಿ ಕಾಯುತ್ತಿರುವ ಬೆಳ್ಳಿ ಗದೆ ಹಾಗೂ ಕಿರೀಟ
ಬೀದರ -ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ ನಲ್ಲಿ ನಾಳೆ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡಲು ಕಲ್ಯಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸ ಕೈಗೊಂಡಿದ್ದು ಚುನಾವಣಾ ಚಾಣಕ್ಯನಿಗೆ ನೀಡಲು ವಿಶೇಷವಾದ ಬೆಳ್ಳಿಯ...
ಸಾಹಿತಿ ಡಾ. ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ
ಸಿಂದಗಿ: ಬೆಳಗಾವಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನ ಪ್ರತಿ ವರ್ಷ ಹಮ್ಮಿಕೊಳ್ಳುವ ರಾಜ್ಯ ಮಟ್ಟದ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ. ಚನ್ನಪ್ಪ ಕಟ್ಟಿ ಅವರಿಗೆ 2022ರ ಸಾಲಿನ ಕಥಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಈ ಪ್ರಶಸ್ತಿಯು ರೂ....
ಶಿಕ್ಷಕರು ನೈತಿಕ ಶಿಕ್ಷಣಕ್ಕೆ ಒತ್ತು ನೀಡಬೇಕು – ಶ್ರೀ ಸಿದ್ಧಪ್ರಭು
ಮೂಡಲಗಿ: ಶಿಕ್ಷಕರು ಮಕ್ಕಳಿಗೆ ನೈತಿಕ ಶಿಕ್ಷಣ ಬೋಧನೆ ಮಾಡುವ ಕೌಶಲ ಬೆಳೆಸಿಕೊಳ್ಳಬೇಕು. ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂದು ಹೊಸ ಯರಗುದ್ರಿಯ ಶ್ರೀ ಇರಾಲಿಂಗೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ಧ ಪ್ರಭು...