Monthly Archives: March, 2023
ಸುದ್ದಿಗಳು
ಡಿಕೆಶಿ ಕಾಂಗ್ರೆಸ್ ಟಿಕೆಟ್ ಮಾರಿಕೊಂಡಿದ್ದಾರೆ – ಚಂದ್ರ ಸಿಂಗ್ ಆರೋಪ
ಬೀದರ: ರಾಜಕೀಯ ಹಿನ್ನೆಲೆಯೇ ಇರದ ಅಶೋಕ ಖೇಣಿಯವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟನ್ನು ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮಾರಾಟ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಅಳಿಯ ಚಂದ್ರ ಸಿಂಗ್ ಆರೋಪಿಸಿದ್ದಾರೆಬೀದರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ಅಶೋಕ ಖೇಣಿ ಮತ್ತು ಡಿ ಕೆ ಶಿವಕುಮಾರ್ ಬಿಸಿನೆಸ್ ಪಾಲುದಾರರಾಗಿದ್ದಾರೆ. ಅಶೋಕ...
ಸುದ್ದಿಗಳು
ಇಂಗಳ ಕಾಯಿ- Ingala Kayi
ಬೆಳವಲ ನಾಡಿನ ಕುರುಚಲು ಗಿಡ. ಗಿಡದ ತುಂಬಾ ಮುಳ್ಳು ಆದರೆ ಒಳ್ಳೆಯ ಔಷಧೀಯ ಗುಣ ಹೊಂದಿರುವ ಕಾಯಿ ಇಂಗಳ ಕಾಯಿ.ಮಾರ್ಚ್ ಇಂದ ಜೂನ್ ತಿಂಗಳ ಕಾಲ ಹೆಚ್ಚಾಗಿ ಬೆಳೆಯುವ ಕಾಯಿ.ಹಣ್ಣು ಹಳದಿ ಬಣ್ಣ ನೆಲಕ್ಕೆ ಬೀಳುತ್ತದೆ. ಮೇಲಿನ ಸಿಪ್ಪೆ ತೆಗೆದು ಹುಣಸೆ ಹಣ್ಣಿನ ರೀತಿಯ ಪಲ್ಪ್ ಬರುತ್ತದೆ. ಇದನ್ನು ಸಂಗ್ರಹಿಸಿ ವರ್ಷಾನುಗಟ್ಟಲೆ ಇಡಬಹುದು.ಒಂದು...
ಸುದ್ದಿಗಳು
ವಿಶ್ವ ಪರಿವರ್ತನೆಯಲ್ಲಿ ಮಹಿಳೆ ಶಕ್ತಿ ಸ್ವರೂಪಿಣಿ – ಪವಿತ್ರಾ ಜಿ
ಸಿಂದಗಿ:ಭಾರತ ಸ್ತ್ರೀಶಕ್ತಿಯನ್ನು ಪೂಜಿಸುವಂಥ ಸಂಸ್ಕೃತಿಯ ಪ್ರತೀಕ ಮಹಿಳೆಯರು ಅಡುಗೆ ಮನೆಯಿಂದ ವಿಶ್ವದೆಡೆಗೆ ಅಂಗಲಾಚಿ ವಿಶ್ವ ಪರಿವರ್ತನೆಯಲ್ಲಿ ಮಹಿಳೆ ಶಕ್ತಿ ಸ್ವರೂಣಿಯಾಗಿ ಕಾರ್ಯನಿರ್ವಹಿಸಿದ್ದಾಳೆ ಅಲ್ಲದೆ ಸಂವಿಧಾನ ರಚನೆ ಆಗಿ 70 ವರ್ಷ ಕಳೆದರೂ ಪುರುಷ ಪ್ರದಾನ ವ್ಯವಸ್ಥೆಯಲ್ಲಿ ಹೆಣ್ಣಿಗೆ ಸಮಾನವಾದ ಹಕ್ಕು ಸಿಕ್ಕಿಲ್ಲ. ಇವತ್ತಿಗೂ ಕೂಡಾ ಮಹಿಳೆಯರ ಮೇಲೆ ನಡೆಯುತ್ತಿರುವ ಅನೇಕ ದೌರ್ಜನ್ಯ, ಅತ್ಯಾಚಾರ ನಿಂತಿಲ್ಲ....
ಸುದ್ದಿಗಳು
ಸೈನಿಕರಂತೆ ಸದಾ ಸೇವೆ ಸಲ್ಲಿಸುವ ಪೊಲೀಸರ ಕಾರ್ಯ ಸ್ತುತ್ಯರ್ಹ- ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು.ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ...
ಸುದ್ದಿಗಳು
ಅಮಿತ್ ಶಾ ಕಲ್ಯಾಣ ಕರ್ನಾಟಕ ಪ್ರವಾಸ
ಬೀದರ: ವಿಧಾನ ಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಬಿಜೆಪಿ ರಾಷ್ಟ್ರೀಯ ನಾಯಕರ ಕಣ್ಣು ಕಲ್ಯಾಣ ಕರ್ನಾಟಕ ಭಾಗದ ಮೇಲೆ ಬಿದ್ದಿದ್ದು ಇತ್ತೀಚೆಗೆ ಈ ಭಾಗದ ಬಗ್ಗೆ ಕಾಳಜಿ ಹೆಚ್ಚಾಗಿದೆಯೆನ್ನಬಹುದು.ಬಸವಣ್ಣನವರ ಕರ್ಮಭೂಮಿ ಬೀದರ ಜಿಲ್ಲೆ ಹುಲಸೂರು ತಾಲ್ಲೂಕಿನ ಗೊರ್ಟಾ ಗ್ರಾಮಕ್ಕೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಗೊರ್ಟಾ ಗ್ರಾಮ ಮದುಮಗನಂತೆ ಸಿಂಗಾರಗೊಂಡಿದ್ದು, ಗ್ರಾಮದ ಸುತ್ತಮುತ್ತ ಪೊಲೀಸ್...
ಸುದ್ದಿಗಳು
ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಚಾಲನೆ
ಘಟಪ್ರಭಾ: ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣದಿಂದ ರಸ್ತೆ ಸಂಪರ್ಕ ಸರಳವಾಗಲಿದೆ ಮತ್ತು ಸ್ಥಳೀಯ ರೈತರಿಗೆ ಪರೋಕ್ಷ ನೀರಾವರಿ ಸೌಲಭ್ಯದ ಜೊತೆಗೆ ಭೂಮಿಯಲ್ಲಿನ ಅಂತರ್ಜಲ ಮಟ್ಟವು ಹೆಚ್ಚಾಗುತ್ತದೆ. ಬರಗಾಲದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ ಒಳ್ಳೆಯ ಕೃಷಿ ಮಾಡಲು ಅನುಕೂಲಕರವಾಗುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ಮಾ-24 ರಂದು ಸಣ್ಣ ನೀರಾವರಿ ಮತ್ತು ಅಂತರ್ಜಲ...
ಸುದ್ದಿಗಳು
ಶತಮಾನದ ಕನ್ನಡ ಶಾಲೆಯ ಬಗ್ಗೆ ಕಣ್ಮುಚ್ಚಿ ಕುಳಿತ ಮೂಡಲಗಿ ಪುರಸಭೆ
ಮೂಡಲಗಿ: ಸ್ಥಳೀಯ ಶತಮಾನದ ಕನ್ನಡ ಶಾಲೆಯಲ್ಲಿ ಅಧ್ವಾನಗಳು ಸಾಕಷ್ಟಿದ್ದು ಎಲ್ಲಕ್ಕೂ ಕಾರಣವಾಗಿರುವ ಮೂಡಲಗಿ ಪುರಸಭೆ ಅಕ್ಷರಶಃ ಕಣ್ಮುಚ್ಚಿ ಕುಳಿತಿರುವುದರಿಂದ ಶಾಲಾ ಆವರಣ ಹಾಗೂ ಶೌಚಾಲಯದಲ್ಲಿ ಗಬ್ಬು ತುಂಬಿಕೊಂಡು ಮಕ್ಕಳಿಗೆ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದೆ.ಮೂಡಲಗಿ ಕನ್ನಡ ಮತ್ತು ಉರ್ದು ಶಾಲಾ ಆವರಣದ ಒಂದು ಮೂಲೆಯಲ್ಲಿ ಕಸ ಕಡ್ಡಿ ತುಂಬಿಕೊಂಡಿದ್ದು ಅದನ್ನು ಸ್ವಚ್ಛಮಾಡಲು ಸ್ವಚ್ಛ ಭಾರತ ಯೋಜನೆಯ...
ಸುದ್ದಿಗಳು
ದೇವಣಗಾಂವ ಬಕ್ಕೇಶ್ವರ ಜಾತ್ರೆ ಮಾ.27,28 ರಂದು
ಸಿಂದಗಿ: ತಾಲೂಕಿನ ದೇವಣಗಾಂವ ಗ್ರಾಮದ ಆರಾಧ್ಯದೈವ ಗುರುಬಕ್ಕೇಶ್ವರ ಜಾತ್ರಾ ಮಹೋತ್ಸವವು ಮಾರ್ಚ 27, 28 ರಂದು ಜರುಗುವದು.ದಿ.27 ರಂದು ಬೆಳಿಗ್ಗೆ 6ಕ್ಕೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಸಹಸ್ರನಾಮಾವಳಿ, ಮಂಗಳಾರತಿ ನಡೆಯುವದು, 8ಕ್ಕೆ ಎತ್ತಿನ ಗಾಡಿಯಲ್ಲಿ ಬಕ್ಕೇಶ್ವರರ, ಲಿಂ.ಶಿವಶಂಕರ ಸ್ವಾಮಿಗಳ ಭಾವಚಿತ್ರ ಮೆರವಣಿಗೆ, ಸುಮಂಗಲೆಯರಿಂದ ಕುಂಭ ಕಳಸದ ಮೆರವಣಿಗೆಯೂ ಗ್ರಾಮದ ಪ್ರಮುಖ ರಸ್ತೆಗಳ ಮೂಲಕ...
ಸುದ್ದಿಗಳು
ಪಂಚಮಸಾಲಿ ಮೀಸಲಾತಿ ; ಈರಣ್ಣ ಕಡಾಡಿ ಹರ್ಷ
ಮೂಡಲಗಿ: ಹಲವಾರು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮೀಸಲಾತಿ ಸಮಸ್ಯೆಯನ್ನು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಿ ಮುಖ್ಯಮಂತ್ರಿಗಳು ನಿರ್ಣಯ ತೆಗೆದುಕೊಳ್ಳುವ ಮೂಲಕ ಸಮಸ್ಯೆಗೆ ಪರಿಹಾರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.ಶನಿವಾರ ಮಾ-25ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಪಂಚಮಸಾಲಿ ಸಮುದಾಯದ 2ಎ ಬೇಡಿಕೆಗೆ ಅದಕ್ಕೊಂದು ಹೊಸ...
ಸುದ್ದಿಗಳು
ಎಲೆಕ್ಟ್ರಾನಿಕ್ಸ್ ಉಪಕರಣಗಳ ಬಿಡುಗಡೆ ಸಮಾರಂಭ
ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂಬರ್ 15 ಮಲಪ್ರಭಾ ನಗರ, ವಡಗಾವಿ ಬೆಳಗಾವಿ ಈ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕಿಯರಾದ ಶ್ರೀಮತಿ ಸುಶೀಲಾಲ ಗುರವ ಇವರು ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನಿಮಿತ್ತ ರಾಜ್ಯ ಸರ್ಕಾರದಿಂದ ಶಾಲೆಗೆ ದೊರೆತಿರುವ ಗೌರವ ಅನುದಾನದಲ್ಲಿ 54,000 ರೂ ಹಣದಲ್ಲಿ ಖರೀದಿಸಿರುವ ಶಾಲೆಗೆ ಅವಶ್ಯಕವಾಗಿ ಬೇಕಿರುವ ಮಲ್ಟಿ ಪರ್ಪಸ್ ಲ್ಯಾಪ್ಟಾಪ್ ಮತ್ತು ಪ್ರಿಂಟರ್/...
Latest News
ಕವನ : ಶ್ರದ್ಧೆ
ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ,
ಸಾಧನೆಯ ಕೀಲಿ ಕೈ ಆಗಿದೆಯಲ್ಲ
ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ
ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ
ಹೆಜ್ಜೆಗೆ ದಿಕ್ಕು ತೋರುವ ಬೆಳಕ
ಸಾಧನೆಯ ಹಾದಿಯ...



