Monthly Archives: March, 2023
Ram Manohar Lohiya Information in Kannada- ರಾಮ ಮನೋಹರ ಲೋಹಿಯಾ
1930ರಲ್ಲಿ ಜಿನೀವಾ ನಗರದಲ್ಲಿ ‘ಲೀಗ್ ಆಫ್ ನೇಷನ್ಸ್’ ಪ್ರೇಕ್ಷಕರ ಗ್ಯಾಲರಿಯಿಂದ ಒಂದು ದೊಡ್ಡ ಶಿಳ್ಳು ಕೇಳಿಬಂದಿತು.ಸಮಿತಿಯ ಅಧ್ಯಕ್ಷರೂ, ಸದಸ್ಯರೆಲ್ಲರೂ ಚಕಿತರಾಗಿ ಶಿಳ್ಳು ಹೊಡೆದ ವ್ಯಕ್ತಿಯತ್ತ ತಿರುಗಿದರು. ಭಾರತೀಯ ಪ್ರತಿನಿಧಿ ಬಿಕನೀರ್ ಮಹಾರಾಜ ತಾನು...
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಮರ್ಥರಾಗಬೇಕು- ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ಓದಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನಹಿಂದೆ ಬರುತ್ತದೆ. ವಿದ್ಯಾರ್ಥಿಗಳು ಓದಿಗೆ ಮಹತ್ವ ನೀಡಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಇಲ್ಲಿಯ ಲಕ್ಷ್ಮೀನಗರದಲ್ಲಿ ಯುಗಾದಿ ದಿನದಂದು ಶ್ರೀಮತಿ ಭೀಮವ್ವ...
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು...
ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ
ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಆದಿಶಕ್ತಿ ಮಹಾಲಕ್ಷ್ಮೀ ಶ್ರೀ ಚಂದ್ರಮ್ಮತಾಯಿ ಹಾಗೂ ಶ್ರೀ ಸದಾಶಿವ ಮುತ್ಯಾ ರವರ ಪ್ರಥಮ ಮಹಾರಥೋತ್ಸವ ಹಾಗೂ ಶೆಟ್ಟೆಮ್ಮಾದೇವಿ ಜಾತ್ರಾ ಮಹೋತ್ಸವ ಮಾ.24 ರಿಂದ 28 ರವರೆಗೆ ವಿವಿಧ...
ಹೊಸ ಪುಸ್ತಕ ಓದು: ನಿಜ ಇತಿಹಾಸದೊಂದಿಗೆ ಮುಖಾಮುಖಿ
ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅನನ್ಯ ಕೃತಿನಿಜ ಇತಿಹಾಸದೊಂದಿಗೆ ಮುಖಾಮುಖಿ
ಲೇಖಕರು: ಮಂಜುನಾಥ ಅಜ್ಜಂಪುರಪ್ರಕಾಶಕರು: ಮನು-ಮನೆ ಪ್ರಕಾಶನ, ಬೆಂಗಳೂರು, ೨೦೨೩ಸಂಪರ್ಕವಾಣಿ: ೯೯೦೧೦೫೫೯೯೮ಹಿರಣ್ಮಯೇನ ಪಾತ್ರೇಣ ಸತ್ಯಸ್ಯಾಪಿಹಿತಂ ಮುಖಮ್|
ತತ್ತ್ವಂ ಪೂಷನ್ನಪಾವೃಣು ಸತ್ಯಧರ್ಮಾಯ ದೃಷ್ಟಯೇ೧೫
(ಸರ್ವರ ಪೋಷಕನಾದ ದೇವನೇ, ನಿನ್ನ...
ಮೊರೆ ಕೇಳು ಮಹಾದೇವ
ಮೊರೆ ಕೇಳು ಮಹಾದೇವ
ವರುಷದ ಮೊದಲ ಹಬ್ಬ ಯುಗಾದಿ
ತರಲಿ ನಮಗೆಲ್ಲ ಹರುಷ ಅನುದಿನದಿ
ಕೋಪ ತಾಪ ದ್ವೇಷ ಅಸೂಯೆ
ತನುಮನಗಳಿಂದ ದೂರಾಗಲಿ ಮಹಾದೇವ||
ಚಿಗುರೆಲೆಗಳು ಚಿಗುರುವಂತೆ
ತರುಲತೆಗಳು ಬೆಳೆಯುವಂತೆ
ನವ ಯುಗದಿ ನವ ತರುಣರು
ಸತ್ಕಾರ್ಯಗಳಲಿ ತೊಡಗಲಿ ಮಹಾದೇವ||
ಮಾವಿನ ಸಿಹಿ ಬೇವಿನ...
ವೈರಾಗ್ಯ ಶಿಖರದ ಮೇರು ಪರ್ವತ: ಅಲ್ಲಮಪ್ರಭುದೇವ
ವಚನ ವಾಙ್ಮಯವು ಕನ್ನಡನಾಡಿನ ನೆಲದ ಸತ್ವ ಹೀರಿಕೊಂಡು ಸಸಿಯಾಗಿ, ಗಿಡವಾಗಿ ಹೆಮ್ಮರವಾಗಿ ಬೆಳೆದು ವಿಶ್ವದ ಮನುಕುಲಕ್ಕೆ ಜೀವನಾಮೃತವನ್ನು ಕೊಟ್ಟಿದ್ದೇ 11-12 ನೇ ಶತಮಾನದ ಶರಣ ಸಾಹಿತ್ಯದ ವಚನವೃಕ್ಷ. ಮಧ್ಯಕಾಲೀನ ಸಂದರ್ಭದಲ್ಲಿ ಮಾನವ ಸಮೂಹಕ್ಕೆ...
ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ
ಮೂಡಲಗಿ: ಬರಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಳಸಲಾಗುವ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಯನ್ನು ಮೂಡಲಗಿ ದಿವಾಣಿ ಹಾಗೂ ಜೆಎಮ್ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ವೀಕ್ಷಿಸಿದರು.ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಪ್ರಶಾಂತ ಚನಗೊಂಡ ಮಾತನಾಡಿ,...
ನಮ್ಮ ನಾಡಿನ ಹಬ್ಬಗಳು, ಸಂಪ್ರದಾಯಗಳು ನೈಸರ್ಗಿಕ ಬದಲಾವಣೆಗಳ ಮೇಲೆ ನಿರ್ಧರಿತವಾಗಿವೆ: ಗಿರೆಣ್ಣವರ
ಮೂಡಲಗಿ: ಪ್ರಾಚೀನ ಕಾಲದಿಂದಲೂ ನಮ್ಮ ನಾಡಿನ ದೇಶದ ಸಂಸ್ಕೃತಿ ಸಂಸ್ಕಾರಗಳಲ್ಲದೇ ಹಬ್ಬ ಹರಿದಿನಗಳು ಆಚರಣೆಗಳೂ ಕೂಡ ನಮ್ಮ ನೈಸರ್ಗಿಕ ಬದಲಾವಣೆಗಳಿಗೆ ತಕ್ಕಂತೆ ನಿರ್ಧರಿತವಾಗಿವೆ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು.ಅವರು ತಾಲೂಕಿನ...
ಅಲೆಮಾರಿ ಜನಾಂಗದವರಿಂದ ವಸತಿಗಾಗಿ ಅರ್ಜಿ ಆಹ್ವಾನ
ಗೋಕಾಕ: ಬೆಳಗಾವಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಲಕ್ಷ್ಮಣ ಬಬಲಿ...