Monthly Archives: April, 2023

ಜನರಿಗೆ ಡಿಕೆಶಿ, ಸಿದ್ದು ಸರ್ಕಾರ ಬೇಕಾಗಿದೆ- ಅಬ್ದುಲ್ ಜಬ್ಬಾರ

ಸಿಂದಗಿ: ಹಿಂದಿನ ಬಾಗಿಲಿನಿಂದ ಬಂದ ರಾಜ್ಯ ಸರಕಾರ ಹಾಗೂ ಕೇಂದ್ರದಲ್ಲಿ  ಅಧಿಕಾರದಲ್ಲಿರುವ ಸರಕಾರ ಸೈನಿಕರಿಗೆ ಸರಿಯಾದ ನಿರ್ವಹಣೆ ಮಾಡಲಿಕ್ಕಾಗದೆ ಫುಲ್ವಾಮಾ ದಾಳಿಯಲ್ಲಿ 40 ಜನ ಯೋಧರು ಹುತಾತ್ಮರಾದರು ಅದನ್ನು ಚುನಾವಣೆಯಲ್ಲಿ ಬಳಕೆ ಮಾಡಿಕೊಂಡು ಮತದಾರರ ಓಲೈಕೆ ಮಾಡುತ್ತಿದೆ. ಈ ಬಾರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯ ನೇತೃತ್ವದ ಸರಕಾರ ಬೇಕಾಗಿದೆ ಅದರಿಂದ ಕಾಂಗ್ರೆಸ್ ಅಭ್ಯರ್ಥೀ ಅಶೋಕ...

ಮತದಾನದ ಜಾಗೃತಿ ಅಭಿಯಾನ

ಸಿಂದಗಿ: ಇಂದಿನ ಯುವ ಪೀಳಿಗೆ ಕಡ್ಡಾಯವಾಗಿ ಮತದಾನ ಮಾಡಬೇಕು ಹಾಗೂ ತಮ್ಮ ಕುಟುಂಬದ ಸುತ್ತಮುತ್ತಲಿನ ಹಿರಿಯರಿಗೆ  ಮತದಾನದ ಅರಿವು ಮೂಡಿಸಬೇಕು, ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ ಹೇಳಿದರು. ಪಟ್ಟಣದ ಕೂಮಾರ್ ಇನ್ಫೋಟೆಕ್ ಸಂಸ್ಥೆಯ ಸಹಯೋಗದೊಂದಿಗೆ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆಯ ವತಿಯಿಂದ ನಡೆದ ಮತದಾನದ ಜಾಗೃತಿ ಅಭಿಯಾನದಲ್ಲಿ ಅವರು...

ಬೀದರ್: ಧಾರಾಕಾರ ಮಳೆಗೆ ನೀರುಪಾಲಾದ ಮೂವರು

ಬೀದರ್ ನಲ್ಲಿ ಧಾರಾಕಾರ ಮಳೆ; ಧಾರಾಕಾರ ಮಳೆಗೆ ಕೊಚ್ಚಿ ಹೋದ ಮೂವರು ಔರಾದ ತಾಲೂಕಿನ ಹೆಡಗಾನೂರ ಗ್ರಾಮದಲ್ಲಿ ಜರುಗಿದೆ. ಜಮೀನಿನ ಕೆಲಸ ಮುಗಿಸಿಕೊಂಡು ಮನೆ ಕಡೆ ವಾಪಸಾಗುವಾಗ ಭಾರಿ ಮಳೆಗೆ ನೀರಿನ ರಭಸಕ್ಕೆ ಮೂವರು ಕೊಚ್ಚಿ ಹೋದ ಘಟನೆ ನಡೆದಿದ್ದು, ದಂಪತಿಗಳು ಹಾಗೂ ಒಬ್ಬರು ಮಕ್ಕಳು ಸೇರಿ ನಾಲ್ವರು ಹಳ್ಳ ದಾಟುತ್ತಿರುವಾಗ ನೀರಿನ ರಭಸಕ್ಕೆ ಕೊಚ್ಚಿ...

ಹಾಲುಮತ ಸಮಾಜದ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚ್ಯುತಿ ತಂದಿಲ್ಲ- ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ನನ್ನ ರಾಜಕೀಯ ಏಳ್ಗೆಯಲ್ಲಿ ಹಾಲುಮತ ಸಮಾಜದ ಪಾತ್ರ ಮಹತ್ತರವಿದ್ದು, ೧೯೯೨ರಿಂದ ಈ ಸಮಾಜವು ನಮ್ಮ ಕುಟುಂಬದ ಬೆಳವಣಿಗೆಗೆ ದೊಡ್ಡ ಶಕ್ತಿಯಾಗಿ ನಿಂತಿದೆ. ಹಾಲುಮತ ಸಮಾಜದವರು ಈ ಬಾರಿ ಪ್ರತಿಶತ ೯೫ರಷ್ಟು ಮತಗಳನ್ನು ನನಗೆ ನೀಡಿದರೆ ದೊಡ್ಡ ಪ್ರಮಾಣದಲ್ಲಿ ಗೆಲುವನ್ನು ದಾಖಲಿಸಲು ಅನುಕೂಲವಾಗುತ್ತದೆ ಎಂದು ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ...

ರಮೇಶ ಭೂಸನೂರರಿಂದ ಮತಯಾಚನೆ

ಸಿಂದಗಿ: ಶಾಸಕ ರಮೇಶ ಭೂಸನೂರ ಅವರು ತಾಲೂಕಿನ ಬನಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ,ಗ್ರಾಮದಲ್ಲಿ ಸಂಚರಿಸಿ, ಮತದಾರರ ಮನೆ ಮನೆಗೆ ತೆರಳಿ, ಮತಯಾಚನೆಯನ್ನು ಮಾಡಿದರು. ನಂತರ ಗ್ರಾಮದಲ್ಲಿ ನಡೆದ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಸಭೆಯನ್ನು ಹಾಗೂ ಜನರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಾಲಚಂದ್ರ ಶೇರಶಾಟ ಜಿ. ಹನುಮಂತ್ರಾಯ ಬಿರಾದಾರ, ನಾನಾಗೌಡ ಬಿರಾದಾರ, ವಿಶ್ವನಾಥ ಹೊಸಮನಿ, ಅಣುಗೌಡ...

ಮನ್-ಕೀ-ಬಾತ್ ಶತಕದ ಸಂಭ್ರಮ; ಸಾಧಕರಿಗೆ ಮೋದಿ ಅವರಿಂದ ಬೆನ್ನು ತಟ್ಟುವ ಕಾರ್ಯ ಶ್ಲಾಘನೀಯ-ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸ್ವಚ್ಛತಾ ಆಂದೋಲನ, ಶೌಚಾಲಯ ಮತ್ತು ಕೆರೆಗಳ ನಿರ್ಮಾಣ, ಪರಿಸರ ಸಂರಕ್ಷಣೆ, ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಮನರಂಜನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ, ಕಾರ್ಯಕ್ರಮದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿ, ಜನಸಾಮಾನ್ಯರೊಂದಿಗೆ ಹಲವಾರು ವಿಷಯಗಳನ್ನು ಹಂಚಿಕೊಳ್ಳುತ್ತಾ ಬಂದಿರುವ ಮನ್ ಕೀ ಬಾತ್ ಕಾರ್ಯಕ್ರಮ 100 ಸಂಚಿಕೆಗಳನ್ನು ಪೂರೈಸಿರುವುದು ಜನತೆ ಹೆಮ್ಮೆಪಡುವಂತಾಗಿದೆ...

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್; ಸತ್ಯ ತಿಳಿಸಿದ ವಾಟ್ಸಪ್ ಪೋಸ್ಟ್; ಮತದಾರರು ಇದನ್ನು ಓದಲೇಬೇಕು.

ಮೊನ್ನೆ ಊರಿಗೆ ಹೋದಾಗ ನಮ್ಮ ಮನೆಗೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಂದಿತ್ತು.! ಪ್ರತಿ ಮನೆಯ ಗ್ರಹ ಲಕ್ಷ್ಮಿಗೆ 2000 ರೂಪಾಯಿ 😊 200 ವಿದ್ಯುತ್ ಘಟಕ ಉಚಿತ. 😊 10kg ಅಕ್ಕಿ 😊 ನಿರುದ್ಯೋಗ  ಪದವಿದರಿಗೆ 3000😊 ಮಹಿಳೆಯರಿಗೆ ಉಚಿತ ಪ್ರಯಾಣ ಕಾರ್ಡ್ ನೋಡಿದ ಕೂಡಲೇ ನನ್ನ ಮನಸಲ್ಲಿ ಒಂದು ಲಾಜಿಕ್ ಬಂತು.😋😋 ನಾನು ನನ್ನ...

ಮೋದಿ ಸಮಾವೇಶ ಬೆನ್ನಲ್ಲೇ ಖರ್ಗೆ ಸಮಾವೇಶ; ರಂಗೇರಿದ ಬೀದರ ರಾಜಕೀಯ ಕಣ

ಬೀದರ: ರಾಜ್ಯ ವಿಧಾನ ಸಭಾ ಚುನಾವಣೆಯ ಪ್ರಚಾರ ಕಾರ್ಯ ಚುರುಕುಗೊಂಡಿದ್ದು ಪ್ರಧಾನಿ ನರೇಂದ್ರ ಮೋದಿಯವರ ಬೀದರ ಭೇಟಿಯ ಬೆನ್ನಲ್ಲೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೀದರ್ ಭೇಟಿ ನಿಗದಿಯಾಗಿದೆ. ಬಸವನಾಡು ಬೀದರ್ ನ ಮೂರು ಕ್ಷೇತ್ರಗಳಿಗೆ ಖರ್ಗೆ ಭೇಟಿ ನೀಡಲಿದ್ದು ಮೂರೂ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು ಹದಿನೈದು ವರ್ಷಗಳ ಆಳಿದ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ವಿಶೇಷತೆ ಏನೆಂದರೆ ಈ...

ಮನ್ ಕಿ ಬಾತ್ ನೂರನೇ ಸಂಚಿಕೆ

ಹೊಸದಿಲ್ಲಿ - ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ ನೂರನೇ ಸಂಚಿಕೆ ರವಿವಾರ ದಿ. ೩೦ ರಂದು ೧೧ ಗಂಟೆಗೆ ಪ್ರಸಾರವಾಗಲಿದೆ. ದೇಶದ ತುಂಬ ಸುಮಾರು ನಾಲ್ಕು ಲಕ್ಷ ಕೇಂದ್ರಗಳಲ್ಲಿ ಮೋದಿಯವರ ಮಹತ್ವಾಕಾಂಕ್ಷೆಯ ರೇಡಿಯೊ ಕಾರ್ಯಕ್ರಮ ಪ್ರಸಾರಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಹಾಗೆಯೇ ಅವರ ಅಸಂಖ್ಯ ಕೇಳುಗರು ನೂರನೇ...

ಪ್ರಧಾನಿ ನರೇಂದ್ರ ಮೋದಿಯವರ ನವ-ಕರ್ನಾಟಕ ಸಂಕಲ್ಪ ಸಮಾವೇಶ; ಬಾಲಚಂದ್ರ ಜಾರಕಿಹೊಳಿ, ಕೋರೆ, ಕತ್ತಿಯವರಿಗೂ ತಟ್ಟಿದ ಟ್ರಾಫಿಕ್ ಬಿಸಿ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಕುಡಚಿ ಕ್ಷೇತ್ರದ ಹಾರುಗೇರಿ ಕ್ರಾಸ್ ಯಬರಟ್ಟಿ ಹತ್ತಿರ ನಡೆದ ನವ-ಕರ್ನಾಟಕ ಸಂಕಲ್ಪ ಸಮಾವೇಶಕ್ಕೆ ಸಹಸ್ರಾರು ಕಾರ್ಯಕರ್ತರು ಜಮಾಯಿಸಿ ರಸ್ತೆ ಉದ್ದಗಲಕ್ಕೂ ವಾಹನಗಳ ದಟ್ಟನೆಯಿಂದಾಗಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಡಾ|| ಪ್ರಭಾಕರ ಕೋರೆ ಸಹಿತ ಸಿಲುಕಿ ಪರದಾಡುವಂತಹ ಸನ್ನಿವೇಶ ಎದುರಾಯಿತು.       ಪ್ರಧಾನಿ...
- Advertisement -spot_img

Latest News

ವಾಹನ ಸವಾರರಿಗೆ ಬೆಲೆ ಏರಿಕೆ ಬರೆ – ಈರಣ್ಣ ಕಡಾಡಿ

ಮೂಡಲಗಿ:ಲೋಕಸಭಾ ಚುನಾವಣೆ ನಂತರ ರಾಜ್ಯದ ವಾಹನ ಸವಾರರಿಗೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ 3 ರೂ, ಡೀಸೆಲ್ 3.50 ರೂ. ಏರಿಸುವ ಮೂಲಕ ಗ್ಯಾರಂಟಿ ಬರೆ ನೀಡಿದೆ...
- Advertisement -spot_img
close
error: Content is protected !!
Join WhatsApp Group