Monthly Archives: April, 2023
ಡಿವಿಜಿ ಕುರಿತ ಉಪನ್ಯಾಸ ದಿ.೬ ರಂದು
ಮೂಡಲಗಿ: ಸ್ಥಳೀಯ ಜ್ಞಾನ ದೀಪ್ತಿ ಪ್ರತಿಷ್ಠಾನ ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮದಲ್ಲಿ ದಿ. ೬ ಗುರುವಾರದಂದು ಕನ್ನಡ ಸಾಹಿತ್ಯದ ಅಶ್ವತ್ಥವೃಕ್ಷ - ಡಿವಿಜಿಯವರ ಬದುಕು-ಬರಹ...
ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳ ನಿಧನ- ಸಂಸದ ಈರಣ್ಣ ಕಡಾಡಿ ಸಂತಾಪ
ಮೂಡಲಗಿ: ಕುಂದರನಾಡಿನ ಅಂಕಲಗಿ ಶ್ರೀ ಅಡವಿಸಿದ್ದೇಶ್ವರ ಮಠದ ಪರಮಪೂಜ್ಯ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ...
ಮೂಡಲಗಿಯಲ್ಲಿ ಅಕ್ರಮ ಮದ್ಯ ಮಾರಾಟ ಬಲುಜೋರು; ಹೀಗಾದರೆ ಶಾಂತಿಯುತ ಚುನಾವಣೆ ಸಾಧ್ಯವೆ?
ಶಿಕ್ಷಣ ಕಲಿಯಬೇಕಾದ ಬಾಲಕನಿಂದ ಅಕ್ರಮ ಮದ್ಯ ಮಾರಾಟ
ವರದಿ: ಮಲ್ಲು ಬೋಳನವರಮೂಡಲಗಿ: ತಾಲೂಕಿನ ಹಳ್ಳಿ, ಹಳ್ಳಿಗಳಲ್ಲಿ ಮಿನಿ ಬಾರಗಳು ತಲೆ ಎತ್ತಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದ್ದು, ಮದ್ಯ ವ್ಯಸನಿಗಳು ಅಮಲಿನಲ್ಲಿಯೇ ನಿತ್ಯ ಕಾಲಕಳೆಯುವಂತಾಗಿದೆ....
ಗಂಗಾಧರ ದೊಡ್ಡವಾಡರಿಗೆ ಹುಬ್ಬಳ್ಳಿಅಕ್ಕನ ಬಳಗದಿಂದ ಆತ್ಮೀಯ ಸನ್ಮಾನ
ಕನ್ನಡದ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಕ ಮಂಡಳಿ ಸದಸ್ಯರಾಗಿ ನೂತನವಾಗಿ ನೇಮಕವಾದ ಕನ್ನಡಪರ ಹೋರಾಟಗಾರ ಕರ್ನಾಟಕ ನೆಲ ಜಲ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಉಣಕಲ್ ಗಂಗಾಧರ ದೊಡ್ಡವಾಡ...
ಅಂಕಲಗಿ ಪೂಜ್ಯರು ವಿಧಿವಶ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಗೋಕಾಕ- ತಾಲೂಕಿನ ಸುಕ್ಷೇತ್ರ ಅಂಕಲಗಿ ಅಡವಿ ಸಿದ್ಧೇಶ್ವರ ಮಠದ ಪೀಠಾಧಿಪತಿಯಾಗಿದ್ದ ಗುರು ಸಿದ್ಧೇಶ್ವರ ಮಹಾಸ್ವಾಮಿಗಳ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.ಅಂಕಲಗಿ ಮಠವು ಬೆಳಗಾವಿ...
ಭಾರತೀಯ ದರ್ಶನ ಶಾಸ್ತ್ರಕ್ಕೆ ಸಿದ್ಧೇಶ್ವರ ಶ್ರೀ ಕೊಡುಗೆ ಅಮೂಲ್ಯ: ಪ್ರಕಾಶ ಗಿರಿಮಲ್ಲನವರ
ಭಾರತೀಯ ತತ್ವಶಾಸ್ತ್ರದ ಗ್ರಂಥಗಳನ್ನು ಷಡ್ ದರ್ಶನಗಳ ಹಿನ್ನೆಲೆಯಲ್ಲಿ ಅಧ್ಯಯನ ಮಾಡುತ್ತಾರೆ. ಈ ದರ್ಶನ ಶಾಸ್ತ್ರದ ಗ್ರಂಥಗಳಿಗೆ ಅತ್ಯಂತ ಸರಳ ಮತ್ತು ಸುಲಲಿತ ವ್ಯಾಖ್ಯಾನ ಮಾಡುವ ಮೂಲಕ ಜನಸಾಮಾನ್ಯರಿಗೂ ತತ್ವದರ್ಶನ ಮಾಡಿಸಿದ ಕೀರ್ತಿ ಸಿದ್ದೇಶ್ವರ...
ಮೂರು ವರ್ಷದಲ್ಲಿ ಸಿಗಲಾರದ ಮನೆ ಮೂರು ತಿಂಗಳಲ್ಲಿ ಸಿಗುತ್ತಾ? – ಗುರು ಗಂಗಣ್ಣವರ ಪ್ರಶ್ನೆ
ಮೂಡಲಗಿ - ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗಲೇ ಅರಭಾವಿ ಕ್ಷೇತ್ರದ ಶಾಸಕರಿಗೆ ನೆರೆ ಸಂತ್ರಸ್ತರ ಮೇಲೆ ಪ್ರೀತಿ ಉಕ್ಕಿ ಹರಿದಿದ್ದು ಮೂರು ತಿಂಗಳಲ್ಲಿ ಮನೆ ಕೊಡಿಸುವುದಾಗಿ ಹೇಳಿದ್ದಾರೆ. ಮೂರು ವರ್ಷಗಳಲ್ಲಿ ಸಿಗದ ಮನೆ ಮೂರು...
ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು: ಶಾಸಕ ಬಾಲಚಂದ್ರ ಜಾರಕಿಹೊಳಿ
ಮಾರ್ಚ 28 ರಂದು ಯಾದವಾಡ ಜಿಪಂ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ,...
ವಿನಾಶದ ಅಂಚಿನಲ್ಲಿರುವ ಕನ್ನಡ ಶಾಲೆಗಳ ಪುನರ್ ನಿರ್ಮಾಣ ಕಾರ್ಯ ಕಸಾಪ ನಡೆಸಲಿ: ಡಾ.ಭೇರ್ಯ ರಾಮಕುಮಾರ್
ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯದಲ್ಲಿ ವಿನಾಶದ ಅಂಚಿನಲ್ಲಿರುವ ಪುರಾತನ ಕನ್ನಡ ಶಾಲಾ ಕಟ್ಟಡಗಳನ್ನು ಪುನರ್ನಿರ್ಮಾಣ ಮಾಡುವ ಬಗ್ಗೆಯೂ ಗಮನ ಹರಿಸಬೇಕೆಂದು ಸಾಹಿತಿ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ...
ಸಿಂದಗಿ: ಚುನಾವಣೆ ಬಗ್ಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ
ಸಿಂದಗಿ: 33 ವಿಧಾನ ಸಭಾ ಮತಕ್ಷೇತ್ರದಲ್ಲಿ 271 ಮತಗಟ್ಟೆಗಳಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಅಂತರ ಜಿಲ್ಲೆಯಿಂದ ಬರುವ ವಾಹನಗಳಲ್ಲಿ ಅಕ್ರಮ ವಸ್ತುಗಳನ್ನು ಸಾಗಿಸದಂತೆ ಮತಕ್ಷೇತ್ರದಲ್ಲಿ ಮೋರಟಗಿ, ದೇವಣಗಾಂವ, ಮತ್ತು ಗೋಲಗೇರಿ ಗ್ರಾಮಗಳಲ್ಲಿ ಚೆಕ್‍ಪೋಸ್ಟ್...