Monthly Archives: April, 2023

ಕಬೀರನಾದ ಕುಬೇರ: ಕಾರ್ನಾಡ್‌ ಸದಾಶಿವರಾಯರು

ದಕ್ಷಿಣ ಕನ್ನಡ ಜಿಲ್ಲೆಯನ್ನು ಗೌರವಾನ್ವಿತ ಜಿಲ್ಲೆಯನ್ನಾಗಿ ಪರಿವರ್ತಿಸಿದ ಹಿರಿಯ ಮಹನೀಯರಲ್ಲಿ ಕಾರ್ನಾಡ್‌ ಸದಾಶಿವರಾಯರೂ ( ೧೮೮೧-೧೯೩೭) ಒಬ್ಬರು. ʼ ದೇಶಭಕ್ತ ಕಾರ್ನಾಡ್‌ ಸದಾಶಿವ ರಾಯʼರೆಂದೇ ಪ್ರಸಿದ್ಧರಾಗಿದ್ದ ಅವರನ್ನು 'ದಕ್ಷಿಣದ ಗಾಂಧಿ' ಎಂದೂ ಕರೆಯಲಾಗಿದೆ.ದಕ ಜಿಲ್ಲೆಯ...

ಏ.2ರಿಂದ 12ರವರೆಗೆ ಯಾದವಾಡ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರೆ: ಶಿವಪ್ಪಗೌಡ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಯಾದವಾಡ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಏ.2 ರಿಂದ ಏ.12 ರವರಿಗೆ ವಿವಿಧ ಧಾರ್ಮಿಕ ಮತ್ತು ಗ್ರಾಮೀಣ ಭಾಗದ ಸ್ಪರ್ಧೆಗಳು ಹಾಗೂ...

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ ಭಾರತಿ ಸಹದೇವ ಕಮತಿ ತಿಳಿಸಿದ್ದರು.ಅವರು ಶನಿವಾರದಂದು...

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ

ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ...

ಜೆಡಿಎಸ್ ಪ್ರಚಾರದ ವೇಳೆ ಮೋದಿ ಪರ ಘೋಷಣೆ

ಬೀದರ: ಜೆಡಿಎಸ್ ಟಿಕೆಟ್ ಆಕಾಂಕ್ಷಿ ಜೈ ಸಿಂಗ್ ರಾಠೋಡ ಅವರ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಾಳೆಗಾಂವ್ ತಾಂಡಾದಲ್ಲಿ ಈ ಘಟನೆ...

Most Read

error: Content is protected !!
Join WhatsApp Group