Monthly Archives: April, 2023

ಕಬೀರನಾದ ಕುಬೇರ: ಕಾರ್ನಾಡ್‌ ಸದಾಶಿವರಾಯರು

ದಕ್ಷಿಣ ಕನ್ನಡ ಜಿಲ್ಲೆಯನ್ನು ಗೌರವಾನ್ವಿತ ಜಿಲ್ಲೆಯನ್ನಾಗಿ ಪರಿವರ್ತಿಸಿದ ಹಿರಿಯ ಮಹನೀಯರಲ್ಲಿ ಕಾರ್ನಾಡ್‌ ಸದಾಶಿವರಾಯರೂ ( ೧೮೮೧-೧೯೩೭) ಒಬ್ಬರು. ʼ ದೇಶಭಕ್ತ ಕಾರ್ನಾಡ್‌ ಸದಾಶಿವ ರಾಯʼರೆಂದೇ ಪ್ರಸಿದ್ಧರಾಗಿದ್ದ ಅವರನ್ನು 'ದಕ್ಷಿಣದ ಗಾಂಧಿ' ಎಂದೂ ಕರೆಯಲಾಗಿದೆ. ದಕ ಜಿಲ್ಲೆಯ ಮುಲ್ಕಿ ಸಮೀಪದ ಕಾರ್ನಾಡ್‌ ಎಂಬಲ್ಲಿ ಶ್ರೀಮಂತರ  ಕುಟುಂಬದಲ್ಲಿ, ಜನಿಸಿದ ಅವರು ದೇಶಕ್ಕಾಗಿ ಎಲ್ಲವನ್ನೂ ಕಳಕೊಂಡು ಮುಂಬೈಯ ಬೀದಿ ಬದಿಯಲ್ಲಿ ನಿರ್ಗತಿಕರಂತೆ...

ಏ.2ರಿಂದ 12ರವರೆಗೆ ಯಾದವಾಡ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರೆ: ಶಿವಪ್ಪಗೌಡ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಯಾದವಾಡ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಏ.2 ರಿಂದ ಏ.12 ರವರಿಗೆ ವಿವಿಧ ಧಾರ್ಮಿಕ ಮತ್ತು ಗ್ರಾಮೀಣ ಭಾಗದ ಸ್ಪರ್ಧೆಗಳು ಹಾಗೂ ಜಾನುವಾರುಗಳ ಜಾತ್ರೆಯೊಂದಿಗೆ ಹನ್ನೊಂದು ದಿನಗಳ ಕಾಲ ಶ್ರೀ ಚೌಕೇಶ್ವರ ಹಾಗೂ ಶ್ರೀ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಶ್ರೀ ಶಿವಯೋಗಿ ದೇವರ...

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ ಭಾರತಿ ಸಹದೇವ ಕಮತಿ ತಿಳಿಸಿದ್ದರು. ಅವರು ಶನಿವಾರದಂದು ತಾಲೂಕಿನ ಸುಣಧೋಳಿ ಗ್ರಾಮದ ಸಹಕಾರಿ ಸಂಘದಲ್ಲಿ ಸಹಕಾರಿಯ ೨೦೨೨-೨೩ ನೇ ಸಾಲಿನ ಸಂಘದ ಪ್ರಗತಿಯ ಕುರಿತು ಮಾತನಾಡಿ,  ಸದ್ಯ ಸಹಕಾರಿಯು...

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ

ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ದಿ. 27 ರಂದು ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಗುಡಗುಡಿ...

ಜೆಡಿಎಸ್ ಪ್ರಚಾರದ ವೇಳೆ ಮೋದಿ ಪರ ಘೋಷಣೆ

ಬೀದರ: ಜೆಡಿಎಸ್ ಟಿಕೆಟ್ ಆಕಾಂಕ್ಷಿ ಜೈ ಸಿಂಗ್ ರಾಠೋಡ ಅವರ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಾಳೆಗಾಂವ್ ತಾಂಡಾದಲ್ಲಿ ಈ ಘಟನೆ ನಡೆದಿದ್ದು ಜೆಡಿಎಸ್ ಕಾರ್ಯಕರ್ತರು ಹಾಕಿದ ಶಾಲಲಗಳನ್ನೂ ಕಸಿದು ಸುಟ್ಟು ಹಾಕಿದರು. ಪ್ರಭು ಚವ್ಹಾಣ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು ಮೋದಿ ಮೋದಿ ಎನ್ನುವ...
- Advertisement -spot_img

Latest News

10ರಂದು ಅಬ್ಬಿಗೇರಿ ದಂಪತಿಯ 15 ಕೃತಿ ಲೋಕಾರ್ಪಣೆ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಹಾಗೂ ಲೋಕವಿದ್ಯಾ ಪ್ರಕಾಶನ ಸಂಕೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಉಪನ್ಯಾಸಕಿ, ಲೇಖಕಿ ಜಯಶ್ರೀ ಮತ್ತು ಜಯಪ್ರಕಾಶ ಅಬ್ಬಿಗೇರಿ ದಂಪತಿಗಳ...
- Advertisement -spot_img
close
error: Content is protected !!
Join WhatsApp Group