Monthly Archives: May, 2023

ಬಿಜೆಪಿಯಿಂದ ದೋಖಾ ಆಗಿದೆ – ಪ್ರಕಾಶ ಖಂಡ್ರೆ

ಬೀದರ: ಬಿಜೆಪಿ ಪಕ್ಷದಿಂದ ನಮಗೆ ದೋಖಾ ಆಗಿದೆ ಎಂಬುದಾಗಿ ಭಾಲ್ಕಿ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಫೋನ್ ನಲ್ಲಿ ಮಾತನಾಡುತ್ತಿದ್ದ ವಿಡಿಯೋ ಬಹಿರಂಗವಾಗಿದೆ.ನಮಗೆ ಬಿಜೆಪಿ ಟಿಕೆಟ್ ಬೇಡ ಅಂದರೂ ಕೇಳದೆ ಬಿಜೆಪಿ ಪಕ್ಷ...

ಬೀದರ ಜಿಲ್ಲೆಯಲ್ಲಿ ಶಾಂತಿಯುತ ಶೇ.71.66 ರಷ್ಟು ಮತದಾನ

ಬೀದರ: ಮೇ 10 ರಂದು ನಡೆದ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಮತದಾನವು ಬೀದರ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆಯಿತು.ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು ಶೇ.71.66 ರಷ್ಟು ಬೀದರ ಜಿಲ್ಲೆಯಲ್ಲಿ ಮತದಾನವಾಗಿದೆ....

ಮೂಡಲಗಿ: ತಾಲೂಕಾ ಆಡಳಿತದಿಂದ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಮೂಡಲಗಿ: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಾ ಆಡಳಿತದಿಂದ ಜರುಗಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ 601ನೇ ಜಯಂತಿಯನ್ನು ಚುನಾವಣಾ ನಿಮಿತ್ತ ತಹಶೀಲ್ದಾರ ಪ್ರಶಾಂತ ಚನಗೊಂಡ ಅವರ ಅಧ್ಯಕ್ಷತೆಯಲ್ಲಿ ಹೇಮರೆಡ್ಡಿ ಮಲ್ಲಮ್ಮಳ ಭಾವ ಚಿತ್ರಕ್ಕೆ ಪೂಜೆ...

ಮತದಾನ ಒಂದು ಹಬ್ಬವಿದ್ದಂತೆ – ಈರಣ್ಣ ಕಡಾಡಿ

ಮೂಡಲಗಿ: ಚುನಾವಣೆ  ಪ್ರಜಾಪ್ರಭುತ್ವ ವ್ಯವಸ್ಥೆಯ  ದೊಡ್ಡ ಹಬ್ಬವಿದ್ದಂತೆ, ಮತದಾನ ಮಾಡುವ ಮೂಲಕ ಪ್ರತಿಯೊಬ್ಬ ನಾಗರಿಕ  ತನ್ನ ಕರ್ತವ್ಯವನ್ನು ನಿಭಾಯಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಬುಧವಾರ ಮೇ-10 ರಂದು ಅರಭಾವಿ ವಿಧಾನಸಭಾ...

Bidar: ಹಸ್ತ ತೋರಿಸಿದ ಖಂಡ್ರೆ

ಬೀದರ: ಮತದಾನ ಕೇಂದ್ರದಲ್ಲಿ ಮತದಾರರಿಗೆ ಕೈ ಮುಗಿಯುವ ನೆಪದಲ್ಲಿ ಹಸ್ತದ ಗುರುತು ತೋರಿಸಿದ ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ ಚುನಾವಣಾ ನಿಯಮ ಉಲ್ಲಂಘನೆ ಮಾಡಿದ್ದಾರೆ.ಮತಗಟ್ಟೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತದಾನ ಮಾಡಲು ಸಾಲಿನಲ್ಲಿ ನಿಂತಿರುವ...

ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ

ಜನರ, ಕಾರ್ಯಕರ್ತರ ಆಸೆಯಂತೆ ಗೆಲುವಿನ ಅಂತರ ಹೆಚ್ಚಿನ ಪ್ರಮಾಣದಲ್ಲಾಗಲೆಂದು ದೇವರಲ್ಲಿ ಪ್ರಾರ್ಥನೆ: ಬಾಲಚಂದ್ರ ಜಾರಕಿಹೊಳಿ ಗೋಕಾಕ: ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ,...

ಮತದಾನದ ವಿಡಿಯೋ; ಕ್ರಮಕ್ಕೆ ಮುಂದಾದ ಅಧಿಕಾರಿಗಳು

ಬೀದರ - ತಾವು ಮತದಾನ ಮಾಡಿದ್ದ ವಿಡಿಯೋವನ್ನು  ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟ ಮತದಾರರ ಬಗ್ಗೆ ಚುನಾವಣಾಧಿಕಾರಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.ಬೀದರ್ ನ ಭಾಲ್ಕಿ, ಬೀದರ್ ಉತ್ತರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ...

ಮುಂಗುಸಿ ಗಿಡ (ಪಾತಾಳ ಗರುಡ)

ಪಾತಾಳ ಗರುಡ ಇದು ಕನ್ನಡದ ಹೆಸರಾದರೂ ನಮ್ಮ ವಾಡಿಕೆಯಲ್ಲಿ ಇರುವ ಶಬ್ದ ಸರ್ಪಗಂಧ ಇದು ಸಂಸ್ಕೃತದ ಹೆಸರು. ಇದಕ್ಕೆ ಇನ್ನೊಂದು ಹೆಸರು ಮುಂಗುಸಿ ಗಿಡ.ಸಾಧಾರಣ ಮಲೆನಾಡಲ್ಲಿ ಅಲ್ಲಲ್ಲಿ ಕಂಡುಬರುವ ಸಸ್ಯ. ಹುಲ್ಲುಗಾವಲಿನಲ್ಲಿ ಹೆಚ್ಚಾಗಿ...

ಬಿದರಿ ಕಲೆಯಿಂದ ಸಿಂಗಾರಗೊಂಡ ಮತಗಟ್ಟೆಗಳು

ಬೀದರ - ಇಡೀ ರಾಜ್ಯದಲ್ಲಿ ಮೊಟ್ಟಮೊದಲ ಸುಂದರವಾದ ಮತದಾನ ಕೇಂದ್ರವೆಂದರೆ ಬೀದರ ಜಿಲ್ಲೆಯ ಎರಡು ಕೇಂದ್ರಗಳು. ಜಿಲ್ಲೆಯ ಪ್ರಸಿದ್ಧ ಬಿದರಿ‌ ಕಲೆಗೆ ಪ್ರಾಶಸ್ತ್ಯ ನೀಡಲು ಬೀದರ್ ನಗರದಲ್ಲಿ ಬಿದರಿ ಕಲೆಯಿಂದ ಸಿಂಗರಿಸಲಾಗಿದೆ.ಬೀದರ ಜಿಲ್ಲೆಯ...

ಎಸ್ಎಸ್ಎಲ್ ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಮೂಡಲಗಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾ ಪಲಿತಾಂಶದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಜಿಲ್ಲೆಯ ಹಾಗೂ ವಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ...

Most Read

error: Content is protected !!
Join WhatsApp Group