ಬೆಂಗಳೂರು- ‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಕನ್ನಡ ಚಳವಳಿ ನೇತಾರರಾಗಿ, ಕನ್ನಡಿಗರಲ್ಲಿ ಜನಜಾಗೃತಿ ಮೂಡಿಸಿ ಕನ್ನಡಾಭಿಮಾನ ಬೆಳೆಸುತ್ತ, ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ ಮೊದಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
‘ಕಾದಂಬರಿ ಸಾರ್ವಭೌಮʼ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದ ಅವರನ್ನು ವಿದ್ವಾಂಸರಾದ ಪ್ರೊ. ಎಲ್.ಎಸ್. ಶೇಷಗಿರಿರಾವ್ ಅವರನ್ನು...
ದಸಂಸ ಜಿಲ್ಲಾಧ್ಯಕ್ಷ ರಮೇಶ ಮಾದರ ಆರೋಪ
ಮೂಡಲಗಿ: ಮಾಹಿತಿ ಹಕ್ಕು ಕಾರ್ಯಕರ್ತ, ಅರಭಾವಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಸರ್ಕಾರಿ ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡಿ ಸಂಪಾದನೆ ಮಾಡಿದ್ದಾರೆ. ಎಂದು ದಲಿತ ಸಂಘರ್ಷ ಸಮಿತಿ ಬೆಳಗಾವಿ ಜಿಲ್ಲಾ ಅಧ್ಯಕ್ಷ ರಮೇಶ ಮಾದರ ಗಂಭೀರ ಆರೋಪ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರುವ ವಿಡಿಯೋ ಒಂದನ್ನು ಬಿಡುಗಡೆ ಮಾಡಿರುವ...
ಬೀದರ - ಅತಿ ಪವಿತ್ರ ಸ್ಥಳವಾದ ಚಳಕಾಪೂರ್ ಹನುಮಾನ್ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಪಠಣೆ ಮಾಡಿದ್ದೇನೆ. ಕರ್ನಾಟಕದ ಜನರಿಗೆ ಶುಭವಾಗಲಿ ಎನ್ನುವ ಸಂಕಲ್ಪ ಮಾಡಿದ್ದೇನೆ. ದಿ. 13 ರಂದು ಹನುಮಾನ್ ಗದಾ ಪ್ರಹಾರ ಮಾಡುತ್ತೇವೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ಭಾಲ್ಕಿ ತಾಲೂಕಿನ ಚಳಕಾಪೂರ ಗ್ರಾಮದ ಹನುಮಾನ್ ಮಂದಿರದಲ್ಲಿ ಹನುಮಾನ್ ಚಾಲೀಸಾ ಪಠಣ...
ವಾಟ್ಸಪ್ ನಲ್ಲಿ ಒಂದು ಹೃದಯಸ್ಪರ್ಶಿ ಫೋಟೋ ಒಂದು ಹರಿದಾಡುತ್ತಿದ್ದು ದಯನೀಯವಾಗಿ ಬಾಗಿಲೊಳಗೆ ನೋಡುತ್ತಿರುವ ಒಂದು ಗೋವು ಮತದಾರರಿಗೆ ' ನಾನೇನು ಓಟು ಕೇಳಲು ಬಂದಿಲ್ಲ, ನನ್ನನ್ನು ಉಳಿಸುವವರಿಗೆ ಓಟ್ ಹಾಕಿ' ಎನ್ನುವಂತಿದೆ.
ಇದನ್ನು ಯಾರು ಹರಿಯಬಿಟ್ಟಿದ್ದಾರೋ ಗೊತ್ತಿಲ್ಲವಾದರೂ, ಪ್ರಸಕ್ತ ಸನ್ನಿವೇಶದಲ್ಲಿ ಗೋಮಾತೆಯ ಅಳಲನ್ನು ಸ್ಪಷ್ಟವಾಗಿ ಪ್ರದರ್ಶನ ಮಾಡುತ್ತಿದೆ.
ಅತ್ತ ಬಿಜೆಪಿಯವರು, ನಾವು ಗೋರಕ್ಷಣೆ ಮಾಡುತ್ತೇವೆ ಎಂದರೆ, ಹಟಕ್ಕೆ...
ಬೀದರ: ನಮ್ಮ ಓಟ ಪ್ರಭು ಚವ್ಹಾಣ ಅವರಿಗೆ ಎಂದು ಮತದಾರರಿಗೆ ಹೇಳಿಕೊಟ್ಟು ಅವರ ಕೈಗೆ ಐದು ನೂರು ರೂಪಾಯಿ ಇಡುತ್ತಿರುವ ವಿಡಿಯೋ ವೈರಲ್ ಆಗಿದ್ದು ಬೀದರ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದೆ ಎನ್ನಲಾಗಿದೆ.
ಔರಾದ ಮೀಸಲು ಕ್ಷೇತ್ರದಲ್ಲಿ ಕುರುಡು ಕಾಂಚನಾ ಸದ್ದು ಮಾಡಿದೆ.
ಬಿಜೆಪಿ ಕಾರ್ಯಕರ್ತರು ಅಭ್ಯರ್ಥಿ ಪ್ರಭು ಚವ್ಹಾಣ ಪರವಾಗಿ ಔರಾದನ ಪ್ರತಿಯೊಂದು...
ಮೂಡಲಗಿ: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಲಗಿ ಶೈಕ್ಷಣಿಕ ವಲಯದ 7175 ವಿದ್ಯಾರ್ಥಿಗಳ ಪೈಕಿ 6916 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 96.39 ಫಲಿತಾಂಶದೊಂದಿಗೆ ಶೈಕ್ಷಣಿಕ ವಲಯವು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಎಮ್.ಡಿ.ಆರ್.ಎಸ್ ಕಲ್ಲೋಳ್ಳಿ ವಸತಿ ಶಾಲೆಯ ಪೂಜಾ ಗಂಗನ್ನವರ 622 ಅಂಕಗಳನ್ನು ಪಡೆಯುವ ಮೂಲಕ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆಂದು...
ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ ಸ್ಥಾನ ದೂರದ ಮಾತು. ನನ್ನನ್ನು ನೀವೇ ಮೊದಲ ಸ್ಥಾನದಲ್ಲಿ ಕೂರಿಸಿದ್ದೀರಿ. ನಾನು...
ಅಭಿವೃದ್ಧಿ ಗೆಲ್ಲುತ್ತೋ ಅಥವಾ ವೈಯಕ್ತಿಕ ವರ್ಚಸ್ಸು ಗೆಲ್ಲುತ್ತೋ...
ಸಿಂದಗಿ: ರಾಜ್ಯದ ಕೊನೆಯ ಕ್ಷೇತ್ರವಾಗಿದ್ದ ಈ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿಯನ್ನೇ ಹಬ್ಬಿಸಿ ಕಾಶಿಯಾಗಿ ಹೆಸರುವಾಸಿ ಕ್ಷೇತ್ರವಾಗಿದ್ದು ಕಳೆದ ಉಪಚುನಾವಣೆಯಲ್ಲಿ ಇಡೀ ಸರಕಾರವೇ ಈ ಕ್ಷೇತ್ರದಲ್ಲಿ ಬೀಡು ಬಿಟ್ಟು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿತ್ತು ಆದರೆ ಈ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟು ಚುನಾವಣಾ ಕಣದಲ್ಲಿ 9 ಜನ ಕಣದಲ್ಲಿದ್ದರೂ...
ಮೂಡಲಗಿ: ಅರಭಾವಿ ಮತ ಕ್ಷೇತ್ರದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲವು ಸಾಧಿಸಲ್ಲಿವೆಂದರೆ ಮುಂದಿನ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಅರಭಾವಿ ಮತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿ ಹೇಳಿದರು.
ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ಹಾಲುಮತ ಮತ್ತು ಇತರೆ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶದಲ್ಲಿ ಮಾತನಾಡಿ, ಅರಭಾವಿ ಕ್ಷೇತ್ರದಲ್ಲಿ ಹಾಲುಮತ, ಉಪ್ಪಾರ,...
ಕನ್ನಡ ಸಾಹಿತ್ಯ ಪರಿಷತ್ತು, ಬೆಳಗಾವಿ ತಾಲೂಕಿನ ಘಟಕದಿಂದ ದಿನಾಂಕ 06.05 2023 ರಂದು ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದಲ್ಲಿ 109 ನೇ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.
ಕನ್ನಡ ಅಸ್ಮಿತೆಯನ್ನು ಉಳಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಗುರಿ ಉದ್ದೇಶಗಳ ಮೂಲಕ ಮಹತ್ತರವಾದ ಪಾತ್ರವನ್ನು ವಹಿಸಿದೆ. ಪ್ರಾರಂಭದಿಂದ ಇಲ್ಲಿಯ ವರೆಗೆ ಸಾಹಿತ್ಯ ಪರಿಷತ್ ನಡೆದು...
ಬೈಲಹೊಂಗಲ: ಸೋಲನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಪ್ರಯತ್ನಿಸುವ ಮನೋಭಾವವೇ ಸಾಧನೆಯ ಸೂತ್ರ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ...