ನರೇಂದ್ರ ಮೋದಿ... ದಿನದ ೧೮ ಗಂಟೆ ಕೆಲಸ, ದಿನವೊಂದರಲ್ಲಿ ಸಾವಿರಾರು ಕಿ ಮೀ ಪ್ರಯಾಣ ಮಾಡಿದರೂ ದಣಿವರಿಯದ ಜೀವ, ೨೫ ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕವಿಲ್ಲ, ಪ್ರಾಮಾಣಿಕತೆಗಾಗಿ ಬೈಸಿಕೊಳ್ಳುವ ಏಕೈಕ ವ್ಯಕ್ತಿ, ಒಂದು ದಿನವೂ ಆಸ್ಪತ್ರೆಯ ಕಡೆಗೆ ಮುಖ ಮಾಡಿಲ್ಲ, ಅತ್ಯುನ್ನತ ಪದವಿ ಹೊಂದಿದ್ದರೂ ಅತ್ಯಂತ ಸರಳ ಜೀವನ ಪದ್ಧತಿ, ತಾಯಿ,ಅಣ್ಣ...
ಬೀದರ - ಬರುವ ೧೩ ನೇ ತಾರೀಖಿನಂದು ಕಾಂಗ್ರೆಸ್ ಪಕ್ಷದ ಮೇಲೆ ಹನುಮಂತನ ಗದಾ ಪ್ರಹಾರ ಬೀಳಲಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ವಿಚಾರವನ್ನು ಬೀದರ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿ ತೀವ್ರ ವಾಗ್ದಾಳಿ ನಡೆಸಿದ ಅವರು, ಹನುಮಾನ್ ಗದೆಯ ಪ್ರಹಾರ ದಿ. ೧೩ ರಂದು ಕಾಂಗ್ರೆಸ್ ಮೇಲೆ...
ಸವದತ್ತಿ: ಎಸ್. ಎಸ್. ಎಲ್. ಸಿ ಪರೀಕ್ಷೆ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸವದತ್ತಿ ಯ ಕುಮಾರೇಶ್ವರ ಪ್ರೌಢಶಾಲಾ ವಿದ್ಯಾರ್ಥಿನಿಯಾದ ಅನುಪಮಾ ಶ್ರೀಶೈಲ ಹಿರೇಹೊಳಿ ಇವಳನ್ನು ಅವರ ಮನೆಗೆ ತೆರಳಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಕರೀಕಟ್ಟಿ ಸಿಹಿ ನೀಡುವ ಮೂಲಕ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಎಸ್. ಎಸ್. ಎಸ್. ಸಿ ನೋಡಲ್ ಅಧಿಕಾರಿಗಳಾದ...
ಬುದ್ಧನ ನೆನಪಲ್ಲಿ ಸ್ವಯಂ ವಿವೇಕ ಪಡೆಯಲು ಸಾಧ್ಯ ನೀನು ಯಾರ ಅನುಯಾಯಿ ಆಗಬೇಕಿಲ್ಲ, ನಿನ್ನನ್ನು ನೀನು ಅರಿತರೆ ಸಾಕು
ಶಿವಮೊಗ್ಗ: ನಮ್ಮೆಲ್ಲರ ಎದೆಗಳಲ್ಲಿ ಶೂಲಗಳು ಜಳಪಿಸುತ್ತಿವೆ. ಇನ್ನೊಬ್ಬರನ್ನು ಅಸಹನೆಯಿಂದ, ಆತಂಕದಿಂದ ನೋಡುವ ಸಂದರ್ಭದಲ್ಲಿದ್ದೇವೆ. ಇಂತಹ ಕಾಲಘಟ್ಟದಲ್ಲಿ ಬುದ್ಧನನ್ನು ಮತ್ತೆ ಮತ್ತೆ ನೆನಪು ಮಾಡಿಕೊಳ್ಳುವ ಅಗತ್ಯವಿದೆ. ಬುದ್ಧನ ಪ್ರತಿಮೆಯ ಮುಂದೆ ನಿಂತು ಆ ಮುಖದಲ್ಲಿನ ಪ್ರಶಾಂತತೆ ಎಲ್ಲರೊಳಗೂ...
ಬೀದರ - ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರಚಾರ ಸಮಯದಲ್ಲಿ ಅಪಾರ ಜನತೆ ಮೋದಿ ಮೋದಿ ಜೈ ಕಾರ ಘೋಷಣೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದಲ್ಲಿ ನಡೆದಿದೆ.
ಇದೇ ರೀತಿ ಭಾಲ್ಕಿ ಕ್ಷೇತ್ರದ ಪ್ರತಿಯೊಂದು ಹಳ್ಳಿಯಲ್ಲಿ ಮೋದಿಯವರ ಪರವಾದ ಘೋಷಣೆಗಳು ಕೇಳಿ ಬಂದು ಈಶ್ವರ ಖಂಡ್ರೆ ಮುಜುಗರ ಪಡುವಂತೆ ಆಗಿದೆ.
ಒಂದು ಕಡೆ...
ನಮ್ಮ ವಾಡಿಕೆಯಲ್ಲಿ ನೀಲಿ ಸೊಪ್ಪು ಎನ್ನುವುದಕ್ಕಿಂತ ಇಂಡಿಗೋ ಎಂದರೆ ಜನರಿಗೆ ಬೇಗನೆ ಅರ್ಥವಾಗುತ್ತದೆ.
ಇದನ್ನು ಸಾಧಾರಣವಾಗಿ ಕೂದಲಿನ ಬಣ್ಣ ಬರಿಸಲು ಹಿಂದೆ ಶಾಯಿ ಎಂದರೆ ಇಂಕ್ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ. ಈಗ ಇವೆರಡಕ್ಕೂ ಕೆಮಿಕಲ್ ಪ್ರವೇಶ ಆಗಿದೆ.
ಈಗಲೂ ನಾವು ಮನಸ್ಸು ಮಾಡಿದರೆ ಕೆಮಿಕಲ್ ಮುಕ್ತವಾಗಿ ಕೂದಲನ್ನು ಕಪ್ಪಾಗಿಸಬಹುದು.
ಇದಕ್ಕೆ ಪ್ರಮುಖ ಪಾತ್ರ ನೀಲಿ ಸೊಪ್ಪು ವಹಿಸುತ್ತದೆ ಬಣ್ಣ ಹಸಿರಾಗಿದ್ದರು...
ಬೀದರ: ಬೀದರನಲ್ಲೊಂದು ಅಪರೂಪದ ಘಟನೆ ನಡೆದಿದೆ. ಮುಸ್ಲಿಮ್ ತುಷ್ಟೀಕರಣ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಂತೂ ಚಾಟಿಯೇಟು ನೀಡಯವಂಥ ಘಟನೆ ಇದಾಗಿದ್ದು ಮಾತೆತ್ತಿದರೆ ಬಿಜೆಪಿ ಮುಸ್ಲಿಮರ ವಿರೋಧಿ ಎಂದು ಅಪಪ್ರಚಾರ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಅರಗಿಸಿಕೊಳ್ಳಲಾಗದು.
ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನದಿಂದ ಮುಸ್ಲಿಂ ಮಹಿಳೆಯರು ಬೀದರ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆಯವರಿಗೆ ಚುನಾವಣೆ ಗೆ ಚಂದಾ...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ೨೦೨೨ ನೇ ಸಾಲಿನ ‘ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿಗಳ ದತ್ತಿ’ ಪ್ರಶಸ್ತಿಗಾಗಿ ಕನ್ನಡ ಪರ ಹೋರಾಟಗಾರರಾದ ಭೇರ್ಯ ರಾಮ ಕುಮಾರ ಮತ್ತು ಗಮಕಿಗಳೂ ಸಾಹಿತಿಗಳೂ ಆದ ಕಲಾಶ್ರೀ ಡಾ. ವಿಜಯಮಾಲಾ ರಂಗನಾಥ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಯು ತಲಾ ೧೦,೦೦೦ (ಹತ್ತು ಸಾವಿರ)ರೂ. ನಗದು ಬಹುಮಾನವನ್ನು ಒಳಗೊಂಡಿರುವುದು...
ಸಿಂದಗಿ: ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಜನತೆ ಯಾವುದೇ ಆಶೆ ಆಮಿಷಕ್ಕೊಳಗಾಗದೇ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಬೇಕು.
ರಾಜ್ಯ ಚುನಾವಣೆ ಆಯೋಗ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ ಆದರೆ ಅದಕ್ಕೆ ಕ್ಯಾರೆ ಎನ್ನದೇ ಬಿಜೆಪಿ ಮುಖಂಡ ಸಿದ್ದರಾಮ ಪಾಟೀಲ ಹೂನಳ್ಳಿ ಅವರು ಹಣ ಹಂಚುವ ಮೂಲಕ ಆಯೋಗಕ್ಕೆ ವಿರುದ್ಧವಾಗಿ ತಾಲೂಕಿನ ಮದರಿ ಗ್ರಾಮದಲ್ಲಿ ಘಟನೆ...
ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೆಂಬಲವನ್ನು ನೀಡಿದ್ದೇವೆ ಎಂದು ಮೂಡಲಗಿ ತಾಲ್ಲೂಕಾ ಪಿಂಚಣಿದಾರರ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಎಸ್.ಟಿ, ಜಡ್ಲಿ, ಉಪಾಧ್ಯಕ್ಷ ಎಸ್.ಬಿ. ತುಪ್ಪದ ಹಾಗೂ ಕಾರ್ಯದರ್ಶಿ ಎ.ಎಚ್. ಒಂಟಗೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿಕ್ಷಣ ಪ್ರೇಮಿಗಳಾಗಿದ್ದು,...
ಬೈಲಹೊಂಗಲ: ಸೋಲನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಪ್ರಯತ್ನಿಸುವ ಮನೋಭಾವವೇ ಸಾಧನೆಯ ಸೂತ್ರ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ...