Monthly Archives: May, 2023

ಅಶೋಕ ಮನಗೂಳಿ ಪರ ಪತ್ನಿ ಮತಬೇಟೆ

ಸಿಂದಗಿ: ಕಳೆದ ಸಮ್ಮಿಶ್ರ ಸರಕಾರದಲ್ಲಿ ನಮ್ಮ ಪತಿರಾಯ ದಿ.ಮಾಜಿ ಸಚಿವ ಎಂ.ಸಿ.ಮನಗೂಳಿ ಅವರು ಯಾವುದೇ ಜಾತಿ ಭೇದ ತೋರದೇ ಎಲ್ಲರು ನಮ್ಮವರು ಎನ್ನುವ ರೀತಿಯಲ್ಲಿ ಅಡಳಿತ ನಡೆಸಿ ಸರ್ವರಿಗೂ ನ್ಯಾಯ ಒದಗಿಸಿಕೊಟ್ಟಿದ್ದಾರೆ ಎನ್ನುವುದಕ್ಕೆ ಸುಲ್ಪಿ ಅವರನ್ನು ನಮ್ಮ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿಕೊಂಡಿದ್ದು ತಾಜಾ ಉದಾಹರಣೆ ಅದೇ ಹಾದಿಯಲ್ಲಿ ನಮ್ಮ ಮಗ ಅಶೋಕ...

ನಾಮದೇವ ಸಿಂಪಿ ರಾಜ್ಯಮಟ್ಟದ ವಧು-ವರರ ಸಮ್ಮೇಳನ

ಮೂಡಲಗಿ : ಇದೇ ತಿಂಗಳ 28 ರಂದು ಬೆಂಗಳೂರಿನಲ್ಲಿ ಶ್ರೀ ಸಂತ ನಾಮದೇವ ಸಿಂಪಿ ಸಮಾಜ ಬೆಂಗಳೂರು, ಶ್ರೀ ಸಂತ ನಾಮದೇವ ಸಿಂಪಿ ಯುವ ಘಟಕ ಹಾಗೂ ಮಹಿಳಾ ಘಟಕ ಇವರ ವತಿಯಿಂದ ರಾಜ್ಯಮಟ್ಟದ ನಾಮದೇವ ಸಿಂಪಿ ಸಮಾಜದ ವಧು-ವರರ ಪರಿಚಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಆಸಕ್ತ ವಧು-ವರರು ಹಾಗೂ ಪಾಲಕರು ಹೆಚ್ಚಿನ ಮಾಹಿತಿಗಾಗಿ...

ಕಾಂಗ್ರೆಸ್ ಅಂದ್ರೆ ಅದು ಮುಸ್ಲಿಂ ಪಾರ್ಟಿ – ಯತ್ನಾಳ

ಬೀದರ - ಕಾಂಗ್ರೆಸ್ ಅಂದರೆ ಮುಸ್ಲಿಮರ ಪಾರ್ಟಿ. ಕಾಂಗ್ರೆಸ್ ನಲ್ಲಿ ಇರೋರು ಅರ್ಧಮುರ್ದಾ ಹಿಂದೂಗಳು ಇದ್ದಾರೆ. ಭಜರಂಗದಳ ನಿಷೇಧ ಮಾಡುತ್ತೇವೆ ಎನ್ನುವ ಕಾಂಗ್ರೆಸ್ ಹಿಂದೂಗಳ ಬಗ್ಗೆ ಯಾವ ರೀತಿ ನಡೆದುಕೊಳ್ಳುತ್ತದೆ ಎನ್ನುವುದಕ್ಕೆ ಇದು ಉದಾಹರಣೆ ಎಂದು ಮಾಜಿ ಸಚಿವ ಬಸನಗೌಡಾ ಪಾಟೀಲ ಯತ್ನಾಳ ಹೇಳಿದರು. ಬೀದರನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಹಿಂದೂಗಳನ್ನು ಅಪಮಾನ ಮಾಡೋದು ಕಾಂಗ್ರೆಸ್...

ಕಸಾಪ ದಿನಾಚರಣೆ ನಿಮಿತ್ತ ವಿವಿಧ ಸ್ಪರ್ಧೆ

ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ತು ೧೦೮ ನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ಕುರಿತು ಸದಸ್ಯರುಗಳಿಗೆ ಸ್ಥಳದಲ್ಲಿಯೇ ಪ್ರಬಂಧ ಬರೆಯುವ ಸ್ಪರ್ಧೆ, ಪರಿಷತ್ತು ನಡೆದುಬಂದ ದಾರಿ ಕುರಿತು ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪ್ರಬಂಧ ಸ್ಪರ್ಧೆಯನ್ನು ಡಾ. ಕೆ.ಜಿ. ವೆಂಕಟೇಶ್, ಮತ್ತು ಡಿ. ಸಿ. ದೇವರಾಜ್ ನಿರ್ವಹಿಸಿದರು. ರಸಪ್ರಶ್ನೆ ಕಾರ್ಯಕ್ರಮವನ್ನು ಡಾ....

ನಿಪ್ಪಾಣಿಯಲ್ಲಿ ಕಸಾಪ ಸಂಸ್ಥಾಪನಾ ದಿನಾಚರಣೆ

ನಿಪ್ಪಾಣಿ: ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ನಿಪ್ಪಾಣಿ ವತಿಯಿಂದ ಸ್ಥಳೀಯ ಶಿವಶರಣೆ ಶ್ರೀ ದಾನಮ್ಮದೇವಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಪರಿಷತ್ತಿನ 109ನೇ ಸಂಸ್ಥಾಪನಾ ದಿನಾಚರಣೆ ಅದ್ದೂರಿಯಾಗಿ ಜರುಗಿತು. ಕಾರ್ಯ ಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ ಡಾ.ಪ. ಪೂ.ಶ್ರೀ ಶ್ರದ್ದಾನಂದ ಮಹಾಸ್ವಾಮಿಗಳು, ಪ. ಪೂ. ಶ್ರೀ ಪ್ರಾಣಲಿಂಗ ಮಹಾಸ್ವಾಮಿಗಳು...

ಬೆಳಗಾವಿ; ಕಸಾಪ ಸಂಸ್ಥಾಪನಾ ದಿನಾಚರಣೆ

ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ಇಂದು ೧೦೯ ನೇಯ ಕಸಾಪ ಸಂಸ್ಥಾಪನಾ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಉದ್ಘಾಟಕರಾಗಿ ಆಗಮಿಸಿದ ಹಸಿರು ಕ್ರಾಂತಿ ದಿನಪತ್ರಿಕೆಯ ಸಂಪಾದಕರಾದ ಸಂಪತಕುಮಾರ ಮುಚಳಂಬಿಯವರು ಕನ್ನಡದ ಉಳಿವಿಗಾಗಿ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಗಳನ್ನು ತಿಳಿಸಿದರು. "ಕನ್ನಡ ಅಸ್ಮಿತೆ- ಕನ್ನಡ ಸಾಹಿತ್ಯ ಪರಿಷತ್ತು" ಎಂಬ ವಿಷಯದ ಕುರಿತು ಮಹೇಶ ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಂ.ವ್ಹಿ.ಭಟ್ಟರವರು ಮಾತನಾಡಿ,...

ಕನ್ನಡ ಸಾಹಿತ್ಯ ಪರಿಷತ್ತು ಎಲ್ಲ ಕನ್ನಡಿಗರ ಹೆಮ್ಮೆಯ ಸಂಸ್ಥೆ– ಡಾ. ಫಕೀರನಾಯ್ಕ ಗಡ್ಡಿಗೌಡರ

ಬೈಲಹೊಂಗಲ: 108 ವರ್ಷಗಳ ಇತಿಹಾಸವುಳ್ಳ ಕನ್ನಡ ಸಾಹಿತ್ಯ ಪರಿಷತ್ತು ಎಲ್ಲ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂದು ಬೈಲಹೊಂಗಲದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಫಕೀರನಾಯ್ಕ ಗಡ್ಡಿಗೌಡರ ಹೇಳಿದರು. ಪಟ್ಟಣದ ದೇವಲಾಪೂರ ರಸ್ತೆಯಲ್ಲಿರುವ ಕೆ.ಎಲ್.ಇ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಬೈಲಹೊಂಗಲ ತಾಲ್ಲೂಕಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ...

ಅಭಿವೃದ್ಧಿ ಆಗಿಲ್ಲಂದ್ರ ಇಷ್ಟು ದಿನಾ ಇವರೆಲ್ಲಾ ಎಲ್ಲಿದ್ರು? ಕಾಂಗ್ರೆಸ್ ಮತ್ತು ಪಕ್ಷೇತರರನ್ನು ಕೇಳುತ್ತಿರುವ ಅರಭಾವಿ ಜನತೆ

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಅದಾಗಿಲ್ಲ ಇದಾಗಿಲ್ಲ ಎಂದು ಭಾಷಣ ಬಿಗಿಯುತ್ತಿರುವ ಕಾಂಗ್ರೆಸ್ ನ ಅರವಿಂದ ದಳವಾಯಿ ಇಷ್ಟು ದಿನ ಎಲ್ಲಿ ಇದ್ದರು, ಆಗ ಯಾಕೆ ದನಿಯೆತ್ತಲಿಲ್ಲ? ಜಾರಕಿಹೊಳಿ ಸಹೋದರರ ಭ್ರಷ್ಟಾಚಾರ ಹೊರಹಾಕುತ್ತೇನೆ ಅವರನ್ನು  ಜೈಲಿಗೆ ಕಳುಹಿಸುತ್ತೇನೆ ಎಂದು ಗುಡುಗುವ ಭೀಮಪ್ಪ ಗಡಾದ ಕೇವಲ ಅಧಿಕಾರಿಗಳ ಭ್ರಷ್ಟಾಚಾರ ಹೊರಗೆ ಹಾಕಿದರೇ ಹೊರತು ಶಾಸಕರ ಭ್ರಷ್ಟಾಚಾರದ ವಿರುದ್ಧ ಒಂದು...

ಸಿಂದಗಿ: ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿಯನ್ನು ಸೇರಿದ ಯುವ ಪಡೆ

ಸಿಂದಗಿ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ತೊರೆದು ಮಾದಿಗ ಸಮಾಜದ 6 ನೆ ವಾರ್ಡಿನ ಯುವಕರು, ಆಕಾಶ ಇಂಗಳಗಿಯವರ ನೇತೃತ್ವದಲ್ಲಿ ಮತ್ತು ಮುಸ್ಲಿಂ ಸಮುದಾಯದ 3 ಮತ್ತು 4 ನೇ ವಾರ್ಡಿನ ಯುವಕರು, ಫೈಜಾನ ಮಾಣಗಾಂವಕರ, ರಫೀಕ್ ಅರಳಗುಂಡಗಿ ಅವರ ನೇತೃತ್ವದಲ್ಲಿ ಎಲ್ಲರೂ ಭಾರತೀಯ ಜನತಾ ಪಾರ್ಟಿ ಬಿಜೆಪಿಯನ್ನು ಸೇರ್ಪಡೆಯಾದರು. ಭಾರತೀಯ ಜನತಾ ಪಾರ್ಟಿಯ ಪಕ್ಷ ಸಿದ್ದಾಂತವನ್ನು...

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲ್ಲೂಕಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 109 ನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ದಿನಾಂಕ 05 ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ದೇವಲಾಪೂರ ರಸ್ತೆಯಲ್ಲಿರುವ ಕೆ.ಎಲ್.ಇ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್.ಠಕ್ಕಾಯಿ...
- Advertisement -spot_img

Latest News

೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ ಕ್ರೀಡಾಕೂಟ 

ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...
- Advertisement -spot_img
close
error: Content is protected !!
Join WhatsApp Group