Monthly Archives: May, 2023
ಜೂ.5 ರಿಂದ ಮಸಗುಪ್ಪಿಯಲ್ಲಿ ಮಹಾಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮ
ಮೂಡಲಗಿ: ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.5 ರಿಂದ 7 ರವರೆಗೆ ಮೂರು ದಿನಗಳ ಕಾಲ ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಶ್ರೀ ಶಿವಾನಂದ...
ಮರೆಯಾದ ಮೂಡಲಗಿ ಮಾಣಿಕ್ಯ ವೀರಣ್ಣ ಹೊಸೂರ
ಮೂಡಲಗಿ: ಸಹಕಾರ, ಶಿಕ್ಷಣ, ಕೃಷಿ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದ ಮೂಡಲಗಿಯ ಕೊಡುಗೈ ದಾನಿ ಎಂದು ಹೆಸರುವಾಸಿಯಾಗಿದ್ದ ವೀರಣ್ಣ ಈಶ್ವರಪ್ಪ ಹೊಸೂರ ಅವರು ಇದೇ ಮೇ ೧೪ರಂದು ನಿಧನರಾಗಿರುವುದು ಸಮಾಜಕ್ಕೆ ಬಹುದೊಡ್ಡ...
ಪರಿಸರ ಸಂರಕ್ಷಿಸದಿದ್ದರೆ ಮಾನವ ಕುಲದ ವಿನಾಶ-ಡಾ.ಭೇರ್ಯ ರಾಮಕುಮಾರ್
ಮೈಸೂರು: ಪರಿಸರ ಸಂರಕ್ಷಿಸದಿದ್ದರೆ ಮಾನವನ ಬದುಕು ನಾಶವಾಗುವುದು ಖಚಿತ ಎಂದು ಹಿರಿಯ ಸಾಹಿತಿ ಹಾಗೂ ಪತ್ರಕರ್ತರಾದ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ ನೀಡಿದರು.ಮೈಸೂರು ಜಿಲ್ಲೆಯ ಸಾಲಿಗ್ರಾಮದ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರದಲ್ಲಿ ...
ರೆವರೆಂಡ್ ಉತ್ತಂಗಿ ಚನ್ನಪ್ಪನವರು
ಈ ಫೋಟೋದಲ್ಲಿರುವ ಮೊದಲನೇ ವ್ಯಕ್ತಿ ಡಾ. ಫ ಗು. ಹಳಕಟ್ಟಿ, ವಚನ ಸಂಗ್ರಹ ಮಾಡಿ ಸಮಗ್ರ ವಚನ ಸಂಪುಟಗಳಿಗೆ ನಾಂದಿಹಾಡಿದವರು.ಎರಡನೇ ವ್ಯಕ್ತಿ ಶ್ರೀ. ಹರ್ಡೇಕರ ಮಂಜಪ್ಪನವರು, ಅವರೊಬ್ಬ ವೇಶ್ಯೆಯ ಮಗನಾಗಿದ್ದಕ್ಕೆ ಯಾವ ಸ್ವಾಮಿಗಳು,...
ಬೇವು (ಕಹಿಬೇವು)
ಯುಗಾದಿ ಬಂತೆಂದರೆ ಬೇವು ಕೂಡ ಹೂ ಬಿಟ್ಟು ಪರಿಮಳ ಸೂಸುತ್ತದೆ. ಮಾವಿನ ಜೊತೆಯಲ್ಲಿ ತೋರಣಕ್ಕೆ ಮತ್ತು ಬೇವು ಬೆಲ್ಲವನ್ನು ತಿನ್ನುವುದು ನಮ್ಮ ಹಿರಿಯರು ರೂಡಿಸಿಕೊಂಡು ಬಂದ ಪದ್ಧತಿ. ಆರೋಗ್ಯಕ್ಕಾಗಿ ಅವರು ಕೊಡುವ ಮಹತ್ವ...
ಗುರ್ಲಾಪೂರದಲ್ಲಿ ಮಾರುತಿ ದೇವರ ಓಕಳಿ ಹಾಗು ಶ್ರೀ ಬಸವೇಶ್ವರ ರಥೋತ್ಸವ
ಮೂಡಲಗಿ: ಪ್ರತಿವರ್ಷದಂತೆ ಈ ವರ್ಷವು ಶ್ರೀ ಮಾರುತಿದೇವರ ಓಕಳಿ ಹಾಗೂ ಶ್ರೀ ಬಸವೇಶ್ವರ ರಥೋತ್ಸವವು ದಿ. 25 ರಿಂದ 29 ವರೆಗೆ ಅದ್ದೂರಿಯಾಗಿ ಜರುಗುವದು.ಗುರುವಾರ ದಿ.25 ರಂದು ಗ್ರಾಮದ ಮಾರುತಿ ದೇವರ ಮುಂದೆ...
ಮೇಲಾಧಿಕಾರಿ ಕಿರುಕುಳಕ್ಕೆ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಯತ್ನ
ಬೀದರ: ಜಿಲ್ಲೆಯ ಭಾಲ್ಕಿ ಯಿಂದ ಹೊರಟ ಬಸ್ 20 ಕಿಲೋಮೀಟರ್ ಮಾತ್ರ ತಲುಪಿದ್ದು ಬಸ್ ಕಂಡಕ್ಟರ್ ಇನ್ನೂ ಬಸ್ ನಲ್ಲಿ ಇದ್ದ ಪ್ರಯಾಣಿಕರ ಟಿಕೆಟ್ ತೆಗೆದು ಕೊಳ್ಳುವ ಸಂದರ್ಭದಲ್ಲಿ ಮೇಲಧಿಕಾರಿ ತಪಾಸಣೆ ಮಾಡುವಾಗ...
ನುಡಿದಂತೆ ನಡೆದಿದ್ದಾರೆಯೇ ಕಾಂಗ್ರೆಸ್ಸಿಗರು?
ರಾಜ್ಯದಲ್ಲಿ ಇನ್ನೂ ಸರ್ಕಾರ ಅಸ್ಥಿತ್ವಕ್ಕೇ ಬಂದಿಲ್ಲ. ಸಂಪುಟ ಸಭೆ ನಡೆಯುವ ಮೊದಲೇ ಕಾಂಗ್ರೆಸ್ ಪಕ್ಷವು ಪತ್ರಿಕೆಗಳ ಮುಖಪುಟದ ಜಾಹೀರಾತಿನಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ಬಿಟ್ಟರು ಎಂಬಂತೆ ' ನುಡಿದಂತೆ ನಡೆದಿದ್ದೇವೆ,' ಎಂದು...
ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಅರಭಾವಿ ಮಠ(ತಾ.ಮೂಡಲಗಿ)-ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ.ಐದನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ...
ರೇಖಾಚಿತ್ರದ ಚಿತ್ರಕಲಾ ಶಿಕ್ಷಕಿ ರೇಖಾ ಮೊರಬ
ಚಿತ್ರಕಲೆ ಎಂಬುದು ವರ್ಣಗಳನ್ನು ಬಳಸಿ, ಕಾಗದ ಅಥವಾ ಕ್ಯಾನ್ವಾಸಿನ ಮೇಲೆ ಮಾನವಜೀವಿ ಮೂರ್ತ ಅಥವಾ ಅಮೂರ್ತ ದೃಶ್ಯವನ್ನು ’ಅರ್ಥವತ್ತಾಗಿ ಮೂಡಿಸುವ ಕಲೆಯಾಗಿದೆ.ಅದರಲ್ಲೂ ರೇಖಾಚಿತ್ರವು ರೂಪಗಳು, ಆಕಾರಗಳು ಅಥವಾ ಚಿತ್ರಗಳನ್ನು ರಚಿಸಲು ಮೇಲ್ಮೈಯಲ್ಲಿ ಗುರುತುಗಳನ್ನು ಮಾಡುವ...